BigTv News
July 5, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಿನ್ನೆ ಸಾಯಂಕಾಲ ತಾಲೂಕಾ ಮರಾಠಾ ಸಮಾಜದ ಸಭೆ ನಡೆಸಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜರುಗಿತು.ಇನ್ನೂ ಮರಾಠಾ ಸಮಾಜದ ತಾಲೂಕಾ ಅಧ್ಯಕ್ಷರಾಗಿ ಜೀವನ ಪವಾರ, ಉಪಾಧ್ಯಕ್ಷರಾಗಿ ಶಿವಾನಂದ ಜಾಕೋಜಿ, ಕಾರ್ಯದರ್ಶಿಯಾಗಿ ಶ್ರಿನಿವಾಸ ಸಾಳುಂಕೆ ಸಹಕಾರ್ಯದರ್ಶಿಯಾಗಿ ಶಿವಾಜಿ ಮೂಕಾಶಿ, ಖಜಾಂಚಿಯನ್ನಾಗಿ ಪ್ರವೀನ ಮೋಹಿತೆ ಇವರನ್ನು ತಾಲೂಕಿನ ಹಿರಿಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಂಜು ಜಾಧವ, ಶಿವಾಜಿ ಸೂರ್ಯವಂಶಿ, ರುದ್ರಪ್ಪ ಜಾಕೋಜಿ, ಮಡಿವಾಳಿ …
Read More »
BigTv News
July 5, 2023
News, ಅಪರಾಧ, ಜಿಲ್ಲೆ, ಬೆಳಗಾವಿ, ಸುದ್ದಿ
ಬೆಳಗಾವಿ; ಜಿಲ್ಲೆಯ ರಾಮದರ್ಗ ತಾಲ್ಲೂಕಿನ ಕಾಲೇಜ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಸಂಭವಿಸಿದೆ, ಕ್ಷುಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಈ ಗಲಾಟೆ ನಡದಿದೆ , ಈ ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಪೋಲಿಸ್ ಇಲಾಖೆಯ ಎಸ್.ಐ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ, ಕಾಲೇಜು ಆವರಣದಲ್ಲಿ ಮೊದಲು ಪ್ರಾರಂಭವಾದ ಜಗಳವನ್ನು ಬಗೆಹರಿಸಿದ ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿ ಹೇಳಿ ಮನೆಗೆ ಹೋಗುವಂತೆ ಹೇಳಿದ್ದಾರೆ , ತದನಂತರದಲ್ಲಿ ಎರಡು ಗುಂಪಿನ ಕಾಲೇಜು ವಿದ್ಯಾರ್ಥಿಗಳು …
Read More »
BigTv News
July 5, 2023
News, ಕರ್ನಾಟಕ, ಗದಗ, ಸುದ್ದಿ
ಗದಗ ; ಅಟೋ ಮಾಲಕರು ಮತ್ತು ಚಾಲಕರಿಗೆ ಕಾನೂನು ಅರಿವು ಮತ್ತು ರಸ್ತೆ ನಿಯಮಗಳ ಪಾಲನೆ ಕುರಿತು ಪೊಲೀಸ್ ಭವನದಲ್ಲಿ ತಿಳುವಳಿಕೆ ಕಾರ್ಯಕ್ರಮ ಏರ್ಪಡಿಸಿ ಎಲ್ಲಾ ಮಾಲೀಕ ಮತ್ತು ಚಾಲಕರಿಗೆ ಕಾನೂನು ಪಾಲಿಸುವುದು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಂಡು ಇಲಾಖೆಯೊಂದಿಗೆ ಕೈಜೋಡಿಸುವಂತೆ ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ಗದಗ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಸಂಚಾರಿ ಪೋಲಿಸ್ ಠಾಣೆಯ ಅಧಿಕಾರಿಗಳು ಹಾಗೂ ಕಾನೂನು ಸಲಹೆಗಾರರು ಬಾಗಿಯಾಗಿದ್ದಾರು, ಗದಗ ಜಿಲ್ಲೆಯ ವಾಹನ ಚಾಲಕರು …
Read More »
BigTv News
July 5, 2023
News, ಕರ್ನಾಟಕ, ಜಿಲ್ಲೆ, ಬಾಗಲಕೋಟೆ, ಸುದ್ದಿ
ಬಾಗಲಕೋಟಿ ; ಜಿಲ್ಲೆಯ ಬನಹಟ್ಟಿ ನಗರದಲ್ಲಿ ವಿದ್ಯುತ್ ಅವಘಡದಿಂದ 3 ಮನೆಗಳು ಸುಟ್ಟು ಕರಕಲಾಗಿದ್ದು , ಅಪಾರ ಪ್ರಮಾಣದ ಆಸ್ತಿ ಹಾಳಗಿದೆ, ಇನ್ನೂ ಮನೆ ಸುಟ್ಟ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಹಾಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲಿ ಇನ್ನೂ ಸ್ಥಳಕ್ಕೆಬೇಟಿ ನೀಡಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ, ಘಟನೆ ತಿಳಿದ ನಂತರ ಸ್ಥಳಕ್ಕೆ ಬೇಟಿ ನೀಡಿದ ಬಾಗಲಕೋಟ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರು, ಕೆಪಿಸಿಸಿ ರಾಜ್ಯ ಪ್ರಧಾನ …
Read More »
BigTv News
July 5, 2023
News, ಕರ್ನಾಟಕ, ಗದಗ, ಸುದ್ದಿ
ಗದಗ; 112 ತುರ್ತು ಸಹಾಯವಾಣಿಗೆ ಗದಗ ಜಿಲ್ಲೆಯ ಗಜೇಂದ್ರಗಡ ಶಹರದಿಂದ ಅಪಘಾತದ ಕುರಿತು ಕರೆ ಬಂದಿದ್ದು ERV ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿದು, ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದೆ, ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ್ ಸಿಬ್ಬಂದಿಗಳು ಸ್ಥಳಿಯ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ. ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ 112 ಪೋಲಿಸ್ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ. ಗಜೇಂದ್ರಗಡ ಪೋಲಿಸ್ ಠಾಣೆಯಲ್ಲಿ ಪ್ರಕರಣಕ್ಕೆ …
Read More »
BigTv News
July 4, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಮಧ್ಯೆ ಜಟಾಪಟಿ ನಡೆದಿದೆ. ಬಸ್ ನಿಲ್ದಾಣದಲ್ಲಿ ಸುಲಭ ಶೌಚಾಲಯವಿದ್ದರೂ ಕಂಪೌಂಡ್ ಬಳಿ ಸಾರ್ವಜನಿಕರೊಬ್ಬರು ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆ ವ್ಯಕ್ತಿಯ ಕೊರಳಪಟ್ಟಿ ಹಿಡಿದು ಕೆಎಸ್‌ಆರ್‌ಟಿಸಿ ಸಿಬ್ಬಂದಿ ಎಳೆದಾಡಿದ್ದಾರೆ. 100 ರೂಪಾಯಿ ದಂಡ ಕಟ್ಟುವಂತೆ ಆ ವ್ಯಕ್ತಿಯನ್ನು ಸಿಬ್ಬಂದಿ ಎಳೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು. ಇಬ್ಬರೂ ಕೈಕೈ ಕೂಡ ಮಿಲಾಯಿಸಿದ್ದರು. ಕೆಲ ಮಹಿಳೆಯರೊಂದಿಗೂ ಸಿಬ್ಬಂದಿ ಇದೇ …
Read More »
BigTv News
July 4, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಮತಾ ಸೇನಾ ಶ್ರೀ ನಾರಾಯಣಸಾ ತುಕಾರಮಸಾ ಲದ್ವಾ ಅವರನ್ನು ಸಮತಾ ಸೇವಾ ಬೀದಿ ಬದಿ ವ್ಯಾಪಾರಸ್ಥರ ಘಟಕದ ಉತ್ತರ ಕರ್ನಾಟಕ ವಿಭಾಗದ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕ ರಾಜ್ಯಾಧ್ಯಕ್ಷರಾದ ಶ್ರೀ ಗುರುನಾಥ ಉಳ್ಳಿಕಾಶಿ ಅವರು ಆಯ್ಕೆಮಾಡಿ ಆದೇಶದ ನೇಮಕಾತಿ ಪತ್ರವನ್ನು ಇಂದು ಧಾರವಾಡದಲ್ಲಿ ನೀಡಿದರು ಇದೇ ಸಮಯದಲ್ಲಿ ಮಾತನಾಡಿದ ರಾಜ್ಯಧ್ಯಕ್ಷರು ಜನರ ಮನದಲ್ಲಿ ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಸಮತಾ ಸೇನಾ ಅಭಿವೃದ್ಧಿಗೆ ದುಡಿಯಲಿ. ಎಂದು ತಿಳಿಸಿದರು ಅಲ್ಲದೇ ಒಂದು …
Read More »
BigTv News
July 4, 2023
News, ಧಾರವಾಡ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಹಾಗೂ ಧಾರವಾಡ ನಗರದ ವಿವಿಧ ಬಡಾವಣೆಗಳಿಗೆ ಜುಲೈ 5 ರಂದು ನೀರು ಪೂರೈಕೆ ಮಾಡಲಾಗುತ್ತದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ. ಹುಬ್ಬಳ್ಳಿ ನಗರದಲ್ಲಿ ನೀರು ಸರಬರಾಜು ಮಾಡುವ ಪ್ರದೇಶಗಳು ಗೋಕುಲ ರಸ್ತೆ / ನೆಹರೂ ನಗರ ಆನ್‌ಲೈನ್ ವ್ಯಾಪ್ತಿಯ- ಮಯೂರ ನಗರ, ಅಂಬಾಭವಾನಿ ದೇವಸ್ಥಾನ, ಬಿಜಾಪೂರ ಲೈನ್, ಗಿರಣಿ ಲೈನ್, ಕೃಷ್ಣಾ ಪಾರ್ಕ.ನೆಹರೂನಗರ ವ್ಯಾಪ್ತಿಯ- ರಾಜೇಂದ್ರ ನಗರ, ಚೇತನಾ ಕಾಲನಿ, ಚೇತನ ನಗರ, ನಾವಳ್ಳಿ …
Read More »
BigTv News
July 4, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ನಾಯಿ ಮತ್ತು ನಾಗರಹಾವಿನ ಮಧ್ಯೆ ಬಿರುಸಿನ ಫೈಟ್ ನಡೆದು ಕೊನೆಗೆ ಎರಡೂ ಪ್ರಾಣಿಗಳು ಸಾವನ್ನಪ್ಪಿದ ಘಟನೆ ಧಾರವಾಡದ ಹೊರವಲಯದ ಜಮೀನಿನಲ್ಲಿ ನಡೆದಿದ್ದು, ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.ಧಾರವಾಡದ ನಿವಾಸಿ ಉಮೇಶ ಹಿರೇಮಠ ಎಂಬುವವರ ಹೊಲದಲ್ಲಿ ನಾಯಿ ಮತ್ತು ನಾಗರ ಹಾವಿನ ಕಾಳಗ ನಡೆದಿದ್ದು ಎಂದು ತಿಳಿದು ಬಂದಿದೆ. ಇನ್ನೂ ಎರಡು ಪ್ರಾಣಿಗಳ ಪೈಟ್‌ನ್ನು ಉಮೇಶವರು ತಮ್ಮ ಮೊಬೈಲನಲ್ಲಿ ಸೆರೆ ಹಿಡಿದಿದ್ದಾರೆ. ಸುಮಾರು 15 ನಿಮಿಷಗಳ ಕಾಲ ನಾಗರಹಾವು ಮತ್ತು …
Read More »
admin
July 4, 2023
Life & Love, News, ಅಪರಾಧ, ಕರ್ನಾಟಕ
ಶಹಾಪುರ; ಭೇಟಿ ಆಗಬೇಕೆಂದು ಕರೆಸಿಕೊಂಡು, ತನ್ನ ಸ್ನೇಹಿತರೊಂದಿಗೆ ಮಹಿಳೆಯೊಬ್ಬಳು ಪ್ರಿಯಕರನ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ನಗದನ್ನು ಲೂಟಿ ಮಾಡಿ ನಡು ರಸ್ತೆಯಲ್ಲೇ ಬೆತ್ತಲೆ ಮಾಡಿ ಪರಾರಿ ಆಗಿರುವ ಘಟನೆ ಥಾಣೆಯ ಶಹಾಪುರ ಹೆದ್ದಾರಿಯಲ್ಲಿ ನಡೆದಿದೆ, ಕಟ್ಟಡ ನಿರ್ಮಾಣ ಉದ್ಯಮ ಹೊಂದಿರುವ ಶಹಾಪುರ ನಿವಾಸಿ ಬಾಲಾಜಿ ಶಿವಭಗತ್ ಎಂಬಾತ ಶಹಾಪುರ ನಿವಾಸಿ ಭಾವಿಕಾ ಭೋಯಿರ್ ಎಂಬ ಮಹಿಳೆಯನ್ನು ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಜೂ.28 ರಂದು ಭಾವಿಕಾ ಅಟ್ಗಾಂವ್ …
Read More »