BigTv News
August 19, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ ಸುದ್ದಿ, ವಿಜಯಪುರ
ವಿಜಯಪುರ: ವಲಸಿಗರು ಘರ್ ವಾಪಸಿ ವಿಚಾರಕ್ಕೆ ವಿಜಯಪುರದಲ್ಲಿ ಶಾಸಕ ವಿನಯ ಕುಲಕರ್ಣಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯಲ್ಲಿ ಹಲವರು ಬೇಜಾರಿನಲ್ಲಿ ಇರೋದು ನಿಜ. ಹಾಲಿ ಶಾಸಕರ ಜೊತೆಗೆ ಕೆಲ ಮಾಜಿ ಶಾಸಕರು ಅಸಮಧಾನ ಗೊಂಡಿದ್ದಾರೆ. ಕಳೆದ ಬಾರಿ ಸೋತ ಬಿಜೆಪಿ ಅಭ್ಯರ್ಥಿಗಳು ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಸಾಕಷ್ಟು ಮಂದಿ ಬಿಜೆಪಿಯಿಂದ ಬರುವ ಸಂಭವ ಇದೆ. 13 ರಿಂದ 14 ಮಾಜಿಗಳು ಬರ್ತಾರೆ, ಹಾಲಿ ಶಾಸಕರ ಮಾಹಿತಿ ನನಗೆ ಇಲ್ಲ. …
Read More »
BigTv News
August 19, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ :ಗೌರಿಗಣೇಶ ಹಬ್ಬಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇದ್ದು, ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಈಗಾಗಲೇ ಗಣೇಶ ಮೂರ್ತಿಗಳ ತಯಾರಿಕೆ ಕೆಲಸ ಭರದಿಂದ ಸಾಗಿದೆ. ನಗರದ ಗೋಪನಕೊಪ್ಪದಲ್ಲಿ ನಡೆಯುವ ಸುಪ್ರಸಿದ್ಧ ಗಣೇಶೋತ್ಸವಕ್ಕೆಂದು ತರಹೇವಾರಿ ಗಣೇಶ ಮೂರ್ತಿಗಳು ಸಿದ್ಧವಾಗುತ್ತಿವೆ. ಅದೇ ಕಾಯದಲ್ಲಿರುವ ಮುಸ್ಲಿಮ್ ಮಹಿಳೆಯೊಬ್ಬರು ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ವಿಘ್ನ ನಾಶಕ ಗಣಪನ ಆಕರ್ಷಕ ಮೂರ್ತಿಗಳನ್ನು ತಯಾರಿಸಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಮುಸ್ಲೀಮ್ ಧರ್ಮೀಯರಾದ ಸುಮನ್ ಹಾವೇರಿಯವರು …
Read More »
BigTv News
August 19, 2023
News, ಕರ್ನಾಟಕ, ಚಿತ್ರದುರ್ಗ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ನವಲಗುಂದ: ಉಮ್ಮತಿ ಎಜೋಕೇಶನ್ ಆಂಡ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಪಟ್ಟಣದ ಶಾದಿ ಮಹಲದಲ್ಲಿ ಜಷಣೆ ಆಜಾದಿ ಎಂಬ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉರ್ದು ಸಾಹಿತಿ ಹಾಗೂ ಶಾಯರ್ ಅಝೀಜುಲ್ಲಾ ಸರ್ಮಸ್ತ ಅವರು ಸ್ವಾತಂತ್ರೋತ್ಸವ ಸಂದ್ರರ್ಭದಲ್ಲಿ ಹೋರಾಡಿ ವೀರ ಮರಣರಾದವರ ಬಗ್ಗೆ ಇತಿಹಾಸ ವಿವರಿಸದರು. ಇದೆ ವೇಳೆ ಉತ್ತಮ ಸಾಧನೆ ಮಾಡಿ ಎಂಬಿಬಿಎಸ್ ಓದುತ್ತಿರುವ ಒಂದೇ ಮನೆಯ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
Read More »
BigTv News
August 19, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಬೈಪಾಸ್ನಲ್ಲಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಲಾರಿ ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ತಾರಿಹಾಳ ಬ್ರಿಡ್ಜ್ ಬಳಿ ನಡೆದಿದೆ. ಕೊಲ್ಲಾಪುರದಿಂದ ಸರಕು ಹೇರಿಕೊಂಡು ಬರುತ್ತಿದ್ದ ಲಾರಿ ಹಾಗೂ ಹಾವೇರಿಯಿಂದ ಮುಂಬೈಗೆ ಸರಕು ಸಾಗಾಟ ಮಾಡುತ್ತಿದ್ದ ಲಾರಿ ನಡುವೆ ಈ ಅಪಘಾತ ನಡೆದಿದ್ದು, ಬೇರೆ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಈ ಅವಘಡ ನಡೆದಿದೆ. ಘಟನೆಯಲ್ಲಿ ಇಬ್ಬರು ಲಾರಿ ಚಾಲಕರಿಗೆ ಗಂಭೀರ …
Read More »
BigTv News
August 19, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಯುವಕನೊಬ್ಬ ಅತಿ ಜೋರಾಗಿ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ತ ಕಂಬಕ್ಕೆ ಡಿಕ್ಕಿ ಹೊಡೆದು ವಿದ್ಯುತ್ ತಂತಿಗಳು ಕಾರಿನ ಮೇಲೆ ಬಿದ್ದರು ಕೂಡಾ ಕಾರಿನಲ್ಲಿದ್ದ 4 ಜನ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ತಡರಾತ್ರಿ ವಿದ್ಯಾನಗರದಲ್ಲಿ ನಡೆದಿದೆ. ವಿದ್ಯಾನಗರದ ಸೆವೆನ್ ಬೀನ್ಸ್ ಹೋಟೆಲ್ ಬಳಿಯಲ್ಲಿ ರಾತ್ರಿ ಸುಮಾರಿಗೆ 4 ಜನ ಯುವಕರು ಕಿಯಾ ಕಾರನ್ನು ವಿದ್ಯಾನಗರದಲ್ಲಿ ಅತಿ ಜೋರಾಗಿ ಚಾಲನೆ ಮಾಡಿಕೊಂಡು ಬರುತ್ತಿದ್ದರು. ಆದರೆ …
Read More »
BigTv News
August 14, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
76 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಹಾಗೂ 18 ಮಂದಿಗೆ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಗೆ ಕೇಂದ್ರ ಗೃಹ ಇಲಾಕೆ ಪದಕ ಪ್ರದಾನ ಮಾಡಿದ್ದು, ಯಾವ್ಯಾವ ಅಧಿಕಾರಿಗಳಿಗೆ ಪದಕಕ್ಕೆ ಭಾಜನರಾಗಿದ್ದಾರೆ ಅಂತಾ ನೋಡೋದಾದ್ರೆ ಎಸ್ ಮುರುಗನ್ , ಎಡಿಜಿಪಿ – ರಾಷ್ಟ್ರಪತಿ ಪದಕ ಪ್ರಧಾನ ಸೀಮಂತ್ ಕುಮಾರ್ ಸಿಂಗ್, …
Read More »
BigTv News
August 14, 2023
Health & Fitness, News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ
ಫ್ಲೋರಿಡಾ (ಅಮೆರಿಕ): ವೆಸ್ಟ್ ಇಂಡೀಸ್ನ ದಿಗ್ಗಜ ಆಟದ ಮುಂದೆ ಭಾರತ ಐಪಿಎಲ್ ಸ್ಟಾರ್ಗಳ ಆಟ ನಡೆಯಲಿಲ್ಲ. 3 ಮತ್ತು 4 ನೇ ಪಂದ್ಯದಲ್ಲಿ ಕಮ್ಬ್ಯಾಕ್ ಮಾಡಿ ಸರಣಿ ಸಮಬಲ ಸಾಧಿಸಿದ್ದ ಭಾರತ ಐದನೇ ಪಂದ್ಯವನ್ನು ಎಂಟು ವಿಕೆಟ್ಗಳಿಂದ ಸೋತು ತವರಿಗೆ ಮರಳ ಬೇಕಾಗಿದೆ. ಈ ಮೂಲಕ 12ನೇ ಟಿ20 ಸರಣಿ ಜಯ ಟೀಮ್ ಇಂಡಿಯಾದ ಕೈತಪ್ಪಿದೆ. ಸಿರೀಸ್ ಸೋಲಿನ ನಂತರ ಕೋಚ್ ರಾಹುಲ್ ದ್ರಾವಿಡ್ ಆಳವಾದ ಬ್ಯಾಟಿಂಗ್ ಇಲ್ಲದಿರುವುದು ಸೋಲಿಗೆ …
Read More »
BigTv News
August 14, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ
ಲಾಡರ್ಹಿಲ್, ಫ್ಲೋರಿಡಾ:ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನ್ನು ಕಂಡಿತು. ಪಂದ್ಯ ಹಾಗೂ ಸರಣಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ನೀಡಿರುವ ಹೇಳಿಕೆ ಟೀಕೆಗೆ ಗುರಿಯಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು T20 ಗಳನ್ನು ಸೋತ ನಂತರ ಮತ್ತು ಸರಣಿ ರೇಸ್ನಲ್ಲಿ ಹಿಂದೆ ಬಿದ್ದ ಭಾರತ ತಂಡ ಚೇತರಿಸಿಕೊಂಡಿತ್ತು. ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿತ್ತು. ಆದ್ರೆ …
Read More »
BigTv News
August 14, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ
ಬೆಂಗಳೂರು :ಆರಂಭಿಕ ಆಟಗಾರ ಎಲ್.ಆರ್. ಚೇತನ್ ಹಾಗೂ ಮಧ್ಯಮ ವೇಗಿ ಅಭಿಲಾಶ್ ಶೆಟ್ಟಿ ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಆರಂಭಿಕ ಪಂದ್ಯದಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 6 ವಿಕೆಟ್ಗಳ ಜಯ ಸಾಧಿಸಿದೆ. ಈ ಮೂಲಕ ಹಾಲಿ ಚಾಂಪಿಯನ್ ಮಿಸ್ಟಿಕ್ಸ್ ತಂಡವು ದ್ವಿತೀಯ ಆವೃತ್ತಿಯ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ತಂಡದ ಪರ ಅಭಿಲಾಶ್ ಶೆಟ್ಟಿ 17 ರನ್ಗೆ 3 ಹಾಗೂ ಶರಣ್ …
Read More »
BigTv News
August 14, 2023
News, ದೆಹಲಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾರತ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ದೇಶ ವಿಭಜನೆಯ ಕರಾಳ ನೆನಪಿನ ದಿನವಾದ ಇಂದು ಆ ಅವಧಿಯಲ್ಲಿ ಜನರು ಅನುಭವಿಸಿದ ನೋವುಗಳನ್ನು ಸ್ಮರಿಸಿದರು. ವಿಭಜನೆ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯರನ್ನು ಸ್ಮರಿಸಿಕೊಳ್ಳುವ ಸಂದರ್ಭ ಇದಾಗಿದೆ ಎಂದು ಅವರು ಹೇಳಿದರು ದೇಶ ವಿಭಜನೆಯಲ್ಲಿ ಪ್ರಾಣ ತ್ಯಾಗ ಮಾಡಿದ ಭಾರತೀಯರನ್ನು ಪೂಜ್ಯಭಾವದಿಂದ ಸ್ಮರಿಸುವ ಸಂದರ್ಭವೇ ’ವಿಭಜನೆಯ ಸಂಸ್ಮರಣಾ ದಿನ’ವಾಗಿದೆ. ಇದರೊಂದಿಗೆ, ಈ …
Read More »