Breaking News

ಉದ್ಯೋಗ

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗ.ಆಸಕ್ತರು ಹೀಗೆ ಅಪ್ಲಯ್ ಮಾಡಿ.

ಬೆಂಗಳೂರಿನಲ್ಲೇ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಸುವರ್ಣ ಅವಕಾಶ ಇದೆ.ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ ರೈಲು ಆಪರೇಟರ್ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಕೆಗೆ ಮುಂದಿನ ತಿಂಗಳು ಏಪ್ರಿಲ್ 04 ಕೊನೆ ದಿನವೆಂದು ನಿಗದಿಪಡಿಸಲಾಗಿದೆ. ಹುದ್ದೆಗಳು: 50 ಹುದ್ದೆಗಳ ಹೆಸರು ರೈಲು ಆಪರೇಟರ್ ಅರ್ಜಿ ಸಲ್ಲಿಕೆ ವಿಧಾನ ಆಫ್‌ಲೈನ್.ಅರ್ಜಿ ಸಲ್ಲಿಸುವ ವಿಳಾಸ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, ಕೆ.ಎಚ್. ​​ರಸ್ತೆ, …

Read More »