admin
August 10, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪೊಲೀಸ್ ಇಲಾಖೆ ದೊಡ್ಡ ಜವಾಬ್ದಾರಿ ಕೊಟ್ಟಿದೆ. ಹಿಂದೆ ಇಲ್ಲಿಯೇ ಡಿಸಿಪಿ ಆಗಿ ಕಾರ್ಯ ನಿರ್ವಹಿಸಿದ್ದೇನೆ. ಈಗ ಪೊಲೀಸ್ ಕಮೀಷನರ್ ಆಗಿ ಬಂದಿದ್ದೇನೆ ತುಂಬಾ ಖುಷಿಯಾಗಿದೆ. ಸರ್ಕಾರ ನಿಡಿದ ಜವಾಬ್ದಾರಿಯನ್ನ ಪ್ರಾಮಾಣಿಕವಾಗಿ ನಿಬಾಯಿಸುತ್ತೇನೆಂದು ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಕಮೀಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿದ ರೇಣುಕಾ ಸುಕುಮಾರ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ, ಮಹಿಳೆಯರ ಸುರಕ್ಷತೆ, ಸೈಬರ್ ಕ್ರೈಮ್ ಇಂತಹ …
Read More »
BigTv News
August 9, 2023
News, ದೆಹಲಿ, ರಾಜಕೀಯ, ರಾಜಕೀಯ ಸುದ್ದಿ
ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ಅನುಚಿತ ವರ್ತನೆ ತೋರಿದ್ದಾರೆ ಎಂದು ಎನ್‌ಡಿಎ ಸಂಸದೆಯರು ಕಿಡಿಕಾರಿದ್ದಾರೆ. ಅಲ್ಲದೆ ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಎನ್‌ಡಿಎ ಮಹಿಳಾ ಸಂಸದರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಕೂಡ ಬರೆದಿದ್ದಾರೆ. ಲೋಕಸಭೆ ಅಧಿವೇಶನದಲ್ಲಿಂದು ರಾಹುಲ್ ಗಾಂಧಿ ಭಾಗಿಯಾಗಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಸಂಸದರ ಹುದ್ದೆ …
Read More »
BigTv News
August 9, 2023
News, ದೆಹಲಿ, ರಾಜಕೀಯ, ರಾಜಕೀಯ ಸುದ್ದಿ, ರಾಮನಗರ
ನವದೆಹಲಿ : ಸದನದಲ್ಲಿಂದು ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡುತ್ತಿದ್ದು, ಈ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಸಂಸತ್ ಹೊರಗಡೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫ್ಲೈಯಿಂಗ್ ಕಿಸ್ ನೀಡಿ ರಾಹುಲ್ ಸದನದಿಂದ ಹೊರನಡೆದಿದ್ದಾರೆ. ಇದು ಸಂಸದರ ಅನುಚಿತ ವರ್ತನೆ ಎಂದಿದ್ದಾರೆ. ಭಾರತದ ಸಂಸತ್ ಇತಿಹಾಸದಲ್ಲೇ ಈ ರೀತಿ ಆಗಿರಲಿಲ್ಲ. ಇದು ಅನುಚಿತ ಮತ್ತು ಅಸಭ್ಯ ವರ್ತನೆಯಾಗಿದೆ. ಇದೆಂತ ವರ್ತನೆ..? …
Read More »
BigTv News
August 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ತಡಸಿನಕೊಪ್ಪ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ದರ್ಶನ ದುಗ್ಗಾಣಿ, ಗುರುರಾಜ ಯರೇಸೀಮಿ ಹಾಗೂ ಮಂಜುನಾಥ ಮಾನೆ ಎಂಬುವವರೇ ಬಂಧಿತರು. ಬಂಧಿತರಿಂದ 510 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ತಡಸಿನಕೊಪ್ಪದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ವಿದ್ಯಾಗಿರಿ ಠಾಣೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಇಬ್ಬರು ಪರಾರಿಯಾಗಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read More »
BigTv News
August 9, 2023
News, ಜಿಲ್ಲೆ, ವಿಜಯಪುರ
ವಿಜಯಪುರ: ಆಲಮಟ್ಟಿ ಎಡದಂಡೆ ಮುಖ್ಯಕಾಲುವೆ ಒಡೆದು ಅವಾಂತರ ಸೃಷ್ಟಿಸಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹರಿಂದ್ರಾಳ ಗ್ರಾಮದ ಬಳಿ ನಡೆದಿದೆ. ಇನ್ನು ನೀರು ಜಮೀನಿಗೆ ನುಗ್ಗಿದ ಪರಿಣಾಮ 200 ಎಕರೆಗೂ ಹೆಚ್ಚಿನ ಪ್ರಮಾಣದ ಜಮೀನು ಜಲಾವೃತ ಆಗಿದೆ. ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳಿಗೆ ಹಾನಿ ಆಗಿದೆ. ಸ್ಥಳಕ್ಕೆ ಕೆಬಿಜೆಎನ್‌ಎಲ್ ಆಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿ, ಕಾಲುವೆ ಒಡೆದ ಸ್ಥಳದಲ್ಲಿ ಜೆಸಿಬಿ ಮೂಲಕ ಮಣ್ಣು ಹಾಕಿ ಮುಚ್ಚಲು ಯತ್ನಿಸಿದ್ದಾರೆ. ಅಲ್ಲದೇ, …
Read More »
BigTv News
August 9, 2023
News, ದೆಹಲಿ, ರಾಜಕೀಯ ಸುದ್ದಿ, ರಾಮನಗರ
ನವದೆಹಲಿ : ನಾನು ತುಂಬಾ ಜೋರಾಗಿ ಅದಾನಿ ವಿರುದ್ಧ ಮಾತನಾಡಿದ್ದೆ, ನಿಮ್ಮ ಹಿರಿಯ ನಾಯಕರಿಗೆ ಇದರಿಂದ ಕಷ್ಟವಾಗಿದೆ. ಇದರ ಕುರಿತು ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನನ್ನ ಬಿಜೆಪಿ ಸ್ನೇಹಿತರೆ ನೀವು ಹೆದರುವ ಅಗತ್ಯವಿಲ್ಲ ಯಾಕೆಂದರೆ ನನ್ನ ಭಾಷಣ ಅದಾನಿಯ ವಿರುದ್ಧ ಅಲ್ಲ ಎಂದು ಸಂಸದ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಬಿಜೆಪಿ ನಾಯಕರ ವಿರುದ್ದ ಅಬ್ಬರಿಸಿದ್ದಾರೆ. ಲೋಕಸಭೆಯಲ್ಲಿ ಇಂಡಿಯಾ ಮೈತ್ರಿಕೂಟ ಮಂಡಿಸಿರುವ ಅವಿಶ್ವಾಸ ನಿಲುವಳಿಯ ಮೇಲೆ ಮಾತನಾಡುತ್ತಿರುವ ಅವರು, ಈ ಬಾರಿಯ …
Read More »
BigTv News
August 9, 2023
News, ಕರ್ನಾಟಕ, ಬೆಂಗಳೂರು, ಸಿನಿಮಾ
ಬೆಂಗಳೂರು : ಸೋಮವಾರ ಬ್ಯಾಂಕಾಕ್ ನಲ್ಲಿ ನಿಧನರಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಬೆಂಗಳೂರಿಗೆ ತಲುಪಿದೆ. ನಗರದ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಜಕೀಯ ಗಣ್ಯರಿಂದ ಅಂತಿಮ ದರ್ಶನ : ಸ್ಪಂದನಾ ಅಂತಿಮ ದರ್ಶನಕ್ಕೆ ಬೆಳ್ಳಂ ಬೆಳಿಗ್ಗೆಯೇ ವಿವಿಧ ಕ್ಷೇತ್ರಗಳ ಗಣ್ಯರು ಮತ್ತು ಸಾರ್ವಜನಿಕರ ದಂಡೇ ಹರಿದು ಬಂದಿದೆ. ರಾಜಕೀಯ …
Read More »
BigTv News
August 9, 2023
News, ದೆಹಲಿ, ರಾಜಕೀಯ, ರಾಜಕೀಯ ಸುದ್ದಿ
ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಎರಡನೇ ಹಂತದ ಭಾರತ್ ಜೋಡೋ ಯಾತ್ರೆಗೆ ಸಜ್ಜಾಗಿದ್ದಾರೆ. ಈ ಬಾರಿ ಗುಜರಾತ್‌ನಿಂದ ಶುರುವಾಗಿ ಮೇಘಾಲಯದವರೆಗೆ ಈ ಯಾತ್ರೆ ಸಾಗಲಿದೆ ಈ ವಿಚಾರವನ್ನು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಖಚಿತಪಡಿಸಿದ್ದಾರೆ. ರಾಹುಲ್ ಗಾಂಧಿ ಮೊದಲ ಹಂತದಲ್ಲಿ ಕನ್ಯಾಕುಮಾರಿಯಿಂದ ಜಮ್ಮು-ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿದ್ದರು. ಒಟ್ಟು ಹನ್ನೆರಡು ರಾಜ್ಯಗಳಲ್ಲಿ ಬರೋಬ್ಬರಿ ನಾಲ್ಕು ಸಾವಿರ ಕಿಲೋಮೀಟರ್ ಪಾದಯಾತ್ರೆಯನ್ನು ರಾಹುಲ್ ಮುನ್ನಡೆಸಿದ್ದರು. ಇದೀಗ ಭಾರತದ …
Read More »
BigTv News
August 9, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಇಂದು ಮಧ್ಯಾಹ್ನ 2 ಗಂಟೆಗೆ ಸ್ಪಂದನ ಅವರ ಅಂತಿಮ ಯಾತ್ರೆ ಆರಂಭವಾಗುತ್ತದೆ. 3:30ಕ್ಕೆ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಬಿ.ಕೆ. ಹರಿಪ್ರಸಾದ್ ಮಾಹಿತಿ ನೀಡಿದರು. ಮಾಧ್ಯಮ ಪ್ರತಿನಿಧಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಹರಿಪ್ರಸಾದ್, ‘ಬೇರೆಬೇರೆ ಮಾಧ್ಯಮಗಳು ಅಂತಿಮ ಯಾತ್ರೆ ಬಗ್ಗೆ ಹಲವು ರೀತಿಯಲ್ಲಿ ವರದಿ ಮಾಡಿದ್ದಾರೆ. ಅದಕ್ಕಾಗಿಯೇ ಸ್ಪಷ್ಟನೆ ನೀಡುತ್ತಿದ್ದೇನೆ. ಇಂದು ಮಧ್ಯಾಹ್ನ 2 ಗಂಟೆಗೆ ಸ್ಪಂದನ ಅವರ ಅಂತಿಮ ಯಾತ್ರೆ ಆರಂಭವಾಗುತ್ತದೆ. 3:30ಕ್ಕೆ ಹರಿಶ್ಚಂದ್ರ …
Read More »
BigTv News
August 9, 2023
News, ಕ್ರಿಕೆಟ್, ಕ್ರೀಡೆ, ದೆಹಲಿ
ಹೈದರಾಬಾದ್: ಸನ್‍ರೈಸರ್ಸ್ ಹೈದರಾಬಾದ್ ತಂಡದ ಮುಖ್ಯ ಕೋಚ್ ಆಗಿ ಬ್ರಿಯಾನ್ ಲಾರಾ ಬದಲಿಗೆ ಡೇನಿಯಲ್ ವೆಟ್ಟೋರಿ ನೇಮಕಗೊಂಡಿದ್ದಾರೆ. ವೆಟ್ಟೋರಿ ಅವರು ಈ ಹಿಂದೆ 2014 ರಿಂದ 2018ರ ವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ಕೋಚ್ ಆಗಿದ್ದರು. ಪ್ರಸ್ತುತ ಆಸ್ಟ್ರೇಲಿಯಾ ಪುರುಷರ ತಂಡದೊಂದಿಗೆ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸನ್‍ರೈಸರ್ಸ್ ಆರು ಋತುಗಳಲ್ಲಿ ಟಾಮ್ ಮೂಡಿ (2019 ಮತ್ತು 2022), ಟ್ರೆವರ್ ಬೇಲಿಸ್ (2020 ಮತ್ತು 2021), ಮತ್ತು …
Read More »