Breaking News

News

ನರಗುಂದ ಅನುಮಾನಾಸ್ಪದ ವ್ಯಕ್ತಿಯ ಓಡಾಟ ಪೋಲಿಸ್‌ ರಿಂದ ವ್ಯಕ್ತಿಯ ಬಂಧನ

ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಅನುಮಾನಾಸ್ಪದ ಓಡಾಟ ಕುರಿತು ಕರೆ ಬಂದಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ್‌ ಅಧಿಕಾರಿಗಳು ವ್ಯಕ್ತಿ ಒಬ್ಬ ನನ್ನು ಬಂಧನ ಮಾಡಿದ್ದಾರೆ , 112 ತುರ್ತು ಸಹಾಯವಾಣಿಗೆ ಕರೆ ಬಂದ ಹಿನ್ನಲೆ ಇ.ಆರ.ವಿ. ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ಒಬ್ಬ ವ್ಯಕ್ತಿಯನ್ನು ಸ್ಥಳೀಯರು ಹಿಡದಿದ್ದು ಆತನನ್ನು ಸ್ಥಳೀಯ ಪೊಲೀಸ ಠಾಣೆಗೆ ಒಪ್ಪಿಸಿರುತ್ತಾರೆ. ವ್ಯಕ್ತಿ ಅರೆ ಪ್ರಜ್ಞೆ ವ್ಯವಸ್ಥೆಯಲ್ಲಿ ಇದ್ದ ಕಾರಣ ಸ್ಥಳೀಯರು …

Read More »

ಮೂರು ಜನ ಸಾಧಕರಿಗೆ ಒಲಿದ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ

ಕೆಂಪೇಗೌಡ ಜಯಂತಿ ಅಂಗವಾಗಿ ಪ್ರತಿ ವರ್ಷ ನೀಡುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ, ಯುವ ಉದ್ಯಮಿ ನಿತೀನ್ ಕಾಮತ್ ಹಾಗೂ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಬಿ. ಎಲ್ ಶಂಕರ್ ಅವರ ನೇತೃತ್ವದ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿ ಚರ್ಚೆ ಮಾಡಿ ಮೂವರು ಸಾಧಕರ ಆಯ್ಕೆ ಮಾಡಿದೆ. ಈ ಪ್ರಶಸ್ತಿ ಜೊತೆಗೆ 5 ಲಕ್ಷ …

Read More »

ಸರಕಾರಿ ನೌಕರಿಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ; ಸಿದ್ದರಾಮಯ್ಯ

ಹಂತ ಹಂತವಾಗಿ ವಿವಿಧ ಹುದ್ದೆ ಗಳ ಭರ್ತಿ ಮಾಡಲು ಸರಕಾರ ಸಿದ್ದ : ಸಿ.ಎಂ. ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐದೂವರೆ ಲಕ್ಷ ಹುದ್ದೆಗಳನ್ನು ಒಂದೇ ಬಾರಿ ಭರ್ತಿ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. 5 ಗ್ಯಾರಂಟಿ ಅನುಷ್ಠಾನಕ್ಕೆ ವರ್ಷಕ್ಕೆ 59 ಸಾವಿರ ಕೋಟಿ ಹಣ ಬೇಕು. ಆದ್ದರಿಂದ ಈ ವರ್ಷ ಸರ್ಕಾರದ ಮೇಲೆ ಹೆಚ್ಚಿನ …

Read More »

ಸಾಲ ಮರಳಿ ಕೇಳಿದ್ದಕ್ಕೆ ಕಿಡ್ನಾಪ್‌ ಮಾಡಿದ ಕಿರಾತಕರು;

ಕಲಬುರಗಿ ; ಸಾಲ ಮರಳಿ ಕೇಳಿದ ಮಹಿಳೆಯನ್ನೇ ಸಿನಿಮೀಯ ಶೈಲಿಯಲ್ಲಿ ಶಾಲಾ ಶಿಕ್ಷಕಿ ಕಿಡ್ನಾಪ್ ಮಾಡಿಸಿದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಹಣೆಗೆ ಪಿಸ್ತೂಲ್ ಇಟ್ಟು ಹೆದರಿಸಿ ಕಾರ್ ನಲ್ಲಿ ಮಹಿಳೆಯ ಕಿಡ್ನಾಪ್ ಮಾಡಲಾಗಿತ್ತು ಎನ್ನಲಾಗಿದೆ. ಈ ವೇಳೆ‌ ಕಿಡ್ನಾಪರ್ ಕಾರ್ ನ್ನು ಕಿಡ್ನಾಪ್ ಆದ ಮಹಿಳೆಯ ಮಕ್ಕಳು ಅಡ್ಡಗಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ಕಲಬುರಗಿ ನಗರದ ಹೈಕೋರ್ಟ್ ರಿಂಗ್ ರಸ್ತೆಯಲ್ಲಿ ಎರಡೂ ಗುಂಪುಗಳ ನಡುವೆ ರಾದ್ದಾಂತ ನಡೆದಿತ್ತು. …

Read More »

ಬೆಂಗಳೂರು ಪೋಲಿಸರ ಭರ್ಜರಿ ಕಾರ್ಯಾಚರಣೆ ಅಪಾರ ಪ್ರಮಾಣದ ಡ್ರಗ್ಸ್‌ ವಶಕ್ಕೆ

21 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿದ ಬೆಂಗಳೂರು ಪೊಲೀಸರು , ನಗರ ಪೊಲೀಸರು, ಸೋಮವಾರ 7 21 ಕೋಟಿ ಮೌಲ್ಯದ 2, 117 ಕೆ.ಜಿ ಡ್ರಗ್ಸ್ ನಾಶಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಕಮಿಷನರ್ ಬಿ.ದಯಾನಂದ್, ‘ನಗರದ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದ 2, 053 ಕೆ. ಜಿ ಗಾಂಜಾ, 9 ಕೆ. ಜಿ ಹಶೀಷ್, 12 ಕೆ. ಜಿ ಅಫೀಮು, 9 ಕೆ. ಜಿ ಚರಸ್, …

Read More »

ಅತ್ಯಾಚಾರದ ಆರೋಪಿಗೆ 25 ವರ್ಷ ಜೈಲು, 50 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶ.

ಗದಗ ; ಅಪ್ರಾಪ್ತೆಯೋರ್ವಳನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿ, ಜೀವ ಬೆದರಿಕೆ ಹಾಕಿದ್ದ ಆರೋಪಿತನ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಗದಗ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಅಪರಾಧಿಗೆ ಶಿಕ್ಷೆ ವಿಧಿಸಿದೆ. ಪ್ರಕರಣದ ಆರೋಪಿ, ಸವದತ್ತಿ ತಾಲೂಕಿನ ತೆರದಕೊಪ್ಪ ಗ್ರಾಮದ ಮೌಲಾಸಾಬ ಇಮಾಮಸಾಬ ದೊಡ್ಡಮನಿ ನೊಂದ ಬಾಲಕಿಯು ಅಪ್ರಾಪ್ತೆಯೆಂದು ತಿಳಿದಿತ್ತು.ಹೀಗಿದ್ದರೂ, ಅವಳಿಗೆ ಪ್ರಾಣ ಬೆದರಿಕೆ ಹಾಕಿ, ಒತ್ತಾಯಪೂರ್ವಕವಾಗಿ ಸವದತ್ತಿ ತಾಲೂಕಿನ ಮುನವಳ್ಳಿಗೆ ಕರೆದುಕೊಂಡು ಹೋಗಿ, ಅಲ್ಲಿಂದ ಬೈಕ್‌ನಲ್ಲಿ ಹತ್ತಿಸಿಕೊಂಡು …

Read More »

ಬಿ.ಎಸ್.ವಾಯ್.ಕಣ್ಣೀರಲ್ಲಿ ಬಿಜೆಪಿ ಪಕ್ಷ ಕೊಚ್ಚಿಹೋಯಿತು ; ರೇಣುಕಾಚಾರ್ಯ

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ ನಮ್ಮ ನಾಯಕರಾದ ಯಡಿಯೂರಪ್ಪನವರು ಹಾಕಿದ ಕಣ್ಣೀರಿನಲ್ಲಿ ಇಡೀ ಬಿಜೆಪಿ ಕೊಚ್ಚಿಕೊಂಡು ಹೋಯಿತು ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ರೇಣುಕಾಚಾರ್ಯ, ಯಡಿಯೂರಪ್ಪರ ಸರ್ಕಾರಕ್ಕೆ ಎರಡು ವರ್ಷ ತುಂಬಿದಾಗ ಸಂಭ್ರಮೋತ್ಸವ ಮಾಡುವುದನ್ನು ಬಿಟ್ಟು ಅಂದೇ ಯಡಿಯೂರಪ್ಪರ ಕೈಯಲ್ಲಿ ಮುಖ್ಯಮಂತ್ರಿ ಸ್ಥಾನ ರಾಜೀನಾಮೆ ಕೊಡಿಸಿದ್ದು, ಅಂದು ಯಡಿಯೂರಪ್ಪ ಹಾಕಿದ ಕಣ್ಣೀರಿನಲ್ಲಿ ಬಿಜೆಪಿ ಕೊಚ್ಚಿ ಹೋಗಿದೆ ಎಂದಿದ್ದಾರೆ. ಚುನಾವಣಾ ಹೊಸ್ತಿಲಿನಲ್ಲಿ …

Read More »

ಶಿವಲೀಲಾ ಕುಲಕರ್ಣಿ ಅವರಿಂದ ವಿವಿಧ ಸ್ಥಳಗಳಿಗೆ ಬೇಟಿ ಪರಿಶೀಲನೆ ಕಾರ್ಯ ಅಧಿಕಾರಿಗಳ ಜೊತೆಗೆ ಚರ್ಚೆ

ಧಾರವಾಡ – ಶಾಸಕ ವಿನಯ ಕುಲಕರ್ಣಿ ಸೂಚನೆಯ ಮೇರೆಗೆ, ಅವರ ಧರ್ಮ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಹೊಸಯಲ್ಲಾಪುರದ ಕೋಳಿಕೇರಿ,ಹಾಗೂ ಹೊಸಯಲ್ಲಾಪೂರ ರುದ್ರಭೂಮಿ ಹಾಗೂ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಡಾ – ಗೋಪಾಲಕೃಷ್ಣ ರವರು ತ್ಯಾಜ್ಯ ಸಂಸ್ಕರಣಾ ಘಟಕದ ಮೂಲಕ ರೈತರಿಗೆ ಅನುಕೂಲವಾಗುವಂತೆ ಗೊಬ್ಬರ ತಯಾರಿಸುತ್ತಿದ್ದು, ಸಾವಯವ ಗೊಬ್ಬರಗಳಲ್ಲಿ ಎರಡನೇಯ ಅತೀ ಉತ್ತಮ ಗೊಬ್ಬರವಾಗಿದ್ದು ರೈತರು ಅತಿ …

Read More »

ಕುಡಿಯುವ ನೀರನ್ನು ಅಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತೀರುವ ನವಲಗುಂದ ಜನತೆ. ಸೂಕ್ತ ಕ್ರಮಕ್ಕೆ ಒತ್ತಾಯ

ನವಲಗುಂದ : ಜೀವಜಲವಾದ ನೀರುನ್ನು ನವಲಗುಂದ ಪಟ್ಟಣದಲ್ಲಿ ಬೇಕಾಬಿಟ್ಟಿ ಬಳಕೆ ಮಾಡುತ್ತಿರುವ ದೃಶ್ಯಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿವೆ ಈಗಾಗಲೇ ರಾಜ್ಯದಲ್ಲಿ ಮಳೆ ಆಗದೇ ಕೆಲವು ಕಡೆ ಜಲಕ್ಷಾಮ ಆಗುವುದನ್ನು ನೋಡಬಹುದು. ಆದರೆ ಪಟ್ಟಣದಲ್ಲಿ ಕುಡಿಯುವ ನೀರು ಬೇಕಾಬಿಟ್ಟಿ ಪೋಲಾಗವುದನ್ನು ನಿಯಂತ್ರಿಸುವಲ್ಲಿ ಯಾರು ಮುಂದೆ ಬರುತ್ತಿಲ್ಲ. ಎಂಬ ಅಪಸ್ವರ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಕುಡಿಯುವ ನೀರನ್ನು ಸ್ಥಳೀಯರು. ಸುಖಾ ಸುಮ್ಮನೆ ನಲ್ಲಿಯನ್ನು ಬಂದ ಮಾಡದೇ ರಸ್ತೆಯ ಮೇಲೆ ಹರಿದು …

Read More »

ಮಹದಾಯಿ ಯೋಜನೆ ಬಗ್ಗೆ ಚರ್ಚೆ, ಕಳಪೆ ಕಾಮಗಾರಿಗಳ ಬಗ್ಗೆ ಸಿ.ಬಿ.ಐ.ತನಿಖೆ ಒತ್ತಾಯ

ಬೆಂಗಳೂರು ; ಇಂದು ರೈತ ಸೇನಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಕರ್ನಾಟಕ ನೀರಾವರಿ ನಿಗಮ ಬೆಂಗಳೂರು ಕಾಫಿ ಬೋರ್ಡ್ನಲ್ಲಿ ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಸಂಬಂಧಪಟ್ಟ ಹಾಗೆ ಸಂಬಂಧಪಟ್ಟ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ರೈತ ಸೇನಾ ಕರ್ನಾಟಕ ಪದಾಧಿಕಾರಿಗಳ ನೇತೃತ್ವದಲ್ಲಿ ಚರ್ಚಿಸಲಾಯಿತು. ಈ ಒಂದು ಚರ್ಚೆಯ ಸಂದರ್ಭಗಳಲ್ಲಿ ಮಹದಾಯಿ ಯೋಜನೆ ಬಗ್ಗೆ ಮತ್ತು ಕೇಂದ್ರ ಸರಕಾರದ ಪರವಾನಿಗೆಗಳ ಬಗ್ಗೆ ದೀರ್ಘಕಾಲ ಚರ್ಚೆ ಮಾಡಿ ಶೀಘ್ರವಾಗಿ ಸರಕಾರವು ಒಂದು …

Read More »