BigTv News
July 20, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯದಲ್ಲಿನ ಶಿಕ್ಷಕ ಶಿಕ್ಷಕೇತರ, ಗುತ್ತಿಗೆ ಆಧಾರಿತ ನೌಕರರು ಹಾಗೂ ಪದವಿ, ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಕರ್ನಾಟಕ ವಿಶ್ವವಿದ್ಯಾಲಯ ಹೋರಾಟ ಸಮಿತಿಯಿಂದ ಉಗ್ರ ಹೋರಾಟ ಮಾಡುವ ಮೂಲಕ ಸಂಪೂರ್ಣ ಕವಿವಿ ಬಂದ್ ಮಾಡಲಾಗಿತ್ತು. ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ನೌಕರರ ಪಿಂಚಣಿಯನ್ನು ಎಚ್.ಆರ್.ಎಂ.ಎಸ್ ದಲ್ಲಿ ಸೇರಿಸಬೇಕು ಹಾಗೂ 150 ಕೋಟಿ ಬಾಕಿ ಪಿಂಚಣಿ ಹಣವನ್ನು ಬಿಡುಗಡೆ ಮಾಡಬೇಕು. ದಿನಾಂಕ 01 ಎಪ್ರಿಲ್ 2006ಕ್ಕಿಂತ …
Read More »
BigTv News
July 19, 2023
News, ಕರ್ನಾಟಕ, ದಕ್ಷಿಣ ಕನ್ನಡ, ಮಂಗಳೂರು, ಸುದ್ದಿ
ಮಲ್ಪೆ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ ಐವರು ಮೀನುಗಾರರನ್ನು ಹಾಗೂ ಲಕ್ಷಾಂತರ ಮೌಲ್ಯದ ಸ್ವತ್ತುಗಳನ್ನು ರಕ್ಷಿಸಿರುವ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ.ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಮಧ್ಯಾಹ್ನ ದ ಹೊತ್ತಿಗೆ ಸಮುದ್ರದ ಅಲೆಗಳ ಆರ್ಭಟಕ್ಕೆ ಒಡೆದು ನೀರು ತುಂಬಿ ದೋಣಿಯು ಮುಳುಗುವ ಸ್ಥಿತಿಗೆ ತಲುಪಿತ್ತು. ದೋಣಿಯು ಮುಳುಗುತ್ತಿರುವ ವಿಷಯ ತಿಳಿದು ತಕ್ಷಣ ಕಾರ್ಯಪ್ರವ್ರತ್ತರಾದ ಆಪತ್ಭಾಂಧವ ಈಶ್ವರ್ ಮಲ್ಪೆ ಅವರ ತಂಡ ದೋಣಿಯ ಮೂಲಕ ತೆರಳಿ ಐದು ಜನ ಮೀನುಗಾರರನ್ನು ರಕ್ಷಿಸಿದ್ದರು.ಮತ್ತೆ ಮತ್ತೊಂದು …
Read More »
BigTv News
July 19, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗೂರು ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸುತ್ತಿದ್ದಂತೆ ಮಾರ್ಷಲ್‌ಗಳು ಶಾಸಕರನ್ನ ಹೊರ ಹಾಕಲು ಹರಸಾಹಸ ಪಡುವಾಗ ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ ಅಸ್ವಸ್ಥರಾಗಿ ಕುಸಿದು ಬಿದ್ದರು. ಕಲಾಪ ಪ್ರತಿಭಟನೆ ವೇಳೆ ಬಿಪಿ ಹೆಚ್ಚಾಗಿದ್ದರಿಂದ ಶಾಸಕ ಬಸನಗೌಡ ಯತ್ನಾಳ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್‌ಲ್ಲಿ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Read More »
BigTv News
July 19, 2023
News, ಕರ್ನಾಟಕ, ದಕ್ಷಿಣ ಕನ್ನಡ, ಸುದ್ದಿ
ಬಂಟ್ವಾಳ (ದಕ್ಷಿಣ ಕನ್ನಡ):ಇತ್ತೀಚಿನ ಕೆಲ ದಿನಗಳಿಂದ ಟೊಮೆಟೊ ಸೇರಿದಂತೆ ತರಕಾರಿಗಳ ಬೆಲೆ ಗಗನಕಗ್ಕೇರಿರುವುದು ನಿತ್ಯ ಸುದ್ದಿಯಾಗ್ತಿದೆ. ಈ ನಡುವೆದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ನೋರ್ನಡ್ಕಪಡು ಎಂಬಲ್ಲಿ ಉದ್ಯಮಿಯೊಬ್ಬರು ತಮ್ಮ 14 ಎಕರೆ ಜಮೀನಿನಲ್ಲಿ ಎರಡು ಎಕರೆಯಷ್ಟು ಪ್ರದೇಶದಲ್ಲಿ ಡ್ರ್ಯಾಗನ್ ಫ್ರೂಟ್ ಬೆಳೆದಿದ್ದಾರೆ. ಈ ಬೆಳೆಯಲ್ಲಿ ಉತ್ತಮ ಲಾಭ ಪಡೆದು ತೋರಿಸಿದ್ದಾರೆ ಬಂಟ್ವಾಳದ ಹೋಟೆಲ್ ಉದ್ಯಮಿ ಚಂದ್ರಹಾಸ ಶೆಟ್ಟಿ. ಡ್ರ್ಯಾಗನ್ ಫ್ರೂಟ್ ಬೆಳೆದು ಯಶಸ್ವಿ ಕಂಡಿರುವ ಚಂದ್ರಹಾಸ …
Read More »
BigTv News
July 19, 2023
News, ಕರ್ನಾಟಕ, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ನಗರ ಪ್ರದೇಶದ ಕ್ಷೇತ್ರ ಹೊರತುಪಡಿಸಿ ಉಳಿದ 174 ವಿಧಾನಸಭಾ ಕ್ಷೇತ್ರಗಳಲ್ಲಿ ಪೋಡಿ ಯೋಜನೆಯನ್ನು ಈ ಹಿಂದೆ ಬಿಜೆಪಿ ಸರ್ಕಾರ ಪ್ರಾರಂಭಿಸಲಾಗಿತ್ತು. ಆದರೆ ಸದ್ಯ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಈ ಮಹತ್ವಾಕಾಂಕ್ಷೆ ಯೋಜನೆಯನ್ನು ಜೂನ್ 30 ರಂದು ನಿಲ್ಲಿಸಿದರು. ಇದರಿಂದಾಗಿ ಕುಂದಗೋಳ ಕ್ಷೇತ್ರ ಸೇರಿದಂತೆ ರಾಜ್ಯದ ಬಹುತೇಕ ಜನರಿಗೆ ತೊಂದರೆ ಉಂಟಾಗಿತ್ತು. ಈ ಬಗ್ಗೆ ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಶಾಸಕನಾದ ನಾನು …
Read More »
BigTv News
July 19, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸದನದಲ್ಲಿ ಅಸಭ್ಯ ವರ್ತನೆ ತೋರಿದ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಯು.ಟಿ ಖಾದರ್ ಅಮಾನತು ಮಾಡಿದ್ದಾರೆ.ಅರವಿಂದ್ ಬೆಲ್ಲದ್, ಆರ್ ಅಶೋಕ್, ಸುನೀಲ್ ಕುಮಾರ್, ಯಶಪಾಲ್ ಸುವರ್ಣ, ಅಶ್ವತ್ಥ ನಾರಾಯಣ, ವೇದವ್ಯಾಸ್ ಕಾಮತ್, ಧೀರಜ್ ಮುನಿರಾಜ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ, ಆರಗ ಜ್ಞಾನೇಂದ್ರ ಅವರನ್ನು ಅಮಾನತು ಮಾಡಲಾಗಿದೆ.ಪ್ರಸ್ತುತ ಅಧಿವೇಶನ ಮುಗಿಯುವರೆಗೂ ಅಮಾನತು ಮಾಡಲಾಗಿದೆ.
Read More »
BigTv News
July 19, 2023
News, ಕರ್ನಾಟಕ, ಗದಗ, ಸುದ್ದಿ
ಲಕ್ಷ್ಮೇಶ್ವರ: ಗದಗ ಹೌದು ಲಕ್ಷ್ಮೇಶ್ವರ ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ವಿದ್ಯಾರ್ಥಿಗಳು ಜಿಟಿಜಿಟಿ ಮಳೆ ಲೆಕ್ಕಿಸದೆ ರಸ್ತೆ ದುರಸ್ತಿ ಮಾಡಿಕೊಡಿ ಎಂದು ಪುರಸಭೆಯ ಮುಂದೆ ಪ್ರತಿಭಟನೆ ನಡೆಸಿದರು.. ತಾಯಿ ಪಾರ್ವತಿ ಮಕ್ಕಳ ಬಳಗವು ಅನೇಕ ವರ್ಷಗಳಿಂದ ಲಕ್ಷ್ಮೇಶ್ವರ ಹಾಗೂ ಸುತ್ತಮುತ್ತಲಿನ ಗ್ರಾಮದ ಮಕ್ಕಳಿಗೆ ಅಕ್ಷರಜ್ಞಾನ ನೀಡುತ್ತಾ ಬಂದಿದೆ.ಇಲ್ಲಿ ಸುಮಾರು 1600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದೆ. ತೋಟದೇವರಮಠದಲ್ಲಿ ಬೃಹತ ಕಟ್ಟಡವನ್ನು ಹೊಂದಿದೆ ಇಲ್ಲಿಗೆ ಸಾವಿರಾರು ಮಕ್ಕಳು ವ್ಯಾಸಂಗ ಮಾಡಲು ಬರುತ್ತಾರೆ …
Read More »
BigTv News
July 19, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ
ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಲಕ್ಷ್ಮೀನಗರದ ಹೊರವಲಯದಲ್ಲಿ ಕುರಿಗಾರರು ಕುರಿ ಮೇಯಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಶೇಖಪ್ಪ ಸೋಮಣ್ಣ ಬಿಂಗಿ ಎಂಬುವರಿಗೆ ಸೇರಿದ ಒಂದು ಕುರಿ ಸಾವನ್ನಪ್ಪಿದೆ ಇನ್ನುಳಿದ ಕುರಿಗಳನ್ನು ಕುರಿಗಾರರು ರಕ್ಷಿಸಿದ್ದಾರೆ. ಸ್ಥಳಕ್ಕೆ ಹೆಸ್ಕಾಂ & ಕಂದಾಯ ಅಧಿಕಾರಿಗಳು ಹಾಗೂ ಪಶು ವೈದ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಸೂಕ್ತ ಪರಿಹಾರ ಒದಗಿಸುವಂತೆ ಸ್ಥಳೀಯ ಮುಖಂಡರಾದ ನೀಲಪ್ಪ ಪಡಗೇರಿ ಸರಕಾರವನ್ನು ಅಗ್ರಹಿಸಿದ್ದಾರೆ.
Read More »
BigTv News
July 19, 2023
News, ಆಗ್ರಾ, ಸುದ್ದಿ
ಆಗ್ರಾ (ಉತ್ತರಪ್ರದೇಶ):ವ್ಯಾಪಕ ಮಳೆಯಿಂದಾಗಿ ಯಮುನಾ ನದಿ ಉಕ್ಕೇರಿದ್ದು, ದೆಹಲಿಯನ್ನು ಮುಳುಗಿಸಿದೆ. ಇತ್ತ ಅದೇ ನದಿ ದಡದ ಮೇಲಿರುವ ತಾಜ್ಮಹಲ್ವರೆಗೂ ನೀರು ನುಗ್ಗಿದೆ. ಐತಿಹಾಸಿಕ ಮಹಲ್ನ ಗೋಡೆಗಳವರೆಗೆ ನೀರು ಬಂದು ನಿಂತಿದೆ. ಇಷ್ಟಾದರೂ ಇದರಿಂದ ಸ್ಮಾರಕಕ್ಕೆ ಯಾವುದೇ ಅಪಾಯವಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತಿಳಿಸಿದೆ. ನದಿನೀರಿನ ಮಟ್ಟವು 499 ಅಡಿಗಳಷ್ಟು ಮೇಲೆ ಬಂದಿದೆ. ಇದು ಮಧ್ಯಮ ಪ್ರವಾಹದ ಮಟ್ಟವಾಗಿದೆ. ಮಂಗಳವಾರ ಈ ಭಾಗದಲ್ಲಿ 499.97 ಅಡಿಯಷ್ಟು ನೀರು ಬಂದ …
Read More »
BigTv News
July 19, 2023
News, ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಕಳೆದ ಮೂರು ದಿನಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮಘಟ್ಟ ಪ್ರದೇಶವಾದ ಖಾನಾಪುರ ತಾಲ್ಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕಾಡಂಚಿನ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಪ್ರಸಿದ್ಧ ಹಬ್ಬಾನಟ್ಟಿ ಮಾರುತಿ ಮಂದಿರ ನೀರಿನಿಂದ ಆವೃತಗೊಂಡಿದೆ. ಸತತ ಮಳೆಯಿಂದಾಗಿ ಮಲಪ್ರಭಾ, ಪಾಂಡರಿ ಮತ್ತು ಮಹದಾಯಿ ನದಿಗಳು, ಕಳಸಾ, ಬಂಡೂರಿ, ಕೋಟ್ನಿ, ಮಂಗೇತ್ರಿ, ಪಣಸೂರಿ, ತಟ್ಟಿ, ಕುಂಭಾರ, ಬೈಲ್ …
Read More »