Shaikh BigTv
April 28, 2025
Breaking News, Crime, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ತ್ಯಾಜ್ಯ ಸಂಗ್ರಹಿಸುವ ಆಟೋ ಟಿಪ್ಪರ್ ವಾಹನವೊಂದು ಆರು ವರ್ಷದ ಮಗುವಿಗೆ ಗುದ್ದಿರುವ ಪರಿಣಾಮ, ಆರು ವರ್ಷದ ಮಗು ಮೃತಪಟ್ಟಿರುವ ಘಟನೆ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ.ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಟೋ ಟಿಪ್ಪರ್ ವಾಹನದಿಂದ ಇಂತಹದೊಂದು ಅವಘಡ ಸಂಭವಿಸಿದೆ. ಆಟೋ ಟಿಪ್ಪರ್ ಚಾಲಕ ವೇಗವಾಗಿ ವಾಹನ ಚಲಾಯಿಸಿಕೊಂಡು ಬಂದಿದ್ದು, ರಸ್ತೆಯಲ್ಲಿ ಹೊರಟಿದ್ದ ಬಾಲಕಿಗೆ ಗುದ್ದಿರುವ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕಿಮ್ಸ್ ಗೆ ಮೃತ ದೇಹವನ್ನು ರವಾನೆ ಮಾಡಲಾಗಿದೆ. ಹಮೀದಾಬಾನು …
Read More »
BigTv News
April 28, 2025
Breaking News, Crime
ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಬಾವಿಗೆ ಉರುಳಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಬೈಕ್ ಸವಾರ ಕೂಡ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.ವೇಗವಾಗಿ ಬಂದ ವ್ಯಾನ್ ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ನೀರು ತುಂಬಿದ ಬಾವಿಗೆ ಉರುಳಿ ಬಿದ್ದಿದ್ದು, ಬೈಕ್ ಸವಾರ ಸುಮಾರು 11 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ರಕ್ಷಣೆಗಾಗಿ ಬಾವಿಗೆ ಇಳಿದ ಮನೋಹರ್ ಎಂದು ಗುರುತಿಸಲಾದ ಗ್ರಾಮಸ್ಥರು …
Read More »
BigTv News
April 28, 2025
Breaking News, Crime
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮನೆಗೆ ಬಂದು ಪದೇ ಪದೇ ಕಿರುಕುಳ ನೀಡುತ್ತಿದ್ದರಂತೆ. ಅಲ್ಲದೇ ಮನೆಯ ಗೋಡೆಗೆ ಮನೆ ಮಾರಾಟಕ್ಕಿದೆ ಎಂದು ಬರೆದು ಹೋಗಿದ್ದರಂತೆ. ಇದರಿಂದ ಬೇಸತ್ತ ನಾಗೇಶ್, ಮನೆಯಲ್ಲಿದ್ದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ನೆಲೋಗಿ ಪೊಲೀಸ್ ಠಾಣೆ ವ್ಯಾಅಪ್ತಿಯಲ್ಲಿ ಘಟನೆ ನಡೆದಿದೆ.
Read More »
BigTv News
April 28, 2025
Breaking News, Crime
ಫೈನಾನ್ಸ್ ಸಾಲದ ಶೂಲಕ್ಕೆ ಸಿಲುಕಿದ ವ್ಯಕ್ತಿಯೋರ್ವನು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರಿನಲ್ಲಿ ನಡೆದಿದೆ. 50 ವರ್ಷದ ನಾಗೇಶ್ ರೂಗಿ ಮೃತ ದುರ್ದೈವಿ. ಹಿಂದುಜಾ ಮೈಕ್ರೋ ಫೈನಾನ್ಸ್ ನಲ್ಲಿ ರೂ.5 ಲಕ್ಷ ಸಾಲ ಪಡೆದು, ರೂ.1,50,000 ಬಾಕಿ ಉಳಿಸಿಕೊಂಡಿದ್ದ. ಬಾಕಿ ಹಣಕ್ಕಾಗಿ ಸಿಬ್ಬಂದಿ ಮನೆಗೆ ಬಂದು ನಿರಂತರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ನಾಗೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ನೆಲೋಗಿ …
Read More »
BigTv News
April 28, 2025
Breaking News, Crime
ಕುಮಾರಸ್ವಾಮಿ ಲೇಔಟ್ನ ಜೆಹೆಚ್ ಬಿಸಿ ಲೇಔಟ್ನಲ್ಲಿ ಖಾಸಗಿ ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ ತೆರಳುತ್ತಿದ್ದ ಮೂವರು ಯುವಕರು, ತಿಂಡಿ ತಿಂದು ಕಸವನ್ನು ರಸ್ತೆ ಮೇಲೆಯೇ ಬಿಸಾಡಿದ್ದರು. ಆ ವೇಳೆ, ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಇದನ್ನು ಪ್ರಶ್ನಿಸಿದ್ದರು. ಕಸ ರಸ್ತೆ ಮೇಲೆ ಕಸ ಬಿಸಾಡಬೇಡಿ ಎಂದಿದ್ದರು. ಇದರಿಂದ ಕೋಪಗೊಂಡ ಯುವಕರು ಪ್ರಾಧ್ಯಾಪಕನ ಮೇಲೆ ಹಲ್ಲೆ ನಡೆಸಿದ್ದರು.ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಕೆಎಸ್ ಲೇಔಟ್ ಪೊಲೀರು ಮೂವರು …
Read More »
BigTv News
April 28, 2025
Breaking News, Crime
ಕಲಬುರಗಿಯಲ್ಲಿ ನಡೆದಿದ್ದ ಎಟಿಎಂ ದರೋಡೆ ಪ್ರಕರಣ ಕೇವಲ 15 ದಿನದಲ್ಲಿ ಭೇದಿಸಿರುವ ಇಲ್ಲಿನ ಪೊಲೀಸರು, ಶನಿವಾರ ಬೆಳ್ಳಂ ಬೆಳಗ್ಗೆ ಇಲ್ಲಿನ ಬೇಲೂರು ಕ್ರಾಸ್ ಬಳಿ ಹರಿಯಾಣ ಮೂಲದ ಎಟಿಎಂ ದರೋಡೆಕೋರ ಗ್ಯಾಂಗ್ ಮೇಲೆ ಗುಂಡಿನ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.ಬಂಧಿತರನ್ನು ಹರಿಯಾಣದ ಶಿರೋಳಿಯ ತಸ್ಲೀಂ (28), ತವಾಣೆಯ ಶರೀಫ್ (20), ಶಿಕಾಂಪೂರದ ಶಾಹೀದ್ (27) ಹಾಗೂ ಕಾರು ಚಾಲಕ ಹೈದ್ರಾಬಾದ್ನ ಅಮೀರ್ (25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ಗಳಾದ …
Read More »
BigTv News
April 28, 2025
Breaking News, Crime
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಜರುಗಿದೆ.ರಾಜ್ಯದ ನಾನಾ ಕಡೆಗಳಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಾಪಸ್ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ತಾಳುಬೆಟ್ಟ ಮಹದೆಶ್ವರಬೆಟ್ಟ ಮಾರ್ಗ ಸಮೀಪ ಪಲ್ಟಿಯಾಗಿದೆ. ತಕ್ಷಣ ದಾರಿ ಹೋಕರು ತುರ್ತು ಆಂಬುಲೆನ್ಸ್ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ …
Read More »
BigTv News
April 28, 2025
Breaking News, Crime
ಹಂಚಿನಾಳ ಗ್ರಾಮದಲ್ಲಿನ ತೋಟಕ್ಕೆ ಮಗಳನ್ನು ಕರೆದುಕೊಂಡು ಹೋದ ಲಕ್ಕಪ್ಪ ಹನುಮಂತನೊಂದಿಗೆ ಓಡಾಡದಂತೆ ಬುದ್ಧಿ ಹೇಳಿದ್ದ. ಆದರೆ ಮಗಳು ಆತನನ್ನೇ ಮದುವೆಯಾಗುವುದಾಗಿ ಹಟ ಹಿಡಿದಿದ್ದಳು. ಇದರಿಂದ ರೊಚ್ಚಿಗೆದ್ದ ಲಕ್ಕಪ್ಪ ಕೊಲೆ ಮಾಡಿ ಶವವನ್ನು ಶೀಲಹಳ್ಳಿ ಸೇತುವೆ ಹತ್ತಿರದ ಕೃಷ್ಣಾ ನದಿಯಲ್ಲಿ ಎಸೆದಿದ್ದ.ತಾಲ್ಲೂಕಿನ ಹಂಚಿನಾಳ ಗ್ರಾಮದ ರೇಣುಕಾ (17) ಕೊಲೆಯಾದವಳು. ಆಕೆಯ ತಂದೆ ಲಕ್ಕಪ್ಪ ಕಂಬಳಿ ಕೊಲೆ ಮಾಡಿದ್ದಾಗಿ ಪೊಲೀಸರ ಎದುರು ಒಪ್ಪಿಕೊಂಡಿದ್ದಾನೆ.ಲಕ್ಕಪ್ಪ ಎರಡು ಮೂರು ಬಾರಿ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದ. ಪೊಲೀಸರು …
Read More »
BigTv News
April 28, 2025
Breaking News, Crime
ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆ ಎದುರು ಗೌಡಪ್ಪ ಚವನಭಾವಿ (35) ಎಂಬ ವ್ಯಕ್ತಿಯ ಮೃತದೇಹವಿಟ್ಟು ಕುಟುಂಬಸ್ಥರು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಗೌಡಪ್ಪನ ಮೇಲೆ ನಡೆದ ದಾಳಿಯಿಂದ ಅವರು ಮೃತಪಟ್ಟಿದ್ದು, ನಾರಾಯಣಪುರ ಪಿಎಸ್ಐ ರಾಜಶೇಖರ ರಾಥೋಡ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಈ ಪ್ರತಿಭಟನೆ ನಡೆದಿದೆ.ಪಿಎಸ್ಐ ರಾಜಶೇಖರ ರಾಥೋಡ್ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ, ಮೃತನ ಶವವನ್ನು ನಾರಾಯಣಪುರ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ …
Read More »
BigTv News
April 28, 2025
Breaking News, Crime
ಶುಕ್ರವಾರ ಸಂಜೆ ಮಗು ಕಾಣೆಯಾಗಿದ್ದ ಬಗೆ ಮಗುವಿನ ಪೋಷಕರು ದೂರು ನೀಡಿದ್ದರು. ಶನಿವಾರ ನಿರ್ಮಾಣ ಹಂತದ ಮನೆಯಲ್ಲಿ ಅಪ್ರಾಪ್ತೆಯ ಮೃತದೇಹ ಪತ್ತೆಯಾಗಿತ್ತು ಸದ್ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯು ಬಾಲಕಿಗೆ ಚಾಕೊಲೇಟ್ ಆಮಿಷ ಒಡ್ಡಿ, ತಮ್ಮ ಗ್ರಾಮದಲ್ಲಿ ನಡೆಯುವ ಹಬ್ಬಕ್ಕೆ ಕರೆದುಕೊಂಡು ಹೋಗುವುದಾಗಿ ಹೇಳಿದ್ದ ಕರೆದೊಯ್ದಿದ್ದಾನೆ. ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕೆಯ ಕುತ್ತಿಗೆ ಹಿಸುಕಿ ಕೊಂದು, ನಂತರ ಶವವನ್ನು ಎಸೆದಿದ್ದ. ಈ …
Read More »