BigTv News
July 8, 2023
News, ಕರ್ನಾಟಕ, ಶಿಕ್ಷಣ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬುವಂತ ಮಾತು ಅಕ್ಷರಶಃ ಸತ್ಯ. ಬೆಳೆಯುವ ಪ್ರತಿಭೆಗೆ ಮನೆಯೇ ಮೊದಲ ಪಾಠ ಶಾಲೆ, ಜನನಿ ತಾನೇ ಮೊದಲ ಗುರು ಎಂಬುವಂತೆ. ಹುಬ್ಬಳ್ಳಿ ಬಾಲಕಿಯೊಬ್ಬಳು ವಯಸ್ಸಿಗೂ ಮೀರಿದ ಸಾಧನೆ ಮಾಡುವ ಮೂಲಕ ರಾಜ್ಯದ ಜನರ ಹುಬ್ಬೇರುವಂತೆ ಮಾಡಿದ್ದಾರೆ. ಆರನೇ ವಯಸ್ಸಿನಲ್ಲಿಯೇ ಅಗಾಧವಾದ ಜ್ಞಾನ ಹೊಂದಿರುವ ಹುಬ್ಬಳ್ಳಿಯ ಹುಡುಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಅಚ್ಚೊತ್ತಿದ್ದಾಳೆ. ಹುಬ್ಬಳ್ಳಿಯ ವಿದ್ಯಾನಗರದ ನೇಕಾರ ಕಾಲೊನಿಯ …
Read More »
BigTv News
July 8, 2023
News, ಕರ್ನಾಟಕ, ಧಾರವಾಡ, ರಾಜಕೀಯ, ಹುಬ್ಬಳ್ಳಿ-ಧಾರವಾಡ
ಹೆಚ್. ಡಿ. ಕೆ. ಪೆನ್ ಡ್ರೈವ್ ಬಾಂಬ್ ವಿಚಾರವಾಗಿ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದ್ದಾರೆ. ವರ್ಗಾವಣೆ ವಿಚಾರದಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ಕುಮಾರಸ್ವಾಮಿಗೆ ಯಾವುದೊಂದು ಪ್ರಕರಣ ಸಿಕ್ಕಿರಬಹುದು ಹೀಗಾಗಿ ಹಾಗೇ ಹೇಳಿಕೆ ನೀಡುತ್ತರಬಹುದು. ಹರಾಜು ರೀತಿಯಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಪ್ರಮುಖ ಹುದ್ದೆಗಳಿಗೆ ಆಕ್ಷನ್ ರೀತಿಯಲ್ಲಿ ವ್ಯವಹಾರ ನಡೆಯುತ್ತಿದೆ ಇದು ಎಲ್ಲೊ ಒಂದು ಕಡೆ ಹೊರಗೆ ಬರುತ್ತೆ. ಹೆಚ್ ಡಿಕೆ ಅಧಿಕೃತ ವಿಪಕ್ಷ ನಾಯಕನ ರೀತಿ …
Read More »
BigTv News
July 8, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ರಾಹುಲ್ ಗಾಂಧಿಗೆ ಕೋರ್ಟ್ ನಲ್ಲಿ ಮತ್ತೊಂದು ಹಿನ್ನಡೆ ವಿಚಾರವಾಗಿ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದಾರೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಪ್ರಬುದ್ಧರಿದ್ದಾರೆ. ಟ್ರಯಲ್ ಕೋರ್ಟ್ ಶಿಕ್ಷೆ ನೀಡಿತ್ತು ನಂತರ ಜಿಲ್ಲಾ ಮತ್ತು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರು ಆದರೆ ಹೈಕೋರ್ಟ್ ಶಿಕ್ಷೆ ರದ್ದುಗೊಳಿಸಲು ನಿರಾಕರಣೆ ಮಾಡಿದೆ. ಆದರೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಇವರ ಹೋರಾಟ ಯಾರ ವಿರುದ್ಧ ಹೈಕೋರ್ಟ್ ವಿರುದ್ಧನಾ.? ಅಂತ ಜೋಶಿ ಪ್ರಶ್ನೆಸಿದ್ದಾರೆ. ಸುಮಾರು …
Read More »
BigTv News
July 8, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಸೈನಿಕ ಕಲ್ಯಾಣ ಸಮಿತಿ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ದಿ. ಕೃಷ್ಣ ಜೋಶಿ ಅವರ ಎರಡನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜರುಗಿತು.ದಿ. ಕೃಷ್ಣ ಜೋಶಿ ಅವರ ಶಿಷ್ಯರು ಆದ ಡಾ. ಶಿವಪ್ರಸಾದ್ ಅವರು ಕೃಷ್ಣಾ ಜೋಶಿ ಅವರು ವಿದ್ಯಾರ್ಥಿಗಳೊಂದಿಗೆ ಹೊಂದಿರುವ ಸಂಪರ್ಕ ಮತ್ತು ಪ್ರೋತ್ಸಾಹ ಕೊಡುವ ಬೆಂಬಲಿಸುವ ವ್ಯಕ್ತಿತ್ವವನ್ನು ಸ್ಮರಿಸಿದರು. ಮಲ್ಲಿಕಾರ್ಜುನ ಚಿಕ್ಕಮಠ ಅವರು …
Read More »
BigTv News
July 8, 2023
News, ಕರ್ನಾಟಕ, ಧಾರವಾಡ
ಧಾರವಾಡ: ಸಾರ್ವಜನಿಕರಿಗೆ ಕಾನೂನು ತಿಳುವಳಿಕೆ ಮೂಡಿಸಲು ಪೊಲೀಸರು ಹಗಲಿರುಳು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಕೆಲವರು ಮಾತ್ರ ಕಾನೂನು ಉಲ್ಲಂಘನೆ ಮಾಡುವುದೇ ಹೆಚ್ಚು. ಹಾಗಾಗಿಯೇ ಪೊಲೀಸರು ಮತ್ತಷ್ಟು ಕಾಳಜಿ ತೋರಿಸಿ ಕಾನೂನು ತಿಳಿಸಲು ಮುಂದಾಗಿದ್ದಾರೆ. ಧಾರವಾಡದ ಸಂಚಾರಿ ಠಾಣೆ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಬೈಕಿನ ಹಿಂಬದಿ ನಂಬರ್ ಪ್ಲೇಟ್ ಹಾಕದೇ ‘ನನ್ನಾಕಿ’ ಎಂದು ಬರೆದಿರುವುದು ಕಂಡು ಬಂದಿದೆ. ತಕ್ಷಣವೇ ಬೈಕ್‌ನ್ನ ವಶಕ್ಕೆ ಪಡೆದು ನಂಬರ್ ಪ್ಲೇಟ್ ಹಾಕಿಸಿ ಕಳಿಸಿದ್ದಾರೆ. ಅದನ್ನ ಸಾಮಾಜಿಕ …
Read More »
BigTv News
July 8, 2023
News, ಕರ್ನಾಟಕ, ಗದಗ
ಗದಗ ಜಿಲ್ಲಾ ನರಗುಂದ ತಾಲ್ಲೂಕಿ ಸರ್ಕಾರಿ ಆಸ್ಪತ್ರೆಯ ಸಭಾ ಭವನದಲ್ಲಿ ಡಾ// ಪಂಡಿತ್ ಪುಟ್ಟರಾಜ ಕವಿ ಗವಾಯಿಗಳ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಸಮಾಲೋಚನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಯಾವುದೆ ಸರ್ಕಾರ ಬಂದರೂ ವಿಕಲಚೇತನರನ್ನು ನಿರ್ಲಕ್ಷ್ಯಿಸುವುದನ್ನು ಮತ್ತು ಬ್ಯಾಂಕ್ ಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್ ಗಳು ಸಾಲಸೌಲಭ್ಯ ನೀಡದೆ ವಿಕಲಚೇತನರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ಚರ್ಚಿಸಿ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ನೀಡಲು ನಿರ್ಧರಿಸಲಾಯಿತು. ಈ ಸಂದರ್ಭದಲ್ಲಿ ವಿಕಲಚೇತನರಿಗೆ …
Read More »
BigTv News
July 8, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ 08 : ಕಳೆದ ಮೇ ತಿಂಗಳಲ್ಲಿ ನಡದ ನವದೆಹಲಿಯ ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯು ನಡೆಸಿದ ಚಾಟ೯ಡ್ ಅಕೌಂಟೆಂಟ್ {ಸಿ.ಎ} ಅಂತಿಮ ಪರೀಕ್ಷೆಯಲ್ಲಿ ಹುಬ್ಬಳ್ಳಿ ತಾಲುಕಿನ ಅಗಡಿ ಗ್ರಾಮದ ಚಿನ್ನಪ್ಪಗೌಡ ಮರಿಗೌಡ್ರ ಉತ್ತಿರ್ಣರಾಗಿದ್ದಾರೆ , ನಗರದ ಖ್ಯಾತ ಲೆಕ್ಕ ಪರಿಶೋಧಕ ಎಮ್.ಡಿ.ಪಿಸೆ & ಅಸೋಸಿಯೆಟ್ಸ, ಧಾರವಾಢ ಇವರ ಸಂಸ್ಥಯಲ್ಲಿ ತರಬೇತಿ ಪಡೆದಿರುತ್ತಾರೆ. ಸಂಸ್ಥೆಯ ಪರವಾಗಿ ಮಧುಸೂದನ ಪಿಸೆ ಹಾಗೂ ಕಚೇರಿಯ ಸಿಬ್ಬಂದಿಯವರು ಇಂದು ಸನ್ಮಾನಿಸಿದ್ದಾರೆ ದಿನ ನಿತ್ಯ 18 ಗಂಟೆಗಳ …
Read More »
BigTv News
July 8, 2023
News, ಕರ್ನಾಟಕ, ರಾಜಕೀಯ, ಸುದ್ದಿ
ಬೆಂಗಳೂರು ; ನಿನ್ನೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುವ ವೇಳೆಯೇ ಅಪರಿಚಿತ ವ್ಯಕ್ತಿಯೊಬ್ಬ ವಿಧಾನಸಭೆ ಒಳ ಪ್ರವೇಶಿಸಿ, ದೇವದುರ್ಗ ಶಾಸಕಿ ಕರೆಮ್ಮ ನಾಯಕ ಅವರ ಸೀಟ್ ನಲ್ಲಿ ಬಂದು ಕುಳಿತಿದ್ದ. ಸಿಎಂ ಸಿದ್ದರಾಮಯ್ಯ ಅವರು 14ನೇ ಬಾರಿಗೆ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗುವ ವೇಳೆಯೇ ಶಾಸಕನಲ್ಲದ ವ್ಯಕ್ತಿಯೊಬ್ಬ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ ಅವರ ಆಸನದಲ್ಲಿ ಬಂದು ಕುಳಿತಿದ್ದಾನೆ. ಇದನ್ನು ಗಮನಿಸಿದ ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ್ …
Read More »
BigTv News
July 8, 2023
News, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹೊಯ್ಸಳ ವಾಹನದ ಸಿಬ್ಬಂದಿ-ಅಧಿಕಾರಿಗಳು ಹುಬ್ಬಳ್ಳಿ ಧಾರವಾಡದ ವಿವಿಧ ಪ್ರದೇಶ, ಶಾಲಾ ಕಾಲೇಜು ಗಳಿಗೆ ಭೇಟಿ ನೀಡಿ ನಾಗರಿಕರಿಗೆ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ 112 ಸಹಾಯವಾಣಿ ಸ್ಪಂದನ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿ ತುರ್ತು ಸಂದರ್ಭಗಳಲ್ಲಿ ಯಾವುದೇ ಸಹಾಯಕ್ಕಾಗಿ 112 ಸಂಖ್ಯೆಗೆ ಕರೆ ಮಾಡುವಂತೆ ಜಾಗೃತಿ ಮೂಡಿಸಿದರು. ಈ ಸಮಯದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಶಾಲೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು. ಈ ಸಮಯದಲ್ಲಿ ಮಾತನಾಡಿದ ಪೋಲಿಸ್ ಇಲಾಖೆಯ ಸಿಬ್ಬಂದಿಗಳು 112 ಬಗ್ಗೆ ಹಾಗೂ …
Read More »
BigTv News
July 7, 2023
News, ಕರ್ನಾಟಕ, ಗದಗ
ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮನೆಗಳ್ಳತನ ಪ್ರಕರಣವನ್ನು ಪೋಲಿಸರು ಭೇದಿಸಿದ್ದು, 2 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅಂದಾಜು 1,39,000/- ರೂಪಾಯಿ ಮೌಲ್ಯದ ಬೆಲೆಯ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಗದಗ ಅಧೀಕ್ಷಕರು ಜಿಲ್ಲೆರವರು ಶ್ಲಾಘಿಸಿದ್ದಾರೆ. ಗದಗ ಜಿಲ್ಲೆಯಲ್ಲಿ ನಡೆದ ಇನ್ನು ಹಲವು ಪ್ರಕರಣಗಳು ಇನ್ನು ಬಾಕಿ ಇದ್ದು, ಈ ರೀತಿಯ …
Read More »