BigTv News
April 26, 2025
Breaking News, Crime
ಕಲಬುರ್ಗಿ ಜಿಲ್ಲೆಯ ಅಳಂದ ತಾಲ್ಲೂಕಿನ ನರೋಣ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದಂತ ಚನ್ನವೀರ ಹೀರಾ ಎಂಬಾತನನ್ನು ತಲ್ವಾರ್ ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »
BigTv News
April 26, 2025
Breaking News, Crime
ಶಿವನಾಗಪ್ಪ ಹಾಗೂ ಸುದರ್ಶನ್ ಅವರನ್ನು ಪ್ರವಾಸದ ನೆಪದಲ್ಲಿ ಬೆಂಗಳೂರಿಗೆ ಕರೆತಂದಿದ್ದ ಶಿವಕುಮಾರ್ ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡಿದ್ದಾರೆ.ಶಿವಕುಮಾರ್ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಯಲ್ಲಿ 16 ಕಳ್ಳತನ ಪ್ರಕರಣಗಳು ದಾಖಲಾಗಿವೆ.ಕದ್ದ ಚಿನ್ನಾಭರಣವನ್ನು ಸ್ನೇಹಿತರ ಮೂಲಕ ಗಂಗಾವತಿ ಹಾಗೂ ಹಗರಿಬೊಮ್ಮನಹಳ್ಳಿಯ ಚಿನ್ನದ ಅಂಗಡಿಯಲ್ಲಿ ಅಡಮಾನ ಇಟ್ಟಿದ್ದರು. ಮೂವರು ಗೋವಾಕ್ಕೆ ಹೋಗಿ ಕಳ್ಳತನ ಮಾಡಿದ್ದ ₹6 ಲಕ್ಷ ಹಣ ಉಪಯೋಗಿಸಿಕೊಂಡು ಮೋಜು-ಮಸ್ತಿ ಮಾಡಿದ್ದರು.ಹಗರಿಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯ ದುರ್ಗಮ್ಮ ದೇವಸ್ಥಾನದ ಬಳಿ …
Read More »
BigTv News
April 26, 2025
Breaking News, Crime, ರಾಯಚೂರು
ತುಂಬು ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಬೂದಿವಾಳ ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅನುಪಮಾ ಮೃತ ಗೃಹಿಣಿ. ವರದಕ್ಷಿಣೆ ಕಿರುಕುಳದಿಂದ ಗಂಡನ ಮನೆಯವರೇ ಕೊಲೆ ಮಾಡಿರು ಆರೋಪ ಕೇಳಿಬಂದಿದೆ. ಸದ್ಯ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
April 26, 2025
Breaking News, Crime
ಡೆತ್ನೋಟ್ ಬರೆದಿಟ್ಟು ಗಂಡನ ಮನೆಯಲ್ಲಿ ರಶ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ದಿನೇಶ್ ಗೌಡ, ಮಾವ ಅಪ್ಪಾಜಿ ಗೌಡ, ಅತ್ತೆ ಸರೋಜಮ್ಮ ಮತ್ತು ದೊಡ್ಡತ್ತೆ ರತ್ನಮ್ಮ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ.ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಾಡದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದು, ಮಾಲೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Read More »
BigTv News
April 26, 2025
Breaking News, Crime
ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಪ್ರಕಾಶ್ ಮಿರ್ಜಿ ಅವರ ಮಗನಾಗಿದ್ದು, ತಂದೆಯ ಹೆಸರಿನಲ್ಲಿದ್ದ ಪರವಾನಿಗೆ ಹೊಂದಿದ ಪಿಸ್ತೂಲ್ನಿಂದ ಮನೆಯ ಬೆಡ್ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ.ಮನೆಯಲ್ಲೇ ಇದ್ದ ತಂದೆ, ತಾಯಿ ಹಾಗೂ ಕುಟುಂಬಸ್ಥರು ಗುಂಡಿನ ಶಬ್ದ ಕೇಳುತ್ತಲೇ ಕೊಠಡಿಯ ಬಾಗಿಲು ತೆರೆದು ನೋಡಿದ್ದಾರೆ. ತಕ್ಷಣವೇ ಬಿಎಲ್ಡಿಇ ಆಸ್ಪತ್ರೆಗೆ ಮಗನನ್ನು ಸಾಗಿಸಿದ್ದಾರೆ. ಆದರೆ, ಅಷ್ಟರಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬಸವರಾಜ ಯಲಿಗಾರ್, ಸಿಪಿಐ ಮಲ್ಲಯ್ಯ ಮಠಪತಿ ಹಾಗೂ …
Read More »
BigTv News
April 26, 2025
Breaking News, Crime
ಫಾರ್ಮ್ಹೌಸ್ನಲ್ಲಿ ಮಗಳ ಎದುರೇ ತಾಯಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ಸ್ವರೂಪ್ ನಗರದಲ್ಲಿ ನಡೆದಿದೆ.ಘಟನೆ ಸಂಬಂಧ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದು. ದೂರಿನಲ್ಲಿ ಕಾದಿಪುರದ ತೋಟದ ಮನೆಯ ವರಾಂಡಾದಲ್ಲಿ ತಾನು ಮತ್ತು ತನ್ನ 11 ವರ್ಷದ ಮಗಳು ಮಲಗಿದ್ದಾಗ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ. ಅದೇ ಪ್ರದೇಶದಲ್ಲಿ ವಾಸಿಸುತಿದ್ದ ಆರೋಪಿ ಧರ್ಮಿಂದರ್, ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಮಲಗಿದ್ದ ನಮ್ಮ ಕೈ ಕಾಲುಗಳನ್ನು ಕಟ್ಟಿ ಹಾಕಿ ಅತ್ಯಾಚಾರ ಎಸಗಿದ್ದಾನೆ.ಘಟನೆ …
Read More »
BigTv News
April 26, 2025
Breaking News, Crime, ಬೆಂಗಳೂರು
ಅಬ್ಬಾಸ್, ಗೆಳೆಯನ ಮೇಲೆ ಪ್ರತೀಕಾರ ತೀರಿಸಲು ತನ್ನ ಮೂವರು ಸ್ನೇಹಿತರಿಗೆ ಹತ್ಯೆಗೆ ಸೂಚಿಸಿದ್ದ. ಆದರೆ ಅಬ್ಬಾಸ್ ಪತ್ನಿ ಜತೆ ಇರ್ಫಾನ್ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಸುದ್ದಿ ಆರೋಪಿಗಳಿಗೆ ತಿಳಿದಿತ್ತು. ಮೊದಲು ಸುಮ್ಮನಿದ್ದ ಅವರು, ಇತ್ತೀಚೆಗೆ ಬಹಿರಂಗವಾಗಿಯೇ ಆಕೆಯ ಜತೆ ಇರ್ಫಾನ್ ಓಡಾಟ ಸಹಿಸದಾದರು. ಆದರೆ ತನ್ನ ಸ್ನೇಹಿತರಿಗೆ ತಿಳಿಯದಂತೆ ಆಕೆ ಜತೆ ಇರ್ಫಾನ್ ಮದುವೆಯಾಗಿದ್ದ. ಕೊನೆಗೆ ಏ.21ರಂದು ರಾತ್ರಿ ಮೂವರು ಆರೋಪಿಗಳು ಇರ್ಫಾನ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ …
Read More »
BigTv News
April 26, 2025
Breaking News, Crime
ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ 18 ಲಕ್ಷ ರೂಪಾಯಿ ದೋಚಿದ್ದವರ ಮೇಲೆ ಫೈರಿಂಗ್ ಮಾಡಲಾಗಿದೆ. ಹರಿಯಾಣ ಮೂಲದ ತಸ್ಲಿಂ ಮತ್ತು ಶರೀಫ್ ಅವರ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.ಆರೋಪಿಗಳನ್ನು ಬಂಧಿಸಲು ಕಲಬುರಗಿ ಗ್ರಾಮೀಣ ಠಾಣೆ ಪೊಲೀಸರು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ದರೋಡೆಕೋರರು ಹಲ್ಲೆ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಇಬ್ಬರ ಮೇಲೆ ಇನ್ಸ್ಪೆಕ್ಟರ್ ಫೈರಿಂಗ್ ಮಾಡಿದ್ದಾರೆ. ಇಬ್ಬರ ಮೊಣಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಪಿಎಸ್ಐ ಬಸವರಾಜ್ ಹಾಗೂ …
Read More »
BigTv News
April 25, 2025
Breaking News, Crime
ಕೆಂಪಲಿಂಗನ ಹಳ್ಳಿಯ ತೋಟದ ಮನೆಯಲ್ಲಿ ಪುನೀತ್ ಇರುತ್ತಿದ್ದನು. ನಿನ್ನೆ ರಾತ್ರಿ ರಮ್ಯಾ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಅವರ ಮನಗೆ ಹೋಗಿ ನೋಡಿ ಆಘಾತಗೊಂಡಿದ್ದಾನೆ.ಈ ವಿಷಯವನ್ನು ರಮ್ಯಾ ಅವರ ಸಂಬಂಧಿಕರಿಗೆ ಮೆಸೇಜ್ ಮಾಡಿ ನಂತರ ತೋಟದ ಮನೆಗೆ ಹೋಗಿ ಪುನೀತ್ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಮ್ಯಾ ಆತ್ಮಹತ್ಯೆಗೆ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ. ಸುದ್ದಿ ತಿಳಿದು ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಇಬ್ಬರ …
Read More »
BigTv News
April 25, 2025
Breaking News, Crime
ದೇಶದ ಆಸ್ಥಿತೆಯನ್ನು ಬಡಿದೆಬ್ಬಿಸಿರುವ ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಹೇಯ ಕೃತ್ಯಕ್ಕೆ ಕೈಜೋಡಿಸಿದ ಹಿನ್ನಲೆಯಲ್ಲಿ ಇಬ್ಬರು ಉಗ್ರರ ಮನೆಗಳನ್ನು ನೆಲಸಮಗೊಳಿಸಲಾಗಿದೆ.ಒಂದು ಮೂಲದ ಪ್ರಕಾರ ಶಂಕಿತ ಉಗ್ರರ ಮನೆಗಳಲ್ಲಿ ಶೋಧ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಮನೆ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ಮನೆಯೊಳಗಿದ್ದ ಸ್ಫೋಟಕ ವಸ್ತು ಏಕಾಏಕಿ ಅನುಮಾನಸ್ಪದವಾಗಿ ಸ್ಫೋಟಗೊಂಡ ಕಾರಣ ಈ ಘಟನೆ ಸಂಭವಿಸಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಸೇನಾ ಮೂಲಗಳು ಹೇಳುವ ಪ್ರಕಾರ ಕಳೆದ ಮಂಗಳವಾರ …
Read More »