BigTv News
July 14, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಇಂದು ಮದ್ಯಾಹ್ನ 3ಕ್ಕೆ ಚಂದ್ರಯಾನ ಚಾಲನೆ ಹಿನ್ನೆಲೆ ಧಾರವಾಡದ ಕಲಾವಿದ ಚಂದ್ರಯಾನಕ್ಕೆ ವಿಶೇಷ ಶುಭಾಶಯ ಕೋರಿದ್ದಾರೆ. ಕೆಲಗೇರಿ ಗಾಯತ್ರಿಪುರದ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಎಂಬಾತರು ಇಸ್ರೋದ ಕಾರ್ಯಕ್ಕೆ ಶುಭಾಶಯ ತಿಳಿಸಿದ್ದಾರೆ. LMV ರಾಕೆಟ್ ನ್ನ ಚಿಕ್ಕ ಪೈಪ್ ಗಳ ಮೂಲಕ ತಯಾರಿಸಿದ ಕಲಾವಿದ ಮಂಜುನಾಥ ಈ ಬಾರಿಯ ಚಂದ್ರಯಾನ ಯಾವುದೇ ರೀತಿಯಲ್ಲಿ ವಿಘ್ನ ಆಗದಂತೆ ಪ್ರಾರ್ಥಿಸಿದ್ದಾರೆ. ಕಳೆದ ಬಾರಿ ರೋವರ್ ಲ್ಯಾಂಡಿಂಗ್ ಸಮಸ್ಯೆ ಅನುಭವಿಸಿತ್ತು. ಆದ್ರೆ ಈ …
Read More »
BigTv News
July 14, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಸರ್ಕಾರಿ ಸೇವೆಯಲ್ಲಿ ವರ್ಗಾವಣೆ ಸಾಮಾನ್ಯ. ಆದರೆ, ವೃತಿ ಮಾಡಿದ ಸ್ಥಳದಲ್ಲಿ ನಮ್ಮ ಸೇವೆಯಿಂದ ಜನ ಸಂತೃಪ್ತರಾಗಿದ್ದರೆ ಅದುವೇ ನಮಗೆ ಸಿಗುವ ದೊಡ್ಡ ಸನ್ಮಾನ, ಸಾರ್ವಜನಿಕರ ಸೇವೆಗೆ ಸದಾ ನಮ್ಮ ಮನ ಮಿಡಿಯಬೇಕು ಎಂದು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನಿರ್ಗಮಿತ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಹೇಳಿದರು. ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳು ಆಯೋಜಿಸಿದ್ದ, ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ …
Read More »
BigTv News
July 14, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಧಾರವಾಡಧ ಉತ್ಸಾಹಿ ಯುವಕ , ವೇದಿಕೆಯ ಜಿಲ್ಲಾ ಮುಖಂಡರಾದ ಅನ್ವರ್ ನದಾಫ್ ಮಾಡ್ಲಿಂಗ್ ಕ್ಷೇತ್ರದಲ್ಲಿ ಭಾರತದ ನಿರ್ದೇಶಕರಾಗಿ ಆಯ್ಕೆಯಾಗಿದ್ದಕ್ಕೆ ನಮ್ಮೆಲ್ಲರಿಗೂ ಹೆಮ್ಮೆಯ ಸಂತೋಷದ ವಿಷಯ ಆದಕಾರಣ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಇಂದು ಅಭಿನಂದಿಸಲಾಯಿತ. ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಮುಖಂಡರಾದ ಜಗದೀಶ್ ಜಾದವ್, ಮಲ್ಲಿಕಾರ್ಜನ್ ಅಸುಂಡಿ, ಮಂಜುನಾಥ್ ಅಂಗಡಿ, ಗುರು ಸುಣಗದ, ಅರುಣ್ ಸುತಾರೆ, ಪ್ರಮೋದ್ ಶೆಟ್ಟಿ, ಮುಸ್ತಾಕ್ ಜಮಖಂಡಿ, ಹರ್ಷದ ಪಠಾಣ, ಮಾಜಿ ಸೈನಿಕರಾದ …
Read More »
BigTv News
July 13, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಭಳ್ಳಿ: ಬಜೆಟ್ ಈಗ ಸದ್ಯ ಜಾರಿಯಲ್ಲಿರುವ ಕೃಷಿ ಕಾನೂನನ್ನು ವಾಪಸ್ ಪಡೆದು, ಹಳೆಯ ಎಪಿಎಂಸಿ ಕಾನೂನು ಜಾರಿಗೆ ತರುತ್ತೇವೆ ಹೇಳಿಕೆ ಕೊಟ್ಟಿದ್ದರು. ಅದು ರೈತ ವಿರೋಧಿ ಆಗಿರುವ ಕ್ರಮವಾಗಿದೆ. ಪ್ರಸ್ತುತ ಜಾರಿಯಲ್ಲಿರುವ ಕೃಷಿ ಕಾನೂನು ರೈತರಿಗೆ ಪೂರಕವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರ ಕೃಷಿ ಕಾಯ್ದೆಯನ್ನು ರದ್ದು ಮಾಡಬಾರದೆಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಆಗ್ರಹಿಸುತ್ತದೆ ಎಂದು ರೈತ ಮೋರ್ಚಾ ಉಪಾಧ್ಯಕ್ಷ ಷಣ್ಮುಖ ಗುರಿಕಾರ ಹೇಳಿದರು. ನಗರದಲ್ಲಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ …
Read More »
BigTv News
July 13, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ13 : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನೂತನ ಆಯುಕ್ತರಾದ ಈಶ್ವರ್ ಉಳ್ಳಾಗಡ್ಡಿ ಯವರು ವಾರ್ಡ್ ನಂಬರ್ 36 ಬೇಟಿ ನೀಡಿ ಉಣಕಲ್ ಸಂತೆ ಬಯಲಿನ ತೆರೆದ ಚರಂಡಿಯ ಸಮಸ್ಯೆ ಹಾಗೂ ಚನ್ನಪ್ಪನ ಕೆರೆಯಲ್ಲಿ ತುಂಬಿದ ಅಂತರಗಂಗೆಯನ್ನು ಸ್ವಚ್ಛಗೊಳಿಸುವ ಕುರಿತು ವೀಕ್ಷಣೆ ಮಾಡಿದರು. ಅವರೊಂದಿಗೆ ಮಹಾನಗರ ಪಾಲಿಕೆಯ ಸದಸ್ಯ ರಾಜಣ್ಣ ಕೊರವಿ, ಹನುಮಂತ್ ಎಲಿವಾಳ, ಬಸವರಾಜ ಮಾದಳ್ಳಿ, ಶಿವಯೋಗಿ ಬೆಂಕಿಶಟ್ಟರು, ವಿಶ್ವನಾಥ್ಗೆಣಿಮ, ಬಳಿಗೇರ್, ಗುರು ಹಿರೇಮಠ, ವಿಟ್ಟಲ್ ಸಿಂಗ್ ಹಜೇರಿ, …
Read More »
BigTv News
July 13, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಜುಲೈ 2ನೇ ತಾರೀಖಿನಂದು ಕಜಕಿಸ್ಥಾನ ದೇಶದ ರಾಜಧಾನಿ ಆಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿ 3.9 ಕಿ.ಮೀ ಈಜನ್ನು 180 ಕಿ. ಮೀ ಸೈಕ್ಲಿಂಗ್‍ನ್ನು ಹಾಗೂ 42 ಕೀ.ಮೀ. ಓಟವನ್ನು 13 ಗಂಟೆ 27 ನಿಮಿಷದಲ್ಲಿ ಪೂರ್ಣಗೊಳಿಸಿ ಅಂತರರಾಷ್ಟ್ರೀಯ ಐರನ್ ಮ್ಯಾನ್ ಆಗಿರುವ ಸದಾನಂದ ಅಮರಾಪುರ ಈ ಸಾಧನೆ ಮಾಡಿದ ಕರ್ನಾಟಕ ರಾಜ್ಯ ಸರ್ಕಾರದ ಮೊದಲ ಅಧಿಕಾರಿಯಾಗಿದ್ದಾರೆ. ಈ ಮೂಲಕ ಭಾರತ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. …
Read More »
BigTv News
July 13, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯಾದ್ಯಂತ ಟೊಮೊಟೋ ಬೆಳೆ ಬೆಲೆ ಗಗನಕ್ಕೇರಿದೆ. ಇತಿಹಾಸದಲ್ಲಿಯೇ ಇಷ್ಟೊಂದು ಬೆಲೆ ಬಂದಿರಲಿಲ್ಲ. ಒಂದೇ ಮಾತಿನಲ್ಲಿ ಹೇಳಬೇಕು ಎಂದರೆ ಅನ್ನದಾತರಿಗೆ ಚಿನ್ನದ ಬೆಲೆ. ಒಂದೆಡೆ ಬೆಳೆಗಾರರು ಲಾಭದಲ್ಲಿದ್ರೆ, ಕೊಳ್ಳುವವರು ಜೇಬಿಗೆ ಮಾತ್ರ ಬರೆ ಬೀಳುತ್ತಿದೆ. ಆದ್ರೆ ಧಾರವಾಡದ ರೈತ ಟೊಮೊಟೋ ಬೆಳೆದರೂ ಸಹ ಸಂಕಷ್ಟ ಎದುರಿಸುವಂತಾಗಿದೆ. ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ. ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಪ್ರಕಾಶ ಸುಣಗಾರ ಎಂಬಾತರು ತಮ್ಮ ಒಂದೂವರೆ ಎಕರೆಯಲ್ಲಿ …
Read More »
BigTv News
July 13, 2023
News, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ನವಲಗುಂದ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡನೀಯವಾಗಿದ್ದು ಹಂತಕರನ್ನು ಗಲ್ಲಿಗೇರಿಸಬೇಕೆಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಆಗ್ರಹ ಮಾಡಿದರು. ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅಭಿಮಾನಿಗಳ ಸಂಘದಿಂದ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಮಾತನಾಡಿದ ಅವರು ಜೈನ ಮುನಿಗಳು ಅಹಿಂಸಾವಾದಿಗಳು, ತಮಗೆ ನೋವು ಕೊಟ್ಟವರಿಗೂ ಒಳ್ಳೆಯದಾಗಲಿ ಎನ್ನುವಂತಹ ಉದಾರ ಮನೋಭಾವ ಹೊಂದಿದವರು ಅಂತಹ …
Read More »
BigTv News
July 13, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪೊಲೀಸ್ ಪೇದೆಯೋರ್ವ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪೂರ್ (26) ಎಂಬಾತರೇ ತಾವು ವಾಸವಿರುವ ಸ್ಥಳದಲ್ಲಿಯೇ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಈ ಕುರಿತಂತೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.
Read More »
BigTv News
July 12, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅವಳಿನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಪಿಎಸ್ಐಯೋರ್ವರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದೆ. 1993 ರ ಬ್ಯಾಚಿನ 58 ವರ್ಷದ ಹಾಜಪ್ಪ ಕಬಾಡೆ ಎಂಬ ಪಿಎಸ್ಐ ಅವರೇ ನಿಧನರಾಗಿದ್ದಾರೆ. ಕೆಲವು ತಿಂಗಳುಗಳ ಹಿಂದಷ್ಟೇ ಧಾರವಾಡದ ವಿದ್ಯಾಗಿರಿ ಠಾಣೆಯಿಂದ ಪದನ್ನೋತಿ ಹೊಂದಿ ಬೆಂಡಿಗೇರಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಕಬಾಡೆ ಅವರ ಪಾರ್ಥಿವ ಶರೀರವನ್ನ ಕೆಲಕಾಲ ಆಸ್ಪತ್ರೆಯಲ್ಲಿಟ್ಟು ನಂತರ ಅವರ ಹುಟ್ಟೂರಾದ …
Read More »