BigTv News
August 22, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ‘ಶಕ್ತಿ’ ಯೋಜನೆಯಡಿ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರು ಈವರೆಗೆ ಸಂಚರಿಸಿರುವ ಟಿಕೆಟ್ ಮೌಲ್ಯ ₹1,000 ಕೋಟಿ ದಾಟಿದೆ. ಜೊತೆಗೆ ಆರ್ಥಿಕ ಇಲಾಖೆಯು ಸಾರಿಗೆ ನಿಗಮಗಳು ನಷ್ಟಕ್ಕೆ ಸಿಲುಕದಂತೆ ತಡೆಯಲು ಪ್ರತಿ ತಿಂಗಳು ಮರು ಪಾವತಿಗೆ ಸಹಮತ ನೀಡಿದೆ. ಜೂನ್ 11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಅಲ್ಲಿಂದ ಆ.20ರವರೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕೆಕೆಆರ್‌ಟಿಸಿ ನಿಗಮಗಳ ಬಸ್‌ಗಳಲ್ಲಿ 78.21 ಕೋಟಿ ಜನರು ಪ್ರಯಾಣಿಸಿದ್ದು, ಅದರಲ್ಲಿ 43.03 …
Read More »
BigTv News
August 22, 2023
News, ದೆಹಲಿ
ನವದೆಹಲಿ: ರಕ್ಷಾ ಬಂಧನ ಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟಲು ಪಾಕಿಸ್ತಾನದಿಂದ ಮಹಿಳೆಯೊಬ್ಬರು ದೆಹಲಿಗೆ ಆಗಮಿಸುತ್ತಿದ್ದಾರೆ. ಭಾರತ ಮೂಲದ ಮೋದಿ ಪಾಕಿಸ್ತಾನಿ ಸಹೋದರಿ ಕಮರ್ ಮೊಹ್ಸಿನ್ ಶೇಖ್ ರಾಖಿ ಹಬ್ಬ ಆಚರಿಸಲು ದೆಹಲಿಗೆ ಆಗಮಿಸಲಿದ್ದಾರೆ. ಪ್ರತಿವರ್ಷ ಪ್ರಧಾನಿ ಮೋದಿ ಅವರಿಗೆ ರಾಖಿ ಕಳುಹಿಸುತ್ತಿದ್ದರಂತೆ. ಆದರೆ ಕೋವಿಡ್ ಇದ್ದ ಕಾರಣ ಕಳೆದ 2 ವರ್ಷಗಳಿಂದ ಅವರು ಭಾರತಕ್ಕೆ ಆಗಮಿಸಿರಲಿಲ್ಲ. ಹೀಗಾಗಿ ಈ ಬಾರಿ ದೆಹಲಿಗೆ ಆಗಮಿಸಿ ಪ್ರಧಾನಿ ಮೋದಿ …
Read More »
BigTv News
August 22, 2023
News, ಕರ್ನಾಟಕ, ಕೊಪ್ಪಳ, ಜಿಲ್ಲೆ
ಕೊಪ್ಪಳ ಬಿಜೆಪಿ ತೊರೆಯುವದಾಗಿ ವದಂತಿ ಹಬ್ಬಿದ್ದು, ಪಕ್ಷ ತೊರೆಯುವ ಪ್ರಶ್ನೆಯೆ ಇಲ್ಲ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಸ್ಪಷ್ಟಪಡಿಸಿದ್ದಾರೆ.ಬೇಕಾದರೆ ರಕ್ತದಲ್ಲಿ ಬರೆದು ಕೊಡ್ತೀನಿ, ಪಕ್ಷ ಬಿಡಲ್ಲ ಎಂದಿದ್ದಾರೆ. ಈ ಬಾರಿಯೂ ಕೊಪ್ಪಳದಿಂದ ಲೋಕಸಭೆಗೆ ಸ್ಪರ್ಧೆ ಮಾಡುವದಾಗಿ ತಿಳಿಸಿದ ಅವರು, ಪಕ್ಷ ಟಿಕೇಟ್ ಕೊಡದೆ ಹೋದರು, ಪಕ್ಷ ಸೂಚಿಸಿದ ಅಭ್ಯರ್ಥಿ ಪರ ದುಡಿಯುವದಾಗಿ ಸಂಗಣ್ಣ ಕರಡಿ ತಿಳಿಸಿದ್ದಾರೆ
Read More »
BigTv News
August 19, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ
ಡರ್ಬಿನ್ (ಐರ್ಲೆಂಡ್): 11 ತಿಂಗಳ ದೀರ್ಘ ಚೇತರಿಕೆಯ ನಂತರ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸೇರಿ ಐರ್ಲೆಂಡ್ ವಿರುದ್ಧ ಉತ್ತಮ ಕಮ್ಬ್ಯಾಕ್ ಮಾಡಿದ್ದಾರೆ. ಅಲ್ಲದೇ ಭಾರತದ ತಂಡದ ಟಿ-20 ನಾಯಕರಾದ ಅವರು ದಾಖಲೆ ಬರೆದಿದ್ದಾರೆ. ಭಾರತದ ಟಿ-20 ತಂಡವನ್ನು ಮುನ್ನಡೆಸಿದ ಮೊದಲ ಬೌಲರ್ ಎಂಬ ಖ್ಯಾತಿ ಗೆ ಬುಮ್ರಾ ಒಳಗಾಗಿದ್ದಾರೆ. 2006ರಲ್ಲಿ ವಿರೇಂದ್ರ ಸೆಹ್ವಾಗ್ ಭಾರತವನ್ನು ಮೊದಲ ಬಾರಿಗೆ ಟಿ-20ಯಲ್ಲಿ ಮುನ್ನಡೆಸಿದ್ದರು. ನಂತರ ಮಹೇಂದ್ರ ಸಿಂಗ್ ಧೋನಿ, ಗೌತಮ್ ಗಂಭೀರ್, ಸುರೇಶ್ …
Read More »
BigTv News
August 19, 2023
News, ಕರ್ನಾಟಕ, ಜಿಲ್ಲೆ, ಮೈಸೂರು
ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಲವು ಕಲಾವಿದರು ಮತ್ತು ಕಲಾ ತಂಡಗಳು ಈಗಾಗಲೇ ಅರ್ಜಿ ಸಲ್ಲಿಸುತ್ತಿದ್ದಾರೆ. ದೇಶ ವಿದೇಶಗಳಿಂದ ಅನೇಕ ಕಲಾವಿದರು ಮೈಸೂರಿನ ಕಲಾಮಂದಿರದಲ್ಲಿರುವ ಕಚೇರಿಗೆ ನೇರವಾಗಿ ಮತ್ತು ಅಂಚೆಯ ಮೂಲಕ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ ಡಿ.ಸುದರ್ಶನ್ ತಿಳಿಸಿದ್ದಾರೆ. ದಸರಾದಲ್ಲಿ ಜರುಗುವ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ವೀರಗಾಸೆ, ಕತ್ತಿಕುಣಿತ , ಕರಡಿ …
Read More »
BigTv News
August 19, 2023
News, ಕರ್ನಾಟಕ
ಗುಂಟೂರು, ಆಂಧ್ರಪ್ರದೇಶ:ಜಿಲ್ಲೆಯ ನಿವಾಸಿ ಪ್ರಜ್ವಲ್ ಕಾಟಂರಾಜು ಎಂಬುವರು ಪ್ರತಿಷ್ಠಿತ ಫೋರ್ಬ್ಸ್ ನಿಯತಕಾಲಿಕದ ವಿಶೇಷ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕಾಟಂರಾಜು ಕೆಎಲ್ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿ ಆಗಿದ್ದಾರೆ. ಫೋರ್ಬ್ಸ್ ನಿಯತಕಾಲಿಕವು 30 ವರ್ಷದೊಳಗಿನ ಸ್ಟಾರ್ಟ್‌ಅಪ್‌ಗಳನ್ನು ಪ್ರಾರಂಭಿಸಿದ 30 ಜನರ ಲಿಸ್ಟ್ನಲ್ಲಿ ಅವರನ್ನು ಸಹ ಸೇರಿಸಿದೆ. ಈ ಪಟ್ಟಿಯು ಸೃಜನಶೀಲ, ಮಹತ್ವಾಕಾಂಕ್ಷೆಯ ಮತ್ತು ಧೈರ್ಯಶಾಲಿ ಜನರನ್ನು ಪ್ರತಿನಿಧಿಸುತ್ತದೆ. ಇವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಕೆಲಸ ಮಾಡುತ್ತಿರುವವರಾಗಿದ್ದಾರೆ. ಕಾಟಂರಾಜು ಆಟೋಮೋಟಿವ್ಸ್ ಎಂಬ ಕಂಪನಿಯ …
Read More »
BigTv News
August 19, 2023
News, ಕರ್ನಾಟಕ, ಜಿಲ್ಲೆ, ಸುಳ್ಯ, ಹಾವೇರಿ
ಹಾವೇರಿ: ತಾಲೂಕಿನ ಹಾಂಸಿ, ಶಾಕಾರ ಗ್ರಾಮಗಳನ್ನು ತುಂಗಭದ್ರಾ ನದಿ ಹಾವೇರಿ ಜಿಲ್ಲೆಯಿಂದ ಪ್ರತ್ಯೇಕಿಸುತ್ತದೆ. ಇದರಿಂದಾಗಿ ಗ್ರಾಮಸ್ಥರು ತಮ್ಮ ನಿತ್ಯ ಕೆಲಸ ಕಾರ್ಯಕ್ಕಾಗಿ ಹಾವೇರಿ ತಾಲೂಕು ಕೇಂದ್ರ ಹಾಗೂ ಸಮೀಪದ ಗ್ರಾಮಗಳನ್ನು ಅವಲಂಬಿಸಿದ್ದಾರೆ. ಇದೇ ಕಾರಣದಿಂದ ಸಂಚರಿಸಲು ಬ್ರಿಡ್ಜ್ ಇಲ್ಲದೇ ಸಂಕಷ್ಟ ಎದುರಿಸುತ್ತಿದ್ದಾರೆ. ತೆಪ್ಪ ಅಥವಾ ದೋಣಿಗಳ ಸಹಾಯದಿಂದಲೇ ತುಂಗಭದ್ರಾ ನದಿ ದಾಟಿಯೇ ಹಾವೇರಿಗೆ ಬರಬೇಕಾದ ಪರಿಸ್ಥಿತಿ ಇದೆ. ಇದಲ್ಲದೇ ಇದ್ದರೆ 40 ಕಿ.ಮೀ ದೂರ ಕ್ರಮಿಸಿ ಹಾವೇರಿಯ ಗುತ್ತಲ, ಹಾವನೂರು …
Read More »
BigTv News
August 19, 2023
News, ಕರ್ನಾಟಕ
ನಗರದಲ್ಲಿ ಹಾಫ್ ಹೆಲ್ಮೆಟ್ ವಿರುದ್ಧ ಅಭಿಯಾನವನ್ನು ಜಿಲ್ಲಾ ಪೊಲೀಸ್ ಇಲಾಖೆ ಮುಂದುವರೆಸಿದೆ. ಶುಕ್ರವಾರ ಟಿ.ಶೀನಪ್ಪ ಶೆಟ್ಟಿ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಹಾಫ್ ಹೆಲ್ಮೆಟ್ ವಿರುದ್ದ ಅಭಿಮಾನ ನಡೆಸಲಾಯಿತು. ಎಸ್ಪಿ ಮಿಥುನ್ ಕುಮಾರ್ ತಾವೇ ರಸ್ತೆಯಲ್ಲಿ ನಿಂತು ದ್ವಿಚಕ್ರ ವಾಹನ ಸವಾರರು ಹಾಫ್ ಹೆಲ್ಮೆಟ್ ಧರಿಸಿಕೊಂಡು ಬರುತ್ತಿದ್ದವರನ್ನು ಕರೆಯಿಸಿ ಈ ರೀತಿಯ ಅರ್ಧ ಹೆಲ್ಮೆಟ್ ಹಾಕಿಕೊಂಡು ವಾಹನ ಸವಾರಿ ಮಾಡಬಾರದು. ಅಪಘಾತವಾದಾಗ ಅರ್ಧ ಹೆಲ್ಮೆಟ್ ನಿಮ್ಮ …
Read More »
BigTv News
August 19, 2023
News, ಕರ್ನಾಟಕ, ಕಲಬುರಗಿ
ಕಲಬುರಗಿ) : ಸಾಥಖೇಡ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಇಂದು ಬಹುತೇಕ ಪಾಲಕರು ಖಾಸಗಿ ಶಾಲೆಗಳತ್ತ ಆಕರ್ಷಿತರಾಗುತ್ತಾರೆ. ಈ ಮೂಲಕ ಸರ್ಕಾರಿ ಶಾಲೆಗಳಿಂದ ವಿಮುಖರಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸರ್ಕಾರಿ ಶಾಲೆಗಳಲ್ಲಿ ಕಟ್ಟಡಗಳು ಹಳೆಯದಾಗಿರುವುದು. ಹೀಗಾಗಿ, ಪುನಃ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯಲು ತಾವೇ ಮುಂದೆ ನಿಂತು ಕಟ್ಟಡಕ್ಕೆ ಬಣ್ಣದ ಮೆರುಗು ನೀಡಿದ್ದಾರೆ ಹಳೆ ವಿದ್ಯಾರ್ಥಿಗಳು.. ಸಾಥಖೇಡ ಗ್ರಾಮದಲ್ಲಿ ಸರ್ಕಾರಿ …
Read More »
bigtvnews22
August 19, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮಹಾದಾಯಿಗಾಗಿ ಮಹಾ ವೇದಿಕೆ ವತಿಯಿಂದ 4 ಜಿಲ್ಲೆಗಳ ಮಹಾದಾಯಿ ಕಳಸಾ ಬಂಡೂರಿ ಹೋರಾಟಗಾರ ಎಲ್ಲಾ ಸಂಘಟನೆಗಳ ವೇದಿಕೆ ವತಿಯಿಂದ ಶಂಕರ್ ಅಂಬಲಿ ನೇತೃತ್ವದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ನಂತರ ಕೇಶ್ವಾಪೂರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮನೆ ಮುಂದೆ ಧರಣಿ ನಡೆಸಿ ಪ್ರತಿಭಟಿಸಲಾಯಿತು
Read More »