BigTv News
June 27, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ:ರೇಲ್ವೆ ಇಲಾಖೆ ಆಲಷ್ಯತನವೋ ಅಥವಾ ನಿರ್ಲಕ್ಷ್ಯತನೋ ಗೊತ್ತಿಲ್ಲಾ. ಬ್ರಿಡ್ಜ್ ಕೆಳಗೆ ಹಾಕಿದ ಕಬ್ಬಿಣದ ಬ್ರಹತ್ ಎಂಗಲರೊಂದು ಕೆಳಗೆ ಬಿದ್ದು ಕೂದಲೆಳೆಯ ಅಂತರದಲ್ಲಿ ಬಹುದೊಡ್ಡ ದುರಂತವೊಂದು ತಪ್ಪಿದೆ.ಎಂಗಲರ್ ಕೆಳಗೆ ಬೀಳುವ ದ್ರಶ್ಯ ಎದೆ ಝಲ್ ಎನಿಸುವಂತಿದೆ.ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಬ್ಬಳ್ಳಿಯ ರೇಲ್ವೆ ನಿಲ್ದಾಣದ ಬಳಿ ನೆಲಕ್ಕಪ್ಪಳಿಸಿದ ಬೃಹತ್ತಾಕಾರದ ಕಬ್ಬಿಣದ ಕಂಬ.ಬ್ರಿಡ್ಜ್‌ಬಳಿ ಬೃಹತ್ ವಾಹನಗಳ ಪ್ರವೇಶ ನಿರ್ಬಂಧಿಸುವ ದೃಷ್ಟಿಯಿಂದ ಹಾಕಲಾಗಿದ್ದ ಕಬ್ಬಿಣದ ಬೃಹತ್ ಕಂಬ. ತುಕ್ಕು ಹಿಡಿದು ತನ್ನಷ್ಟಕ್ಕೆ ತಾನೆ ನೆಲಕ್ಕುರುಳಿದೆ.ಕಳೆದ …
Read More »
BigTv News
June 27, 2023
News, ಕರ್ನಾಟಕ, ಬೆಳಗಾವಿ, ಬೆಳಗಾವಿ
ಬೆಳಗಾವಿ; ರಾಜ್ಯದ ಎಲ್ಲೆಡೆ ಮಳೆಗಾಗಿ ವಿಶೇಷ ಆಚರಣೆಗಳು ನಡೆಯುತ್ತಿವೆಯಾದ್ರೂ ಈವರೆಗೂ ಪರಿಪೂರ್ಣ ಮಳೆಯ ಆಗಮನ ಆಗಿಲ್ಲ. ಹಾಗಾಗಿ ಮಳೆಗಾಗಿ ಮುಳ್ಳಿನ ಮರದ ಮೇಲೆ ( ಜಾಲಿಗಿಡ ) ಮಹಾರಾಜ ಸಾಧು ಒಬ್ಬರು ಪ್ರಾರ್ಥಿಸಿರುವ ವೀಡಿಯೋ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಜಂಬಗಿ ಗ್ರಾಮದ ಸುರೇಶ್ ಮಹಾರಾಜರು ಅಥಣಿ ತಾಲೂಕಿನ ಕರ್ಲಟ್ಟಿ ಗ್ರಾಮದಲ್ಲಿ ಮುಳ್ಳಿನ ಮರವೇರಿ ವಿಭಿನ್ನ ರೀತಿಯಲ್ಲಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಮಳೆ ಬಾರದಿರುವ ಸಲುವಾಗಿ ಮುಳ್ಳಿನ ಮರವೇರಿ …
Read More »
BigTv News
June 27, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ದಕ್ಷಿಣ ಮತ್ತು ಉತ್ತರ ಭಾರತದ ನಡುವೆ ಸಂಪರ್ಕ ಕಲ್ಪಿಸುವ ಮೊದಲ ವಂದೇ ಭಾರತ ರೈಲು ಇದಾಗಿದೆ. ಈ ರೈಲು ಆರಂಭಿಸುವಂತೆ ಬಹುದಿನಗಳ ಬೇಡಿಕೆ ಇತ್ತು ಏಪ್ರಿಲ್ ನಲ್ಲಿ ಆರಂಭಿಸಬೇಕಾಗಿತ್ತು. ಸ್ವಲ್ಪ ತಡವಾದ್ರೂ, ಈಗ ಆರಂಭವಾಗಿದೆ. ಸ್ವದೇಶಿ ನಿರ್ಮಿತ ಟ್ರೈನ್ ಇದು ಅನ್ನೋದು ಹೆಮ್ಮೆ ವಿಚಾರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಧಾರವಾಡದಿಂದ ಪ್ರಯಾಣದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿ, ವಿದೇಶಗಳಲ್ಲಿ ಇಂತಹ ಟ್ರೈನ್ ನೋಡುತ್ತಿದ್ದೆವು. …
Read More »
BigTv News
June 27, 2023
News, ಕರ್ನಾಟಕ, ಬೆಂಗಳೂರು, ಬೆಂಗಳೂರು
ಬೆಂಗಳೂರು; ಮಲ್ಲೇಶ್ವರಂ ನಲ್ಲಿ ಇರುವ ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ ಕಛೇರಿಯ (IWST) ಹೊರಾಂಗಣದಲ್ಲಿ ಘನ ವ್ಯಾಜ್ಯ ಮತ್ತು ಕಸ ತುಂಬಿಕೊಳ್ಳವ ವಾಹನಕ್ಕೆ ರಾಸಾಯನಿಕ ದ್ರವ್ಯದ ಸ್ಫೋಟದಿಂದ ವಾಹನಕ್ಕೆ ಬೆಂಕಿ ಹತ್ತಿಕೊಂಡುದೆ ತದನಂತರದಲ್ಲಿ ಉರಿಯುವುದನ್ನು ಕಂಡು ಸ್ಥಳೀಯ ನಿವಾಸಿಗಳು ಹಾಗೂ ಅಧಿಕಾರಿಗಳು ಆತಂಕಕ್ಕೆ ಒಳಗಾಗಿದ್ದರು. ನತಂರದಲ್ಲಿ ಸ್ಥಳದಲ್ಲಿ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಕೆಲ ಗಂಟೆಗಳ ಕಾಲ ಆತಂಕದ ವಾತವರಣ ಸೃಷ್ಟಿಯಾಗಿತ್ತು ನಂತರದಲ್ಲಿ ಸ್ಥಳೀಯರು ಮತ್ತು ಸಿಬ್ಬಂದಿಗಳು …
Read More »
BigTv News
June 27, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಧಾರವಾಡ ಬೆಂಗಳೂರು ವಂದೇ ಭಾರತ ರೈಲು ಸಂಚಾರಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದು, ನೈಋತ್ಯ ರೈಲ್ವೆ ವಲಯ ದರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಬೆಂಗಳೂರು-ಯಶವಂತಪುರಕ್ಕೆ ಎಸಿ ಚೇರ್ ಕಾರ್ 410, ಎಕ್ಸಿಕ್ಯುಟಿವ್ ಕ್ಲಾಸ್-545 ರೂಪಾಯಿ ದರ ನಿಗದಿ ಮಾಡಲಾಗಿದೆ. ಬೆಂಗಳೂರು-ದಾವಣಗೆರೆಗೆ 915 ಹಾಗೂ 1740, ಬೆಂಗಳೂರು-ಹುಬ್ಬಳ್ಳಿ ಜಂಕ್ಷನ್ ಗೆ 1135, 2180ರೂಪಾಯಿ, ಬೆಂಗಳೂರಿನಿಂದ ಧಾರವಾಡಕ್ಕೆ 1165, 2010 ನಿಗದಿ ಮಾಡಲಾಗಿದೆ. ಇನ್ನೂ ಧಾರವಾಡದಿಂದ ಪ್ರಯಾಣಿಸುವ ರೈಲಿಗೆ …
Read More »
BigTv News
June 27, 2023
News, ಕರ್ನಾಟಕ, ಬಳ್ಳಾರಿ, ಬಳ್ಳಾರಿ
ಬಳ್ಳಾರಿ ; ಕರ್ನಾಟಕ ಸರಕಾರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಶ್ರೀ ಸರ್ವೇಜನಾ: ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ನೀಡುವ 22-20203 ರ ಸಾಲಿನ ರಾಷ್ಟೀಯ ಗಡಿ ನಾಡ ರತ್ನ ಪ್ರಶಸ್ತಿಯನ್ನು ಡಾ ವಿನಯಕುಮಾರ ರವರಿಗೆ ನೀಡಲಾಯಿತು.ಅವರು ತಮ್ಮ ಜೀವನದಲ್ಲಿ ಮಾಡಿದ ಪತ್ರಿಕೋದ್ಯಮ ಹಾಗು ಸಮಾಜ ಸೇವೆ ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.ಇಂದು ಈ ಪ್ರಶಸ್ತಿಯನ್ನು ಗಡಿನಾಡ ಜಿಲ್ಲೆ ಬಳ್ಳಾರಿಯಲ್ಲಿ ಪ್ರಧಾನ ಮಾಡಲಾಯಿತು.
Read More »
BigTv News
June 27, 2023
News, ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಪ್ರಭು ಕೆಂಪೇಗೌಡ ರವರ 514ನೇ ಜಯಂತಿಯನ್ನ ಅದ್ದೂರಿಯಾಗಿ ಆಚರಿಸಲಾಗಿದೆ. ಕೆಂಪೇಗೌಡ ಜಯಂತಿ ಅಂಗವಾಗಿ ಅದ್ದೂರಿ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಆರಂಭವಾದ ಮೆರವಣಿಗೆ ಕಲಾಮಂದಿರದ ಬಳಿ ಅಂತ್ಯವಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ರವರು ಮೆರವಣಿಗೆಗೆ ಚಾಲನೆ ನೀಡಿದರು.ಸಂಸದ ಪ್ರತಾಪಸಿಂಹ ಶಾಸಕರಾದ ಜಿ ಟಿ ದೇವೇಗೌಡ ಪುತ್ರ ಶಾಸಕ ಹರೀಶ್ ಗೌಡ ಚಾಮರಾಜ ಕ್ಷೇತ್ರದ …
Read More »
BigTv News
June 27, 2023
News, ಕರ್ನಾಟಕ, ಚಾಮರಾಜನಗರ, ಚಾಮರಾಜನಗರ
ಹನೂರು:- ತಾಲೂಕಿನ ಚಿಕ್ಕಮಾಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಗ್ಗಲಿಗುಂದಿ ಗ್ರಾಮದಲ್ಲಿ ಸೋಮವಾರ ರಾತ್ರಿ ಮನೆ ಮುಂದೆ ಕುಳಿತಿದ್ದ ಬಾಲಕಿಯೊಬ್ಬಳ ಮೇಲೆ ಚಿರತೆಯೊಂದು ದಾಳಿ ನಡೆಸಿ ಗಾಯಗೊಳಿಸಿದೆ.ಕಗ್ಗಲಿಗುಂದಿ ಗ್ರಾಮವು ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿದೆ. ಸೋಮವಾರ ರಾತ್ರಿ 7:30 ರ ಸಮಯದಲ್ಲಿ ಘಟನೆ ನಡೆದಿದೆ. ಗ್ರಾಮದ ರಾಮು ಹಾಗೂ ಅವರ ಮಗಳು ಸುಶೀಲಾ ಮನೆಯ ಮುಂಭಾಗ ಕುಳಿತಿದ್ದರು. ಮನೆ ಬಳಿಗೆ ಬಂದ ಚಿರತೆಯು ರಾಮು ಮೇಲೆ ದಾಳಿ …
Read More »
BigTv News
June 27, 2023
News, ಕ್ರಿಕೆಟ್, ಕ್ರೀಡೆ, ದೆಹಲಿ
ಕಿವೀಸ್-ಆಂಗ್ಲರ ನಡುವೆ ಮೊದಲ ಪಂದ್ಯದೆಹಲಿ: ಬಹುನಿರೀಕ್ಷಿತ ವಿಶ್ವಕಪ್-2023ರ ಸಾಲಿನ ಸಂಪೂರ್ಣ ವೇಳಾಪಟ್ಟಿ ಮಂಗಳವಾರ ಮಧ್ಯಾಹ್ನ ಮುಂಬೈನಲ್ಲಿ ಬಿಡುಗಡೆಗೊಂಡಿದೆ. ಅಕ್ಟೋಬರ್ 5 ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ಕಳೆದ ಬಾರಿ ಫೈನಲಿಸ್ಟ್ ಇಂಗ್ಲೆಂಡ್ ಹಾಗೂ ನ್ಯೂಜಿಲ್ಯಾಂಡ್ ಕಾದಾಟದ ಮೂಲಕ ಟೂರ್ನಿಗೆ ಶುಭಾರಂಭ ಲಭಿಸಲಿದೆ. ಅತ್ತ ಚೆನ್ನೈನ ಚಿಪಾಕ್ ಮೈದಾನದಲ್ಲಿ ಅಕ್ಟೋಬರ್ ೮ರಂದು ಆಸ್ಟ್ರೇಲಿಯಾ ವಿರುದ್ಧ ಕಾದಾಟ ನಡೆಸುವ ಮೂಲಕ ಟೀಮ್ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಲಿದೆ.ಮುಖ್ಯ ಸುತ್ತಿನಲ್ಲಿ ಪ್ರತಿಯೊಂದು ತಂಡಗಳು …
Read More »
BigTv News
June 27, 2023
News, ಕರ್ನಾಟಕ, ಮೈಸೂರು
ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮೇಟಗಳ್ಳಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂಧರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ವಾರ್ಡ್ ಗಳಿಗೆ ಭೇಟಿ ನೀಡಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿದರು. ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಛತೆಯನ್ನು ಕಾಪಾಡಿ ಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಕಲ ಚೇತನರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ …
Read More »