bigtvnews22
June 24, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿಗಳಲ್ಲಿ ಉಚಿತ ಅಕ್ಕಿ ಕೊಡುವ ಯೋಜನೆಗೆ, ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದ್ದು, ಬಡವರ ಅಕ್ಕಿಯಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ. ಎಲ್ಲಿ ಮುಂಬರುವ ಲೋಕಸಭೆಗೆ ತಮಗೆ ಹಿನ್ನಡೆಯಾಗಬಹುದು ಎಂಬ ಭಯದಲ್ಲಿ ರಾಜ್ಯಕ್ಕೆ ಅಕ್ಕಿ ಕೊಡಲು ಹಿಂದೇಟು ಹಾಕುತ್ತಿದೆ. ಜನರಿಗೆ ಅಕ್ಕಿ ವಿತರಣೆಯಲ್ಲಿ ವಿಳಂಬವಾದಲ್ಲಿ ಅದಕ್ಕೆ ನೇರ ಹೊಣೆ ಕೇಂದ್ರ ಸರ್ಕಾರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂಅಹ್ಮದ್ ಹೇಳಿದ್ದಾರೆ. …
Read More »
BigTv News
June 24, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಮಯದಲ್ಲಿ ಜೂನ್ 29ರಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಧಾರವಾಡ ಗ್ರಾಮೀಣ ಜಿಲ್ಲೆಯಾದ್ಯಂತ ಜೂನ್ 28ರ ರಾತ್ರಿ 11:59 ಗಂಟೆಯಿಂದ ಜೂನ್ 30ರ ಬೆಳಿಗಿನ 6 ಗಂಟೆಯವರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತುಪಡಿಸಿ ಧಾರವಾಡ ಜಿಲ್ಲೆಯಾದ್ಯಂತ ಮದ್ಯಾಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶ …
Read More »
BigTv News
June 24, 2023
News, ಅಪರಾಧ, ರಾಯಚೂರು
ರಾಯಚೂರ ; ಮಕ್ಕಳು ಆಗದೇ ಇರೋರನ್ನೇ ಟಾರ್ಗೆಟ್ ಮಾಡಿ ಮಕ್ಕಳಾಗುವ ಔಷಧಿ ನೀಡುತ್ತೇನೆ. ಎಂದು ಮೋಸ ಮಾಡುವ ಬಹುದೊಡ್ಡ ಮೋಸದ ಜಾಲ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಪತ್ತೆಯಾಗಿದೆ. ಮಕ್ಕಳಾಗುವ ಔಷಧಿ ನೀಡಲು ಬೆಳಗಾವಿಯಿಂದ ನಕಲಿ ಆಯುರ್ವೇದಿಕ್ ವೈದ್ಯರ ತಂಡದಿಂದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಹಿಳೆಯರು ಮೋಸದ ಜಾಲಕ್ಕೆ ಸಿಲುಕಿದ್ದಾರೆ. ಬಣ್ಣ ಬಣ್ಣದ ಮಾತಾಡಿ 30 ರಿಂದ 50 ಸಾವಿರ ಹಣ ವಸೂಲಿ ಮಾಡಿ ಒಂದು ತಿಂಗಳಾದ್ರೂ ನಕಲಿ ವೈದ್ಯರಿಂದ …
Read More »
admin
June 24, 2023
News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಂದೇ ಭಾರತ್ ರೈಲು ಸಂಚಾರ ಇದೇ ಜೂನ್ 27 ರಿಂದ ಕೆಎಸ್ಆರ್ ಬೆಂಗಳೂರು-ಧಾರವಾಡ ಮಧ್ಯೆ ಸಂಚಾರ ಪ್ರಾರಂಭಿಸಲಿದೆ. ಧಾರವಾಡ ರೈಲು ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ವರ್ಚುಯಲ್ ಆಗಿ ಈ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಹೌದು..ಪ್ರತಿ ಮಂಗಳವಾರ ಹೊರತುಪಡಿಸಿ, ವಾರದ ಆರು ದಿನ ಈ ರೈಲು ಸಂಚರಿಸಲಿದೆ. ಬೆಳಗ್ಗೆ 5.45ಕ್ಕೆ ಕೆಎಸ್ಎಆರ್ ಬೆಂಗಳೂರು ನಿಲ್ದಾಣದಿಂದ ಹೊರಡುವ ಈ ರೈಲು, 5.55ಕ್ಕೆ ಯಶವಂತಪುರ, 9.15 ಕ್ಕೆ …
Read More »
BigTv News
June 24, 2023
News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ವಿಕೇಂಡ್ ಹಿನ್ನಲೆಯಲ್ಲಿ ಮಹಿಳೆಯರ ವಿಕೇಂಡ್ ಪ್ರವಾಸ ಕಾರ್ಯಕ್ರಮಗಳು ಜೋರಾಗಿ ನಡೆದಿದ್ದು, ಉಚಿತ ಪ್ರಯಾಣದ ಉಪಯೋಗವನ್ನು ಹುಬ್ಬಳ್ಳಿ – ಧಾರವಾಡ ಜನತೆ ಪಡೆಯುತ್ತಿದ್ದಾರೆ. ಹೌದು, ಬಸ್ ನಿಲ್ದಾಣಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುತ್ತಿದ್ದು, ಪ್ರವಾಸಿ ತಾಣಗಳಿಗೆ ತೆರಳಲು ಬಸ್ಸು ನಿಲ್ದಾಣದಲ್ಲಿ ನೂರಾರು ಮಹಿಳೆಯರು ಜಮಾವಣೆಗೊಳ್ಳುತ್ತಿದ್ದಾರೆ. ಕುಟುಂಬಸ್ಥರು ಜೊತೆಗೆ ಮಹಿಳೆಯರು ಪ್ರಯಾಣ ಮಾಡಲು ಮುಂದಾಗಿದ್ದು, ಬೆಳ್ಳಂಬೆಳಿಗ್ಗೆ ಲಗೇಜ್ ಜೊತೆಗೆ ಬಸ್ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಒಟ್ಟಿನಲ್ಲಿ ಸಿದ್ದರಾಮಯ್ಯು ನವರ ಸರಕಾರದಿಂದ ಮಹಿಳೆಯರು …
Read More »
BigTv News
June 23, 2023
News, ಕರ್ನಾಟಕ, ಹುಬ್ಬಳ್ಳಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ 110 ಕೆ.ವಿ ವಿದ್ಯುತ್ ಉಪಕೇಂದ್ರ ತಾರಿಹಾಳ ಮತ್ತು 110 ಕೆ.ವಿ. ಗಾಮನಗಟ್ಟಿಯಲ್ಲಿ 1ನೇ ತ್ರೈಮಾಸಿಕ ನಿರ್ವಾಹಣಾ ಕಾರ್ಯವನ್ನು ಕೈಗೊಳ್ಳುವುದರಿಂದ ಜೂನ್ 25ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಎಲ್ಲಾ 33 ಕೆ.ವಿ ಹಾಗೂ 11 ಕೆ.ವಿ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಹೆಸ್ಕಾಂನೊಂದಿಗೆ ಸಹಕರಿಸುವಂತೆ ಹೆಸ್ಕಾಂ ಪ್ರಕಟಣೆ ತಿಳಿಸಿದೆ. ತಾರಿಹಾಳ ಕೈಗಾರಿಕಾ ಪ್ರದೇಶ ಸ್ಟೇಜ್-1 …
Read More »
Shaikh BigTv
June 23, 2023
News, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಪೋಲಿಸ್ ಕಮೀಷನರ್ ಆಗಿ ಎಡಾ ಮಾರ್ಟಿನ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ಹಲವು ಐಪಿಎಸ್ ಅಧಿಕಾರಿಗಳ ಹೆಸರುಗಳು ಕೂಡ ಅವಳಿ ನಗರದ ಕಮೀಷನರ್ ಆಗುತ್ತಾರೆ ಎಂದು ಕೇಳಿ ಬಂದಿತ್ತು,ಆದ್ರೆ ಈ ಎಲ್ಲದರ ನಡುವೆ ಮುಂಚೂಣಿಯಲ್ಲಿದ್ದ ಎಡಾ ಮಾರ್ಟಿನ್ ಅವರು ಅಧಿಕೃತವಾಗಿ ಹು-ಧಾ ಪೊಲೀಸ್ ಕಮೀಷನರ್ ಆಗಿದ್ದಾರೆ. ಕರ್ನಾಟಕದ ಭಾಗಲಕೋಟಿ,ಹಾಸನ, ರಾಮನಗರ, ಅಷ್ಟೇ ಅಲ್ಲದೇ ಬೆಂಗಳೂರಿನ ಲೋಕಾಯುಕ್ತ ಎಸ್ಪಿಯಾಗಿ ತಮ್ಮದೆಯಾದ ಶೈಲಿಯಲ್ಲಿ ಕರ್ತವ್ಯ ನಿರ್ವಹಿಸಿ …
Read More »
BigTv News
June 23, 2023
News, ಕರ್ನಾಟಕ, ತುಮಕೂರು
ತುಮಕೂರ ಜಿಲ್ಲೆಯ ತುರುವೇಕೆರೆಯ ತಾಲೂಕಿನ ದಂಡಿನ ಶಿವರ ಹೋಬಳಿ ಬಾಣಸಂದ್ರ ವ್ಯಾಪ್ತಿಗೆ ಒಳಪಡುವ ಕಳ್ಳನ ಗಿಡ ಎಂಬ ಹೆಸರಿನ ತೋಟದ ಮನೆಯಲ್ಲಿ,ಕಳ್ಳತನ ನಡೆದಿದೆ. ಕಳ್ಳತನ ಮಾಡಿದ ಕದೀಮರು ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ್ದಾರೆ.ರಾತ್ರಿ ಸರಿ ಸುಮಾರು 8:55 ರಿಂದ 9:55ರ ಒಳಗೆ ಈ ತೋಟದ ಮನೆಯಲ್ಲಿ ವಾಸವಿರುವ ಕೃಷ್ಣೇಗೌಡ(60 ವರ್ಷ) (ಪತಿ) ಇಂದ್ರಮ್ಮ(55 ವರ್ಷ) (ಪತ್ನಿ)ಎಂಬುವರ ಮನೆಯ ಮೇಲೆ ಮಾರಕಾಸ್ತ್ರಗಳನ್ನು ಹೊಂದಿದ್ದ 10 ದುಷ್ಕರ್ಮಿಗಳ ತಂಡ, ಇದಕ್ಕೂ ಒಂದು ದಿನ …
Read More »
BigTv News
June 23, 2023
News, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಕುಂದಗೋಳ ದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ನಲ್ಲಿದ್ದ ನಿರ್ವಾಹಕಿಯೊಬ್ಬರು ವೃದ್ಧೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ ನಿರ್ವಾಹಕಿಯ ವರ್ತನೆಗೆ ಇದೀಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳ್ಳಿಗ್ಗೆ 7 ಗಂಟೆಗೆ ಕುಂದಗೋಳ ದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಮಾರ್ಗ ಮಧ್ಯ ಶರೇವಾಡ ಬಳಿ ನಿರ್ವಾಹಕಿ ವೃದ್ಧ ಮಹಿಳೆಯ ಜೊತೆ ಜಗಳ ಪ್ರಾರಂಭವಾಗಿದೆ. ತದನಂತರದಲ್ಲಿ ಜಗಳ ಅತಿರೇಕಕ್ಕೆ ಹೋಗುತ್ತಿದ್ದ ಹಾಗೆ ನಿರ್ವಾಹಕಿ ವೃದ್ಧೆ ಎಂಬುದನ್ನು …
Read More »
BigTv News
June 23, 2023
News, ರಾಯಚೂರು
ನಿನ್ನೆ ತಡ ರಾತ್ರಿ ಮರಳು ಅಡ್ಡೆ ಮೇಲೆ ಶಾಸಕಿ ಕರೆಮ್ಮ ಜಿ ನಾಯಕ್ ದಾಳಿ ಮಾಡಿದ್ದಾರೆ.ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಹೇರುಂಡಿ ಗ್ರಾಮದ ಬಳಿ ಕರೆಮ್ಮ ನಾಯಕ್ ಮಾಹಿತಿ ಪಡೆದು ಬೆಂಬಲಿಗರೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಮೂರು ಜೆಸಿಬಿ, ಮೂರು ಟಿಪ್ಪರ್ ಗಳನ್ನು ಶಾಸಕಿ ಕರೆಮ್ಮ ನಾಯಕ್ ಪತ್ತೆ ಹೆಚ್ಚಿದ್ದಾರೆ. ಬಳಿಕ ದೇವದುರ್ಗ ಪೊಲೀಸರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಗರಂ ಆದ್ರು. …
Read More »