BigTv News
August 3, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಎಲ್ಲೆಡೆಯೂ ಹವಾಮಾನ ವೈಪರೀತ್ಯದಿಂದ ತೀವ್ರತೆ ಗೊಂಡ ಮದ್ರಾಸ್ ಆಯ್ (ಕಣ್ಣು ಬೇನೆ) ಯ ಬಗ್ಗೆ ಜಾಗೃತಿ ಅತಿ ಮುಖ್ಯ ಎಂದು ಇಂದು ಧಾರವಾಡದ ವನಿತಾ ಸೇವಾ ಸಮಾಜ ಸಂಸ್ಥೆಯ ಮಹಿಳಾ ಕಾಲೇಜ್ ನಲ್ಲಿ ಜರುಗಿದ ಮದ್ರಾಸ್ ಆಯ್ ಜಾಗೃತಿ ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ರಾಮನಗೌಡ ದೊಡಮನಿ ಅಭಿಪ್ರಾಯ ಪಟ್ಟರು ಎಂ. ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಧಾರವಾಡ ವತಿಯಿಂದ ಹಮ್ಮಿಕೊಂಡಿದ್ದ ಮದ್ರಾಸ್ ಆಯ್ ಜಾಗೃತಿ ಕಾರ್ಯಕ್ರಮದಲ್ಲಿ ನೇತ್ರ ವೈದ್ಯರಾದ …
Read More »
BigTv News
August 3, 2023
News, ಕರ್ನಾಟಕ, ಕಲಬುರಗಿ, ಜಿಲ್ಲೆ, ಸುದ್ದಿ
ಕಲಬುರಗಿ:ಬಿಸಿಲಿನ ತಾಪಕ್ಕೆ ಹೆಸರುವಾಸಿಯಾದ ಕಲಬುರಗಿ ಜಿಲ್ಲೆ ಈಗ ಅಕ್ಷರಶಃ ಮಲೆನಾಡಿನ ವಾತಾವರಣದಂತೆ ಭಾಸವಾಗುತ್ತಿದೆ. ಕಳೆದೊಂದು ವಾರದಿಂದ ಅಬ್ಬರದ ಮಳೆಯಾಗಿದೆ. ಜೊತೆಗೆ ಮಹಾರಾಷ್ಟ್ರ, ತೆಲಂಗಾಣದಲ್ಲಿ ಸುರಿದಿದ್ದ ಭಾರಿ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ತಂಪಿನ ವಾತಾವರಣ ಕಂಡುಬರುತ್ತಿದೆ. ಚಿಂಚೋಳಿ ತಾಲೂಕಿನ ಎತ್ತಿಪೋತಾ ಜಲಪಾತ ಮೈದುಂಬಿ ಹರಿಯುತ್ತಿದೆ. ಜಲಪಾತದ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ನೂರಾರು ಪ್ರವಾಸಿಗರು ಇಲ್ಲಿಗೆ ಬರುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೆರಳೆಣಿಕೆಯಷ್ಟು ಚಿಕ್ಕಪುಟ್ಟ ಜಲಪಾತಗಳು ಇವೆ. ಬೆಸಿಗೆಯಲ್ಲಿ ಇವು ಸೊರಗಿ ಹೋಗುತ್ತವೆ. …
Read More »
BigTv News
August 3, 2023
News, ಕರ್ನಾಟಕ, ಜಿಲ್ಲೆ, ಸುದ್ದಿ
ಮಂಗಳೂರು: ‘ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿರುವ ಮಂಗಳೂರು ಸಿಸಿಬಿ ಪೊಲೀಸರು ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ನಂದಾವರ ಬಸ್ತಿಗುಡ್ಡೆಯ ಮೊಹಮ್ಮದ್ ಹಫೀಝ್ (35), ಸಜಿಪ ಮುನ್ನೂರು ಗ್ರಾಮದ ನಂದಾವರದ ಅಮೀರ್ (34) ಹಾಗೂ ಸಜಿಪ ಮುನ್ನೂರು ಗ್ರಾಮದ ಪಾಣೆಮಂಗಳೂರು ದಾಸರಗುಡ್ಡೆಯ ಜಾಕೀರ್ ಹುಸೇನ್ (28) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ …
Read More »
BigTv News
August 2, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಸರ್ಕಾರಿ ಬಯಲು ಹುಲ್ಲುಗಾವಲಿನ ಪ್ರದೇಶದಲ್ಲಿ ವಾಸಿಸುತ್ತಿರುವ ನಿವಾಸಿಗಳ ಮನೆಗಳನ್ನು ತೆರವು ಮಾಡುತ್ತಿರುವ ನಡೆಯನ್ನು ವಿರೋಧಿಸಿ ಹಾಗೂ ಅಲ್ಲಿನ ನಿವಾಸಿಗಳಿಗೆ ಖಾಯಂ ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿ, ಹುಬ್ಬಳ್ಳಿ ಕೆಂಪಗೇರಿ ನಿವಾಸಿಗಳಿ ಧಾರವಾಡದಲ್ಲಿ ಪ್ರತಿಭಡನೆ ನಡೆಸಿ ಅಧಿಕಾರಿಗಳ ವಿರಿದ್ಧ ತಮ್ಮ ಆಕ್ರೋಶ ಹೊರಹಾಕಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹುಬ್ಬಳ್ಳಿ ಕೆಂಪಗೇರಿ ನಿವಾಸಿಗಳ ಸುಧಾರಣಾ ಸಮಿತಿ ಸದಸ್ಯರು ಸೇರಿದಂತೆ ನಿವಾಸಿಗಳು ಪ್ರತಿಭಟನೆ ನಡೆಸಿ ಸರ್ಕಾರ ಹಾಗೂ ಸ್ಥಳೀಯ ಅಧಿಕಾರಿಗಳ ಧಿಕ್ಕಾರ …
Read More »
BigTv News
August 2, 2023
News, ಕರ್ನಾಟಕ, ಜಿಲ್ಲೆ, ಬೆಳಗಾವಿ
ಬೆಳಗಾವಿ: ಜಿಲ್ಲೆಯ ವಿವಿಧೆಡೆಯಿಂದ ಸಮಸ್ಯೆಗಳನ್ನು ಹೊತ್ತು ಬರುವ ಜನರಿಗೆ ಸಮಸ್ಯೆ ನಿವಾರಣೆ ಜೊತೆಗೆ ಜ್ಞಾನ ಭಂಡಾರವನ್ನು ಉಣಬಡಿಸುವ ಕೆಲಸವನ್ನು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮತ್ತು ಜಿಲ್ಲಾ ಪಂಚಾಯಿತಿ ಮಾಡುತ್ತಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪುಸ್ತಕಗಳನ್ನು ಓದುತ್ತಿರುವುದು ಒಂದೆಡೆ ಶಿಸ್ತಿನಿಂದ ಆಸನಗಳಲ್ಲಿ ಕುಳಿತುಕೊಂಡು ಪುಸ್ತಕ ಓದುತ್ತಿರುವ ಜನ, ಮತ್ತೊಂದೆಡೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳ ಭಾವಚಿತ್ರಗಳು ಎಲ್ಲರ ಗಮನ ಸೆಳೆಯುತ್ತಿರುವುದು. ಹೌದು ಜಿಲ್ಲಾಧಿಕಾರಿ ಕಚೇರಿಗೆ ನಿತ್ಯ ವಿವಿಧ ಕೆಲಸದ …
Read More »
BigTv News
August 2, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕಳೆದ ಎರಡೂವರೆ ತಿಂಗಳಿನಿಂದ ಗೌರವ ವೇತನ ಬಿಡುಗಡೆಯಾಗದೇ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಬಾಕಿ ಉಳಿಸಿಕೊಂಡಿರುವ ಗೌರವ ವೇತನ ಬಿಡುಗಡೆ ಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ಗೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. ಮಾಜಿ ಸಚಿವರು ಬರೆದ ಪತ್ರ ರಾಜ್ಯದ 436 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14 ಸಾವಿರಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ …
Read More »
BigTv News
August 2, 2023
News, ಕರ್ನಾಟಕ, ಜಿಲ್ಲೆ, ಸುದ್ದಿ
ಕಲಬುರಗಿ: ಗಂಡ – ಹೆಂಡತಿ ಮಧ್ಯೆ ಸಾಮರಸ್ಯವಿದ್ದಷ್ಟು ಜೀವನ ಸುಖಕರವಾಗಿರುತ್ತದೆ. ಆದರೆ, ಈ ದಂಪತಿ ನಡುವೆ ಕೊಂಚ ಸಾಮರಸ್ಯ ಹೆಚ್ಚಾಗಿಯೇ ಇದ್ದಂತಿದೆ. ಏಕೆಂದರೆ, ಜೈಲಿನಲ್ಲಿ ಖೈದಿಯಾಗಿರುವ ಗಂಡನಿಗೆ ಗಾಂಜಾ ಕೊಡಲು ಹೋಗಿ ಮಹಿಳೆಯೊಬ್ಬರು ಸಿಕ್ಕಿಬಿದ್ದಿದ್ದಾರೆ. ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಖೈದಿಯಾಗಿರುವ ಗಂಡನನ್ನು ಭೇಟಿಯಾಗುವ ಸೋಗಿನಲ್ಲಿ ಬಂದು ಗಾಂಜಾ ಕೊಡಲು ಯತ್ನಿಸಿದ್ದಾರೆ. ಬಳಿಕ ಸಿಬ್ಬಂದಿಗೆ ತನ್ನ ಕೈಚಳಕ ಗೊತ್ತಾಗುತ್ತಿದ್ದಂತೆ ಪರಾರಿಯಾಗಿದ್ದಾಳೆ. ಪ್ರಕರಣವೊಂದರಲ್ಲಿ ಜೈಲುವಾಸ ಅನುಭವಿಸುತ್ತಿರುವ ಜಾಲೇಂದ್ರನಾಥ ಕಾವಳೆ ಎಂಬಾತನಿಗೆ ಗಾಂಜಾ ಪೂರೈಕೆ …
Read More »
BigTv News
August 2, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ; ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಡೆದಿದ್ದು, ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಅದ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ರೇಣುಕಾ ಶಿವಪ್ಪ ದೊಡ್ಡುಡಚಪ್ಪನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾದ್ಯಕ್ಷ ಸ್ಥಾನಕ್ಕೆ ಧರಣೇಂದ್ರ ಪಾಯಪ್ಪ ಅಂಗಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಗ್ರಾಮ …
Read More »
BigTv News
August 2, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಮೂಡಿಸುವ ನಿಟ್ಟಿನಲ್ಲಿ ಸಮನ್ವಯ ಸಮಿತಿ ರಚನೆ ಮಾಡುವ ಅವಶ್ಯಕತೆ ಇಲ್ಲ. ಈ ಬಗ್ಗೆ ಚರ್ಚೆ ಆಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ‘ಸಮನ್ವಯ ಸಮಿತಿ ರಚನೆ ಅಗತ್ಯ ಇಲ್ಲ. ಇಂದು ದೆಹಲಿಯಲ್ಲಿ ವರಿಷ್ಠರ ಜೊತೆಗೆ ಬೇರೆ ಏನು ಚರ್ಚೆ ಆಗುತ್ತೋ, ಇಲ್ವೋ ಗೊತ್ತಿಲ್ಲ’ ಎಂದರು. ಕೆಲವು …
Read More »
BigTv News
August 2, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಎಸ್ಸಿಎಸ್ಪಿ, ಟಿಎಸ್ಪಿ(Scheduled Caste Sub Plan and Tribal Sub Plan)ಗೆ ನಿಗದಿಯಾದ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಬಾರದು ಎಂಬ ನಿಯಮ ಇದ್ದರೂ ಕೂಡ ಅದನ್ನು ಉಲ್ಲಂಘಿಸಿ ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುವ ಮೂಲಕ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಉಪಯೋಜನೆಯಡಿ ಮೀಸಲಿರಿಸಿದ ಅನುದಾನದಲ್ಲಿ 11 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ …
Read More »