Breaking News

Kalaburagi

ಪೋಕ್ಸೊ ಆರೋಪಿ ಠಾಣೆಯಿಂದ ಎಸ್ಕೇಪ್ ಪ್ರಕರಣ, ಮೂವರು ಸಿಬ್ಬಂದಿ ಅಮಾನತು

ಠಾಣೆಯಿಂದ ಪೋಕ್ಸೊ ಆರೋಪಿ ಎಸ್ಕೇಪ್: ನಿರ್ಲಕ್ಷ್ಯಕ್ಕೆ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..! ಪೊಲೀಸರ ನಿದ್ರೆಗೆ ಆರೋಪಿ ಪರಾರಿ: ಕಲಬುರಗಿಯಲ್ಲಿ ಮೂವರಿಗೆ ಅಮಾನತು ಶಿಕ್ಷೆ..! ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ಪರಾರಿಯಾದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಮೂವರು ಪೊಲೀಸ್ ಸಿಬ್ಬಂದಿಯನ್ನು ತಕ್ಷಣದಿಂದ ಅಮಾನತುಗೊಳಿಸಲಾಗಿದೆ. ಈ ಆದೇಶವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೊರಡಿಸಿದ್ದಾರೆ. ಅಮಾನತುಗೊಂಡವರಲ್ಲಿ ಅಂದಿನ ಠಾಣಾಧಿಕಾರಿ ರವಿ, ಸೆಂಟ್ರಿ ಪ್ರಶಾಂತ್ ಹಾಗೂ …

Read More »

ನಗರದಲ್ಲಿ‌ ಮತ್ತೊಂದು ಕೊಲೆ. ರೌಡಿ ಶೀಟರ್ ಬರ್ಬರ ಹತ್ಯೆ

ಮಂಗಳವಾರ ಬೆಳಿಗ್ಗೆ ನಗರದಲ್ಲಿ ಮತ್ತೊಂದು ಕೊಲೆ‌ ನಡೆದಿದೆ. ಸೋಮವಾರವಷ್ಟೇ ನಗರದ ಕೇಂದ್ರೀಯ ಬಸ್ ನಿಲ್ದಾಣ ಎದುರಿನ ಶಾಂತಿ ನಗರದಲ್ಲಿ ಕೊಲೆ ನಡೆದಿತ್ತು. ಮಂಗಳವಾರ ಬೆಳಿಗ್ಗೆ ರೌಡಿಶೀಟರ್ ವಿರೇಶ್ ಅಲಿಯಾಸ್ ಸಾರಥಿ (40) ಎಂಬಾತನ ಕಗ್ಗೊಲೆಯಾಗಿದೆ. ಕಲಬುರಗಿ ನಗರದ ಭವಾನಿ ನಗರದ ನಿವಾಸಿ ವಿರೇಶ್ ನನ್ನು. ಕಾಕಡೆ ಚೌಕ್ ನ ಲಂಗರ್ ಹನುಮಾನ್ ದೇವಸ್ಥಾನದ ಬಳಿ ಕರೆಯಿಸಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಸಬ್ ಅರ್ಬನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »