BigTv News
April 28, 2025
Breaking News, Crime
ಮೊಬೈಲ್ನಲ್ಲಿ ಅತಿಯಾಗಿ ಚಾಟ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಪತಿ ಅಜಿತ್ ಪತ್ನಿ ತೇಜುಗೆ ಬುದ್ಧಿವಾದ ಹೇಳಿದ್ದಾರೆ. ಇಷ್ಟಕ್ಕೆ ಸಿಟ್ಟಾದ ತೇಜು, ಪತಿ ಅಜಿತ್ ಗಾಢ ನಿದ್ರೆಯಲ್ಲಿದ್ದಾಗ ಕತ್ತಿಗೆ ಚಾಕುವಿನಿಂದ ಇರಿದಿದ್ದಾಳೆ. ಘಟನೆಯಿಂದ ಅಜಿತ್ ಜೋರಾಗಿ ಕಿರುಚಿಕೊಂಡಿದ್ದು, ಮನೆಯವರು ಆತಂಕಗೊಂಡು ಓಡಿ ಬಂದಿದ್ದಾರೆ. ಈ ವೇಳೆ ಅಜಿತ್ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಕೂಡಲೇ ಆತನನ್ನು ಬಿಎಲ್ಡಿಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಅಜಿತ್ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.ಸದ್ಯ ತೇಜು …
Read More »
BigTv News
April 28, 2025
Breaking News, Crime
ಅಂತ್ಯ ಸಂಸ್ಕಾರದ ವೆಚ್ಚವನ್ನು ಉಳಿಸಲು ಮಗನೊಬ್ಬ ಎರಡು ವರ್ಷ ಅಪ್ಪನ ಪಾರ್ಥಿವ ಶರೀರರವನ್ನು ಅಡಗಿಸಿಟ್ಟಿರುವ ಘಟನೆ ಜಪಾನ್ ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗನನ್ನು ಪೊಲೀಸರು ಬಂಧಿಸಿದ್ದಾರೆ.ದಕ್ಷಿಣ ಜಪಾನ್ ನಿವಾಸಿಯಾಗಿರುವ ಈತ ತನ್ನ ಅಪ್ಪನ ಪಾರ್ಥಿವ ಶರೀರವನವನು ಮನೆಯ ವಾರ್ಡ್ರೋಬ್ ನ ಒಳಗೆ ಅಡಗಿಸಿ ಇಟ್ಟಿದ್ದ. ಅಪ್ಪನ ಪಿಂಚಣಿ ಹಣವನ್ನು ಅನಧಿಕೃತವಾಗಿ ಪಡೆಯುತ್ತಿರುವ ಬಗ್ಗೆ ತನಿಖೆ ನಡೆಸಲು ಪೊಲೀಸರು ಈತನ ಮನೆಯನ್ನು ತಲಾಶ್ ಮಾಡಿದಾಗ ವಾರ್ಡ್ರೋಬ್ ಒಳಗೆ ಅಸ್ಥಿ ಪಂಜರ …
Read More »
BigTv News
April 28, 2025
Breaking News, Crime
ರಸ್ತೆ ಬದಿ ನಿಂತ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಸಹೋದರನ ಮದುವೆ ಕಾರ್ಡ್ ಕೊಡಲು ಹೊರಟವರು ಮಸಣಕ್ಕೆ ಸೇರಿದ್ದಾರೆ.ಘಟನೆ ಕಲಬುರಗಿ- ಸೇಡಂ ರಸ್ತೆಯ ಮಳಖೇಡ ಬಳಿ ಎ.27ರ ರವಿವಾರ ಸಂಭವಿಸಿದೆ.ಮಹೇಶ (32), ಪ್ರೇಮಕುಮಾರ ಮುಧೋಳ (27), ಅನ್ನದಾನಯ್ಯ ಬಟಗೇರಾ ಕೆ. (25) ಮೃತಪಟ್ಟ ದುರ್ದೈವಿಗಳು.
Read More »
BigTv News
April 28, 2025
Breaking News, Crime
ಮದುವೆ ಆಮಂತ್ರಣ ನೀಡಲು ಹೋಗುತ್ತಿದ್ದವರ ಕಾರು ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಪೊಲೀಸ್ ಠಾಣೆ ಸಮೀಪ ಕಳೆದ ರಾತ್ರಿ ಸಂಭವಿಸಿದೆ.ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ಮಳಖೇಡ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಬಗ್ಗೆ ಮುಂದಿನ …
Read More »
BigTv News
April 28, 2025
Breaking News, Crime
ದಿಲೀಪ್ ಕುಮಾರ್ ತಮ್ಮ ಎರಡನೇ ಪತ್ನಿ ಅಮೃತ ಜೊತೆಗೆ ಬಲೋನೋ ಕಾರಿನಲ್ಲಿ ನೆಲಮಂಗಲಕ್ಕೆ ಆಗಮಿಸಿದ್ದರು. ಈ ವೇಳೆ, ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿ, ಲಾಂಗ್ ಮೂಲಕ ತೀವ್ರ ಹಲ್ಲೆ ಮಾಡಿ, ಅವರ ಕಾರಿನಲ್ಲೇ ದಿಲೀಪ್ ಕುಮಾರ್ ಅವರನ್ನು ಬಲವಂತವಾಗಿ ಕಿಡ್ನಾಪ್ ಮಾಡಿದ್ದಾರೆ.ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ನಾಕಬಂಧಿ ಜಾರಿಗೊಳಿಸಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.ಪೊಲೀಸರು ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ …
Read More »
BigTv News
April 27, 2025
Breaking News, Crime, ಆಂಧ್ರ ಪ್ರದೇಶ
ಭೂಮಿಯನ್ನು ತಮ್ಮ ಮಗಳು ರಾಧಾಗೆ ನೀಡಿದರು. ಇದನ್ನು ತಿಳಿದ ಮಗ ರಾಜಶೇಖರ್, ನೋಂದಾಯಿಸಿದ್ದ ಭೂಮಿಯನ್ನು ಹಿಂದಿರುಗಿಸುವಂತೆ ರಾಧಾ ಜೊತೆ ಆಗಾಗ ಜಗಳವಾಡುತ್ತಿದ್ದ. ಆದಾಗ್ಯೂ, ಅಪ್ಪಲನಾಯ್ಡು ಮಾತ್ರ ಇದಕ್ಕೆ ಒಪ್ಪಿಗೆ ನೀಡಲಿಲ್ಲ. ಇದೇ ಸಂದರ್ಭದಲ್ಲಿ, ಸಾಲದ ಹೊರೆಯನ್ನು ಹೊರಲು ಸಾಧ್ಯವಾಗದೆ, ತಂದೆ ಅಪ್ಪಲನಾಯ್ಡು ಬಳಿಯಿದ್ದ ಭೂಮಿಯನ್ನು ಮಾರಾಟ ಮಾಡಲು ರಾಜಶೇಖರ್ ನಿರ್ಧರಿಸಿದ. ಹೀಗಾಗಿ, ಜೆಸಿಬಿ ಮತ್ತು ಟ್ರ್ಯಾಕ್ಟರ್ ಸಹಾಯದಿಂದ ಜಮೀನಿನಲ್ಲಿ ಕೆಲಸ ಮಾಡಿ ಭೂಮಿಯನ್ನು ಸಮತಟ್ಟು ಮಾಡುತ್ತಿದ್ದ.ಮಗಳು ರಾಧಾಗೆ ನೀಡಿದ್ದ ಜಮೀನನ್ನು …
Read More »
BigTv News
April 27, 2025
Breaking News, Crime
ಸುರೇಶ್ ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದ. ಶುಕ್ರವಾರ ರಾತ್ರಿ ಬಾರ್ನಲ್ಲಿ ಮದ್ಯ ಸೇವಿಸುತ್ತಿದ್ದಾಗ ಕಾಂತರಾಜು ಎಂಬುವವರೊಂದಿಗೆ ಕ್ಷುಲಕ ಕಾರಣಕ್ಕೆ ಗಲಾಟೆಯಾಗಿದೆ. ಜೋರು ಧ್ವನಿಯಲ್ಲಿ ಮಾತನಾಡುತ್ತಿದ್ದ ಕಾಂತರಾಜು ಮತ್ತು ಸ್ನೇಹಿತರಿಗೆ ಸುರೇಶ್ ನಿಧಾನವಾಗಿ ಮಾತನಾಡುವಂತೆ ತಿಳಿಸಿದ್ದಾರೆ. ಇದೇ ವಿಷಯಕ್ಕೆ ಜಗಳ ಪ್ರಾರಂಭವಾಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ನಂತರ ಮನೆಗೆ ತೆರಳಿದ ಸುರೇಶ್ ಅವರನ್ನು ಹಿಂಬಾಲಿಸಿ ಕಾಂತರಾಜು ಮತ್ತು ಸ್ನೇಹಿತರು, ಸುರೇಶ್ ಅವರ ಪತ್ನಿ ಬಾಗಿಲು ತೆರೆಯುತ್ತಿದ್ದಂತೆ ಏಕಾಏಕಿ ನುಗ್ಗಿ ಚಾಕುವಿನಿಂದ …
Read More »
BigTv News
April 27, 2025
Breaking News, Crime
ಮನೆಯಲ್ಲಿ ಆಟವಾಡುತ್ತಿದ್ದ ಏಳು ವರ್ಷದ ಬಾಲಕಿಗೆ ಹಣ್ಣು ಕೊಡಿಸುವ ಆಸೆ ತೋರಿಸಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಆರೋಪದ ಮೇಲೆ ಮರ್ದಾನ ಪಟೇಲ್ ಸಣ್ಣ ಮಹಬೂಬಗೌಡ ಪಾಟೀಲರನ್ನು(66)ಹುಲಗೂರ ಪೊಲೀಸರು ಬಂಧಿಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ’ ಎಂದು ಪಿಎಸ್ಐ ಪಿ.ಎಫ್.ನೀರೋಳ್ಳಿ ತಿಳಿಸಿದ್ದಾರೆ.
Read More »
BigTv News
April 27, 2025
Breaking News, Crime, ಮಧ್ಯಪ್ರದೇಶ
ಭೋಪಾಲ್ ಸಹೋದರಿಯರ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೇ ಖಾಸಗಿ ವಿಡಿಯೋವನ್ನು ತೋರಿಸಿ ಮತಾಂತರಗೊಳ್ಳುವಂತೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪದಡಿ ಫರ್ಹಾನ್ ಮತ್ತು ಇನ್ನೋರ್ವನನ್ನು ಅರೆಸ್ಟ್ ಮಾಡಲಾಗಿದೆ.ಒಂದು ದಿನ ಫರ್ಹಾನ್ ತನ್ನನ್ನು ಜಹಾಂಗೀರಾಬಾದ್ನಲ್ಲಿರುವ ಅವನ ಸ್ನೇಹಿತನ ಮನೆಗೆ ಕರೆದೋಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಫರ್ಹಾನ್ ಆ ಕೃತ್ಯ ರೆಕಾರ್ಡ್ ಮಾಡಿದ್ದಾನೆ. ನಂತರ ವಿಡಿಯೋ ಇಟ್ಟುಕೊಂಡು ಬೆದರಿಸಿ ಇಸ್ಲಾಂಗೆ ಮತಾಂತರಗೊಂಡು ಅವರ ಪದ್ಧತಿಗಳನ್ನ ಅನುಸರಿಸುವಂತೆ ಒತ್ತಡ ಹೇರಿದ್ದ. ತನ್ನ ಮಾತು ಕೇಳದಿದ್ದರೆ ವಿಡಿಯೋ ವೈರಲ್ …
Read More »
Shaikh BigTv
April 26, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೋರ್ವ ದೇವರಗುಡಿ ಹಾಳ ರಸ್ತೆಯ ಹತ್ತಿರದ ನ್ಯಾಶನಲ್ ಹೈವೇ ಬ್ರಿಡ್ಜ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕಿಕೊಂಡ ಘಟನೆ ಈಗಷ್ಟೇ ನಡೆದಿದೆ.ನಗರದ ಹೆಗ್ಗೆರಿ ಜಗದೀಶ್ ನಗರ ನಿವಾಸಿ 21 ವರ್ಷದ ಅವಿನಾಶ್ ಮೂದಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವತಿಯು ಪ್ರೇಮದ ವಿಷಯದಲ್ಲಿ ನಿರಾಕರಣೆ ಮಾಡಿದ ವಿಚಾರಕ್ಕೆ ಮನನೊಂದು ಸಾವಿನ ಹಾದಿ ಹಿಡಿದಿದ್ದಾನೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ.ಸದ್ಯ ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು …
Read More »