BigTv News
October 6, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ :ಈಶ್ವರಿ ಫೌಂಡೇಶನ್ ವತಿಯಿಂದ ಪದ್ಮಶ್ರೀ, ಪದ್ಮವಿಭೂಷಣ ಹಾಗೂ ಸಂಗೀತ ದಿಗ್ಗಜರಾದ ಡಾ. ಎಸ್. ಪಿ. ಬಾಲಸುಬ್ರಹ್ಮಣ್ಯಂ ಇವರ ಸ್ಮರಣೆಯ ಸವಿಗಾನ ಕಾರ್ಯಕ್ರಮವನ್ನು ಅಕ್ಟೋಬರ್ ೮ ರಂದು ಸಂಜೆ ೪.೩೦ ಕ್ಕೆ ನಗರದ ದೇಶಪಾಂಡೆನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಈಶ್ವರಿ ಫೌಂಡೇಷನ್ ಸಂಸ್ಥಾಪಕರಾದ ಸಂತೋಷ್ ವರ್ಣೇಕರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅಧ್ಯಕ್ಷತೆಯನ್ನು ಈಶ್ವರಿ ಫೌಂಡೇಶನ್ …
Read More »
BigTv News
October 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ
ಧಾರವಾಡ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಕನ್ನಡ ಲೇಖಕರಾಗಿ ಸಾಮಾಜಿಕ ಚಿಂತಕರಾಗಿ ಮತ್ತು ಶೈಕ್ಷಣಿಕ ಆಡಳಿತಗಾರರಾಗಿ ಕರ್ನಾಟಕ ಮತ್ತು ಭಾರತದಲ್ಲಿ ತಮ್ಮದೇ ಆದ ಸ್ಥಾನ, ಶಿಷ್ಯವೃಂದ ಮತ್ತು ಗೆಳೆಯರ ಬಳಗ ಕಟ್ಟಿಕೊಂಡಿರುವ ಬಸವರಾಜ ಡೋಣೂರ ಅವರ ಸಾಹಿತ್ಯ ಮತ್ತು ಬದುಕಿನ ಕುರಿತು ಒಂದು ದಿನದ ವಿಚಾರ ಸಂಕಿರಣ, ಡೋಣಿ ಸಾಲು, A Melting Pot ಕೃತಿಗಳ ಬಿಡುಗಡೆ ಮತ್ತು ಸನ್ಮಾನ ಸಮಾರಂಭವನ್ನು ದಿ 08 ರಂದು , ಬೆಳಿಗ್ಗೆ 9.30 ಘಂ ಧಾರವಾಡದ …
Read More »
BigTv News
October 4, 2023
News, ಸಿನಿಮಾ, ಸುಳ್ಯ
ಶಾರುಖ್ ಖಾನ್ ಅಭಿನಯದ ‘ಸ್ವದೇಶ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಗಾಯತ್ರಿ ಜೋಶಿ ಅವರು ತಮ್ಮ ಪತಿ ವಿಕಾಸ್ ಒಬೆರಾಯ್ ಜೊತೆ ಇಟಲಿಯಲ್ಲಿ ಐಷಾರಾಮಿ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಅಪಘಾತವಾಗಿದೆ. ವಿಕಾಸ್ ಒಬೆರಾಯ್ ಅವರ ಮ್ಯಾನೇಜರ್ ಪ್ರಕಾರ ದಂಪತಿಗಳು ಈಗ ಸುರಕ್ಷಿತವಾಗಿದ್ದಾರೆ. ಈ ಅಪಘಾತ ಸಂಭವಿಸಿದಾಗ ಗಾಯತ್ರಿ ಮತ್ತು ಅವರ ಪತಿ ಇಟಲಿಯ ಸಾರ್ಡಿನಾದಲ್ಲಿ ವಿಹಾರಕ್ಕೆ ತೆರಳಿದ್ದರು. ಗಾಯತ್ರಿ ಮತ್ತು ವಿಕಾಸ್ ಅವರ ಕಾರು ಮತ್ತು ಹಲವಾರು ಕಾರುಗಳು ಮತ್ತು ಕ್ಯಾಂಪರ್ …
Read More »
BigTv News
October 4, 2023
News, ಕರ್ನಾಟಕ, ಸಿನಿಮಾ, ಸುದ್ದಿ
ಈ ಮೊದಲು ಜಂಜೀರ್ ಸಿನಿಮಾ ಮೂಲಕ ಬಾಲಿವುಡ್ ಗಮನ ಸೆಳೆದಿದ್ದ ನಟ ರಾಮ್ ಚರಣ್, ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮೆರೆಯುತ್ತಿರುವುದು ಆರ್ಆರ್ಆರ್ ಸಿನಿಮಾ ಬಳಿಕ. ಈ ಚಿತ್ರದ ಮೂಲಕ ದೇಶದ ಹಲವೆಡೆ ರಾಮ್ ಚರಣ್ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಸದ್ಯ ಮುಂಬೈಗೆ ಭೇಟಿ ನೀಡಿದ್ದಾರೆ. ಅದು ವಿಶೇಷ ಕಾರಣಕ್ಕೆ. ನಟ ರಾಮ್ ಚರಣ್ ಪ್ರತಿ ವರ್ಷ ತಮ್ಮ 48 ದಿನಗಳ ಅಯ್ಯಪ್ಪ ದೀಕ್ಷೆಯನ್ನು ಅನುಸರಿಸುತ್ತಾರೆ. ಇದೇ ಕಾರಣಕ್ಕೆ ಅಕ್ಟೋಬರ್ 3 …
Read More »
BigTv News
October 4, 2023
News, ಕರ್ನಾಟಕ, ಸಿನಿಮಾ, ಸುದ್ದಿ
ನಟಿ ಗಾನವಿ ಲಕ್ಷ್ಮಣ್ ಇದೀಗ ಬಹಳ ಗ್ಲಾಮರ್ ಆಗಿ ಕಾಣಿಸಿಕೊಂಡು ಇದ್ದಾರೆ. ಮಗಳು ಜಾನಕಿ ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟು ತನ್ನದೇ ಆದ ಛಾಪು ಮೂಡಿಸಿದವರು ಗಾನವಿ. ತಮ್ಮ ಸಹಜ ಅಭಿನಯದಿಂದ ಜನರ ಮನಗೆದ್ದಿದ್ದ ನಟಿ ನೋಡಲು ಕೂಡ ಬಹಳ ಸುಂದರವಾಗಿ ಇದ್ದಾರೆ. ಇದೀಗ ಗಾನವಿ ಹೋಸ ಫೋಟೋಶೂಟ್ ಮಾಡಿಸಿಕೊಂಡು ಎಲ್ಲರ ಮನ ಗೆದ್ದಿದ್ದಾರೆ. ಏಷ್ಟು ಸುಂದರವಾಗಿ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಗಾನವಿ ಲಕ್ಷ್ಮಣ್ ಅವರ ಫೋಟೋ ನೋಡಿದ …
Read More »
BigTv News
October 4, 2023
News, ಕರ್ನಾಟಕ, ಬೆಳಗಾವಿ
ಬೆಳಗಾವಿ,ಕಾರ್ಮಿಕ ವಲಯದ ಸಮಸ್ಯೆಗಳನ್ನು ಅರಿತು, ಅವುಗಳಿಗೆ ಪರಿಹಾರ ಕಂಡಕೊಳ್ಳುವ ನಿಟ್ಟಿನಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಸಂಸ್ಥೆಗಳ ಮಾಲೀಕರೊಂದಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದರು. ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಪ್ರಾದೇಶಿಕ ಮಟ್ಟದ ಕಾರ್ಮಿಕ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಮಾತನಾಡಿದರು. ಕಾರ್ಮಿಕರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಅಧಿಕಾರಿಗಳು ಗಮನಹರಿಸಬೇಕು. …
Read More »
BigTv News
October 4, 2023
News, ಕರ್ನಾಟಕ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ:ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ವಿದ್ಯಾನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಎದುರು ಸಮಾವೇಶಗೊಂಡು ಕಾರ್ಯಕರ್ತರು ಬೇಕೆ ಬೇಕು ನ್ಯಾಯ ಬೇಕು, ಅನುದಾನ ಬಿಡುಗಡೆ ಮಾಡದ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂಬ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳಾ ಕಾಲೇಜಿನಲ್ಲಿರುವ ಸಮಸ್ಯೆ ಪರಿಹರಿಸಬೇಕು. ಯಾವುದೇ ಜನಪ್ರತಿನಿಧಿಗಳು ವಿದ್ಯಾರ್ಥಿಗಳ ನೋವನ್ನು ಆಲಿಸಲು ಸಿದ್ಧರಿಲ್ಲ. ಕಾಲೇಜು ಕಟ್ಟಡ ಬೀಳುವ …
Read More »
Shaikh BigTv
October 2, 2023
Breaking News, News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ .ಪ್ಲಾಟ್ ಕೊಡಿಸ್ತೀನಿ ಅಂತ ಹೇಳಿ ವಂಚನೆ ಮಾಡಿದ ಗೌರ್ನಮೆಂಟ್ ಆಫಿಸರ್. ತನ್ನ ಹೆಂಡತಿಯ ಹೆಸರಲ್ಲೇ ದಾಕ್ಯೂಮೆಂಟ್ ಆದರೆ ಈ ಕಹಾನಿಯಲ್ಲಿ ಅವಳ ಗಂಡನ ದರ್ಬಾರ್ ಹೇಳೊಕೆ ಆಗದು ಅನ್ನೊ ತರ ಇದೆ .. ನಾನು ಸರಕಾರಿ ಆಫಿಸರ್ ಅಂತ ಅಲೆದಾಡುವ ಈ ಕತರ್ನಾಕ ವ್ಯಕ್ತಿಯು ಆಟೋ ಚಾಲಕನಿಗೆ 002 ನಂ ನ ಪ್ಲಾಟ್ ಕೊಡಿಸ್ತೀನಿ ಅಂತ ಮೋಸ ಮಾಡಿದ್ದು . ಅಷ್ಟಕ್ಕೂ ಹೆಂಡತಿಯ ಸಿಗ್ನೇಚೆರ್ ಗಂಡನೆ ಮಾಡೋದು. ಆಟೋ …
Read More »
BigTv News
October 2, 2023
News, ಕರ್ನಾಟಕ, ಗದಗ, ಜಿಲ್ಲೆ
ಗದಗ: ಕಾವೇರಿ ವಿಚಾರದಲ್ಲಿ ರಾಜ್ಯಸರ್ಕಾರ ಯಡವಟ್ಟು ಮಾಡಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ವಿಚಾರಕ್ಕೆ ಸಚಿವ ಎಚ್ ಕೆ ಪಾಟೀಲ್ ಆಕ್ರೋಶ ವ್ತಕ್ತಪಡಿಸಿದ್ದಾರೆ ಶೋಭಾ ಕರಂದ್ಲಾಜೆ ಮಹತ್ವದ ಸ್ಥಾನದಲ್ಲಿದ್ದಾರೆ ಇಂತಹ ಕಠಿಣ ಪರಿಸ್ಥಿತಿಯಲ್ಲಿ ಎರಡೂ ರಾಜ್ಯಗಳನ್ನ ಕೂಡಿಸಿ ಕೇಂದ್ರ ಸರ್ಕಾರ ಪರಿಹಾರ ಕಂಡುಹಿಡಿಯಬೇಕು ಇದು ಕೇಂದ್ರ ಸರ್ಕಾರದ ಆದ್ಯ ಕರ್ತವ್ಯ ನಮ್ಮ ಕಾವೇರಿ ಸ್ಥಿತಿ ಬಗ್ಗೆ ಚರ್ಚೆ ಮಾಡಬೇಕು ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು ಎಂದು ಹೇಳಿದರು. …
Read More »
BigTv News
October 2, 2023
News, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನೈರುತ್ಯ ರೈಲ್ವೆ ಯಿಂದ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.ನೈರುತ್ಯ ರೈಲ್ವೆಯ ಜಿಎಂ ಸಂಜೀವ್ ಕಿಶೋರ್ ಗಾಂಧೀಜಿ ಪುತ್ಥಳಿಗೆ ಪುಷ್ಪಾರ್ಪಣೆ ಮಾಡಿದರು.ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಪಾಕ್ಷಿಕ ಆಚರಣೆದೇಶಭಿಮಾನ ಮೂಡಿಸೋ ಗೀತೆಗಳ ಗಾಯನ, ನೃತ್ಯ ನಡೆಯಿತು.ಇದೆ ವೇಳೆ ಸ್ವಚ್ ಭಾರತ ಕುರಿತ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.ಜಿಎಂ ಸಂಜೀವ್ ಕಿಶೋರ್ ಅವರಿಂದ ವಿತರಣೆ ಮಾಡಿಸಲಾಯಿತು.ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯ ವಿದ್ಯಾಲಯದ ಕಾವ್ಯ ಪ್ರಥಮ, …
Read More »