BigTv News
July 7, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ, ಸುದ್ದಿ
ಎಂಎಸ್ ಧೋನಿ ಈ ಹೆಸರು ಯಾರಿಗೆ ತಾನೇ ಗೊತ್ತಿಲ್ಲ, ಹೇಳಿ? ತನ್ನ ಚಾಣಾಕ್ಷ ನಾಯಕತ್ವದಿಂದ ಭಾರತ ತಂಡವನ್ನು ವಿಶ್ವಮಟ್ಟಕ್ಕೆ ಏರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ .ಭಾರತ ತಂಡದ ಸ್ಟಾರ್ ಕ್ರಿಕೆಟ್ ಆಟಗಾರ ಹಾಗೂ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರ ಹುಟ್ಟುಹಬ್ಬ ಇಂದು . ಅವರು ಜುಲೈ 7 ರಂದು ಜನಿಸಿದರು .ಬಾಲ್ಯದಲ್ಲಿ ಕ್ರಿಕೆಟ್ ಮತ್ತು ಪುಟಬಾಲ್ ಆಟದಲ್ಲಿ ಆಸಕ್ತಿ ಹೊಂದಿದ್ದ ಇವರು ವೃತ್ತಿ ಜೀವನಕ್ಕೆ ಕ್ರಿಕೆಟ್ ಆಯ್ಕೆ ಮಾಡಿಕೊಂಡರು. …
Read More »
BigTv News
July 7, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಡಾ. ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕೂ ಆರೋಗ್ಯ ಕೇಂದ್ರಗಳಲ್ಲಿ, ಎ.ಇ.ಡಿ. ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಇಂದಿನ ಬಜೆಟ್ ಸಿ.ಎಂ. ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಈ ಕಾರ್ಯಕ್ಕಾಗಿ 6 ಕೋಟಿ ರೂಪಾಯಿಯನ್ನು ಒದಗಿಸಲಾಗಿದೆ, ಇನ್ನು ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದ್ದು, ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ. ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು. ಸ್ಥಾಪನೆ, ಮೈಸೂರು, …
Read More »
BigTv News
July 7, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದ್ದು, ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ.,ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು. ಸ್ಥಾಪನೆ, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ, ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಮೈಸೂರು ಮತ್ತು ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ಸ ಸೆಂಟರ್ ತೆರೆಯಲಾಗುವುದು.
Read More »
BigTv News
July 7, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು ; ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ ಮೊದಲ ಬಜೆಟ್‌ನಲ್ಲಿ ಕಾಂಗ್ರೆಸ್ ಸರ್ಕಾರವು ಅಬಕಾರಿ ತೆರಿಗೆ ಹೆಚ್ಚಿಸಿದೆ. ಹೀಗಾಗಿ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ಸಿದ್ದರಾಮಯ್ಯ ಅವರು ತಮ್ಮ 14ನೇ ಬಜೆಟ್ ಮಂಡನೆ ಬೆನ್ನಲ್ಲೇ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ. ಇದರಿಂದ ವಿವಿಧ ಬ್ಯಾಂಡ್‌ಗಳ ಮದ್ಯದ ಬೆಲೆ ಹೆಚ್ಚಳವಾಗಲಿದೆ. ಬಿಯರ್ ಮೇಲಿನ ಅಬಕಾರಿ ಸುಂಕ ಶೇಕಡಾ …
Read More »
BigTv News
July 7, 2023
News, ಕರ್ನಾಟಕ, ಬೆಂಗಳೂರು
ರಾಜ್ಯ ಬಜೆಟ್ ಮಂಡನೆ ಮಾಡಲು ಕ್ಷೇಣಗಣನೆ ಪ್ರಾರಂಭವಾಗಿದೆ ಚುನಾವಣೆ ನಂತರ ಅಧಿಕಾರಕ್ಕೆ ಬಂದ್ ಕಾಂಗ್ರೇಸ್ ಸರಕಾರ ತನ್ನ ಮೊದಲ ಬಜೆಟ್ ಮಂಡನೆ ಮಾಡಲಿದೆ, ಇನ್ನು ಸಿ,ಎಂ ,ಸಿದ್ದರಾಮಯ್ಯ ನವರು ಮಂಡಣೆ ಮಾಡಲಿರುವ 14 ನೇ ಬಜೆಟ್ ಇದಾಗಿದೆ, ಈ ಮೂಲಕ ಸತತವಾಗಿ ಅತಹೆಚ್ಚು ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿಗಳ ಸಾಲಿಗೆ ಪ್ರಥಮರಾಗಿ ಸಿ.ಎಂ ,ಸಿದ್ದರಾಮಯ್ಯನವರ ಹೊಸ ದಾಖಲೆ ಬರೆಯಲಿದ್ದಾರೆ. ಈ ಹಿಂದೆ ರಾಮಕೃಷ್ಣ ಹೆಗಡೆ ಅವರು 13 ಬಜೆಟ್ ಮಂಡನೆ …
Read More »
BigTv News
July 7, 2023
News, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ತ್ವರಿತ ಸಾರಿಗೆ ಸೇವೆ ಒದಗಿಸಲು ಬಂದಿರುವ ಚಿಗರಿ ಒಂದಿಲ್ಲೊಂದು ಅವಾಂತರ ಸೃಷ್ಟಿಸುತ್ತಲೇ ಇದೆ. ಈ ನಿಟ್ಟಿನಲ್ಲಿ ನಿಂತಿದ್ದ ಚಿಗರಿ ಬಸ್ ವೊಂದಕ್ಕೆ ಮತ್ತೊಂದು ಚಿಗರಿ ಡಿಕ್ಕಿ ಹೊಡೆದ ಘಟನೆ ಚೆನ್ನಮ್ಮ ವೃತ್ತದ ಬಳಿಯಲ್ಲಿ ನಡೆದಿದೆ. ನಿಂತಿದ್ದ ಚಿಗರಿ ಬಸ್ಸಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಹಿಂದಿನ ಗಾಜು ಪುಡಿ ಪುಡಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹೈ ಟೆಕ್ …
Read More »
BigTv News
July 6, 2023
News, ಕರ್ನಾಟಕ, ಗದಗ, ಸುದ್ದಿ
ಲಕ್ಷ್ಮೇಶ್ವರ : ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಸಂಶೋಧನೆಗೆ ವಿಶೇಷ ಒತ್ತು ನೀಡುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಹಾಗೂ ಲಕ್ಷೇಶ್ವರ ನಗರದ ಪ್ರತಿಷ್ಠಿತ ಶ್ರೀ ಕಮಲಾ ಮತ್ತು ಶ್ರೀ ವೆಂಕಪ್ಪ ಎಂ. ಅಗಡಿ ಇಂಜಿನಿಯರಿಂಗ್ ಕಾಲೇಜು ಪರಸ್ಪರ ಒಡಂಬಡಿಕೆ ಮಾಡಿಕೊಂಡಿವೆ.ಈ ಒಡಂಬಡಿಕೆಯು ಪರಸ್ಪರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯ ವಿನಿಮಯ, ಜಂಟಿ ಯೋಜನೆಗಳ ಪ್ರಸ್ತಾವನೆ ಸಲ್ಲಿಕೆ ಹಾಗೂ ಪ್ರಯೋಗಾಲಯಗಳ ಉಪಯೋಗಗಳನ್ನು ಒಳಗೊಂಡಿರುತ್ತದೆ. ಕೃಷಿ ವಿಶ್ವವಿದ್ಯಾಲಯದ ಗೌರವಾನ್ವಿತ ಉಪಕುಲಪತಿಗಳಾದ ಡಾ. ಪಿ.ಎಲ್ ಪಾಟೀಲ …
Read More »
BigTv News
July 6, 2023
News, ಗದಗ, ಸುದ್ದಿ
ಲಕ್ಷ್ಮೇಶ್ವರ; ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದ್ದ ರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ಬೆಳಿಗ್ಗೆಯಿಂದ ಸಂಜೆವರೆಗೂ ಜಿಟಿ ಜಿಟಿ ಮಳೆಯಾಯಿತು. ಲಕ್ಷ್ಮೇಶ್ವರ ತಾಲೂಕಿನಲ್ಲಿ ಇಡೀ ದಿನ ಮಲೆನಾಡು, ಕರಾವಳಿಯ ವಾತಾವರಣ ಕಂಡು ಬಂತು. ಇಡೀ ದಿನ ಶೀತ ಹವೆ ಜನರನ್ನು ಕಾಡಿತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಸೂರ್ಯನ ಬೆಳಕು ಸ್ವಲ್ಪ …
Read More »
BigTv News
July 6, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ವಿದ್ಯಾಪ್ರೇಮಿಗಳ ಆರ್ಥಿಕ ನೆರವಿನಿಂದ ,ನಗರದ ಶ್ರೀ ಮೌನೇಶ್ವರ ಧರ್ಮನಿಧಿ ಸಂಸ್ಥೆ ( ಟ್ರಸ್ಟ್ ) ಪ್ರತಿ ವರ್ಷದಂತೆ ಈ ವರ್ಷವೂ ಧಾರವಾಡ ಜಿಲ್ಲಾ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ 2022-23ರಲ್ಲಿ ಪ್ರಥಮ ಬಾರಿಗೆ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ . ಮೌನೇಶ್ವರ ಧರ್ಮನಿಧಿ ಸಂಸ್ಥೆ ( ಟ್ರಸ್ಟ್ ) ಅಧ್ಯಕ್ಷರಾದ ಮಹಾರುದ್ರ ಬಡಿಗೇರ …
Read More »
BigTv News
July 6, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ನಗರದಲ್ಲಿ ಆನಂದ ಅಸೋಸಿಯೇಟ್ಸ ಸಹಯೋಗದಲ್ಲಿ ನಗರದ ಸರಸ್ವತಿ ನಿಕೇತನದಲ್ಲಿ ಸರ್ವ ಧರ್ಮದ ವಧು ವರರ ಸಮಾವೇಶ ಜರುಗಿತು. ನಿವೃತ್ತ ಪೋಲೀಸ್ ವರಿಷ್ಠಾಧಿಕಾರಿ ಈರಣ್ಣ ಜಿರಾಳ ಸಮಾವೇಶ ಉದ್ಘಾಟಿಸಿದರು ಮಾತನಾಡಿ, ಆನಂದ ಅಸೋಸಿಯೆಟ್ಸ ಎರಡು ಹೃದಯಗಳ ಮಧ್ಯ ಬಾಂಧವ್ಯ ಬೆಸೆಯುವ ಕೆಲಸ ಮಾಡುವುದು ಶ್ಲಾಘನೀಯ. ವಧು ವರರು ನಿರಂತರ ಸಂಪರ್ಕದಲ್ಲಿದ್ದು ತಮ್ಮ ನೆಚ್ಚಿನ ಬಾಳ ಸಂಗಾತಿ ಆಯ್ಕೆ ಮಾಡಿಕೊಳ್ಳಲು ಸಲಹೆ ನೀಡಿದರು. ನಿವೃತ್ತ ಸಹಾಯಕ ಅಭಿಯಂತರರಾದ ಸುನೀಲ ಕುಲಕರ್ಣಿ …
Read More »