BigTv News
June 23, 2023
News, ಮಂಡ್ಯ, ಮಂಡ್ಯ, ಮಂಡ್ಯ
ಮಂಡ್ಯ: 40 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಒಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಪಾಂಡವಪುರ ತಹಶೀಲ್ದಾರ್ ಸೌಮ್ಯಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುರುವಾರ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತಹಶೀಲ್ದಾರ್ ಕಚೇರಿಯಲ್ಲಿ 40 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದಾಗ ಸೌಮ್ಯಾ ಸಿಕ್ಕಿಬಿದ್ದಿದ್ದಾರೆ. ಗ್ರಾಮಲೆಕ್ಕಾಧಿಕಾರಿ ಒಬ್ಬರ ವರ್ಗಾವಣೆ ವಿಚಾರಕ್ಕೆ ಸೌಮ್ಯಾ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗ್ರಾಮಲೆಕ್ಕಾಧಿಕಾರಿ ಮರಿಸ್ವಾಮಿ …
Read More »
Shaikh BigTv
June 22, 2023
News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ; ಬಲು ಕೂತುಹಲಕಾರಿ ಯಾಗಿದ್ದ ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಫಲಿತಾಶ ನಾಳೆ ಬರಲಿದೆ. ಕಾಂಗ್ರೇಸ್ ಪಕ್ಷದ ನಾಯಕರ ಗೆಲವು ಬಹುತೇಕ ಖಚಿತವೆಂದು ಹೇಳಲಾಗುತ್ತಿದೆ. ಬಿಜೆಪಿ ಪಕ್ಷದ ಸಂಖ್ಯಾಬಲ ಕಡಿಮೆ ಇರುವ ಕಾರಣ ಬಿ.ಜೆ.ಪಿ ಪಕ್ಷದ ಯಾವುದೇ ಅಭ್ಯರ್ಥಿಗಳು ಸ್ಪರ್ಧೆಗೆ. ಮಾಡುಲು ಹೀದೆಂಟು ಹಾಕುತ್ತಿದ್ದಾರೆ. ಇತರೆ ಯಾವುದೇ ಪಕ್ಷದ ನಾಯಕರು ಸ್ಪರ್ಧೆಗೆ ಯಾರು ಬಾಗವಹಿಸಲಿಲ್ಲ ಎಂದರೆ ಕಾಂಗ್ರೇಸ ಪಕ್ಷದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಗೆಲುವಿನ ನಗೆ ಬೀರಲಿದ್ದಾರೆ. …
Read More »
BigTv News
June 22, 2023
News, ಅಪರಾಧ, ಮಂಡ್ಯ
ಮಂಡ್ಯ: ಬಿಜಿಎಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಬಳಿಯ ಆಸ್ಪತ್ರೆ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಬಿಜಿಎಸ್ ಆಸ್ಪತ್ರೆ ವೈದ್ಯರ ವಿರುದ್ದ ಕರ್ತವ್ಯ ಲೋಪ ಆಗಿದೆ ಎಂದು ಮೃತ ರೋಗಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 25 ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಹನುಮನಕೊಪ್ಪಲು ಗ್ರಾಮದ ಚಂದ್ರ(40) ಇಂದು ಮೃತಪಟ್ಟಿದ್ದಾರೆ. ಚಂದ್ರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಎಂದು …
Read More »
BigTv News
June 22, 2023
News, ಅಪರಾಧ, ಕರ್ನಾಟಕ, ಮೈಸೂರು
ಮೈಸೂರಿ ಜಿಲ್ಲೆಯ ಹುಣಸೂರಿನ ಸಾ ಮಿಲ್ ನಲ್ಲಿ ವಾಚ್ ಮನ್ ಸೇರಿದಂತೆ ಇಬ್ಬರನ್ನ ಭೀಕರವಾಗಿ ಕೊಲೆ ಮಾಡಲಾಗಿದೆ.ನಾಲ್ಕು ವರ್ಷಗಳಿಂದ ವಾಚ್ ಮನ್ ಆಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಹಾಗೂ ಶಣ್ಮುಗ ಎಂಬುವರನ್ನ ಕೊಲೆ ಮಾಡಲಾಗಿದೆ.ಮಧ್ಯರಾತ್ರಿ ವೇಳೆ ಘಟನೆ ನಡೆದಿದೆ.ಪರಸಯ್ಯನ ಛತ್ರ ಬಳಿ ಇರುವ ಎಸ್.ಎಸ್.ಸಾಮಿಲ್ ನಲ್ಲಿ ಘಟನೆ ನಡೆದಿದೆ.ಪ್ರತಿದಿನ ಮುಂಜಾನೆ 6 ಗಂಟೆಗೆ ವೆಂಕಟೇಶ್ ಸಾಮಿಲ್ ನಿಂದ ಹೊರಗೆ ಬರುತ್ತಿದ್ದರು.ಇಂದು 7 ಗಂಟೆ ಆದ್ರೂ ಹೊರಗೆ ಬಂದಿರಲಿಲ್ಲ.ಇದರಿಂದ ಅನುಮಾನಗೊಂಡ ನೆರೆ …
Read More »
BigTv News
June 22, 2023
News, ಕೋಲಾರ, ಕೋಲಾರ, ಕೋಲಾರ
ಕೋಲಾರ: ಸಾಲ ವಸೂಲಿಗೆ ತೆರಳಿದ್ದ ವೇಳೆ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿ ಬೈಕ್‍ಗೆ ಬೆಂಕಿ ಹಚ್ಚಿದ ಘಟನೆ ಕೋಲಾರದಲ್ಲಿ ಗುರುವಾರ ನಡೆದಿದೆ. ಸ್ತ್ರೀಶಕ್ತಿ ಸಂಘದ ಸಾಲ ವಸೂಲಾತಿಗೆ ಡಿಸಿಸಿ ಬ್ಯಾಂಕ್ (DCC Bank) ಸಿಬ್ಬಂದಿ ಕೋಲಾರದ ಮುಳಬಾಗಿಲಿನ (Mulabagilu) ಬಿಸ್ನಹಳ್ಳಿ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದಾರೆ. ಅಲ್ಲದೇ ಅಲ್ಲಿದ್ದ ಬೈಕ್‍ಗೆ ಬೆಂಕಿ ಹಚ್ಚಿ ಸಿಬ್ಬಂದಿ ಮತ್ತೆ ಬಂದರೆ ಅವರ ಬೈಕ್‍ಗೂ ಇದೇ ಗತಿ …
Read More »
BigTv News
June 22, 2023
News, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ:-- ನಗರದ ವಿವಿಧ ವ್ಯಾಪಾರಸ್ಥರ ಸಂಘಟನೆಗಳ ಒಕ್ಕೂಟ ವಿದ್ಯುಚ್ಛಕ್ತಿ ದರಗಳ ಏರಿಕೆಯನ್ನು ತಡೆ ಹಿಡಿದು ಪರಿಷ್ಕರಿಸಲು ಸರಕಾರಕ್ಕೆ ಆಗ್ರಹಿಸಿ ಧಾರವಾಡ ವಾಣಿಜ್ಯೋದ್ಯಮ ಸಂಘದವರು ಪ್ರತಿಭಟನೆ ಮಾಡಿದರು ಅಷ್ಟೇ ಅಲ್ಲದೆ ಇಂದು ನಗರದಲ್ಲಿ ತಮ್ಮ ಅಂಗಡಿ ಮುಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಪೂರ್ವಾನ್ವಯವಾಗಿ ಆಕರಿಸಿದ ಬಿಲ್ಲಿನಲ್ಲಿಯ ಹೆಚ್ಚಳ ದರವನ್ನು ರದ್ದುಪಡಿಸಬೇಕು. ವಿದ್ಯುಚ್ಛಕ್ತಿ ಬಳಕೆಯ ಮೇಲಿನ ಕರವನ್ನು ಶೇ. 9 ರಿಂದ.ಶೇ 6 ರಷ್ಟು ಕಡಿಮೆ ಮಾಡುವಂತೆ ರಾಜ್ಯ ಸರಕಾರವನ್ನು ಆಗ್ರಹಸಿದರು. …
Read More »
BigTv News
June 21, 2023
Health & Fitness, News, ಬೆಂಗಳೂರು
ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಅವರು ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಆರೋಗ್ಯಕ್ಕೂ ಸಾಕಷ್ಟು ಸಮಯ ಕೊಡುತ್ತಾರೆ. ಮೊನ್ನೆಯಷ್ಟೇ ಅವರು ಯೋಗ ಮಾಡುತ್ತಿರುವ ವೀಡಿಯೋವೊಂದನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ನಟಿಯ ಯೋಗ ಲುಕ್ ಸಖತ್ ಗ್ಲಾಮರಸ್ ಆಗಿ ಬಂದಿದೆ. ರಾಗಿಣಿ ಲುಕ್ ಇಂಟರ್‍ನೆಟ್‍ನಲ್ಲಿ ಹವಾ ಎಬ್ಬಿಸುತ್ತು. ಸದಾ ಒಂದಲ್ಲಾ ಒಂದು ಪೋಟೋಶೂಟ್‍ನಿಂದ ಪಡ್ಡೆ ಹುಡುಗರ ನಿದ್ದೆಗೆಡಿಸುವ ನಟಿ ರಾಗಿಣಿ ಈ ಬಾರಿ ಯೋಗ …
Read More »
BigTv News
June 21, 2023
News, ರಾಜಕೀಯ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕಿಮ್ಸ್ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ – ಪ್ರಹ್ಲಾದ್ ಜೋಶಿ ಹುಬ್ಬಳ್ಳಿ: ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ ನಿರ್ಮಾಣವಾಗಿರುವ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿರುವ ಸೂಪರ್ ಸ್ಪೆಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 72 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶೇಷ ತುರ್ತು ಚಿಕಿತ್ಸಾ ಘಟಕ ನಿರ್ಮಾಣ …
Read More »
BigTv News
June 21, 2023
News, Uncategorized, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ – ಜೂನ್ 21 ವಿಶ್ವ ಯೋಗ ದಿನವಾದ ಇಂದು ಕರ್ನಾಟಕ ಸರಕಾರ ಹಾಗೂ ಜಿಲ್ಲಾ ಪಂಚಾಯತ್ ಧಾರವಾಡ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹುಬ್ಬಳ್ಳಿಯ ವಿವಿಧ ವಾರ್ಡಗಳು ಹಾಗೂ ಬಡವಾಣೆಗಳಲ್ಲಿ ಮತ್ತು ಪಾರ್ಕಗಳಲ್ಲಿ ಹಾಗೂ ಆಸ್ಪತ್ರೆಗೆ ಸಿಬ್ಬಂದಿಗಳಿಗೆ ಯೋಗ ಗುರು ಹೊಸಮನಿ ಅವರಿಂದ ಯೋಗ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು , ನಗರದ ಪ್ರಮುಖ ಆರೋಗ್ಯ ಇಲಾಖೆಯ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ವಾರ್ಡಗಳಲ್ಲಿ …
Read More »
BigTv News
June 21, 2023
News, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಇಂದು ಆಟೋಗಳಿಗೆ ನಂಬರಿಂಗ್ ಹಾಕುವ ಯೋಜನೆಗೆ ಸಂಚಾರ ವಿಭಾಗದ ACP ವಿನೋದ ಮುಕ್ತೇದಾರ ರವರು ಇಂದು ಚಾಲನೆ ನೀಡಿದರು. ಆಟೋ ರಿಕ್ಷಾಗಳು. ಮೂಲ ದಾಖಲೆಗಳನ್ನು ಪರಿಶೀಲನೆ ಮಾಡಿ. ಹುಬ್ಬಳ್ಳಿ ಧಾರವಾಡದಲ್ಲಿ ಒಟ್ಟು ಓಡಾಡುವ ಆಟೋರಿಕ್ಷಾ ಸಂಖ್ಯಾ ಕ್ರಮಗಳನ್ನು ತಿಳಿದು ಕೊಳ್ಳುವ ಹಿನ್ನಲೆ ಹಾಗೂ ದಾಖಲೆಗಳು ಇಲ್ಲದೆ ಸಂಚಾರ ಮಾಡುವ ಆಟೋರಿಕ್ಷಾಗಳಿಗೆ ಕಡಿವಾಣ ಹಾಕುವ ಕಾರಣದಿಂದ ಈ ಯೋಜನೆಗೆ ಸಂಚಾರ ವಿಭಾಗದ .ಎ.ಸಿ.ಪಿ . ವಿನೋದ ಮುಕ್ತೇದಾರ ಅವರು ಚಾಲನೆ …
Read More »