Breaking News

News

ರಾಜ್ಯ ಸರಕಾರದ ಸಚಿವರು ಕಮಿಷನ್‌ ಅಥವಾ ಕಿಕ್‌ಬ್ಯಾಕ್‌ ಕೇಳಿದರೆ ಅದನ್ನು ಬಹಿರಂಗ ಮಾಡುವೆ. ಅಧ್ಯಕ್ಷ ,ಡಿ.ಕೆಂಪಣ್ಣ

ಬೆಂಗಳೂರು, ಜೂನ್‌ 24: ಕಾಂಗ್ರೆಸ್ ಸರ್ಕಾರದ ಸಚಿವರು ಅಥವಾ ಅಧಿಕಾರಿಗಳು ಕಮಿಷನ್ ಅಥವಾ ಕಿಕ್‌ಬ್ಯಾಕ್‌ಗಳನ್ನು ನೀಡುವಂತೆ ಒತ್ತಾಯಿಸಿದರೆ ಅದನ್ನು ಬಹಿರಂಗಪಡಿಸುತ್ತೇನೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ (ಕೆಎಸ್‌ಸಿಎ) ಅಧ್ಯಕ್ಷ ಡಿ ಕೆಂಪಣ್ಣ ಹೇಳಿದ್ದಾರೆ. ಕೆಂಪಣ್ಣ ನೇತೃತ್ವದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ನಿಯೋಗ ಬೆಂಗಳೂರಿನಲ್ಲಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ, ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಯಾವುದೇ ಸಚಿವರು …

Read More »

ತಂಗಿಗೆ ಮೆಸೇಜ್‌ ಮಾಡಬೇಡ ಎಂದು ಹೇಳಿದ ಅಣ್ಣನ ಕೊಲೆ

ತಂಗಿಗೆ ಮೆಸೇಜ್ ಮಾಡಬೇಡ ಎಂದು ಬುದ್ಧಿಹೇಳಲು ಹೋಗಿದ್ದ ಅಣ್ಣನೇ ಕೊಲೆಯಾದ ದುರ್ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ನಡೆದಿದೆ‌. ದೇವರಾಜ್ ( 23) ಮೃತ ಯುವಕನಾಗಿದ್ದು, ಬಸವರಾಜ್ ಹಾಗೂ ಹನುಮಂತನ ವಿರುದ್ಧದೂರು ದಾಖಲಾಗಿದೆ. ಆರೋಪಿಗಳು ಮೃತ ದೇವರಾಜ್ ಸಹೋದರಿಗೆ ಪ್ರೀತಿ ಮಾಡುವಂತೆ ಕಿರುಕುಳ ಕೊಡ್ತಿದ್ದ ಆರೋಪ ಕೇಳಿ ಬಂದಿತ್ತು. ಆಕೆಗೆ ಮೆಸೆಜ್ ಮಾಡೋದು, ಸಿಕ್ಕಸಿಕ್ಕಲ್ಲಿ ಮಾತನಾಡಿಸೋದನ್ನ ಬಸವರಾಜ್ ಮಾಡುತ್ತಿದ್ದ ಎನ್ನಲಾಗಿದೆ .ಈ ಬಗ್ಗೆ ದೇವರಾಜ್ ಬೈದು ಬುದ್ಧಿ …

Read More »

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ…?

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಸೋಲನ್ನು ಕಂಡಿದೆ.ಇದರಿಂದ ಕಂಗಾಲಾಗಿರುವ ಬಿಜೆಪಿ ಇದೀಗ ಲೋಕಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿದೆ.ಹೇಗಾದರೂ ಮಾಡಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ವಶಪಡಿಸಿಕೊಳ್ಳಲು ತಂತ್ರ ನಡೆಸುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್​ಗೆ ಟಕ್ಕರ್ ಕೊಡಲು ಬಿಜೆಪಿ ಪಕ್ಷವೂ ಜೆಡಿಎಸ್‌ ಜೊತೆಗೆ ಮೈತ್ರಿಗೆ ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದರ ಬೆನ್ನಲೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ …

Read More »

ಅಗಸ್ಟ 17 ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬರುವ ನೀರಿಕ್ಷೆ..?

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಕುರಿತು ‘ ಸಭೆಯಲ್ಲಿ ಯೋಜನೆ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸೇರಿ ಕಂದಾಯ, ಗ್ರಾಮೀಣಾಭಿವೃದ್ಧಿ 3 ಇಲಾಖೆ ಸಚಿವರು, ಜೊತೆಗೆ ಅಧಿಕಾರಿಗಳು ಸುದೀರ್ಘವಾಗಿ ಸಭೆ ನಡೆಸಿದ್ದೇವೆ’ ಎಂದರು. ಇನ್ನು ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಆ್ಯಪ್  ಬಗ್ಗೆ ಸಿ.ಎಂ. ಗೆ ತೋರಿಸುತ್ತೇವೆ. ಬಳಿಕ ಗೃಹಲಕ್ಷ್ಮೀ ಯೋಜನೆ ಜಾರಿ ಬಗ್ಗೆ …

Read More »

ಅಕ್ರಮ ಮದ್ಯ ಮಾರಟಗಾರರ ಬಂಧನ , ಹಣ ಮದ್ಯ ಜಪ್ತಿ

ಗದಗ ಜಿಲ್ಲೆಯಲ್ಲಿ ದಿನಾಂಕ: 17.06.2023 ರಿಂದ 23.06.2023 ಇಲ್ಲಿಯವರೆಗೆ ಸಾರ್ವಜನಿಕ ಸ್ಥಳದಲ್ಲಿ ಪಾಸ್ ಪರ್ಮಿಟ್ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಗದಗ ಜಿಲ್ಲೆಯ ವಿವಿಧ ತಾಲ್ಲೂಕಿನ ಪೋಲಿಸ ಅಧಿಕಾರಿಗಳು ಅಕ್ರಮ ಮದ್ಯ ಮತ್ತು ಹಣ ವಶಪಡಿಸಿಕೊಂಡು ಆರೋಪಿ ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗದಗ ಜಿಲ್ಲೆಯ ರೋಣ , ಹಾಗೂ ಗದಗ ಗ್ರಾಮೀಣ ಭಾಗದ ಪೋಲಿಸ್‌ ಅಧಿಕಾರಿಗಳು, ಹಾಗೂ ಮಳಗುಂದ ಹಾಗೂ ಶಿರಹಟ್ಟಿ, ಹಾಗೂ …

Read More »

ಗದಗ ಜಿಲ್ಲೆಯಲ್ಲಿ ಇಸ್ಪೀಟ್‌ ಆಟಗಾರರ ಮೇಲೆ ಪೋಲಿಸರ ದಾಳಿ, ಹಣ ವಶಕ್ಕೆ ಪಡೆದ ಪೋಲಿಸರು.

ದಿನಾಂಕ: 17.06.2023 ರಿಂದ 23.06.2023 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪೀಟ್ ಎಲೆಗಳ ಸಹಾಯದಿಂದ ತಮ್ಮ ಲಾಭಕ್ಕೋಸ್ಕರ ಜನರಿಂದ ಹಣ ಪಡೆದು ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದಾಗ, ಗದಗ ಜಿಲ್ಲೆಯ ವಿವಿಧ ತಾಲ್ಲೂಕಿನ ಪೋಲಿಸ್‌ ಠಾಣೆಯ ಸಿಬ್ಬಂದಿಗಳು ದಾಳಿ ಮಾಡಿ ಜೂಜಾಟದ ಹಣ ವಶಪಡಿಸಿಕೊಂಡು, ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವಸಿದ್ದಾರೆ. ದಿನಾಂಕ: 17.06.2023 ರಿಂದ 23.06.2023 ರವರೆಗೆ ರೋಣ ತಾಲ್ಲೂಕು ಹಾಗೂ ಗಜೇಂದ್ರಗಡ ತಾಲ್ಲೂಕು ಹಾಗೂ ಮುಡರಗಿ ತಾಲ್ಲೂಕು …

Read More »

ಬಿ.ಜೆ.ಪಿ. ತಳಪಾಯ ಕುಸಿದಿದೆ. ಮುನೇನಕೊಪ್ಪ ಕಾಂಗ್ರೇಸ್‌ ಪಕ್ಷಕ್ಕೆ ಬರೋದಿಲ್ಲ; ಜಗದೀಶ್‌ ಶಟ್ಟರ್‌

ನಳೀನ‌ ಕುಮಾರ್ ಕಟೀಲು ರಾಜೀನಾಮೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಇಂದು ಮಾಜಿ ಸಿ.ಎಂ ಜಗದೀಶ್ ಶೆಟ್ಟರ್ ಪ್ರತಿಕ್ರೀಯೆ ನೀಡಿದ್ದಾರೆ.ಅದು ಅವರ ಪಕ್ಷದ ಆಂತರಿಕ ವಿಚಾರ.ಇದಕ್ಕೆ ನಾನ ಏನೂ ಮಾತಾಡಲಿ‌ ಎಂದು ಜಗದೀಶ ಶೆಟ್ಟರ್ ತಿಳಿಸಿದ್ದಾರೆ. ಬಿಜೆಪಿ ಪಕ್ಷ ಗೊಂದಲದಲ್ಲಿದೆ ಹಾಗಾಗಿ ಅವರೇ ಸ್ಪಷ್ಟ ಪಡಿಸಬೇಕಾಗಿದೆ.ಇದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಹಿಂದೆ ಹೇಳಿರೋದು ಎಲ್ಲವೂ ನಿಜ ವಾಗುತ್ತಿದೆ.ಸೋಲಿಗೆ ಕಾರಣ ಯಾರೂ ಅನ್ನೋದನ್ನ ಅವರೇ ಸ್ಪಷ್ಟ ಪಡಿಸಬೇಕಾಗಿದೆ.ಸೋಲಿಗೆ ಹಲವಾರ ಕಾರಣ ಇದೆ..ಸ್ವಯಂಕೃತ …

Read More »

ಪಡ್ಡು ತಿಂದು ಪೋಲಿಸಪ್ಪ್‌ ಏನು ಮಾಡಿದ ಗೋತ್ತಾ …?

ಪಡ್ಡು ತಿನ್ನಲು ಅಂಗಡಿಗೆ ಹೋಗಿ, ಪಡ್ಡಿನ ಅಂಗಡಿಯ ಮಹಿಳೆಗೆ ಚಳ್ಳೆ ಹಣ್ಣು ತಿನ್ನಿಸಿ, ಕಾನ್ಸಾಟೇಬಲ್ ನ್ನೊಬ್ಬ ಮಹಿಳೆ ಜೊತೆಗೆ ಸಂಸಾರ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸತತವಾಗಿ,ಎರಡು ವರ್ಷಗಳಕಾಲ ನಂಬಿಸಿ ಚಲ್ಲಾಟವಾಡಿ,ಮೋಸ ಮಾಡಿದ ಆ ರಸಿಕ, ಈಗ ಬೇರೊಂದು ಮದುವೆಯಾಗಲು ನಿರ್ಧರಿಸಿದ್ದಾನೆ, ಅಷ್ಟಕ್ಕೂ ಆ ಹೆಣ್ಣು ಮಗಳ ಜೀವನದಲ್ಲಿ ಆಟವಾಡಿದ ,ಈ ಪೋಲಿಸ್ ಮಹಾಶಯ ಈಗ ಸಂಕಷ್ಟದಲ್ಲಿ ಸಿಲುಕಿ ಕೊಂಡಿದ್ದಾನೆ .ಈ ಮೊದಲು ಮದವೆಯಾಗಿ ಸಂಸಾರ ಮಾಡುತ್ತಿದ್ದ. ಮಹಿಳೆಯು ಚಹಾದ …

Read More »

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ;ನಳಿನ್‌ಕುಮಾರ್‌ ಕಟೀಲ್‌ ಸ್ಪಷ್ಟನೆ..

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಎಂದು ನಳಿನ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ …

Read More »

ಬೈಕ್‌ ಕಳ್ಳನನ್ನು ಹಿಡಿದ ಕಲಕೇರಿ ಗ್ರಾಮಸ್ಥರು.

ಗದಗ ಜಿಲ್ಲೆ ಮುಂಡರಗಿ ತಾಲ್ಲೂಕಿನ ಕಲಕೇರಿ ಗ್ರಾಮದಿಂದ ಕಳ್ಳತನ ಕುರಿತು ಕರೆ ಬಂದಿದ್ದು. 112 ಪೋಲಿಸ್‌ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ, ಒಬ್ಬ ವ್ಯಕ್ತಿ ಬೈಕ್ ಕಳ್ಳತನ ಮಾಡಿಕೊಂಡು ತಪ್ಪಿಸಿಕೊಂಡು ಹೋಗುತ್ತಿದ್ದು, ಅವನನ್ನು ಹಿಡೆದು ಸ್ಥಳೀಯರು 112 ತುರ್ತ ಸಹಾಯವಾನಿಗೆ ತಿಳಿಸಿದ್ದಾರೆ. ತದ ನಂತರದಲ್ಲಿ ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ್‌ ಸಿಬ್ಬಂದಿಗಳ ಕಳ್ಳನನ್ನು ಬಂದಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುತ್ತಾರೆ. ಎಂದು ವರದಿಯಾಗಿದೆ. ಸದ್ಯ ಈಗ ಕಳ್ಳತನ …

Read More »