Breaking News

News

Featured Video Play Icon

ಹುಧಾ ಪಾಲಿಕೆ ಆಯುಕ್ತರು ಸಿದ್ದರಾಮಯ್ಯ ಸರ್ಕಾರದ ಕೈಗೊಂಬೆ: ಬೆಲ್ಲದ ಆರೋಪ….

ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಟಾಪನೆಗೆ ಬಿಜೆಪಿ ಪಟ್ಟು: ಅಹೋರಾತ್ರಿ ಪ್ರತಿಭಟನೆಗೆ ನಿರ್ಧಾರ…ಹುಬ್ಬಳ್ಳಿಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ವಿಳಂಭ ಮಾಡುತ್ತಿರುವದನ್ನು‌ ಖಂಡಿಸಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಮಹಾನಗರ ಪಾಲಿಕೆಯಲ್ಲಿ ಮುತ್ತಿಗೆ ಹಾಕಿ ಮಹಾನಗರ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದರು.ಈದ್ಗಾ ಮೈದಾನಲ್ಲಿ ಅನುಮತಿ ವಿಳಂಬಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಶಾಸಕ ಅರವಿಂದ ಬೆಲ್ಲದ ನೇತೃತ್ವದ ನಿಯೋಗ ಕೂಡಲೇ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದಾರೆ.ಇಲ್ಲದಿದ್ದರೆ ಇಲ್ಲಿಂದ ಎದ್ದು ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. …

Read More »

ಚೈತ್ರಾ ಕುಂದಾಪುರಳನ್ನ ಸಿಸಿಬಿ ವಶಕ್ಕೆ ನೀಡಿದ ಕೋರ್ಟ್!

ಬೆಂಗಳೂರು: ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚನೆ ಮಾಡಿರುವ ಆರೋಪದ ಮೇಲೆ ಭಾಷಣಕಾರ್ತಿ ಚೈತ್ರಾ ಕುಂದಾಪುರಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಇದೀಗ 10 ದಿನ ಸಿಸಿಬಿ ಕಸ್ಟಡಿಯಲ್ಲಿರುವಂತೆ ಕೋರ್ಟ್‌ ಸೂಚನೆ ನೀಡಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಜೊತೆಗೆ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಈ …

Read More »

ಒಂದು ರಾಷ್ಟ್ರ ಒಂದು ಚುನಾವಣೆ’ ಗೆ ಸಂತೋಷ್‌ ಲಾಡ್‌ ವಿರೋಧ

ಬೆಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಲವು ಸಲಹೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರ ಸರ್ಕಾರ ಪ್ರಚಾರ ಮಾಡಿಕೊಳ್ಳುವುದರಲ್ಲಿ ನಂಬರ್ 1 ಆಗಿದೆ. ಚುನಾವಣೆ ಹತ್ತಿರ ಬಂದಂತೆ ತಮ್ಮದೇ ಗಿಮಿಕ್ ಮೂಲಕ ಸಮಾಜ ಹಾಗೂ ಜನರ ಕಣ್ಣು ಕಟ್ಟುವ ವಿದ್ಯೆಯನ್ನು ಕರಗತ ಮಾಡಿಕೊಂಡಿದೆ. ಕೇವಲ ಒಂದು …

Read More »

ತಾಲೂಕು ಆಡಳಿತದಿಂದ ಶ್ರೀ ಕೃಷ್ಣ ಜಯಂತಿ ಆಚರಣೆ

ಹುಬ್ಬಳ್ಳಿ ಇಂದು ತಾಲೂಕು ಆಡಳಿತಸೌಧದ ತಹಸೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡುವ ಮೂಲಕ ಶ್ರೀ ಕೃಷ್ಣ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಶಹರ ತಹಸೀಲ್ದಾರರಾದ ಕಲಗೌಡ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರರಾದ ಪ್ರಕಾಶ ನಾಶಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಿ.ವಿ. ಕರವೀರಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಮಾಜದ ಮುಖಂಡರು, ಸಾರ್ವಜನಿಕರು ಹಾಜರಿದ್ದರು

Read More »

ರಸ್ತೆಗಿಳಿಯಲಿರುವ ಡಬಲ್ ಡೆಕ್ಕರ್ ಬಸ್ ?

90ರ ದಶಕದಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ಡಬಲ್ ಡೆಕ್ಕರ್ ಬಸ್ಗಳು ಅತ್ಯಂತ ಗಮನ ಸೆಲೆಯುತ್ತಿದ್ದವು. ಈ ಬಸ್ಗಳಿಗೆ ಹತ್ತಿ ಮುಂಬದಿ ಸಿಟ್ ಹಿಡಿದು ನಗರದ ಸೌಂದರ್ಯ ಸವಿಯುವುದಕ್ಕೆ ಜನ ಮುಗಿಬೀಳುತ್ತಿದ್ದರು. ಆದರೆ ಕಾಲಾಕ್ರಮೇಣ ಮರೆಯಾಗಿದ್ದ ಡಬಲ್ ಡೆಕ್ಕರ್ ಬಸ್ಗಳು ಮತ್ತೆ ನಗರದಲ್ಲಿ ರಸ್ತೆಗಿಳಿಸಲು ಬಿಎಂಟಿಸಿ ತೀರ್ಮಾನಿಸಿದೆ.ಈಗಾಗಲೇ ಟೆಂಡರ್ ಕರೆದಿದ್ದು,ಶೀಘ್ರದಲ್ಲೇ ಬಸ್ ಗಳು ರೋಡಿಗಿಳಿಯೋ ಸುಳಿವು ಸಿಕ್ಕಿದೆ.. SSĻC PU ಪರೀಕ್ಷೆ ವಿಧಾನದಲ್ಲಿ ಬದಲಾವಣೆ: ವರ್ಷಕ್ಕೆ 3 ವಾರ್ಷಿಕ ಪರೀಕ್ಷೆ ನಡೆಸಲು ನಿರ್ಧಾರ! …

Read More »

ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಚಾಲಕರು ಸೆ.11ರಂದು ಆಟೋ, ಟ್ಯಾಕ್ಸಿ ಸೇವೆ ಬಂದ್ :

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 11ರಂದು ನಗರದಲ್ಲಿ ಆಟೋ, ಟ್ಯಾಕ್ಸಿ ಸೇವೆ ಬಂದ್ ಮಾಡಿ ಮುಷ್ಕರ ಆಚರಿಸಲು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಕರೆ ನೀಡಿದೆ. ಅದಕ್ಕೂ ಮುನ್ನವೇ ಚಾಲಕರ ಹೋರಾಟ ತೀವ್ರಗೊಂಡಿದೆ. ಇಂದು ಜಯನಗರದ ಶಾಲಿನಿ ಆಟದ ಮೈದಾನದಲ್ಲಿ ಸಭೆ ಸೇರಿದ ಆಟೋ, ಟ್ಯಾಕ್ಸಿ ಚಾಲಕರು ವಾಹನಗಳಿಗೆ ಕಪ್ಪು ಬಾವುಟ ಕಟ್ಟಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ ಸೆಪ್ಟೆಂಬರ್ …

Read More »

ಜಿಲ್ಲಾ ನೂತನ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

ಉಡುಪಿ : ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅರುಣ್ ಕೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಕರಾವಳಿ ಕಾವಲು ಪೊಲೀಸ್ ಇದರ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ಸಿಟಿ ಸೆಂಟ್ರಲ್ ಡಿವಿಜನ್ ಡಿಸಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಇವರಿಂದ ತೆರವಾದ ಸ್ಥಾನಕ್ಕೆ …

Read More »

ಮಳೆಯಿಂದ ಹಾನಿಯಾದ ಮನೆಗೆ ಶಾಸಕರ ಭೇಟಿ

ನವಲಗುಂದ : ವಿಧಾನಸಭಾ ಮತಕ್ಷೇತ್ರದ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಶಾಸಕ ಎನ್.ಹೆಚ್.ಕೋನರಡ್ಡಿ ವೀಕ್ಷಣೆ ಮಾಡಿದರು. ಹಲವು ದಿನದಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದ್ದು, ಶಾಸಕ ಕೋನರಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Read More »

ಯುವ ರೈತ ಆತ್ಮಹತ್ಯೆ

ನವಲಗುಂದ: ಸಾಲ ಭಾದೆ ತಾಳಲಾರದೇ ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಮರಗೋಳ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಅಮರಗೋಳ ಗ್ರಾಮದ ನಿವಾಸಿ ಸಿದ್ದಪ್ಪ ವೀರಭದ್ರಪ್ಪ ಮಾದರ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಇವರು 3 ಎಕರೆ ಜಮೀನು ಹೊಂದಿದ್ದ ಇವರು ಸ್ಥಳೀತ ಬ್ಯಾಂಕ್‌ನಲ್ಲಿ 2 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಸರಿಯಾಗಿ ಮಳೆ ಮತ್ತು ಬೆಳೆ ಬಾರದೆ ಇರುವುದರಿಂದ ಸಾಲ ತೀರಿಸಲಾಗದೆ ನೋಟಿಸ್‌ಗಳಿಗೆ ಹೆದರಿ ವಿಷ ಸೇವಿಸಿ …

Read More »

ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋದ್ರೆ ಏನು ತಪ್ಪು.ಎಚ್ ವಿಶ್ವನಾಥ್

ಹುಬ್ಬಳ್ಳಿ: ಶೇಫಡ್ಸ ಇಂಡಿಯಾ ಇಂಟರ್ ನ್ಯಾಶನಲ್ ವತಿಯಿಂದ ಅಖಿಲ ಭಾರತ ರಾಷ್ಟ್ರೀಯ ಬೃಹತ್ ಸಮಾವೇಶ ಆ. ೨,೩ ರಂದು ಬೆಳಗಾವಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಹಾಗೂ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ್ಯಾಂತ ಕುರುಬ ಸಮಾಜದ ೧೨ ಕೋಟಿ ಜನ ಸಂಖ್ಯೆ ಇದ್ದರೂ ಸಹ ಸಮಾಜದ ರಾಜಕೀಯ, ಶೈಕ್ಷಣಿಕ ಹಾಗೂ ವಿವಿಧ ಕ್ಷೇತ್ರದಲ್ಲಿ ಹಿಂದೆ ಇರುವುದು ದುರದೃಷ್ಟ ಸಂಗತಿಯಾಗಿದೆ ಎಂದರು. ಸದ್ಯ ಶೇಫಡ್ಸ …

Read More »