BigTv News
June 27, 2023
News, ಕರ್ನಾಟಕ, ಬೆಂಗಳೂರು, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರಿದಿದ್ದು, ರಾಜ್ಯ ಸರ್ಕಾರವು 34 ಪೊಲೀಸ್ ಉಪ ಅಧೀಕ್ಷಕರು (ಸಶಸ್ತ್ರ) ಮತ್ತು 25 ಮೀಸಲು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು (ಸಶಸ್ತ್ರ) ವರ್ಗಾವಣೆ ಮಾಡಿದೆ. ಈ ಕುರಿತು ಜೂನ್ 23ರಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರಿದಿದ್ದು, ರಾಜ್ಯ ಸರ್ಕಾರವು 34 ಪೊಲೀಸ್ ಉಪ ಅಧೀಕ್ಷಕರು (ಸಶಸ್ತ್ರ) ಮತ್ತು 25 ಮೀಸಲು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು (ಸಶಸ್ತ್ರ) ವರ್ಗಾವಣೆ ಮಾಡಿದೆ. ಈ ಕುರಿತು ಜೂನ್ 23ರಂದು ಆದೇಶ …
Read More »
BigTv News
June 27, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಪೂರ್ವ ಬೈಪಾಸ್ ನಿರ್ಮಾಣ : 5 ಸಾವಿರ ಮನೆ–ಹಾಸ್ಟೆಲ್ ನಿರ್ಮಿಸುವ ಗುರಿ : ಧಾರವಾಡದ ಸಾಂಸ್ಕೃತಿಕ ಬ್ರಾಂಡ್ ಗೆ ಚಿಂತನೆ ಧಾರವಾಡ: ಜಿಲ್ಲೆಯ ಬಹು ನಿರೀಕ್ಷಿತ ಪೂರ್ವ ಬೈಪಾಸ್ ನಿರ್ಮಾಣ ಹಾಗೂ ಧಾರವಾಡವನ್ನು ರಾಜ್ಯದ ಸಾಂಸ್ಕೃತಿಕ ಬ್ರ್ಯಾಂಡ್ ಮಾಡುವ ಕನಸು ಕಂಡಿದ್ದು, ಒಟ್ಟಾರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು. ಇಲ್ಲಿನ ಧಾರವಾಡ ಜರ್ಮಲಿಸ್ಟ್ ಗಿಲ್ಡ್ ವತಿಯಿಂದ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಅವರು …
Read More »
BigTv News
June 27, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ಇಂದು ಬೆಳಗ್ಗೆ ಧಾರವಾಡದ ದಾಸನಕೊಪ್ಪದ ಸರ್ಕಾರಿ ಮೆಟ್ರಿಕ್ ನಂತರದ ಹೆಚ್ಚುವರಿ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಭೇಟಿ ನೀಡಿದ ಕಾರ್ಮಿಕ ಹಾಗೂ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು. ಅಷ್ಟೇ ಅಲ್ಲದೆ ಚೆನ್ನಾಗಿ ಓದಿ, ಜಿಲ್ಲೆಗೆ ಹಾಗೂ ಕುಟುಂಬಕ್ಕೆ ಹೆಸರು ತೆಗೆದುಕೊಂಡು ಬನ್ನಿ ಎಂದು ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಸಲಹೆ ಕೂಡ ನೀಡಿದರು. ಮೊದಲಿಂದಲೂ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ನಾಯಕರಾಗಿರುವ ಸಂತೋಷ್ ಲಾಡ್ ತಮ್ಮ ಜಿಲ್ಲೆಯ …
Read More »
BigTv News
June 27, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಉತ್ತರ ಕರ್ನಾಟಕ ಭಾಗದ ಬಹುನಿರೀಕ್ಷಿತ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿಗೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆತಿದೆ. ಒಟ್ಟು ಐದು ರೈಲುಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ. ಅದರಲ್ಲಿ ಧಾರವಾಡ ಬೆಂಗಳೂರು ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಕೂಡ ಒಂದು. ಧಾರವಾಡದ ರೈಲು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ವೇದಿಕೆ ಕಾರ್ಯಕ್ರಮದ ನಂತರ ಧಾರವಾಡ ಬೆಂಗಳೂರು ವಂದೇ ಭಾರತ ರೈಲಿಗೆ ರಾಜ್ಯಪಾಲರಾದ ಥಾವರ್ …
Read More »
BigTv News
June 26, 2023
News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಸಚಿವ ಎಂ ಬಿ ಪಾಟೀಲ ಇಂದು . ಇನ್ಪಾ ಪ್ರೈನ್ ಪ್ರೂಡ್ಸ್ ಕಂಪನಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು,ಧಾರವಾಡ ಜಿಲ್ಲೆಯ ಕೆಐಎಡಿಬಿ ಬಳಿ ಇರುವ ಗಾಮನಗಟ್ಡಿ ಕೈಗಾರಿಕೆ ಪ್ರದೇಶಕ್ಕೆ ದೀಡಿರ ಬೇಟಿ ನೀಡಿದ್ದಾರೆ, ಬಳಿಕ ಮಾದ್ಯಮಗಳಿಗೆ ಪ್ರತಿಕ್ರಿಯೇ ನೀಡಿದ ಸಚಿವ ಎಂ ಬಿ ಪಾಟೀಲ,ಮಾವಿನ ಹಣ್ಣಿನ ಕಂಪನಿಗಳಿಗೆ ಬೇಟಿ ನೀಡಿದ್ದಾರೆ, ನಮ್ಮ ಭಾಗದ ರೈತರು ಬೇರೆ ಬೇರೆ ದೇಶಗಳಿಗೆ ತಪ್ತು ಮಾಡುತ್ತಾರೆ. ಎರಡು ಎಕರೆಯಷ್ಡು ರೈತರ ಜಮೀನು …
Read More »
BigTv News
June 26, 2023
News, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ ಮಾಡಿದ ಸಚಿವ ಸಂತೋಷ್ ಲಾಡ್ ಬಳಿಕ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಧರ್ಭದಲ್ಲಿ ಮಾತನಾಡಿದ ಅವರು ,ಸಿದ್ದರಾಮಯ್ಯ ಅವರು ಚಾಂಪಿಯನ್ ಅವರು ದೇಶದಲ್ಲಿ ಪ್ರಮುಖ ನಾಯಕ ಅವರ ಪಾಪುಲಾರಟಿ ಹೆಚ್ಚಾಗ್ತಾಇದೆ ,ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಹೋಗೂ ವಿಚಾರ, ನೀವು ಅವರನ್ನೆ ಕೇಳಿ, ನಾನು ಎನೂ ಹೇಳಲ್ಲ, ಜಿಲ್ಲಾ ಉಸ್ತುವಾರಿ ಕಚೇರಿ ಸ್ಥಳ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು,ಇಲ್ಲಿ ಕಚೇರಿ ಮಾಡಿದ್ದು ತಪ್ಪೆನು,..?ನಾನು …
Read More »
BigTv News
June 26, 2023
News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಹಿಂಪಡೆಯುವ ಹಾಗೂ ಪಠ್ಯ ಪುಸ್ತಕಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಮಾಜ ಸುಧಾರಕರ ಕುರಿತಾದ ವಿಷಯಗಳನ್ನು ಕೈ ಬಿಡುವ ರಾಜ್ಯ ಸರ್ಕಾರದ ಪ್ರಸ್ತಾಪ ರಾಜ್ಯಪಾಲರು ತಿರಸ್ಕರಿಸಲು ಆಗ್ರಹಿಸಿ ಶ್ರೀ ರಾಮ ಸೇನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಕೆ ಮಾಡಿದರು. ಗೋ ಹತ್ಯಾ ನಿಷೇಧಕ್ಕೆ ಸಂಬಂಧ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಜನರ, ಮಠಾಧಿಶರ, ಸಂಘಟನಗಳ ಹೋರಾಟ …
Read More »
BigTv News
June 26, 2023
News, ಕರ್ನಾಟಕ, ರಾಜಕೀಯ ಸುದ್ದಿ, ರಾಮನಗರ
ಕಾರ್ಯನಿಮಿತ್ತ ಇಂದು ರೇಷ್ಮೆ ನಗರ ರಾಮನಗರಕ್ಕೆ ತೆರಳಿದ್ದ ಸಮಯದಲ್ಲಿ ಡಿ. ಕೆ. ಶಿವಕುಮಾರ್ ಅವರ ಅಭಿಮಾನಿಗಳು ಬೃಹತ್ ಸೇಬು ಹಣ್ಣಿನ ಮಾಲೆ ಹಾಕುವ ಮೂಲಕ ಎಲ್ಲರ ಗಮನ ಸೇಳೆದಿದ್ದಾರೆ. ಉಪಮುಖ್ಯಮಂತ್ರಿ ಯಾದ ಬಳಿಕ ಇದೇ ಮೊದಲ ಭಾರಿಗೆ ಡಿ.ಕೆ ಶಿವಕುಮಾರ ಅವರು ರಾಮನಗರಕ್ಕೆ ಬೇಟಿ ನೀಡಿದ್ದು ಈ ಹಿನ್ನಲೆಯಲ್ಲಿ ಅಭಿಮಾನಿಗಳು ಬೃಹತ್ ಸೇಬು ಹಣ್ಣಿನ ಮಾಲೆ ತಮ್ಮ ನೆಚ್ಚಿನ ನಾಯಕನಿಗೆ ಶುಭ ಕೋರಿದ್ದಾರೆ. ಈ ರಾಮನಗರದಲ್ಲಿ ವೇಳೆ ರೋಡ್ ಶೋ …
Read More »
BigTv News
June 26, 2023
News, ಮೈಸೂರು
ತಿ.ನರಸೀಪುರ : ಶಾಲಾ ಮಕ್ಕಳನ್ನ ಕರೆದೊಯ್ಯುತ್ತಿದ್ದ ಆಪೇ ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ನರಸೀಪುರ ತಾಲ್ಲೂಕಿನ ಆಲಗೂಡು ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಗಾಯಗೊಂಡ ಶಾಲಾ ಮಕ್ಕಳಿಗೆ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಪೈಕಿ ಗಂಭೀರ ಗಾಯಗೊಂಡ ಮೂವರು ಮಕ್ಕಳನ್ನ ಹೆಚ್ಚಿನ ಚಿಕಿತ್ಸೆಗೆ ಕೆ ಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ನರಸೀಪುರದ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಎಸ್ಎಸ್ ಎಲ್ …
Read More »
BigTv News
June 26, 2023
News, ಕರ್ನಾಟಕ, ರಾಜಕೀಯ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಶ್ರೀನಿವಾಸ ಗಾರ್ಡನ್ ನಲ್ಲಿ ಇಂದು ಧಾರವಾಡ ಲೋಕಸಭಾ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲೆಗಳ ಸಭೆಯನ್ನು ರಾಜ್ಯದ ಮಾಜಿ ಸಚಿವರಾದ ಶ್ರೀ ಕೆಎಸ್ಈಶ್ವರಪ್ಪ ಹಾಗೂ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರು ಉದ್ಘಾಟಿಸಿದರು. ಸಭೆಯಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಮಾತನಾಡಿ ಪಕ್ಷ ಸಂಘಟನೆ ಮತ್ತು ತಮ್ಮ ಲೋಕಸಭಾ ವ್ಯಾಪ್ತಿಯ ಕೆಲಸಗಳ ಕುರಿತು …
Read More »