BigTv News
July 9, 2023
News, ಕರ್ನಾಟಕ, ಗದಗ, ಜಿಲ್ಲೆ
ಗದಗ:ನಲ್ಲಿ ಕಾನೂನು ಮತ್ತು ಪ್ರವಾಸೋಧ್ಯಮ ಸಚಿವ ಹೆಚ್ ಕೆ ಪಾಟೀಲ ಸುದ್ದಿಗೋಷ್ಟಿ ಸಂಕಷ್ಟಕ್ಕೆ ಸಿಲುಕಿದವರ ರಕ್ಷಣೆಗೆ ಅಮರನಾಥ್ ಆಡಳಿತ ತುಂಬಾ ಸ್ಪಂದಿಸಿದೆ ನಿನ್ನೆಯ ದಿನ ಪಂಚತರಣಿ ಬೇಸ್ ಕ್ಯಾಂಪಿನಲ್ಲಿ ಅವ್ರನ್ನ ಸುರಕ್ಷಿತವಾಗಿ ಇಡಲಾಗಿತ್ತು ಯಾತ್ರಿಕರ ಕುಟುಂಬಸ್ಥರ ಮತ್ತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿಯವರ ಜೊತಗೆ ಮಾತನಾಡಿದ್ದೆನೆ ಮುಖ್ಯಮಂತ್ರಿಗಳು ಹಿರಿಯ ಅಧಿಕಾರಿಗಳ ತಂಡ ರಚಿಸಿ ಧಾವಿಸಲು ಸೂಚಿಸಿದ್ದಾರೆ ಈಗಾಗಲೇ ಕೆಲ ಅಧಿಕಾರಿಗಳು ದೆಹಲಿ, ಶ್ರೀನಗರ ಸೇರಿ ವಿವಿಧೆಡೆ ಹೋಗಿದ್ದಾರೆ ಕರ್ನಾಟಕ …
Read More »
BigTv News
July 9, 2023
News, ಕರ್ನಾಟಕ, ಗದಗ, ಜಿಲ್ಲೆ
ಅಮರನಾಥದಲ್ಲಿ ಪರದಾಡುತ್ತಿರುವ ಕರ್ನಾಟಕದ ಯಾತ್ರಾರ್ಥಿಗಳನ್ನು ಏರ್‌ಫ್ಟ್ ಮೂಲಕ ರಕ್ಷಣೆ ಮಾಡಲಾಗುತ್ತಿದೆ. ಗದಗ, ಧಾರವಾಡದ ಯಾತ್ರಾರ್ಥಿಗಳು ಸದ್ಯ ಪಂಚತರಣಿ ಬೇಸ್ ಕ್ಯಾಂಪ್‌ನಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಗದಗ: ಅಮರನಾಥದಲ್ಲಿ ಹವಾಮಾನ ವೈಪರೀತ್ಯ ಹಾಗೂ ಭೂ ಕುಸಿತದಿಂದಾಗಿ ಅಮರನಾಥ ಯಾತ್ರೆ ಕೈಗೊಂಡಿದ್ದ 300ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಿಲುಕಿಗೊಂಡಿದ್ದಾರೆ. ಅದರಲ್ಲಿ ಕರ್ನಾಟಕದ ಒಟ್ಟು 80 ಜನರಲ್ಲಿ ಗದಗನ 23 ಯಾತ್ರಾರ್ಥಿಗಳು ಸಹ ಸಿಲುಕಿಕೊಂಡಿದ್ದರು. ಇದೀಗ ಏರ್‌ಲಿಫ್ಟ್ ಮೂಲಕ ರಕ್ಷಣೆ ಮಾಡಲಾಗುತ್ತಿದೆ.
Read More »
BigTv News
July 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡದಿಂದ ಸವದತ್ತಿ ಕಡೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬನ್ನೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಜಾರಿದ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ಸಂಭವಿಸಿದೆ. ಧಾರವಾಡದಿಂದ ಹೊರಟಿದ್ದ ಬಸ್ಸು, ಅಮ್ಮಿನಬಾವಿ ಗ್ರಾಮದ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಜಾರಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Read More »
BigTv News
July 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿನ ವಿಠಲ ಬಾಚಗುಂಡಿ ಹಾಗೂ ಸ್ನೇಹಿತರು ಅಮರನಾಥ ಯಾತ್ರೆಗೆ ಹೋಗುವ ವೇಳೆಯಲ್ಲಿ ಗುಡ್ಡ ಕುಸಿತದ ಪರಿಣಾಮವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ 5 ದಿನಗಳಿಂದ ಪಂಚತರಣಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಅವರು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಫೋನ ಮೂಲಕ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸಂಕಷ್ಟದಲ್ಲಿರುವ ಸಹಾಯಕ್ಕೆ ಮುಂದಾದ ಶಾಸಕರು ಸಿಎಂ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅವರನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರ …
Read More »
BigTv News
July 8, 2023
News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬಜೆಟ್ ಬಾಷಣದಲ್ಲಿ ಬಜೆಟ್ ಮಂಡನೆ ಬದಲು ಬಿಜೆಪಿಗೆ ಬೈದಿದ್ದಾರೆ ಎಂದು ಪ್ರಲ್ಹಾದ ಜೋಶಿಯವರು ಆರೋಪಿಸಿದ್ದಾರೆ. ಸಿದ್ದರಾಮಯ್ಯನವರು ಕೋವಿಡ್ ಮ್ಯಾನೇಜ್ ಮೆಂಟ್ ಬಗ್ಗೆ ಮಾತಾಡಿದ್ದಾರೆ.ಕೋವಿಡ್ ಮ್ಯಾನೇಜ್ ಮೆಂಟ್ ಬಗ್ಗೆ ಜಗತ್ತೇ ಮೆಚ್ಚಿರುವಾಗ ನಮ್ಮವರೇ ನಮ್ಮ ಬಗ್ಗೆ ಮಾತನಾಡುತಿದ್ದಾರೆ ಎಂದು ಪ್ರಲ್ಹಾದ ಜೋಶಿಯವರು ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದರು. ದೊಡ್ಡ ಜನಸಂಖ್ಯೆ ಇರುವ ದೇಶ ಭಾರತ ಆದರೂ ಕೋವಿಡ್ ನಿಯಂತ್ರಣ ಮಾಡಿದ ರೀತಿಗೆ ಬಗ್ಗೆ ಮೆಚ್ಚಲೇಬೇಕು ಎಂದರು.ಬೇರೆ ದೇಶಗಳಲ್ಲಿ ಅದರ ನಿಯಂತ್ರಣ ಕಷ್ಟವಾಗಿದ್ದರೂ ನಮ್ಮ …
Read More »
BigTv News
July 8, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಮಾಜದಲ್ಲಿ ಶಾಂತಿಮಂತ್ರದ ಮೂಲಕ ಅಹಿಂಸಾ ಸಿದ್ಧಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಕೊಲೆ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ. ಹಣದ ವಿಷಯಕ್ಕೆ ಕೊಲೆ ಮಾಡಿರುವುದು ವಿಷಾದಕರ ಸಂಗತಿಯಾಗಿದ್ದು, ಜೈನ ಮುನಿಗಳಿಗೆ ರಕ್ಷಣೆಯೇ ಇಲ್ಲವಾಗಿದ್ದು, ನ್ಯಾಯ ಸಿಗುವವರೆಗೂ ಊಟ, ಉಪಹಾರ ಬಿಟ್ಟು ಅಮರಣ ಉಪವಾಸ ಮಾಡುವುದಾಗಿ ಅಚಾರ್ಯ ಗುಣಧರನಂದಿ ಮಹರಾಜರು ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣ ನಿಜಕ್ಕೂ ಜೈನ ಸಮಾಜಕ್ಕೆ …
Read More »
BigTv News
July 8, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಕರ್ನಾಟಕ ದಲಿತ ವಿಮೋಚನಾ ಸಮಿತಿ ಧಾರವಾಡ ಜಿಲ್ಲಾ ಸಮಿತಿ ಸಮಾಜ ಕಲ್ಯಾಣ ಇಲಾಖೆ ಅನುದಾನದಲ್ಲಿ ನಡೆಯುತ್ತಿರುವ ಕಸ್ತೂರಿ ಬಾ ಬಾಲಿಕಾಶ್ರಾಮದ ವಾರ್ಡನ ಬಾಲಕಿ ವಿದ್ಯಾರ್ಥಿನಿಯರ ಮೇಲೆ ಮಾಡಿದ ದೌರ್ಜನ್ಯ ಖಂಡಿಸಿ ಹುಬ್ಬಳ್ಳಿ ನಗರ ತಹಶೀಲ್ದಾರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಮಕ್ಕಳಿಗೆ ನೀಡುತ್ತಿರುವ ಸೌಲಬ್ಯಗಳನ್ನು ಸರಿಯಾದ ರೀತಿಯಲ್ಲಿ ನೀಡದೆ ಇರುವ ಕಾರಣ ಇಂದು ಈ ಮನವಿಯನ್ನು ಕರ್ನಾಟಕ ದಲಿತ ವಿಮೋಚನಾ ಸಮಿತಿಯ ಸಂಘಟನೆ ಮುಖಂಡರು ಸಲ್ಲಸಿದ್ದಾರೆ.
Read More »
BigTv News
July 8, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ, ಮಾರ್ಚ್, 15: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಪ್ರಖ್ಯಾತಿ ಆಗಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಸದಾ ಒಂದಲ್ಲ ಒಂದು ಯಡವಟ್ಟು ಮಾಡಿಕೊಂಡು ಸುದ್ದಿಯಲ್ಲಿರುತ್ತದೆ. ವಾರ್ಡ್‌ಗಳಲ್ಲಿ ರೋಗಿಗಳನ್ನು ಕೆಳಮಟ್ಟದಲ್ಲಿ ನೋಡಿಕೊಳ್ಳಲಾಗುತ್ತಿದ್ದು, ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಬಡರೋಗಿಗಳು ನರಳಾಡುವಂತಾಗಿದೆ.ಹುಬ್ಬಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ರೋಗಿಗಳು ನಿತ್ಯ ನರಕದರ್ಶನ ಅನುಭವಿಸುವಂತಾಗಿದೆ. ಮೊನ್ನೆ ನೆಲದ ಮೇಲೆ ವೃದ್ಧೆಗೆ ಚಿಕಿತ್ಸೆ ನೀಡಿ ಸುದ್ದಿಯಾಗಿದ್ದ ಕಿಮ್ಸ್ ಆಡಳಿತ ಮಂಡಳಿ, ಇದೀಗ ಮತ್ತೆ ಅಂತಹದ್ದೇ ತಪ್ಪು ಮಾಡಿ ಸಾರ್ವಜನಿಕರ …
Read More »
BigTv News
July 8, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಗ್ಯಾರಂಟಿಗಳನ್ನು ಜಾರಿ ಮಾಡುವ ಮೂಲಕ ದುರ್ಬಲ ವರ್ಗದವರ ಕಲ್ಯಾಣಕ್ಕೆ, ರೈತರ ಬಲವರ್ಧನೆಗೆ ಆದ್ಯತೆ ನೀಡಲಾಗಿದೆ ಎಂದು ಕರ್ನಾಟಕ ಥಿಂಕರ್ಸ್ ಫೋರಮ್ ಅಧ್ಯಕ್ಷ ಹಾಗೂ ಹೈಕೋರ್ಟ್ ಹಿರಿಯ ವಕೀಲ ಪಿ.ಎಚ್. ನೀರಲಕೇರಿ ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸರ್ಕಾರವು ₹ 52 ಸಾವಿರ ಕೋಟಿ ಅನುದಾನ ಇಟ್ಟಿದೆ. …
Read More »
BigTv News
July 8, 2023
News, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕುಸಿತವಾದ ಕಾರಣ ಬೆಂಗಳೂರು-ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಜುಲೈ 16 ರಿಂದ ಶಾಶ್ವತವಾಗಿ ರದ್ದುಗೊಳಿಸಲಾಗಿರುತ್ತದೆ ಎಂದು ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ. ನೈಋತ್ಯ ರೈಲ್ವೆ (SWR) ವಿಭಾಗ ಈ ದೈನಂದಿನ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ಈ ವರ್ಷ ಮಾರ್ಚ್ 23 ರಂದು ಸೀಮಿತ ನಿಲುಗಡೆಗಳೊಂದಿಗೆ ಪ್ರಾರಂಭಿಸಿತ್ತು. ಈ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ನಿಲ್ದಾಣವನ್ನು ತಲುಪುವ ಮೊದಲು ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರದಲ್ಲಿ …
Read More »