ಅರಬ್ಬಿ ಸಮುದ್ರದಲ್ಲಿ ಸೋಮವಾರ ರಾತ್ರಿ ರಾತ್ರಿ ದೋಣಿಯಲ್ಲಿ ಮೀನು ಗಾರಿಕೆ ಮಾಡುವಾಗ ಅವೈಜ್ಞಾನಿಕವಾಗಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರು ಮೂಲದ ದೋಣಿಯೊಂದಿಗೆ ಸಂಘರ್ಷ ವಾಗಿ, ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಮಹೇಶ್ ಎಂಬ ಮೀನುಗಾರನು ಸಾಹಸ ಮಾಡಿ, ದೋಣಿ ಯಿಂದ ಸಮುದ್ರಕ್ಕೆ ಜಿಗಿದು ಪಾರಾಗಿ ಸುಮಾರು ಎಂಟು ಗಂಟೆಗಳ ಕಾಲ ಸಮುದ್ರದಲ್ಲೇ ಈಜಿಕೊಂಡು ದಡವನ್ನು ಸೇರಿ ಸಾಹಸವನ್ನು ಮೆರೆದಿದ್ದಾರೆ. ಸುಮಾರು ಎಂಟು ತಾಸು ಸಮುದ್ರದಲ್ಲಿ ಇವರು ಮಂಗಳವಾರ ಬೆಳಿಗ್ಗೆ ಸುಮಾರು ಐದು ಗಂಟೆಗೆ ಗೋವಾದ …
Read More »ಹಳೇ ಹುಬ್ಬಳ್ಳಿ ಪೊಲೀಸರಿಂದ ಗೋವಾ ಪೊಲೀಸನ ಬಂಧನ
ಹುಬ್ಬಳ್ಳಿ: ನಟೋರಿಯಸ್ ಕ್ರಿಮಿನಲ್ ಜೊತೆಗೆ ಬಂದಿದ್ದ ಗೋವಾ ಪೊಲೀಸ್ನನ್ನು ಹಳೇ ಹುಬ್ಬಳ್ಳಿಯ ಪೊಲೀಸರು ಬಂಧಿಸಿದ್ದಾರೆ. ಅಮಿತ ನಾಯಕ್ ಗೋವಾ ಪೊಲೀಸ್ ಕ್ರೈಂ ಬ್ರಾಂಚ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ನಟೋರಿಯಸ್ ಆರೋಪಿ ಸುಲೇಮಾನ್ ಸಿದ್ದಿಕಿ ಜೊತೆ ಪರಾರಿಯಾಗಿದ್ದ ನಾಯಕ್, ಹುಬ್ಬಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ. ಸಿದ್ದಿಕಿ ಹಲವು ರಾಜ್ಯಗಳಲ್ಲಿ ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ.ಪೊಲೀಸ್ ಕಸ್ಟಡಿಯಿಂದ ಸಿದ್ದಿಕಿ ತಪ್ಪಿಸಿಕೊಂಡಾಗ ನಾಯಕ್ ಕೂಡ ಆತನೊಂದಿಗೆ ಪರಾರಿಯಾಗಿದ್ದ.ಆರೋಪಿ ಸುಲೇಮಾನ್ ಸಿದ್ದಿಕಿ ಹೈದರಾಬಾದ್, ಪುಣೆ, ದೆಹಲಿ, ಗೋವಾ ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದಾನೆ. ಈತನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





