Breaking News

News

ಟೆಸ್ಟ್ ಕ್ರಿಕೆಟ್‍ನಲ್ಲಿ ವಿಶ್ವದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!

ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧ ನಡೆದ 2ನೇ ಟೆಸ್ಟ್ ಪಂದ್ಯದ 4ನೇ ದಿನದಾಟದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಕೇವಲ 35 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ ಹಿಟ್‍ಮ್ಯಾನ್ ಸತತ 30ನೇ ಪಂದ್ಯದಲ್ಲಿ ಎರಡಂಕಿ ರನ್ ದಾಖಲಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಸತತ 29 ಪಂದ್ಯಗಳಲ್ಲಿ ಎರಡಂಕಿ ರನ್ ಗಳಿಸಿದ್ದ ಶ್ರೀಲಂಕಾದ ದಿಗ್ಗಜ ಮಹೇಲಾ ಜಯವರ್ಧನೆ …

Read More »

ಭಾರತ ತಂಡದ 2023-24ರ ಸಾಲಿನ ತವರು ಸರಣಿಗಳ ವೇಳಾಪಟ್ಟಿ ಬಿಡುಗಡೆ!

ದೆಹಲಿ: ಭಾರತ ತಂಡದ 2023-24ರ ಸಾಲಿನ ತವರು ಸರಣಿಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯು ಜುಲೈ 25 ರಂದು ಪ್ರಕಟಿಸಿದೆ. ಅಕ್ಟೋಬರ್‌ 5 ರಿಂದ ಭಾರತದ ಆತಿಥ್ಯದಲ್ಲಿ 2023ರ ಏಕದಿನ ವಿಶ್ವಕಪ್‌ ಟೂರ್ನಿ ಆರಂಭವಾಗಲಿದೆ. ಈ ಮಹತ್ವದ ಟೂರ್ನಿಗೆ ಇನ್ನೂ 3 ತಿಂಗಳುಗಳು ಮಾತ್ರ ಬಾಕಿ ಇವೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಭಾರತ ಮೂರು ಪಂದ್ಯಗಳ ಏಕದಿನ ಸರಣಿಗೆ ಆತಿಥ್ಯ ವಹಿಸಲಿದೆ. ಸೆಪ್ಟಂಬರ್‌ 22 ರಿಂದ ಈ …

Read More »

ನಮ್ಮ ಜಿಲ್ಲೆಯಲ್ಲಿಯೂ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದೆ: ಸಚಿವ ಸಂತೋಷ ಲಾಡ್

ಧಾರವಾಡ: ನಮ್ಮ ಜಿಲ್ಲೆಯಲ್ಲಿಯೂ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದೆ ಇದರಿಂದ ಬಹಳ ರೈತರಿಗೆ ಅನಾನುಕೂಲ ಆಗಿದೆ ಎಂದು ಧಾರವಾಡ ಜಿಲ್ಲೆ ನವಲಗುಂದದಲ್ಲಿ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದ್ದಾರೆ. ನವಲಗುಂದ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಳ್ನಾವರ ಭಾಗಕ್ಕೆ ಈಗಾಗಲೇ ಭೇಟಿ ನೀಡಿದ್ದೇನೆ. ಇವತ್ತು ನವಲಗುಂದ ಕ್ಷೇತ್ರದಲ್ಲಿ ಪರಿಶೀಲನೆ ಮಾಡುತ್ತೇನೆ. ಮುಂದೆ ಕುಂದಗೋಳ ಕ್ಷೇತ್ರಕ್ಕೆ ಹೋಗುತ್ತೇನೆ ಎಂದು ಹೇಳಿದರು. ಈಗಗಾಲೇ ಮನೆ ಬಿದ್ದ ಸ್ಥಳಕ್ಕೆ …

Read More »

ಅತಿವೃಷ್ಟಿ ಬೆಳೆ ಹಾನಿ ಪರಿಹಾರಕ್ಕೆ ಅಗ್ರಹಿಸಿ ಬಿದಿಗೆ ಇಳಿದು ರೈತರ ಪ್ರತಿಭಟನೆ

ಧಾರವಾಡ: ಅತಿವೃಷ್ಟಿ ಬೆಳೆ ಹಾನಿ ಪರಿಹಾರಕ್ಕೆ ಅಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತೀಯಾದ ಮಳೆಯಿಂದ ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಬೆಳೆ ಹಾನಿಯಾಗಿದೆ. ಮಳೆ ನೀರು ನಿಂತು ಬೆಳೆ ಹಾನಿಯಾಗುತ್ತಿದ್ದರು ಅಧಿಕಾರಿಗಳು ಸಮೀಕ್ಷೆ ಮಾಡುತ್ತಿಲ್ಲ ಆದ್ದರಿಂದಲೇ ನಿರಂತರ ಮಳೆಯಿಂದಾಗಿ ರೈತರು ಬಿದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »

ಧಾರವಾಡ ತಡಕೋಡ ಅವ್ಯವಸ್ಥೆ ಕಾಮಗಾರಿ ಗ್ರಾಮಸ್ಥರು ಆಕ್ರೋಶ

ಧಾರವಾಡ :ತಾಲೂಕಿನ ತಡಕೋಡ ಗ್ರಾಮದಲ್ಲಿ ಕೈಗೊಂಡಿರುವ ಜೆ ಜೆ ಎಂ ಕುಡಿಯುವ ನೀರಿನ ಯೋಜನೆಯುಕಾಮಗಾರಿಯು ಅವ್ಯವಸ್ಥೆಯಿಂದ ಕೂಡಿದ್ದು ಏಲ್ಲಿ ಬೇಕಾದಲ್ಲಿ ರಸ್ತೆಗಳನ್ನು ಅಗೆದಿದ್ದರಿಂದ ಸಾರ್ವಜನಿಕರಿಗೆ ಅತೀವ ತೊಂದರೆ ಆಗುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಸದಸ್ಯರಾದ ಭೀಮಪ್ಪ ಕಾಸಾಯಿ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಪಂಚಾಯತ್ ಸಿ.ಇ.ಓ ಗಳಾದ ಶ್ರೀಮತಿ ಕೆ ಟಿ ಸ್ವರೂಪ್ ಕೌರ್ ಅವರಿಗೆ ಮನವಿ ಅಪಿ೯ಸಿದರು. ಗ್ರಾಮದ ಸರಕಾರಿ ಶಾಲೆಗಳ ದುಸ್ಥಿತಿ ಮತ್ತು ಪ್ರೌಡಶಾಲೆಗೆ. …

Read More »

ಸಿಬಿಟಿ ಬಳಿ ಅಪರಿಚಿತ ಹೆಣ ಪತ್ತೆ, ಯಾರು ಇವರು? ಗುರುತಿಗಾಗಿ ಪೋಲಿಸರ ಹುಡುಕಾಟ

ಧಾರವಾಡ: ನಗರದ ಸಿಬಿಟಿ ಬಳಿಯ ಅಂಜುಮನ್ ಕಾಂಪ್ಲೆಕ್ಸ್ ಎದುರಿನ ಆಕಳವಾಡಿ ಅಂಗಡಿ ಮುಂದಿನ ಫುಟ್‌ಪಾತ್‌ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸಾವಿಗೀಡಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಧಾರವಾಡ ಶಹರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ಅಪರಿಚಿತ ವ್ಯಕ್ತಿಯ ಮಾಹಿತಿ ಪತ್ತೆ ಹಚ್ಚಲು ಪ್ರಕಟಣೆಯನ್ನ ಹೊರಡಿಸಿದ್ದಾರೆ. ಸಾರ್ವಜನಿಕರು ಸಾವಿಗೀಡಾಗಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದರೇ ಪೊಲೀಸರಿಗೆ ತಿಳಿಸಲು ಕೋರಲಾಗಿದೆ.

Read More »

ನವಲಗುಂದದಲ್ಲಿ ನೆರೆ ವೀಕ್ಷಿಸಿ ಜನರೊಂದಿಗೆ ಚರ್ಚೆಸಿದ ಸಚಿವ ಲಾಡ್

ಧಾರವಾಡ ಮುಂಗಾರು ಮಳೆ ಆರಂಭವಾದಗಲು ನವಲಗುಂದ ತಾಲೂಕಿನ ಜನತೆ ಪ್ರವಾಹದ ಭೀತಿ ಎದುರಿಸುತ್ತಾರೆ ಏಕೆಂದರೆ ಇಲ್ಲಿನ ಬೆಣ್ಣೆ ಹಳ್ಳ ಹಾಗೂ ತುಪ್ಪರಿ ಹಳ್ಳದ ಆರ್ಭಟ ಅಷ್ಟು ಜೋರಾಗಿರುತ್ತದೆ ಕಳೆದ ಹತ್ತು ದಿನಗಳಿಂದ ಧಾರವಾಡ ಜಿಲ್ಲೆಯಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದ್ದು ನವಲಗುಂದ ಭಾಗದ ಜನತೆ ಮತ್ತೆ ಪ್ರವಾಹದ ಭೀತಿ ಎದುರಿಸುವಂತಾಗಿದೆ. ಇಂದು ನವಲಗುಂದ ತಾಲೂಕಿನ ಯಮನೂರು ಗ್ರಾಮದ ಬಳಿ ಇರುವ ಬೆಣ್ಣೆ ಹಳ್ಳದ ನೀರಿನ ತೀವ್ರತೆಯನ್ನು ಧಾರವಾಡ ಜಿಲ್ಲಾ ಉಸ್ತುವಾರಿ …

Read More »

ಸಿಕ್ಕ ಮೊಬೈಲ್ ಪೊಲೀಸ್ ಠಾಣೆಗೆ ತಂದುಕೊಟ್ಟು ಆಟೋ ಚಾಲಕ

ಧಾರವಾಡ: ಇತ್ತೀಚೆಗೆ ಮೊಬೈಲ್ ಸಿಕ್ಕರೆ ಸಾಕು ಅದರಲ್ಲಿನ ಸಿಮ್ ತೆಗೆದೊಗೆದು ತಾವೇ ಬಳಸಿಕೊಳ್ಳುವವರ ಮಧ್ಯೆ ಇಲ್ಲೊಬ್ಬ ಆಟೋ ಚಾಲಕ ತನಗೆ ಸಿಕ್ಕ ಸ್ಮಾರ್ಟ್‌ ಫೋನ್‌ನ್ನು ಪೊಲೀಸ್ ಠಾಣೆಗೆ ತಂದು ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾನೆ. ಧಾರವಾಡದ ಆಟೋ ಚಾಲಕ ಪ್ರಕಾಶ ಎಂಬುವವರಿಗೆ ಆಟೋ ನಿಲ್ದಾಣದ ಬಳಿ ಸ್ಮಾರ್ಟ್ ಫೋನ್ ಸಿಕ್ಕಿತ್ತು. ಕೂಡಲೇ ಅದನ್ನು ಅವರು ಧಾರವಾಡದ ಉಪನಗರ ಠಾಣೆಗೆ ತಂದು ಪೊಲೀಸರಿಗೆ ಒಪ್ಪಿಸಿ, ಫೋನ್ ಮಾಲೀಕರಿಗೆ ಅದನ್ನು ಮರಳಿಸುವಂತೆ ಮನವಿ …

Read More »

ಬೆಣ್ಣೆಹಳ್ಳ ಸೇತುವೆ ಪ್ರದೇಶಕ್ಕೆ ಲಾಡ್ ಭೇಟಿ

ಧಾರವಾಡ ಮಾನ್ಯ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಜಿಲ್ಲೆಯ ಹೆಮ್ನೂರ್‌ ಗ್ರಾಮದ ಬೆಣ್ಣೆಹಳ್ಳ ಸೇತುವೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಎನ್‌ ಎಚ್‌ ಕೋನರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ನದಿಗಳು ಭಾರಿ ಪ್ರಮಾಣದಲ್ಲಿ ಹರಿಯುತ್ತಿವೆ. ಸೇತುವೆಗಳ ಮೇಲೆ ಸಂಚರಿಸುವಾಗ ಸಾರ್ವಜನಿಕರು ಎಚ್ಚರ ವಹಿಸುವುದು ಅಗತ್ಯ ಎಂದು ಲಾಡ್ ಅವರು ತಿಳಿಸಿದರು.

Read More »

ಮಗಳ ಮೇಲೆ ಅತ್ಯಾಚಾರ ವೆಸಗಿದ ಹೀನ ತಂದೆ…

ಚಾಮರಾಜನಗರ :- ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಮಕ್ಕಳ ಸ್ನೇಹಿ ಮತ್ತು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಶೇಷನ್ಸ್ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ.ತಿಂಗಳ ಹಿಂದೆಯಷ್ಟೇ ಈ ಪ್ರಕರಣ ದಾಖಲಾಗಿತ್ತು.48 ವರ್ಷದ ತಂದೆ, ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಮಗಳು ಗರ್ಭಿಣಿಯಾಗಿದ್ದಳು. ಪಿಎಸ್ಐ ಪಿ. ಏನ್. ಶೇಷಾದ್ರಿ ಅವರು ತನಿಖೆ ನಡೆಸಿ ಆರೋಪಿಯ ಪಟ್ಟಿ ಸಲ್ಲಿಸಿದ್ದರು. ಆರೋಪಗಳು ಸಾಬೀತಾಗಿದ್ದರಿಂದ ಮಕ್ಕಳ ಸ್ನೇಹಿ ಮತ್ತು …

Read More »