bigtvnews22
June 26, 2023
News, ಕರ್ನಾಟಕ, ರಾಜಕೀಯ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇಂದು ಮಾತನಾಡಿ ಮೋದಿಗೆ ಐರನ್ ಲೆಗ್ ಎಂದ ವಿಚಾರವಾಗಿ ಪ್ರತಿಕ್ರೀಯೆ ನೀಡಿದ್ದಾರೆ. ಸಿದ್ದರಾಮಯ್ಯನವರು 2014, 2018, 2019 ರ ವಿಧಾನ ಸಭೆ ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು.ನರ ರಾಕ್ಷಸ ಎಂದಿದ್ರು, ಆ ಸಮಯದಲ್ಲಿ ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9 ವರ್ಷದ ನಂತರ ಅಧಿಕಾರಕ್ಕೆ ಬಂದಿದ್ದೀರಿ. ಸಿದ್ದರಾಮಯ್ಯ, ತಂಗಡಗಿ ಮೋದಿ ಅವರ ವಿರುದ್ದ ಮಾತಾಡೋ ಮುಂಚೆ ನಿಮ್ಮ ಸ್ಥಿತಿ …
Read More »
BigTv News
June 26, 2023
News, ಕರ್ನಾಟಕ, ರಾಜಕೀಯ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ಮಾತನಾಡಿ ರಾಜ್ಯ ಸರಕಾರ ನೀಡುವ ಅಕ್ಕಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದರು.ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವಿ,ನಮ್ಮದು ಬಿಟ್ಟು ಕರ್ನಾಟಕ ಸಿ.ಎಂ. ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ, ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ.ಬಫರ್ ಸ್ಟಾಕ್‌ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ. ಕೇಂದ್ರದ ಅಕ್ಕಿ ಬೇಕಿದ್ರೆ ನಮ್ಮನ್ನು ಕೇಳಿಯೇ …
Read More »
BigTv News
June 26, 2023
News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿ ಜನರಿಗೆ ತೊಂದರೆ ಕೊಡುತ್ತಿದೆ. ಇಂಡಸ್ಟ್ರಿಗಳನ್ನು ಓಡಿಸುತ್ತಿದ್ದೀರಿ, ವ್ಯವಹಾರ ಮಾಡಲು ಬಿಡುತ್ತಿಲ್ಲ, ಕೈಗಾರಿಕೆಗಳ ಮೇಲೆ ಯಾಕೆ ಭಾರ ಹಾಕಿದ್ದೀರಿ?ಜನರಿಗೆ ಭಾಗ್ಯಗಳ ಹೆಸರಲ್ಲಿ ಮೋಸ ಮಾಡಿ ಕಂಡೀಷನ್ ಹಾಕುತ್ತಿದ್ದಾರೆ. ನಾವು ಕಾಂಗ್ರೆಸ್‌ಗೆ ಅಚ್ಛೆ ದಿನ್ ಬರುತ್ತೆ ಅಂತಾ ಹೇಳಿಲ್ಲಇಡೀ ದೇಶಕ್ಕೆ ಅಚ್ಛೇ ದಿನ್ ಬರುತ್ತೆ ಅಂತಾ ಹೇಳಿದ್ವಿ, ದೇಶದಲ್ಲಿ ಆಹಾರ ಭದ್ರತೆ ಇದೆ, ಹಣದುಬ್ಬರ ಕಡಿಮೆಯಾಗಿದೆ.ಕೊವಿಡ್, ರಷ್ಯಾ- …
Read More »
BigTv News
June 26, 2023
News, ರಾಜಕೀಯ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಕೆ.ಎಸ್. ಈಶ್ವರಪ್ಪ ಬಹಿರಂಗವಾಗಿ ಅಡ್ಜಸ್ಟಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗ್ತಿರೋದು ದುರ್ದೈವ ಎಂದು ತಿಳಿದ್ದಾರೆ. ಈಗೆ ಬಹಿರಂಗವಾಗಿ ಹೀಗೆ ಮಾತಾಡಬಾರದು. ಇದು ನಾಲ್ಕು ಗೋಡೆ ಮದ್ಯೆ ಮಾತಾಡಬೇಕು. ನಾನು ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ. ರಾಜಕಾರಣದ ಇತಿಹಾಸದಲ್ಲಿ ಈ ರೀತಿ ನಡೆದಿಲ್ಲ, ಬಹಿರಂಗ ಹೇಳಿಕೆ ಕೊಡೋ ನಾನು ಮಾತಾಡ್ತೀನಿ.ಬಿಜೆಪಿಯಲ್ಲಿ ಶಿಸ್ತು ಹೋಗಿದೆ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ.ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಅನುಭವಿಸ್ತೀದಿವಿ, ಎಂದು …
Read More »
BigTv News
June 26, 2023
News, ಕರ್ನಾಟಕ, ಜಿಲ್ಲೆ, ಧಾರವಾಡ
ಧಾರವಾಡ: ಪಡಿತರ ಅಕ್ಕಿ ನರೇಂದ್ರ ಮೋದಿಯವರದ್ದೆಂಬ ವಿಚಾರವಾಗಿ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಇಂದು ಮಾತನಾಡಿದ ಸಚಿವ ಸಂತೋಷ ಲಾಡ್ ನರೇಂದ್ರ ಮೋದಿ ಅಕ್ಕಿ ಎಂದು ಹೇಳುತ್ತಿದ್ದಾರೆ ಆದರೆ ಅದು ನರೇಂದ್ರ ಮೋದಿ ಅಕ್ಕಿ ಅಲ್ಲ ಅದು ಯು.ಪಿ.ಎ. ಸರಕಾರ ನೀಡಿರುವ ಅಕ್ಕಿ ಯುಪಿಎ 2 ಸರ್ಕಾರ ಆಡಳಿತದಲ್ಲಿ ಇದ್ದ ವೇಳೆಯಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದಿದ್ದಾರೆ ಭಾರತ ದೇಶದಲ್ಲಿ ಈ ಕಾಯ್ದೆ ಮೂಲಕ 5 ಕೆಜಿ …
Read More »
bigtvnews22
June 25, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ ಶನಿವಾರ ತಡರಾತ್ರಿ ಭಜರಂಗದಳ ಕಾರ್ಯಕರ್ತನ ಮೇಲೆ ನಡೆದ ಪ್ರಕರಣಕ್ಕೆ ಸಂಭವಿಸಿದಂತೆ ಇಂದು ಭಜರಂಗದಳದ ಕಾರ್ಯಕರ್ತರು ಹುಬ್ಬಳ್ಳಿ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಗೋ ಸಾಗಣೆಕೆ ತಡೆಗಟ್ಟಲು ಮುಂದಾಗಿದ್ದ ಭಜರಂಗದಳದ ಕಾರ್ಯಕರ್ತನ ಮೇಲೆ ಗೋ ಸಾಗಾಣಿಕೆ ಮಾಡುತ್ತಿದ್ದ ಗುಂಪಿನ ಕಡೆಯವರಿಂದ ಹಲ್ಲೆ ಮಾಡಲಾಗಿದೆ ಎಂದು ಹಲ್ಲೆಗೆ ಒಳಗಾಗ ಭಜರಂಗದಳ ಜಿಲ್ಲಾ ವಿಭಾಗ ಭಾಗದ ಭಜರಂಗದಳ ಸಂಚಾಲಕ ಶಿವಾನಂದ ಸತ್ತಿಗೇರಿ ಆರೋಪಿಸಿದ್ದಾರೆ. ಅಲ್ಲದೆ ಹಲ್ಲೆ ಮಾಡಿದ ಆರೋಪಗಳನ್ನು ಬಂಧನ ಮಾಡಬೇಕು …
Read More »
BigTv News
June 25, 2023
News, ಕರ್ನಾಟಕ, ಜಿಲ್ಲೆ, ಬೀದರ್, ಸುದ್ದಿ
ಬೀದರ್ ನಿಂದ ಮಹಾರಾಷ್ಟ್ರಕ್ಕೆ ಸ್ವಿಫ್ಟ್ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡ್ತಿದ್ದ ಗಾಂಜಾಕೋರರ ಹೆಡೆಮುರಿ ಕಟ್ಟುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ. ಗಾಂಜಾ ಜಪ್ತಿ ಜೊತೆಗೆ ಒಂದು ಕಾರು, 3 ಮೊಬೈಲ್, ಹಾಗೂ 15 ಸಾವಿರ ನಗದು ಜಪ್ತಿ ಮಾಡಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ತೆಲಂಗಾಣದಿಂದ ಬೀದರದ ಮೂಲಕ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿದ್ದ ಗಾಂಜಾಕೋರರು. ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಎನ್‌ಡಿಪಿಎಸ್ …
Read More »
BigTv News
June 25, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ಧಾರವಾಡ ವೀರಶೈವ ಜಂಗಮ ಸಂಸ್ಥೆಯ ಪದಾಧಿಕಾರಿಗಳು ಮತ್ತು ವೀರಶೈವ ಲಿಂಗಾಯತ ಸಮಾಜದ ಮುಖಂಡರು ಇಂದು (ಜೂ.24) ಬೆಳಿಗ್ಗೆ ಕೇದಾರ ಪೀಠದ 1008 ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದಂಗಳವರನ್ನು ಹರಿಹರ ತಾಲೂಕಿನ ಶಿವನಹಳ್ಳಿಯಲ್ಲಿರುವ ವೈರಾಗ್ಯಧಾಮದಲ್ಲಿ ಭೇಟಿ ಮಾಡಿ, ದರ್ಶನ ಪಡೆದು ನಂತರ ಆಶಿರ್ವಾದ ಪಡೆದರು ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯ ಕಣ್ವಕುಪ್ಪೆ ಗವಿಮಠದ ಷ.ಬ್ರ. ನಾಲ್ವಡಿ ಶಾಂತಲಿಂಗ ಶಿವಾಚಾರ್ಯರು, ಧಾರವಾಡ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಬಿ.ಎಸ್.ಮುಗನೂರಮಠ, ಹಿರಿಯ …
Read More »
BigTv News
June 25, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ನಗರದ ನಾರಾಯಣಪುರ ಉದ್ಯಾನವನ ದಲ್ಲಿ ಸಬರಬನ್ ಪೋಲೀಸರಿಂದ ಮಹಿಳೆಯರಿಗೆ ಜಾಗ್ರತಿ ಕಾರ್ಯಕ್ರಮ ಜರಗಿತು, ಎಲ್ ಕೆ ಕೋಡಬಾಳ ಸಬರಬನ್ ಪಿ ಎಸ್ ಐ ಮಾತನಾಡಿ ಅಗುಂತಕರಿಗೆ ಬಾಗಿಲು ತೆರೆಯಬೇಡಿ, ಚಿನ್ನ ಶುದ್ದಿಕರಣ ನೆಪಮಾಡಿ ನಿಮ್ಮ ಗಮನ ಬೇರೆಡೆ ಸೆಳೆದು ಚಿನ್ನವನ್ನು ದೋಚುತ್ತಾರೆ , ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ನಿಮ್ಮ ಬ್ಲಾಗ ಮುಂದೆ ಇರಲಿ, ಅಕ್ಕ ಪಕ್ಕ ಹೆಗಲಿಗೆ ಹಾಕಿದಲ್ಲಿ ನಿಮಗೆ ತಿಳಿಯದ ಹಾಗೆ ವೆನಟಿ ಬ್ಯಾಗಿನ ಜೀಪ ತೆಗೆದು …
Read More »
BigTv News
June 25, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ಮಾದಕ ವ್ಯಾಸನವು ಮೂಲತಃ ಮೆದುಳಿನ ಕಾಯಿಲೆಯಾಗಿದೆ. ಮಾದಕ ವ್ಯಸನದ ಸಮಸ್ಯೆಗಳನ್ನು ಲಘುವಾಗಿ ಪರಿಗಣಿಸದೇ ಮಾದಕವಸ್ತು ವ್ಯಸನದ ವಿರುದ್ಧ ಎಲ್ಲರೂ ಹೋರಾಟ ಮಾಡುವುದು ಅತ್ಯಂತ ಅವಶ್ಯವಾಗಿದೆ. ಡ್ರಗ್ಸ್ ವಿರುದ್ದದ ಸಮರವೇ ಈ ಜಾಥಾ ಎಂದು ಎಂದು ಉಪ ಪೊಲೀಸ್ ಆಯುಕ್ತ ರಾಜು ಎಂ. ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ನಗರದ ಕೆಸಿಡಿ ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತಾಲಯ ಮತ್ತು ಆರೋಹಣ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ *ಮದಕವಸ್ತು …
Read More »