Breaking News

News

ಪಾಕ್ ಬೌಲರ್’ಗಳ ಬಗ್ಗೆ ರೋಹಿತ್ ಶರ್ಮಾ ಹೇಳಿದ್ದೇನು?

ಜಾರ್ಜ್‌ಟೌನ್ (ಗಯಾನಾ): ಪಾಕಿಸ್ತಾನ ತಂಡದಲ್ಲಿ ಎಲ್ಲಾ ಉತ್ತಮ ಬೌಲರ್‌ಗಳೇ ಇದ್ದಾರೆ ಎಂದು ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಶ್ಲಾಘಿಸಿದ್ದಾರೆ. USAನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ರೋಹಿತ್‌, ಪಾಕಿಸ್ತಾನ ತಂಡದಲ್ಲಿ ಎಲ್ಲಾ ಉತ್ತಮ ಬೌಲರ್‌ಗಳೇ ಇದ್ದಾರೆ. ಆದ್ರೆ ಪ್ರತ್ಯೇಕವಾಗಿ ನಾನು ಯಾರ ಹೆಸರನ್ನೂ ತೆಗೆದುಕೊಳ್ಳುವುದಿಲ್ಲ. ಹೆಸರು ತೆಗೆದುಕೊಂಡ್ರೆ ದೊಡ್ಡ ಕಾಂಟ್ರವರ್ಸಿ ಆಗುತ್ತೆ. ಒಬ್ಬ ಪ್ಲೇಯರ್‌ ಹೆಸರು ಹೇಳಿದ್ರೆ ಮತ್ತೊಬ್ಬರು ಸಹಿಸಲ್ಲ. ನನಗನ್ನಿಸುತ್ತೆ ಎಲ್ಲಾ ಬೌಲರ್‌ಗಳು …

Read More »

ಸಿಪಿಐ ವರ್ಗಾವಣೆ ಸಿಬ್ಬಂದಿ, ಪ್ರಮುಖರಿಂದ ಬೀಳ್ಕೊಡುಗೆ

ನವಲಗುಂದ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸಿಪಿಐ ಧ್ರುವರಾಜ ಪಾಟೀಲ ವರ್ಗಾವಣೆಗೊಂಡದ್ದರಿಂದ ಠಾಣಾ ಸಿಬ್ಬಂದಿ ಹಾಗೂ ಊರಿನ ಪ್ರಮುಖರಿಂದ ಬೀಳ್ಕೊಡುವ ಸಮಾರಂಭ ಜರುಗಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿಪಿಐ ಧ್ರುವರಾಜ ಪಾಟೀಲ ಅವರು ನವಲಗುಂದ ಊರು ಪುಣ್ಯಭೂಮಿ ಐತಿ, ನಾನು ಕರ್ತವ್ಯಕ್ಕೆ ಹಾಜರಾಗಿ ಬಂದ 15 ದಿನದಲ್ಲಿ ರಾಷ್ಟ್ರಪತಿ ಪದಕ ಸಿಕ್ಕಿತ್ತ. ವರ್ಗಾವಣೆ ಬೀಳ್ಕೊಡುಗೆಗೆ ನೀವೆಲ್ಲರೂ ಇಷ್ಟು ಜನರು ಸೇರಿದ್ದಿರಿ ಅಂದರೆ ನಾನು ಉತ್ತಮ ಆಡಳಿತ ನೀಡಿದ್ದೇನೆ ಎಂಬ ಖುಷಿ …

Read More »

ಗೃಹ ಜ್ಯೋತಿಗೆ ಉತ್ತಮ ಪ್ರತಿಕ್ರಿಯೆ- ಹೆಸ್ಕಾಂ ಇಲಾಖೆಯಲ್ಲಿ ದಾಖಲೆಯ ನೋಂದಣಿ

.ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ 200 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯೋಜನೆಗೆ ಅರ್ಹವಾದ 35.90 ಲಕ್ಷ ಕುಟುಂಬಗಳ ಪೈಕಿ 29.09 ಲಕ್ಷ ಕುಟುಂಬಗಳು (ಶೇ 81.03) ನೋಂದಣಿ ಮಾಡಿಕೊಂಡಿವೆ. ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಸರ್ಕಾರವು ಜೂನ್‌ನಲ್ಲಿ ಆರಂಭಿಸಿತ್ತು. ಜುಲೈ ತಿಂಗಳಿನಿಂದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಹೆಸ್ಕಾಂ …

Read More »

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬ್ಯಾಂಕಾಕ್‌ನಲ್ಲಿದ್ದ ಸ್ಪಂದನಾ ಅವರಿಗೆ ಹಾರ್ಟ್ ಅಟ್ಯಾಕ್ ಆಗಿ ನಿಧನರಾಗಿದ್ದಾರೆ. ಸದ್ಯ ಲೋ ಬಿಪಿ ಹಾಗೂ ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ವಿಜಯರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ಪೊಲೀಸ್ …

Read More »

ವರ್ಗಾವಣೆ ಬಗ್ಗೆ ಮಾತನಾಡಲು ಅಸಹ್ಯ ಆಗುತ್ತೆ:ಕುಮಾರಸ್ವಾಮಿ

ಬೆಂಗಳೂರು: ದುಡ್ಡಿಲ್ಲ ದುಡ್ಡಿಲ್ಲ ಅಂತಿರಾ ಯಾಕೆ ದುಡ್ಡಿಲ್ಲ. ಟ್ಯಾಕ್ಸ್ ಸಾಕಷ್ಟು ವಸೂಲಿ ಆಗಿದೆ. ಅಷ್ಟು ಹಣ ಇದ್ದರೂ ದುಡ್ಡಿಲ್ಲ ದುಡ್ಡಿಲ್ಲ ಅಂತಿರಾ. ವರ್ಗಾವಣೆ ಬಗ್ಗೆ ಮಾತನಾಡಲು ಅಸಹ್ಯ ಆಗುತ್ತೆ ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಭಿನ್ನ ರೀತಿಯಲ್ಲಿ ಗೃಹಜ್ಯೋತಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ! ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಏನೂ ಸಲಹೆ ಕೊಡುತ್ತಿದ್ದೆ ಹೇಳಿ ಪರಮೇಶ್ವರ. ಬಿಡಿಎ …

Read More »

ವರ್ಗಾವಣೆ ಪ್ರಕ್ರಿಯೆಯಲ್ಲಿ ಹರಾಜು, ಭ್ರಷ್ಟಾಚಾರ ಮುಗಿಲು ಮುಟ್ಟಿದೆ ಎಂದ ಜೋಶಿ..!

ಹುಬ್ಬಳ್ಳಿ: ವರ್ಗಾವಣೆ ಪ್ರಕ್ರಿಯೆಯಲ್ಲಿ ಪ್ರತಿಯೊಂದು ಪೋಸ್ಟ್ ಗೆ ದೊಡ್ಡಮಟ್ಟದ ಹರಾಜು ನಡೆಯುತ್ತಿದೆ. ಅನುಮಾನವೇ ಇಲ್ಲಾ. ಅತ್ಯಂತ ಭ್ರಷ್ಟ ಸರ್ಕಾರ ಇದು. ಇನ್ನು ಮೂರು ತಿಂಗಳು ಮುಗಿದಿಲ್ಲ. ರಾಜ್ಯ ಸರ್ಕಾರ ಮನೆ ಬಿದ್ದಲ್ಲಿಯೂ ಪರಿಹಾರ ಕೊಡ್ತಿಲ್ಲ. ಮಳೆ ಬಂದು ರಸ್ತೆ ಕೆಟ್ಟಿವೆ ಯಾವುದೇ ರೀತಿ ಅಭಿವೃದ್ಧಿ ಆಗ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಚುನಾವಣೆ ಗೆಲ್ಲಲು ಗ್ಯಾರಂಟಿ ಅನೌನ್ಸ್ ಮಾಡಿದ್ದರು. ಆ …

Read More »

ದೇಶದಲ್ಲಿನ ಹಿಂಸಾಚಾರ ವಿರೋಧಿಸಿ SDPI ಯಿಂದ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಂಘ ಪರಿವಾರ ಹಬ್ಬಿಸಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಮಣಿಪುರ ರಾಜ್ಯದಲ್ಲಿ ಜನಾಂಗೀಯ ಕಲಹ, ಹರಿಯಾಣ ರಾಜ್ಯದಲ್ಲಿ ಕೋಮು ಗಲಭೆ, ಮಹಾರಾಷ್ಟ್ರ ರಾಜ್ಯದಲ್ಲಿ ಆರ್ಪಿಎಫ್ ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ ಬಲಿ ಸೇರಿದಂತೆ ದೇಶದಲ್ಲಿ ನಾನಾ ಭಾಗಗಳಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ವಿರೋಧಿಸಿ ಇಂದು ಎಸ್ಟಿಪಿಐ ವತಿಯಿಂದ ಚನ್ನಮ್ಮ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ಮಾಡಿದರು. ನೂರಾರು SDPI ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿ, …

Read More »

ಕೈ ನಾಯಕರ ಸಂಭ್ರಮ, ರಾಗಾ ಪರ ಜೈ ಘೋಷ..!

ಹುಬ್ಬಳ್ಳಿ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದಕ್ಕೆ ಪಕ್ಷದ ರಾಜ್ಯ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಗ್ರಾಮೀಣ ಕಾಂಗ್ರೆಸ್ ಸಹಯೋಗದೊಂದಿಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು. ಹೌದು.. ಹುಬ್ಬಳ್ಳಿಯ ಹೃದಯ ಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅಲ್ಲದೇ ಪರಸ್ಪರ …

Read More »

ಕಿರೇಸೂರ ಗ್ರಾಮ ಪಂಚಾಯತಿ ಅಧ್ಯಕ್ಷರು ಬಸನಗೌಡ ಪಾಟೀಲ ಉಪಾಧ್ಯಕ್ಷರಾಗಿ ಶ್ರೀ ಮತಿ ಸಾವಿತ್ರಿ ಸವದತ್ತಿ ಆಯ್ಕೆ

ಕಿರೇಸೂರ ಗ್ರಾಮ ಪಂಚಾಯತಿ ಅಧ್ಯಕ್ಷರು ಬಸನಗೌಡ ಪಾಟೀಲ ಉಪಾಧ್ಯಕ್ಷರಾಗಿ ಶ್ರೀ ಮತಿ ಸಾವಿತ್ರಿ ಸವದತ್ತಿ ಆಯ್ಕೆ ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಕಿರೇಸೂರ ಗ್ರಾಮ ಪಂಚಾಯತಿ ಎರಡನೇಯ ಅವಧಿಯ ಚುನಾವಣೆಯ ಗ್ರಾಮ ಪಂಚಾಯತಿ ಅಧ್ಯಕ್ಷರು ಬಸನಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಶ್ರೀ ಮತಿ ಸಾವಿತ್ರಿ ಸವದತ್ತಿ ಅವರು ಆಯ್ಕೆ ಆಗಿರುತ್ತಾರೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮ ಪಂಚಾಯತಿ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಗ್ರಾಮದ ಗುರು …

Read More »

ತಮಿಳುನಾಡು ಸಚಿವ ಸೆಂಥಿಲ್‌ಗೆ ಮತ್ತೆ ಇಡಿ ಶಾಕ್‌!

ಚೆನ್ನೈ: ಅಕ್ರಮ ವರ್ಗಾವಣೆ ಆರೋಪ ಎದುರಿಸುತ್ತಿರುವ ತಮಿಳುನಾಡಿನ ಸಚಿವ ವಿ.ಸೆಂಥಿಲ್‌ ಬಾಲಾಜಿ ಹಾಗೂ ಇತರರ ಮೇಲಿನ ಕೇಸ್‌ ಸಂಬಂಧ ಜಾರಿ ನಿರ್ದೇಶನಾಲಯವು (ಇಡಿ) ಇಂದು ಮತ್ತೊಮ್ಮೆ ಶೋಧ ನಡೆಸಿದೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಆಪಾದಿತರ ಬೇನಾಮಿದಾರರಿಗೆ ಸಂಬಂಧಿಸಿದ ಸ್ಥಳಗಳು, ಕೆಲವು ಸಂಸ್ಥೆಗಳಿಗೆ ಸಂಬಂಧಿಸಿದ ಸ್ಥಳಗಳು, ಕೊಯಮತ್ತೂರು ಹಾಗೂ ಕರೂರು ಸೇರಿದಂತೆ ಅನೇಕ ಕಡೆಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ. ತಮಿಳುನಾಡಿನ ಸಾರಿಗೆ ಇಲಾಖೆಯಲ್ಲಿ ಉದ್ಯೋಗ …

Read More »