BigTv News
July 1, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಮಾನ್ಯ ಶ್ರೀ K ಸಂತೋಷ್ ಬಾಬು, IPS ರವರು ಇಂದು ಹು-ಧಾ ನಗರ ಪೊಲೀಸ್ ಕಮೀಷನರೇಟ್ ಘಟಕದ ಆಯುಕ್ತರಾಗಿ ಹೆಚ್ಚುವರಿ ಅಧಿಕಾರ ಸ್ವೀಕರಿಸಿ ಶುಕ್ರವಾರ ಘಟಕದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಇದೇ ವೇಳೆ ಪೊಲೀಸ್ ಇಲಾಖೆಯಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿ ನಿವೃತ್ತರಾದ ಅಧಿಕಾರಿ- ಸಿಬ್ಬಂದಿಗಳಿಗೆ ಘಟಕದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡುಗೆ ನೀಡಿ ಅವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಹಾರೈಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡಲ್ಲಿನ ಎಲ್ಲಾ …
Read More »
BigTv News
June 30, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ; ವರ್ಗಾವಣೆಗೊಂಡ ಹುಬ್ಬಳ್ಳಿಯ ಹೆಬಸೂರು ಶಾಲೆಯ ಪ್ರಧಾನ ಗುರುಮಾತೆಗೆ ವಿದ್ಯಾರ್ಥಿನಿಯರು ಕಣ್ಣೀರು ಸುರಿಸುತ್ತಾ ವಿದಾಯ ಹೇಳಿದ್ದಾರೆ. ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಕಣ್ಣೀರ ಕೋಡಿ ಹರಿದಿದೆ. ಶಾಲೆಯ ಪ್ರಧಾನ ಗುರುಮಾತೆ ರತ್ನಾ ಗ್ರಾಮಪುರೋಹಿತ ಅವರ ವರ್ಗಾವಣೆಯಾಗಿತ್ತು. ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಮರು ಹೊಂದಾಣಿಕೆ ವರ್ಗಾವಣೆ ಅಧಿನಿಯಮದ ಅಡಿಯಲ್ಲಿ ಕುಂದಗೋಳಕ್ಕೆ ವರ್ಗಾವಣೆ ಮಾಡಿದೆ. ಶಾಲೆಯಿಂದ ಹೊರಟಿದ್ದ ಶಿಕ್ಷಕಿ ರತ್ನಾ ಅವರನ್ನು ವಿದ್ಯಾರ್ಥಿನಿಯರು ಸುತ್ತುವರಿದಿದ್ದಾರೆ. …
Read More »
admin
June 30, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 82 ವಾರ್ಡಗಳಲ್ಲಿ ತಲಾ ಒಂದು ವಾರ್ಡಗೆ ಒಂದು ವಾರ್ಡ ಸಮಿತಿಯನ್ನು ರಚಿಸಲು ಸರ್ಕಾರದ ನಿರ್ದೇಶನದಂತೆ, ಆಸಕ್ತಿಯುಳ್ಳ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈಗಾಗಲೇ ಅರ್ಜಿಗಳನ್ನು ಸಲ್ಲಿಸಿದ ಸಾರ್ವಜನಿಕರನ್ನು ಹೊರತು ಪಡಿಸಿ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ವಾರ್ಡ ಪ್ರತಿನಿಧಿಸುವಂತಹ ಮಹಾನಗರ ಪಾಲಿಕೆಯ ಸದಸ್ಯನು ವಾರ್ಡ ಸಮಿತಿಯ ಅಧ್ಯಕ್ಷನಾಗಿರತಕ್ಕದ್ದು. ಇತರ ಹತ್ತು ಸದಸ್ಯರು ಮಹಾನಗರ ಪಾಲಿಕೆಯಿಂದ ನಾಮ ನಿರ್ದೇಶಿತರಾಗಿರತಕ್ಕದ್ದು, ಅವರ ಪೈಕಿ ಕನಿಷ್ಟ ಇಬ್ಬರು …
Read More »
BigTv News
June 30, 2023
News, ಕರ್ನಾಟಕ, ಧಾರವಾಡ
ಧಾರವಾಡ : ಅಂದಾಜು 3 ಲಕ್ಷ ರೂಪಾಯಿ ಮೌಲ್ಯದ ದವಸ, ಧಾನ್ಯ ಕಳ್ಳತನ ಮಾಡಿದ್ದ ಮೂವರನ್ನು ನವಲಗುಂದ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವಲಗುಂದದ ಕಿರಣ್ ಕುಂಬಾರ, ಅಣ್ಣಿಗೇರಿಯ ಕೃಷ್ಣಾ ಗಾಣದಾಳ ಹಾಗೂ ವಿಜಯ ಉಣಕಲ್ ಎಂಬುವವರೇ ಬಂಧಿತ ಆರೋಪಿಗಳು. ನವಲಗುಂದದ ರಾಮಲಿಂಗೇಶ್ವರ ಓಣಿಯಲ್ಲಿ ಸಂಗ್ರಹಿಸಿ ಇಡಲಾಗಿದ್ದ 80 ಚೀಲ ಧಾನ್ಯಗಳನ್ನು ಈ ಮೂವರೂ ಸೇರಿ ಕಳ್ಳತನ ಮಾಡಿದ್ದರು. ಈ ಸಂಬಂಧ ನವಲಗುಂದ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ …
Read More »
BigTv News
June 30, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ:ನಗರದ ಪಿಬಿ ರಸ್ತೆಯ ನೇಕಾರ ನಗರದಲ್ಲಿ ಗುರಿ ಅಡ್ಡಾ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದ್ದು, ದೊಡ್ಡ ಅವಘಡ ತಪ್ಪಿದಂತಾಗಿದೆ. ಆಕಸ್ಮಿಕವಾಗಿ ಬೆಂಕಿ ತಗಲಿದ್ದು, ಪಕ್ಕದಲ್ಲಿಯೇ ವಿದ್ಯುತ್ ಹೈಪರ್ ಲೈನ್ ಇದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ. ಅಗ್ನಿ ಅವಘಡದಿಂದಾಗಿ ಕೆಲ ಕಾಲ ಬಿಗುವಿನ ವಾತಾವರಣ ಮನೆಮಾಡಿತ್ತು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಮುಂದಾಗಿದ್ದಾರೆಂದು ತಿಳಿದು ಬಂದಿದೆ.
Read More »
BigTv News
June 30, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಒಂದಾದ ಕಿಟೆಲ್ ವಿಜ್ಞಾನ ಕಾಲೇಜಿನಲ್ಲಿ “ಇಂದಿನ ರಾಷ್ಟ್ರೀಯ ಶಿಕ್ಷಣ ನೀತಿ-2020 ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕ” ಎಂಬ ವಿಷಯದ ಅಡಿಯಲ್ಲಿ ಅಂತರ ಮಹಾವಿದ್ಯಾಲಯಗಳ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅಥಿತಿಗಳಾದ ಡಾ. ಎಸ್. ಎಮ್. ತುವಾರ, ನಿರ್ದೇಶಕರು, ಕಾಲೇಜು ಅಭಿವೃದ್ದಿ ಮಂಡಳಿ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ, ಇವರು ಕಾರ್ಯಕ್ರಮದಲ್ಲಿ “ರಾಷ್ಟಿಯ ಶಿಕ್ಷಣ ನೀತಿ-2020”, ಭಾರತದ ಇತಿಹಾಸದಲ್ಲಿ 4ನೇ ಮತ್ತು ಉತ್ತಮ ರಾಷ್ಟ್ರೀಯ ಶಿಕ್ಷಣ …
Read More »
admin
June 30, 2023
News, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಬೆಂಗಳೂರು ; ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷ ಫಲಿತಾಂಶ ಇಂದು ಬೆಳ್ಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಈ ಕುರಿತು ಪ್ರಕಟನೆಯಲ್ಲಿ ತಿಳಿಸಿದೆ. ಇದರಂತೆ ,ಕರ್ನಾಟಕ ಎಸ್,ಎಸ್,ಎಲ್,ಸಿ ಪೂರಕ ಫಲಿತಾಂಶ 2023ರ ಫಲಿತಾಂಶವನ್ನು ಜೂನ್ 30 ರಂದು ಬೆಳ್ಳಗ್ಗೆ 11 ಗಂಟೆಗೆ ಘೋಷಿಸಲಾಗುತ್ತಿದ್ದು, ಪೊರಕ ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ karresults .nic.in ನಲ್ಲಿ ಪರಿಶೀಲಿಸಬಹುದು. ಆದ್ದರಿಂದ ಎಲ್ಲಾ …
Read More »
BigTv News
June 30, 2023
News, ಕರ್ನಾಟಕ, ಮೈಸೂರು, ಸುದ್ದಿ
ನಿವೃತ್ತ ಕರ್ನಲ್ ಕೃಷ್ಣಮೂರ್ತಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿ ಲಕ್ಷ್ಮೀಪುರಂ ನಿವಾಸದಲ್ಲಿ ಕೊನೆಯುಸಿರನ್ನು ಚೆಲ್ಲಿದ್ದಾರೆ. ರಜಪೂತ್ ರೆಜಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸೇನಾಧಿಕಾರಿ1971ರ ಯುದ್ದದಲ್ಲಿ ಕೃಷ್ಣಮೂರ್ತಿ ಭಾಗವಹಿಸಿದ್ದರು.ಲಕ್ಷ್ಮೀಪುರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತಿಮ ದರ್ಶನಕ್ಕೆ ಮೈಸೂರು ಎಕ್ಸ್ ಸರ್ವಿಸ್ ಮೆನ್ ಮೂವ್ಮೆಂಟ್ (ರಿ ) ಸಂಸ್ಥಾಪಕರಾದ ಶ್ರೀಯುತ ಮಹೇಶ್ ವಿ,ಅಧ್ಯಕ್ಷರಾದ ಶ್ರೀಯುತ ಪ್ರಿನ್ಸ್ ಮತ್ತು ಪದಾಧಿಕಾರಿಗಳು ಹಾಗೂ ಸುಮಾರು 25 ಸದಸ್ಯರು ಮೃತರಿಗೆ ಸಕಲ ಗೌರವಗಳೊಂದಿಗೆ …
Read More »
BigTv News
June 30, 2023
News, ಕರ್ನಾಟಕ, ಧಾರವಾಡ, ಸುದ್ದಿ
ಇಂದು ಮುಂಜಾನೆ ಶಾಸಕಾದ ಶ್ರೀ ಎನ್.ಹೆಚ್. ಕೋನರಡ್ಡಿ ಅವರು ನವಲಗುಂದ ನಗರದ ನೀಲಮ್ಮನ ಕೇರೆ ಹಾಗೂ ಚೆನ್ನಮ್ಮನ ಕೇರೆಗೆ ಬೇಟಿ ನೀಡಿ ನಗರದ ಜನತೆಗೆ ನೀರಿನ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳಿಗೆ ಎಚ್ಚರಿಸಿದರು. ನಂತರ ಈಜುಕೊಳ ನಿರ್ಮಾಣದ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ನವಲಗುಂದ ಪಟ್ಟಣದಲ್ಲಿ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಅದಕ್ಕೆ ಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು. …
Read More »
BigTv News
June 30, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಲೋಕಪ್ಪನ ಹಕ್ಕಲದಲ್ಲಿ ತಂದೆ ಮಗ ಪರಸ್ಪರ ಜಗಳವಾಡುತ್ತಿರುವ ಬಗ್ಗೆ 112 ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 09 ದವರು ಸ್ಥಳಕ್ಕೆ ತೆರಳಿ ಅವರಿಗೆ ಸೂಕ್ತ ತಿಳಿಹೇಳಿದ್ದು ಜಗಳ ಬಗೆಹರಿಯದ ಕಾರಣ ಅವರನ್ನು ಮುಂದಿನ ಕ್ರಮಕ್ಕಾಗಿ ವಿದ್ಯಾನಗರ ಠಾಣೆಗೆ ಒಪ್ಪಿಸಿರುತ್ತಾರೆ. ಎಂದು ತಿಳಿದು ಬಂದಿದೆ. ಅಪ್ಪ ಮಗ ಕ್ಷುಲ್ಲಕ ಕಾರಣಕ್ಕಾಗಿ ಜಗಳ ಮಾಡುತ್ತಿದ್ದ ಹಿನ್ನಲೆಯಲ್ಲಿ ಸ್ಥಳೀಯರು 112 ತುರ್ತು ಸಹಾಯವಾನಿಗೆ ಕರೆ ಬಂದ ಹಿನ್ನಲೆಯಲ್ಲಿ ಪೋಲಿಸರು ಸಮಸ್ಯೆ ಬಗೆಹರಿಸಲು …
Read More »