Shaikh BigTv
August 29, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಅವಳಿ ನಗರದಲ್ಲಿ ಡಿಸಿಪಿ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋಪಾಲ ಬ್ಯಾಕೋಡ್ ಅವರನ್ನು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ಒಂದುವರೆ ವರ್ಷದಿಂದ ಅವಳಿ ನಗರದಲ್ಲಿ ಸಂಚಾರಿ ಹಾಗೂ ಅಪರಾಧ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ರಾಜ್ಯ ಸರ್ಕಾರ ಬೆಂಗಳೂರಿಗೆ ವರ್ಗಾವಣೆ ಮಾಡಿತ್ತು.ಇನ್ನು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೊಕೇಶ್ ಜಗಲಾಸುರ್ ಅವರನ್ನು ಧಾರವಾಡದಿಂದ ಪೊಲೀಸ್ ಅಕಾಡೆಮಿ ಮೈಸೂರಿಗೆ ವರ್ಗಾವಣೆ ಮಾಡಿದ್ದು, …
Read More »
BigTv News
August 24, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಇಂದು ಧಾರವಾಡ ಜೆ ಎಸ್ ಎಸ್ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು .ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಿದರು.ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಮೋಸ್ ಮಾಡುವವರ ವಿರುದ್ದ ಹೇಗೆ ನಾವು ಹುಷಾರ ನಿಂದ ಇರಬೇಕು, ಮತ್ತು ಇಂದಿನ ಯುವಕರು ಅತಿ ಹೆಚ್ಚಾಗಿ ಕಾನೂನಿನ ಬಗ್ಗೆ ತಿಳಿದುಕ್ಕೊಳ್ಳಬೇಕು. ಪೋಲಿಸರ ಜೊತೆ ಸಹಬಾಗಿತ್ವದಿಂದ ವಿದ್ಯಾರ್ಥಿಗಳು ಇರಬೇಕು.. ಸಮಾಜಕ್ಕೆ ನಮ್ಮ ನಿಮ್ಮೆಲ್ಲ ಕೊಡುಗೆ …
Read More »
BigTv News
August 24, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ 28 ಆಗಸ್ಟ್ 2022 ರಲ್ಲಿ ಆರಂಭಿಸಿದ ಈ ಮಾಸಪತ್ರಿಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆಅನುಕೂಲಕರ ಆಗಲಿದೆ ಎಂದು ರಾಜಶೇಖರ ಬಿಸನಳ್ಳಿ ತಿಳಸಿದರು. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಇದೊಂದು ಇಂಟರಾಕ್ಟಿವ್ ಮಲ್ಟಿಮೀಡಿಯಾ Magazine ಆಗಿದ್ದು, ಈ ಮಾಸಪತ್ರಿಕೆಯನ್ನು ಎಂ.ಕೃಷ್ಣಪ್ಪ (ಮಾಜಿ ಪೊಲೀಸ್ ವರಿಷ್ಠಾಧಿಕಾರಿ) ಎಂಬುವರು ಆರಂಭಿಸಿದ್ದಾರೆ ಎಂದರು ಸ್ಪರ್ಧಾ ಅರಿವು ಎಂದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಂತೆ ಅರಿವು ಮೂಡಿಸುವುದು. ಈ …
Read More »
BigTv News
August 24, 2023
News, ಜಿಲ್ಲೆ, ಬೆಂಗಳೂರು
ಬೆಂಗಳೂರು:ಚಂದ್ರನ ಅಂಗಳದಲ್ಲಿ ಭಾರತದ ಐತಿಹಾಸಿಕ ಸಾಧನೆಗೆ ಅತೀವ ಸಂತಸ ವ್ಯಕ್ತಪಡಿಸಿರುವ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಮಾನ್ಯಶ್ರೀ ಬಸವರಾಜ ಹೊರಟ್ಟಿ, ಈ ವಿಕ್ರಮಕ್ಕೆ ಕಾರಣರಾದ ಭಾರತೀಯ ವಿಜ್ಞಾನಿಗಳಿಗೆ ಕೋಟಿ ಕೋಟಿ ಅಭಿನಂದನೆ ಸಲ್ಲಿಸಿದ್ದಾರೆ… ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ 3 ಚಂದ್ರನ ಮೇಲೆ ವ್ಯವಸ್ಥಿತವಾಗಿ ಇಳಿದಿದೆ ಅಂದರೆ ಚಂದ್ರನ ಮೇಲೆ ಭಾರತ ಎನ್ನಬಹುದೇನೋ. ಇದೊಂದು ಐತಿಹಾಸಿಕ ಘಟನೆ ಜಗತ್ತಿನ ಇತರ ಯಾವುದೇ ದೇಶಕ್ಕೆ ಆಗದಂತಹ ಒಂದು ವಿಷಯವನ್ನು ಭಾರತದ …
Read More »
BigTv News
August 24, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಶಿಕ್ಷಣ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಶಿಕ್ಷಕನಿಗೆ , ನಿವೃತ್ತಿ ವೇತನ ಕೊಡುವದಕ್ಕೆ ಲಂಚದ ಬೇಡಿಕೆ ಇಟ್ಟ ಕಾಲೇಜು ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುಬಾಸ ಜವರೆಡ್ಡಿ ಎಂಬ ನಿವೃತ್ತ ಶಿಕ್ಷಕ ನಿವೃತ್ತಿ ವೇತನ ಕೇಳಲು ಹೋದಾಗ ದುರ್ಗಾದಾಸ ಮಸೂತಿ ಮತ್ತು ನಾಗರಾಜ ಹೂಗಾರ ಎಂಬ ಅಧಿಕಾರಿಗಳು ಲಂಚ ಕೇಳಿದ್ದರು. ಇಂದು 15 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಇಬ್ಬರು ಲೋಕಾಯುಕ್ತರ ಕೈಗೆ ಸಿಕ್ಕು ಬಿದ್ದಿದ್ದಾರೆ.
Read More »
BigTv News
August 24, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಬಾಹ್ಯಾಕಾಶದಲ್ಲಿ ಭಾರತದ ಹೆಮ್ಮೆಯ ಇಸ್ರೋ ಸಂಶೋಧನಾ ಸಂಸ್ಥೆಯು ಗಗನ ನೌಕೆಯನ್ನು 40 ದಿನಗಳ ನಂತರ ಚಂದ್ರನ ದಕ್ಷಿಣ ಧ್ರುವದ ಮೇಲೆ ವಿಕ್ರಂ ಲ್ಯಾಂಡ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ ಸತತ ವಿಜ್ಞಾನಿಗಳ ಪರಿಶ್ರಮದಿಂದ ವಿಶ್ವದಾಖಲೆಯನ್ನು ಸೃಷ್ಟಿಸಿದ ಭಾರತ ಜಗತ್ತಿನ 4ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆಭಾರತದ ಹೆಮ್ಮೆಯ ಇಸ್ರೋ ವಿಜ್ಞಾನಿ ತಂಡದವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ತಿಳಿಸಿದರು.
Read More »
BigTv News
August 24, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ನವಲಗುಂದ: ಅಣ್ಣಿಗೇರಿ ತಾಲೂಕಿನ ಶಲವಡಿ ಗ್ರಾಮದ ಎಸ್.ಡಿ.ಎಮ್.ಸಿ, ಎಸ್.ಜಿ.ಎಸ್ ಕರ್ನಾಟಕ ಪಬ್ಲಿಕ್ (ಪದವಿ ಪೂರ್ವ ಶಾಲೆಯವರು ಹಮ್ಮಿಕೊಂಡಿದ್ದ 2023-24 ನೇ ಸಾಲಿನ ಕಾಲೇಜಿನ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಜರುಗಿತು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಎನ್.ಎಚ್.ಕೋನರಡ್ಡಿ, ಗ್ರಾಮದ ಮಠದ ಶ್ರೀ ಪೂಜ್ಯರು, ಶಾಲಾ ಕಾಲೇಜಿನ ಶಿಕ್ಷಕರು ಆಡಳಿತ ಮಂಡಳಿಯವರು, ಮುದ್ದು ವಿದ್ಯಾರ್ಥಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Read More »
BigTv News
August 24, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಚಂದ್ರಯಾನ-3 ಸಕ್ಸಸ್ ಆಗಿದೆ ಭಾರತದ ಸಮಸ್ತ ಜನತೆ ವಿಕ್ರಂ ವಾಹನ ಚಂದ್ರನ ಮೇಲೆ ಲ್ಯಾಂಡ್ ಆಗುತ್ತಿದ್ದಂತೆ ಜನ ಸಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ. ಇನ್ನು ಇದೇ ವೇಳೆ ಹುಬ್ಬಳ್ಳಿ ಧಾರವಾಡ ಕಮಿಷನರ್ ವ್ಯಾಪ್ತಿಯಲ್ಲಿ ಧಾರವಾಡ ಸಂಚಾರ ಠಾಣೆ ಪೊಲೀಸರು ಕಳೆದ ಹಲವಾರು ದಿನಗಳಿಂದ ಬೈಕ್ ಮೇಲೆ ವ್ಹಿಲ್ಲಿಂಗ್ ಮಾಡುತ್ತಾ ಸಂಚಾರ ಅಡಚಣೆ ಮಾಡುತ್ತಿದ್ದ ಪುಂಡನನ್ನು ಹಿಡಿದು ಆತನ ಬೈಕನ್ನು ಲ್ಯಾಂಡ್ ಮಾಡಿಸಿದ್ದಾರೆ. ವಿಕ್ರಮ ಲ್ಯಾಂಡರ್ ಸಕ್ಸಸ್ ಆದ ವೇಳೆ ವಿಲ್ಲಿಂಗ್ …
Read More »
BigTv News
August 23, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಲಿ ಚಂದ್ರಯಾನ – 3 ರ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಅಂಗಳದಲ್ಲಿ ಇಳಿಸಲು ಇಸ್ರೋ ವಿಜ್ಞಾನಿಗಳು ಸಕಲ ಸಿದ್ಧತೆ ನಡೆಸಿದ್ದು, ಈ ಕಾರ್ಯದಲ್ಲಿ ಇಸ್ರೋ ತಂಡವು ಯಶಸ್ವಿಯಾಗಲಿ ಎಂದು ನಮ್ಮ ಭಗತ್ ಸಿಂಗ್ ಸೇವಾ ಸಂಘದ ವತಿಯಿಂದ ವಿಶೇಷ ಪೂಜೆಯನ್ನು ಹುಬ್ಬಳ್ಳಿಯ ರೈಲ್ವೆ ಸ್ಟೇಷನ್ ಹತ್ತಿರವಿರುವ ಈಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದರು .
Read More »
BigTv News
August 22, 2023
News, ಕರ್ನಾಟಕ, ಜಿಲ್ಲೆ, ವಿಜಯಪುರ
ವಿಜಯಪುರ: ಅನೈತಿಕ ಸಂಬಂಧದ ಸಂಶಯ ಹಿನ್ನೆಲೆ ಹೆಂಡತಿಯನ್ನು ಬರ್ಬರವಾಗಿಗಂಡನೋರ್ವ ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಸನಾಳ ಲಂಗೋಟಿ ತೋಟದ ವಸ್ತಿಯಲ್ಲಿ ನಡೆದಿದೆ. ಶಾಂತಾಬಾಯಿ ಲಂಗೋಟಿ ಹತ್ಯೆಯಾಗಿರುವ ದುರ್ದೈವಿ. ಇನ್ನು ಬಸಪ್ಪ ಲಂಗೋಟಿ ಹತ್ಯೆಗೈದಿರುವ ಪಾಪಿ ಗಂಡ, ಹೆಂಡತಿ ಶಾಂತಾಬಾಯಿ ಅನೈತಿಕ ಸಂಬಂಧದ ಸಂಶಯ ವ್ಯಕ್ತಪಡಿಸಿ, ಕುತ್ತಿಗೆ ಕಬ್ಬಿಣದ ರಾಡ್‌ನಿಂದ ಹೊಡೆದ ಕುತ್ತಿಗೆ ಕಟ್ ಮಾಡಿದ್ದಾನೆ. ಇದರಿಂದ ಹೆಂಡತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಈ ಕುರಿತು ಹೊರ್ತಿ ಪೊಲೀಸ ಠಾಣೆಯಲ್ಲಿ …
Read More »