ಬಿಎ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಗಳ ಕಿರುಕುಳದಿಂದ ಬೇಸತ್ತು ನೇಣಿಗೆ ಶರಣಾಗಿರುವ ಘಟನೆ ಶುಕ್ರವಾರ ಬಾಗಲಕೋಟೆಯಲ್ಲಿ ನಡೆದಿದೆ. ಅಂಜಲಿ ಮುಂಡಾಸ (21) ಮೃತ ದುರ್ದೈವಿ. ಈಕೆ ಸಾಯುವ ಮುನ್ನ ತನಗೆ ಕಿರುಕುಳ ನೀಡಿದಿವರ ಹೆಸರು ಬರೆದಿಟ್ಟು ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾಳೆ.ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಕಾರಣರಾದವರು ಈ ಮೂವರು ವ್ಯಕ್ತಿಗಳು. ನನ್ನ ಬದುಕಿನಲ್ಲಿ ಪರಿಣಾಮವನ್ನು ಬೀರಿದ್ದಾರೆ. ಅವರುಗಳೆಂದರೆ ವರ್ಷಾ, ಪ್ರದೀಪ ಮತ್ತು ಇನ್ನಿತರ ಸ್ನೇಹಿತರು. ನನ್ನ ಬಗ್ಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





