BigTv News
July 12, 2023
News, ಕರ್ನಾಟಕ, ಜಿಲ್ಲೆ, ಬೆಳಗಾವಿ
ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಕೇಸು ದಾಖಲಾದ 12 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಮಾರುತಿ ನಗರದ ಗಜಾನನ ಪಾಟೀಲ್ (40) ಬಂಧಿತ ಆರೋಪಿ ಎಂದು ಪೊಲೀಸರು ಗುರುತಿಸಿದ್ದಾರೆ. ಆರೋಪಿಯು ಟ್ಯೂಷನ್ಗೆ ಹೋಗುತ್ತಿದ್ದ 9 ನೇ ತರಗತಿ ವಿದ್ಯಾರ್ಥಿನಿಯನ್ನು ಎತ್ತಿಕೊಂಡು ಹೋಗಿ ಅಪಹರಿಸಲು ಯತ್ನಿಸಿದ್ದ ಈ ವೇಳೆ ಬಾಲಕಿ ಕಿರುಚಿದ್ದರಿಂದ ಆರೋಪಿ ಓಡಿ ಹೋಗಿದ್ದಾನೆ. ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ …
Read More »
BigTv News
July 12, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನೂತನ ಆಯುಕ್ತರಾದ ಈಶ್ವರ್ ಉಳ್ಳಾಗಡ್ಡಿ ಅವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಹಾಗೂ ಪೌರಕಾರ್ಮಿಕರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಲಾಯಿತು. ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷರಾದ ಡಾ. ವಿಜಯ ಗುಂಟ್ರಾಳ, ಗಾಳೆಪ್ಪಾ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ್, ಯಮನವ್ವ ಬೆನಸಮಟ್ಟಿ, ರೇಣವ್ವ ನಾಗರಾಳ್, ಶರೀಫ್ ಮಸರಕಲ್, ಪದ್ಮಕ್ಕ ಚಿಕಣ್ಣವರ ಕಮಲವ್ವ ಕಳಕನ್ನವರ, …
Read More »
BigTv News
July 12, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡುವ ಮೂಲಕ ಕೇಂದ್ರ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ಧಾರವಾಡದಲ್ಲಿ ಮೌನ ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ರಾಬರ್ಟ್ …
Read More »
BigTv News
July 12, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ನೂತನ ಅಧ್ಯಕ್ಷರಾಗಿ ಶಂಕರಗೌಡ ಹೊನ್ನಪ್ಪಗೌಡ್ರ ಮತ್ತು ಉಪಾಧ್ಯಕ್ಷರಾಗಿ ಸುಜಾತ ರಂಗಣ್ಣವರ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಭಾರಿ ಮುಖ್ಯಗುರುಗಳಾದ ಎಮ್.ಎಸ್.ಪಟ್ಟವರ್ಧನ ತಿಳಿಸಿದ್ದಾರೆ. ಶಾಲೆಯಲ್ಲಿಂದು ಎಸ್ ಡಿಎಂಸಿ ರಚನೆ ಸಭೆ ನಡೆಯಿತು. ಎಲ್ಲರ ಸಹಮತದೊಂದಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಎಸ್ಟಿಎಂಸಿ ಅಧ್ಯಕ್ಷ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ಶಾಲಾಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ …
Read More »
BigTv News
July 12, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ನಗರದ ಸರ್ಕಾರಿ ಕಾಲೇಜಿನಲ್ಲಿ ಈ ವರ್ಷದಿಂದಲೇ ಜಾರಿಗೆ ಬರುವಂತೆ ಬಿಸಿಎ ಕೋರ್ಸ ಆರಂಭಿಸಲು ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಮಂಜೂರಾತಿ ಪಡೆಯಲಾಗಿದೆ ಎಂದು ಶಾಸಕರಾದ ವಿನಯ ಕುಲಕರ್ಣಿ ಹೇಳಿದ್ದಾರೆ. ಈ ಕುರಿತು ಇಂದು ಹೇಳಿಕೆ ನೀಡಿರುವ ಅವರು, ವಿಧ್ಯಾರ್ಥಿಗಳ ಕಾಳಜಿಗಾಗಿ ಧಾರವಾಡ ಜಿಲ್ಲೆಯ ವಿಧ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕರಾದ ವಿನಯ ಕುಲಕರ್ಣಿ ಮನವಿ ಮಾಡಿದ್ದಾರೆ.
Read More »
BigTv News
July 12, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಡಿಜಿಟಲ್ ತಂತ್ರಜ್ಞಾನದ ಭರಾಟೆಯ ಮಧ್ಯೆಯೂ ಫೋಟೊಗ್ರಾಫರ್ ಗಳು ಹಾಗೂ ವಿಡಿಯೋಗ್ರಾಫರ್ ಗಳು ವೃತ್ತಿ ಉಳಿಸಿಕೊಳ್ಳುವುದು ದೊಡ್ಡ ಸವಾಲು ಎಂದು ಡಾ. ವಿಶ್ವನಾಥ ಕೋಟಿ ಹೇಳಿದರು. ಅವರು ಧಾರವಾಡ ಫೋಟೊ ಮತ್ತು ವಿಡಿಯೋಗ್ರಾಫರ್ ಧಾರವಾಡ ಸಂಘದ 16ನೇ ವಾರ್ಷೀಕೋತ್ಸವ, ಸಂಸ್ಥಾಪಕ ಆಡಳಿತ ಮಂಡಳಿ ಸದಸ್ಯರಿಗೆ ಅಭಿನಂದನಾ ಮತ್ತು ಹಿರಿಯರಿಗೆ ಸನ್ಮಾನ ಕಾರ್ಯಕ್ರಮವನ್ನು. ಧಾರವಾಡ ಸುವರ್ಣ ಸಾಂಸ್ಕೃತಿಕ ಭವನ, ರಂಗಾಯಣದಲ್ಲಿ ಉದ್ಘಾಟಿಸಿ ಮಾತನಾಡಿದಠು ಪ್ರತಿಯೊಬ್ಬರ ಕೈಯಲ್ಲಿರುವ ಮೊಬೈಲ್ ಕ್ಯಾಮೆರಾಮನ್ ಗಳ ಹಾಗೂ …
Read More »
BigTv News
July 12, 2023
News, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಕೆಎಎಸ್ ಅಧಿಕಾರಿಗಳಾದ ಈಶ್ವರ ಉಳ್ಳಾಗಡ್ಡಿಯವರಿಗೆ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಅಭಿನಂದಿನೆ ಸಲ್ಲಿಸಲಾಯಿತು, ಇದರೊಟ್ಟಿಗೆ ಧಾರವಾಡ ಶಹರದ ಬೀದಿ ಬೀದಿಯಲ್ಲಿ ಬಡಜನರು ಹೊಟ್ಟೆಪಾಡಿಗಾಗಿ ಸುಮಾರು 20 ರಿಂದ 30 ವರ್ಷಗಳಿಂದ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ವಹಿವಾಟು ಮಾಡುತ್ತ ತಮ್ಮ ಉಪಜೀವನ ನಡೆಸುತ್ತಾ ಬಂದಿದ್ದು ಇರುತ್ತದೆ, ಇತ್ತೀಚಿನ ದಿನಗಳಲ್ಲಿ ಪಾಲಿಕೆ ಅಧಿಕಾರಿಗಳು ಏಕಾಎಕಿಯಾಗಿ ಅಂಗಡಿಗಳನ್ನು ತೆರೆವುಗೊಳುಸುತ್ತಿದ್ದು,ಈ ಬಡಜನರಿಗೆ …
Read More »
BigTv News
July 12, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ವನಮಹೋತ್ಸವ ಕಾರ್ಯಕ್ರಮವನ್ನು ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ನಮ್ಮ ಭಾಗದ ಶಾಸಕರಾದ ವಿನಯ್ ಕುಲಕರ್ಣಿ ಇವರ ಧರ್ಮಪತ್ನಿ ಶ್ರೀಮತಿ ಶಿವಲೀಲಾ ವಿನಯ್ ಕುಲಕರ್ಣಿ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲೆಯ ಪ್ರಧಾನ ಗುರುಗಳಾದ ಐ ಎಂ ಪೀರಜಾದೆ ಹಾಗೂ ಮುಖ್ಯ ಅತಿಥಿಗಳಾಗಿ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ್ ವೀರಾಪುರ್ ಹಾಗೂ ಕಾರ್ಯದರ್ಶಿಗಳಾದ ಡಾ!! ಉಮೇಶ್ ಹಳ್ಳಿಕೇರಿ ಹಾಗೂ ಡಾ!!ಪ್ರಕಾಶ್ ಪವಾಡ್ ಶೆಟ್ಟಿ ಉಪಸ್ಥಿತರಿದ್ದರು. ಶ್ರೀಮತಿ …
Read More »
BigTv News
July 12, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ನವಲಗುಂದ : ಪಟ್ಟಣದ ಅಕ್ಕಿ ಓಣಿಯಲ್ಲಿ ಮಣ್ಣೆತ್ತಿನ ಅಮವಾಸ್ಯೆಯ ಮಾಸದ ಕೊನೆಯ ವಾರದ ಪ್ರಯುಕ್ತ ಗುರು ಹಿರಿಯರು, ಯುವಕರು ಸೇರಿ ಮಣ್ಣಿನಿಂದ ಜವಾರಿ ಎತ್ತಿನ ಹೋರಿಗಳನ್ನು ನಿರ್ಮಿಸಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಿರುತ್ತಾರೆ. ವಿವೇಕಾನಂದ ಯುವಕ ಮಂಡಳಿ ಅಕ್ಕಿ ಓಣಿಯ ಯುವಕರ ಕೈಯಲ್ಲಿ ಮೂಡಿಬಂದ ಎತ್ತುಗಳು ನೋಡುವರ ಕಣ್ಮನ ಸೆಳೆಯುತ್ತಿವೆ.
Read More »
bigtvnews22
July 11, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಬೆಳಗಿನ ವಾಯು ವಿಹಾರಕ್ಕೆ ಹೋಗಿದ್ದ ಸಚಿವ ಸಂತೋಷ್ ಲಾಡ್ ರೈತರೊಬ್ಬರ ಮೇವಿನ ಗಾಡಿಯಲ್ಲಿ ತಳ್ಳಿಕೊಂಡು ಊರಿಗೆ ಬಂದಿದ್ದಾರೆ. ಅಲ್ಲದೇ ರೈತನ ಮನೆವರೆಗೂ ಮೇವಿನ ಗಾಡಿಯನ್ನು ತಲುಪಿಸಿದ್ದಾರೆ. ಕಲಘಟಗಿ ತಾಲ್ಲೂಕಿನ ಮಡಕಿಹೊನ್ನಳ್ಳಿ ಗ್ರಾಮದಲ್ಲಿ ರೈತ ದಂಪತಿ ಹೊಲದಿಂದ ಹುಲ್ಲು ತೆಗೆದುಕೊಂಡು ಹೋಗುತ್ತಿದ್ದರು. ಸಚಿವ ಸಂತೋಷ ಲಾಡ್ ಅವರು, ತಮ್ಮ ಕಲಘಟಗಿ ನಿವಾಸಕ್ಕೆ ಬಂದಾಗ ಎಂದಿನಂತೆ ಅದೇ ಮಾರ್ಗದಲ್ಲಿ ವಾಕಿಂಗ್ ಹೋಗುತ್ತಿದ್ದರು. ರೈತನ ಹುಲ್ಲಿನ ಬಂಡಿ ನೋಡಿ ಸ್ವತಃ ಸಂತೋಷ ಲಾಡ್ …
Read More »