Breaking News

News

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಅಪರಾಧಿಗೆ 3 ವರ್ಷ ಶಿಕ್ಷೆ

ಚಾಮರಾಜನಗರ :  ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ, ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 2 ಲಕ್ಷ ರೂ.ಪರಿಹಾರ ನೀಡುವಂತೆ ನಗರದ ಮಕ್ಕಳ ಸ್ನೇಹಿ ಹಾಗೂ ಹೆಚ್ಚುವರಿ ಜಿಲ್ಲಾ ಮತ್ತು ಸೇಷನ್ಸ್  ನ್ಯಾಯಾಲಯ ಆದೇಶ ನೀಡಿದೆ. ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಶಿವಕುಮಾರ( 37) ಶಿಕ್ಷೆಗೆ ಗುರಿಯಾದ ಅಪರಾಧಿ. 2021ರ ಜನವರಿ 1ರಂದು 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ,ಪೋಷಕರಿಗೆ …

Read More »

ಧಾರವಾಡ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 16 ರಂದು

ಧಾರವಾಡ:ಕರ್ನಾಟಕ ರಾಜ್ಯ ಸಮಗಾರ ಹರಳಯ್ಯ ಸಮಾಜದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ಕರ್ನಾಟಕ ರಾಜ್ಯ ಸಮಗಾರ ಅಭಿವೃದ್ಧಿ ಸಂಘದ ವತಿಯಿಂದ ಬರುವ ಜು.16 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಕರ್ನಾಟಕ ಕುಲ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಸುಭಾಷ್ ನೇತ್ರೇಕರ ತಿಳಿಸಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘದ ಜಂಟಿ ಕಾರ್ಯದರ್ಶಿಗಳಾದ ಚಂದ್ರಕಾಂತ ಪೂಜಾರ ಅವರ ತಂದೆ ತಾಯಿಯವರ ಸ್ಮರಣಾರ್ಥವಾಗಿ ಎಸ್ …

Read More »

ಧಾರವಾಡದಲ್ಲಿ ಕಳೆಗಟ್ಟಿದ ಬಕ್ರೀದ್ ಹಬ್ಬದ ಸಂಭ್ರಮ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಧಾರವಾಡ: ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದು ಬಕ್ರೀದ್ ಹಬ್ಬದ ಸಂಭ್ರಮ ಜೋರಾಗಿದೆ. ಧಾರವಾಡದ ಮೆಹಬೂಬ್ ನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದು, ಮುಸ್ಲಿಂ ಧರ್ಮ ಗುರುಗಳಿಂದ ಬಕ್ರೀದ್ ಪ್ರಾರ್ಥನೆ ಬೋಧನೆ ಮಾಡಲಾಯಿತು. ಬಕ್ರೀದ್ ಹಬ್ಬದ ಪ್ರಾರ್ಥನೆಯೊಂದಿಗೆ ಮಳೆಗಾಗಿ ವಿಶೇಷ ಪ್ರಾರ್ಥನೆ ಮಾಡಿದರು. ಪುರುಷರು ಮಕ್ಕಳು ಸೇರಿ ಮುಸ್ಲಿಂ ಸಮುದಾಯದ ಹಿರಿಯರು ಪ್ರಾರ್ಥನೆಯಲ್ಲಿ ಭಾಗಿಯಾಗಿ ಸಾಮೂಹಿಕ ಪ್ರಾರ್ಥನೆ ಬಳಿಕ ಒಬ್ಬರಿಗೊಬ್ಬರು ಹಬ್ಬದ ಶುಭಾಶಯಗಳ ವಿನಿಮಯ ಮಾಡಿಕೊಂಡರು. ಹೊಸ …

Read More »

ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನ

ಹುಬ್ಬಳ್ಳಿ: ಇಂದು ಬಕ್ರೀದ್ ಹಬ್ಬದ ನಿಮಿತ್ತವಾಗಿ, ಹುಬ್ಬಳ್ಳಿಯ ಇದ್ದಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಮುಸ್ಲಿಂ ಬಾಂಧವರು, ಈದ್ಧಾ ಮೈದಾನದಲ್ಲಿ ನಮಾಝ್ ಮಾಡುವುದರ ಮೂಲಕ ತಮ್ಮ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಿದರು.ಅಷ್ಟೇ ಅಲ್ಲೆ ಈ ಪ್ರಾರ್ಥನೆಯಲ್ಲಿ ಮುಸ್ಲಿಂ ಮುಖಂಡರು ಭಾಗಿಯಾಗಿದ್ದರು

Read More »

ಹು-ಧಾ ಪೊಲೀಸ್ ಕಮೀಷನರ್ ಆಗಿ ಸಂತೋಷ್ ಬಾಬು ಪ್ರಭಾರಿಯಾಗಿ ನೇಮಕ

ಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಹುದ್ದೆಗೆ ಪೊಲೀಸ್ ಇಲಾಖೆಯಿಂದ 2011 ಬ್ಯಾಚಿನ್ IPS ಅಧಿಕಾರಿಯಾದ ಸಂತೋಷ್ ಬಾಬು ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ. ರಮನ್ ಗುಪ್ತ ಅವರ ವರ್ಗಾವಣೆ ನಂತರ ಹು-ಧಾ ಪೊಲೀಸ್ ಕಮೀಷನರ್ ಸ್ಥಾನ ತೆರುವಾಗಿ ದಿನಗಳು ಕಳೆದರು ರಾಜ್ಯ ಸರ್ಕಾರ ಯಾವೊಬ್ಬ ಅಧಿಕಾರಿಯನ್ನು ಇಲ್ಲಿಗೆ ನಿಯೋಜನೆ ಮಾಡಿರಲಿಲ್ಲ. ಹೀಗಾಗಿ ಕಾನೂನು ಸುವ್ಯವಸ್ಥೆ ಹದಗೆಡುವ ಮುನ್ನವೇ ಇದೀಗ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಹು-ಧಾ ಪೊಲೀಸ್ ಕಮೀಷನರ್ ಆಗಿ …

Read More »

ಶೋ ಒಳಗಡೆ ಅವಿತುಕೊಂಡ ಕುಳಿತ ಮಿಡಿನಾಗರ ಹಾವು

ಧಾರವಾಡ: ಮನೆಯ ಹೊರಗಡೆ ಇಟ್ಟಿದ್ದ ಬೂಟಿನೊಳಗೆ ಮಿಡಿ ನಾಗರವೊಂದು ಅವಿತು ಕುಳಿತು ಕೆಲಕಾಲ ಆತಂಕ ಸೃಷ್ಟಿಸಿತ್ತು. ಈ ಘಟನೆ ಧಾರವಾಡ ಹೊಸಯಲ್ಲಾಪುರದ ಮೇದಾರ ಓಣಿಯಲ್ಲಿ ನಡೆದಿದೆ. ನಂದಿತಾ ಶಿವನಗೌಡರ ಎಂಬುವವರ ಮನೆಯ ಮುಂದೆ ಇಟ್ಟಿದ್ದ ಬೂಟಿನಲ್ಲಿ ಮಿಡಿನಾಗರ ಅವಿತು ಕುಳಿತಿತ್ತು. ಕಸ ಗೂಡಿಸುವ ಸಂದರ್ಭದಲ್ಲಿ ಅದನ್ನು ನೋಡಿದ ಮನೆಯವರು ಕೂಡಲೇ ಉರಗ ತಜ್ಞ ಯಲ್ಲಪ್ಪ ಜೋಡಳ್ಳಿ ಅವರಿಗೆ ಮಾಹಿತಿ ಮುಟ್ಟಿಸಿದ್ದರು. ಸ್ಥಳಕ್ಕೆ ಬಂದ ಯಲ್ಲಪ್ಪ ಮಿಡಿ ನಾಗರ ಹಾವನ್ನು ರಕ್ಷಿಸಿ …

Read More »

ಸೆರ್ವರ್‌ ದೋಷದಿಂದ ರೊಚ್ಚಿಗೆದ್ದ ಜನರು; ಜಿಲ್ಲಾ ಆಸ್ಪತ್ರೆ ಸಿಬ್ಬಂದಿಗಳ ಜೊತೆಗೆ ಮಾತಿನ ಚಕಮಕಿ

ಧಾರವಾಡ: ಸರ್ವರ್ ದೋಷದಿಂದ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಬರುವ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರನ್ನು ನಿಯಂತ್ರಿಸಲು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಹೈರಾಣಾಗುತ್ತಿದ್ದಾರೆ. ಹೌದು! ಧಾರವಾಡ ಜಿಲ್ಲಾ ಆಸ್ಪತ್ರೆಯ ನೋಂದಣಿ ಕೇಂದ್ರದಲ್ಲಿ ಬೆಳಿಗ್ಗೆಯಿಂದ ಸರ್ವರ್ ದೋಷ ಉಂಟಾಗಿದ್ದು, ನೋಂದಣಿ ಕಾರ್ಯ ವಿಳಂಬವಾಗುತ್ತಿದೆ. ಜನರು ಸಾಲುಗಟ್ಟಿ ನಿಂತು ಬೇಸತ್ತು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಜೋತೆ ವಾಗ್ವಾದಕ್ಕಿಳಿದ ಘಟನೆ ಇಂದು ನಡೆದಿದೆ. ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ, ಸರ್ವರ್ ದೋಷದಿಂದ ಸಮಸ್ಯೆ ಆಗುತ್ತಿದೆ ಎಂದು …

Read More »

ಕಳ್ಳನನ್ನು ಹಿಡಿದುಕೊಟ್ಟ ಬಸ್ಸ್‌ ಚಾಲಕ ಹಾಗೂ ನಿರ್ವಾಹಕ

ಬೆಂಗಳೂರು ; ಪ್ರಯಾಣಿಕನ ಬ್ಯಾಗ್‌ನಲ್ಲಿದ್ದ 5 ಲಕ್ಷ ರೂ. ಹಣವನ್ನು ಕದ್ದು ಹೋಗುತ್ತಿದ್ದ ಆರೋಪಿಯನ್ನ ಕೆ. ಎಸ್. ಆರ್. ಟಿ. ಸಿ ಚಾಲಕ ಮತ್ತು ನಿರ್ವಾಹಕ ಚೇಸ್ ಮಾಡಿ ಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಬಹುಮಾನ ನೀಡಿ, ಸನ್ಮಾನಿಸಿದ್ದಾರೆ. ಜೂನ್ 14 ರಂದು ಪಾಂಡಿಚೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್‌ಟಿಸಿ ಬಸ್ಸಿಗೆ ಮೆಜೆಸ್ಟಿಕ್ ಹೋಗಬೇಕೆಂದು ಇಬ್ಬರು ಹತ್ತಿದ್ದಾರೆ. ಆದ್ರೆ, ಎಲೆಕ್ಟ್ರಾನಿಕ್ ಸಿಟಿ ಮದ್ಯದಲ್ಲೇ ಬಸ್ …

Read More »

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಆಕ್ರಮಿಸಿದ ಅಂಗಡಿಗಳ ತೆರವು ಕಾರ್ಯಾಚರಣೆಯಲ್ಲಿ ಮುಂದಾದ ಮಹಾನಗರ ಪಾಲಿಕೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಅಕ್ರಮ ತೆರವು ಕಾರ್ಯಾಚರಣೆ ಚುರುಕಾಗಿ ನಡೆದಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಅವಳಿನಗರದ ಸೌಂದರ್ಯಕ್ಕೆ ಆದ್ಯತೆ ನೀಡಿದ್ದು, ಹುಬ್ಬಳ್ಳಿಯ ಚೆನ್ನಮ್ಮ ವೃತ್ತ ಹಾಗೂ ಜನತಾ ಬಜಾರ್ ಪ್ರದೇಶದಲ್ಲಿ ಫುಟ್ ಪಾತ್ ಅತಿಕ್ರಮಣವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ತೆರವುಗೊಳಿಸಲಾಯಿತು. ವಲಯ ಕಚೇರಿ 9ರ ಸಹಾಯಕ ಆಯುಕ್ತರಾದ ಕಟಗಿಯವರ ನೇತೃತ್ವದಲ್ಲಿ ವಾರ್ಡ್ 65ರ ಚನ್ನಮ್ಮ ವೃತ್ತ ಜನತಾ ಬಜಾರ ಪ್ರದೇಶದಲ್ಲಿ ಫುಟ್‌ಪಾತ್ ಮೇಲೆ ಅತಿಕ್ರಮಣವಾಗಿದ್ದ ಅಂಗಡಿಗಳು ಹಾಗೂ ಕಟ್ಟಡಗಳ …

Read More »

ಬ್ರಕೀದ್‌ ಹಬ್ಬದ ಹಿನ್ನಲೆ ನಾಳೆ ಹುಬ್ಬಳ್ಳಿಯಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ

ನಾಳೆ ಬ್ರಕೀದ್‌ ಹಬ್ಬದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಸಂಚಾರ ಮಾಡುವ ದಿನನಿತ್ಯದ ರಸ್ತೆ ಸಂಚಾರದಲ್ಲಿ ಕೆಲ ಬದಲಾಣೆ ಮಾಡಲಾಗಿದೆ, ಹಲವಾರು ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಯಾವ ಯಾವ ಮಾರ್ಗದಲ್ಲಿ ಸಂಚಾರ ಮಾಡಬೇಕು ಎನ್ನುವ ಮಾಹಿತಿಯನ್ನು ಸಂಚಾರಿ ಪೋಲಿಸ್‌ ಠಾಣೆಯ ಅಧಿಕಾರಿಗಳ ಸಮ್ಮೂಖದಲ್ಲಿ ಚರ್ಚೆಸಿ ಈ ನಿರ್ಧಾರ ತಗೆದುಕೊಳ್ಳಲಾಗಿದೆ. ಹುಬ್ಬಳ್ಳಿ ಪ್ರಮುಖ ರಸ್ತಗಳಲ್ಲಿ ನಾಳೆ ಸಂಚಾರ ಮಾಡಲು ಅವಕಾಶ ಇರುವುದಿಲ್ಲ ಆದ್ದರಿಂದ ವಾಹನ ಸವಾರರು ಈ ಕೆಳಗಿನ ಮಾರ್ಗಗಳ ಮೂಲಕ ಸಂಚಾರ …

Read More »