BigTv News
July 28, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ತಾಲೂಕಿನ ಶೇರೆವಾಡ ಗ್ರಾಮದಲ್ಲಿ ಸರಿಯಾಗಿ ಬಸ್ ಬರದೇ ಇರುವುದು ಸೇರಿದಂತೆ ಶಾಲಾ ಮಕ್ಕಳ ಸಮಸ್ಯೆಗಳನ್ನ ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಶುಕ್ರವಾರ ಆಲಿಸಿದರು. ನಮಗೆ ಸಮಯಕ್ಕೆ ಸರಿಯಾಗಿ ಬಸ್ ಬರಲ್ಲ ಬಂದರೂ ಬಸ್ ತುಂಬಾ ತುಂಬಿರುತ್ತೇವೆ ಆದ್ದರಿಂದ ಶಾಲೆಗೆ ಹೋಗಲು ತೊಂದರೆ ಆಗುತ್ತದೆ ಇದರ ಜೊತೆಗೆ ಸರಿಯಾಗಿ ರಸ್ತೆ ಇಲ್ಲಾ ದುರಸ್ತಿ ಮಾಡಿಸಲು ಸಚಿವ ಸಂತೋಷ ಲಾಡ್ ಬಳಿ ಮನವಿ ಮಾಡಿದರು. ಮನವಿ …
Read More »
BigTv News
July 28, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮಹಾರಾಷ್ಟ್ರದ ಪುಣೆಯಲ್ಲಿ ಕೇಂದ್ರ ಸ್ಥಾನ ಹೊಂದಿರುವ ಫ್ಯೂಯಲ್ ಬಿಸಿನೆಸ್ ಸ್ಕೂಲ್ ( ಫ್ರೆಂಡ್ಸ್ ಯೂನಿಯನ್ ಫಾರ್ ಎನರ್ಜೆಸಿಂಗ್ ಲೈವ್ಸ್ ) ವತಿಯಿಂದ ಪೋಸ್ಟ್ ಗ್ಯಾಜ್ಯುಯೇಟ್ ಡಿಪ್ಲೋಮಾ ಇನ್ ಮ್ಯಾನೇಜಮೆಂಟ್ ಕೋರ್ಸ್‍ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಮುಖ್ಯ ಮಾರ್ಗದರ್ಶಕ ಸಂತೋಷ ಹುರಳಿಕೊಪ್ಪಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಕೋರ್ಸ್‍ಗಳಿಗೆ ಪ್ರವೇಶ ಪಡೆಯುವ 60 ಅರ್ಹ ವಿದ್ಯಾರ್ಥಿನಿಯರಿಗೆ 100% ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ , ಪಿಜಿಡಿಎಂ ಕೋರ್ಸ್‍ನಲ್ಲಿ 120 …
Read More »
BigTv News
July 27, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ನಿಲಯ ಮೇಲ್ವಿಚಾರಕರಿಂದ ನಿಲಯ ಪಾಲಕರಾಗಿ ಮುಂಬಡ್ತಿ ಹೊಂದಿದ ರಾಮಯ್ಯ ಪೂಜಾರ, ಪ್ರಭಾಕರ ಮೋಟಗಿ, ಮಹೇಶ ಹಣಗಿ ಮತ್ತು ಶ್ರೀಪಾದ ಹುಲಕೋಟಿ ಅವರನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಾದ ಸಿ.ವಿ.ಕರವೀರಮಠ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ವಿನೋದಕುಮಾರ ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತೀರ್ಣಾಧಿಕಾರಿ ಸುರೇಶ ಗುರಣ್ಣನವರ, ಲಕ್ಷ್ಮಿ ಮೊರಬ, ಶೋಭಾ ಚಾಕಲಬ್ಬಿ, ಹಿರಿಯ ನಿಲಯ …
Read More »
BigTv News
July 27, 2023
News, ಸಿನಿಮಾ, ಸುದ್ದಿ
ತೆಲುಗು ಸಿನಿಮಾ ರಂಗದ ಖ್ಯಾತ ನಟ ಚಿರಂಜೀವಿ ಇತ್ತೀಚೆಗಷ್ಟೇ ಪತ್ನಿಯೊಂದಿಗೆ ವಿಮಾನದಲ್ಲಿ ಪ್ರಯಾಣಿಸಿದ್ದರು. ಆ ಫೋಟೋಗಳನ್ನು ಚಿರಂಜೀವಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ವಿರಾಮ ಬಯಸಿ ಅವರು ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಸಲಿ ಸುದ್ದಿ ಈಗ ಹೊರ ಬಿದ್ದಿದೆ. ಮೆಗಾಸ್ಟಾರ್ ಚಿರಂಜೀವಿ ಪತ್ನಿಯೊಂದಿಗೆ ಪ್ರಯಾಣ ಬೆಳೆಸಿದ್ದು ಅಮೆರಿಕಾಗೆ ಎಂದು ಹೇಳಲಾಗುತ್ತಿದೆ. ಅಮೆರಿಕಾದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿರಂಜೀವಿ ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಅದಕ್ಕಾಗಿ ಪತ್ನಿಯೊಂದಿಗೆ ಅಮೆರಿಕಾಗೆ …
Read More »
BigTv News
July 27, 2023
News, ಸಿನಿಮಾ, ಸುದ್ದಿ
ತಮನ್ನಾ ಸಖತ್ತಾಗೆ ಸ್ಟೆಪ್ ಹಾಕಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನ ‘ಜೈಲರ್’ ಸಿನಿಮಾದ ಕಾವಾಲಾ ಹಾಡು ಇಡೀ ದೇಶದ ಡಾನ್ಸ್ ಪ್ರೇಮಿಗಳ ಮನಸ್ಸು ಗೆದಿತ್ತು. ಈ ಹಾಡಿಗೆ ಸಾಕಷ್ಟು ಮಂದಿ ರೀಲ್ಸ್ ಮಾಡಿದ್ದು, ತಮಿಳಿನಲ್ಲಿ ರಿಲೀಸ್ ಆಗಿದ್ದ ಈ ಹಾಡನ್ನು ಇದೀಗ ತೆಲುಗು ಭಾಷೆಯಲ್ಲೂ ತಯಾರು ಮಾಡಲಾಗಿತ್ತು. ಆ ಹಾಡಿನ ಬಿಡುಗಡೆ ಕಾರ್ಯಕ್ರಮವನ್ನು ಹೈದರಾಬಾದ್ ನಲ್ಲಿ ಆಯೋಜಿಸಲಾಗಿತ್ತು. ಆದರೆ ಅದಕ್ಕೀಗ ವರುಣ ಬ್ರೇಕ್ ಹಾಕಿದ್ದಾನೆ. …
Read More »
BigTv News
July 27, 2023
News, ಸಿನಿಮಾ, ಸುದ್ದಿ
ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ ಹಾಗೂ ನಿರ್ದೇಶಕ ನಂದ ಕಿಶೋರ್ ಕಾಂಬಿನೇಷನ್ ನ ಪ್ಯಾನ್ ಇಂಡಿಯಾ ವೃಷಭ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ಮೋಹಲ್ ಲಾಲ್ ಜೊತೆ ಕನ್ನಡದ ನಟಿ, ತುಪ್ಪದ ಹುಡುಗಿ ರಾಗಿಣಿ ನಟಿಸುತ್ತಿದ್ದು, ಚಿತ್ರತಂಡದ ಜೊತೆಗಿನ ಫೋಟೋವನ್ನ ರಾಗಿಣಿ ಹಂಚಿಕೊಂಡಿದ್ದಾರೆ. ವೃಷಭ ಸಿನಿಮಾದ ಚಿತ್ರೀಕರಣ ಕಳೆದ ಭಾನುವಾರದಿಂದ ಮೈಸೂರಿನಲ್ಲಿ ಭರದಿಂದ ಸಾಗುತ್ತಿದೆ. ಡಿಫರೆಂಟ್ ಆಗಿರೋ ಕಥೆಯನ್ನ ಹೇಳೋಕೆ ನಿರ್ದೇಶಕ ನಂದ ಕಿಶೋರ್ ಮುಂದಾಗಿದ್ದು, ‘ಕಾಂದಹಾರ್’ ಬಳಿಕ ಸೂಪರ್ …
Read More »
BigTv News
July 27, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ
ಬ್ರಿಡ್ಜ್‌ಟೌನ್ (ವೆಸ್ಟ್ ಇಂಡೀಸ್): ಟೆಸ್ಟ್ ಸರಣಿ ಬಳಿಕ ಆತಿಥೇಯ ವೆಸ್ಟ್ ಇಂಡೀಸ್ ಮತ್ತು ಪ್ರವಾಸಿ ಟೀಮ್ ಇಂಡಿಯಾ ವೈಟ್‌ಬಾಲ್ ಕ್ರಿಕೆಟ್ ಸರಣಿಗಳ ಸಲುವಾಗಿ ತಯಾರಿ ನಡೆಸಿವೆ. ಇತ್ತಂಡಗಳು ಮೊದಲಿಗೆ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯನ್ನು ಆಡಲಿದ್ದು, ಪ್ರಥಮ ಹಣಾಹಣಿ ಇಲ್ಲಿನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಜುಲೈ 27ರಂದು (ಗುರುವಾರ) ಜರುಗಲಿದೆ. ಎರಡು ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ 1-0 ಅಂತರದ ಜಯ ದಾಖಲಿಸಿದ ರೋಹಿತ್ ಶರ್ಮಾ ಸಾರಥ್ಯದ ಟೀಮ್ …
Read More »
BigTv News
July 27, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ, ಬೆಂಗಳೂರು
ಬೆಂಗಳೂರು: ತವರಿನ ಅಂಗಣದಲ್ಲಿ ಏಕದಿನ ವಿಶ್ವಕಪ್ ಟೂರ್ನಿ ನಡೆಯುತ್ತಿದ್ದು, ಭಾರತ ತಂಡವೇ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ ಚಾಂಪಿಯನ್ ಪಟ್ಟ ಅಲಂಕರಿಸಬೇಕಾದರೆ ನಿರೀಕ್ಷೆಗಳ ಒತ್ತಡವನ್ನು ಜಯಿಸಬೇಕೆಂದು ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಸಲಹೆ ನೀಡಿದ್ದಾರೆ. 13ನೇ ಆವೃತ್ತಿಯ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಸಂಪೂರ್ಣವಾಗಿ ಭಾರತದ ಆತಿಥ್ಯದಲ್ಲಿ ನಡೆಯಲಿದ್ದು, ಇದಕ್ಕಾಗಿ ಬಿಸಿಸಿಐ, ಈಗಾಗಲೇ ರೋಹಿತ್ ಶರ್ಮಾ ನಾಯಕತ್ವದಲ್ಲಿ ಸಂಭಾವ್ಯ …
Read More »
BigTv News
July 27, 2023
News, ಕರ್ನಾಟಕ, ಜಿಲ್ಲೆ, ಸುದ್ದಿ
ಕಲ್ಬುರ್ಗಿ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಜಾಗಿಂಗ್ ಮಾಡುವ ರೀತಿಯಲ್ಲಿ ಬಂದು ಬಂಗಾರದ ಅಂಗಡಿ ಕಳ್ಳತನ ಮಾಡಿದ ಘಟನೆ ಜರುಗಿದೆ. ರಂದು ನಸುಕಿನ ಜಾವ 3.30 ರ ಸಮಯದಲ್ಲಿ ವಾಯು ವಿಹಾರಿಗಳ ಸೋಗಿನಲ್ಲಿ ಬಂದಿದ್ದ ಖದೀಮರು. ಪಟ್ಟಣದ ಸಂತೋಷ್ ಮಾಳಿ ಎಂಬುವವರ ಜ್ಯುವೆಲರ್ ಶಾಪ್ನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಇಬ್ಬರು ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ …
Read More »
BigTv News
July 27, 2023
News, ಕರ್ನಾಟಕ, ಗದಗ, ಜಿಲ್ಲೆ
ಗದಗ;- ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹದ ಭೀತಿ ಶುರುವಾಗಿದೆ. ಹೀಗಾಗಿ ನದಿ ದಡದ ಗ್ರಾಮಗಳಿಗೆ ಪ್ರವಾಹದ ಆತಂಕ ಶುರುವಾಗಿದೆ. ಮಲಪ್ರಭಾ ನದಿಯ ದಡದ ಗ್ರಾಮಗಳಲ್ಲಿ ಧ್ವನಿವರ್ದಕ ಮೂಲಕ ಪ್ರವಾಹದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ಸಾರ್ವಜನಿಕರಿಗೆ ಗ್ರಾಮ ಪಂಚಾಯತಿ ಹಾಗೂ ಪೋಲೀಸ್ ಇಲಾಖೆ ಎಚ್ಚರಿಕೆ ನೀಡಿದ್ದಾರೆ. ಮಲಪ್ರಭಾ ನದಿಯಲ್ಲಿ ದಿನದಿನೇ ನೀರನ ಮಟ್ಟ ಹೆಚ್ಚಾಗ್ತಿದೆ ನದಿಗೆ ಹೋಗಬಾರದು. ಬಟ್ಟೆ ತೊಳೆಯಲು ಹಾಗೂ ಜಾನುವಾರುಗಳನ್ನೂ …
Read More »