BigTv News
June 21, 2023
News, Uncategorized, ಗದಗ, ಜಿಲ್ಲೆ
ಗದಗ ಜಿಲ್ಲೆ ಶಿರಹಟ್ಟಿಯಲ್ಲಿ ರೈತನಿಗೆ ಜಮೀನ ಪಕ್ಕ ಇರುವ ಕಲ್ಲಿನ ಕ್ರಷರ್ ನಿಂದ ಹಾಗುತ್ತಿದ್ದ ಹಿನ್ನಲೆ ಕ್ರಷರ್ ಮಾಲೀಕರು ಹಾಗೂ ರೈತರ ನಡುವೆ ಮಾತಿನ ಜಟಾಪಟಿ ಸಂಭವಿಸಿದೆ ಈ ಹಿನ್ನಲೆಯಲ್ಲಿ 112 ತುರ್ತು ಸಹಾಯವಾಣಿಗೆ ಶಿರಹಟ್ಟಿಯಿಂದ ಕರೆ ಬಂದಿದ್ದು ERV ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ರೈತನೊಬ್ಬ ತನ್ನ ಹೊಲದ ಪಕ್ಕದಲ್ಲಿರುವ ಕ್ರಷರ್ ಮಷೀನ್ ನಿಂದಾಗಿ ತೊಂದರೆಯಾಗುತ್ತಿದ್ದರಿಂದ ಮಶಿನ್ ಬಂದ್ ಮಾಡಿರುತ್ತಾರೆ. ಆದ್ದರಿಂದ ಪೋಲಿಸರು ಆತನಿಗೆ ತಿಳಿ ಹೇಳಿ ಸಮಸ್ಯೆ …
Read More »
BigTv News
June 21, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ನಗರದ ಎಮ್ಮೀಕೇರಿ ಹತ್ತಿರ ಆಟೋ ರಿಕ್ಷಾವೊಂದು ಪಾದಾಚಾರಿಗೆ ಅಪಘಾತಪಡಿಸಿ ಹೋಗಿರುವ ಬಗ್ಗೆ 112 ತುರ್ತ ಸಹಾಯವಾಣಿಗೆ ಕರೆ ಬಂದಿದ್ದು ಹಿನ್ನಲೆ ತಕ್ಷಣ ಹೊಯ್ಸಳ 13 ದವರು ಸ್ಥಳಕ್ಕೆ ತೆರಳಿದ್ದು. ಗಾಯಾಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿ ಮುಂದಿನ ಕ್ರಮಕ್ಕಾಗಿ ಸಂಚಾರ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
Read More »
BigTv News
June 21, 2023
News, ಕರ್ನಾಟಕ, ಗದಗ, ಜಿಲ್ಲೆ, ಸುದ್ದಿ
ಗದಗ ;ನರಗುಂದ ವಿಶ್ವ ಯೋಗ ದಿನಾಚರಣೆ ಇರುವ ಕಾರಣ ಇಂದು ದೇಶದಲ್ಲಿ ವಿಶ್ವಯೋಗ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಹ ನರಗುಂದ ಪುರಸಭೆ ಆವರಣದಲ್ಲಿ ಏರ್ಪಡಿಸಲಾಗಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ – 2023 ಕಾರ್ಯಕ್ರಮದಲ್ಲಿ ಮಾಜಿ ಸಚಿವರು,ನರಗುಂದ ಮತಕ್ಷೇತ್ರದ ಶಾಸಕರಾದ ಮಾನ್ಯ ಸಿ ಸಿ ಪಾಟೀಲ ಅವರ ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ನರಗುಂದ ಪಟ್ಟಣದ ನೂರಾರು ಸಾರ್ವಜನಿಕರು ಹಾಗೂ ಬಿಜೆಪಿ …
Read More »
Shaikh BigTv
June 21, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಕಸಬಾ ಪೋಲಿಸ್ ಠಾಣೆಯ ಪೋಲಿಸ್ ಮಹತ್ವರ ಕಾರ್ಯಾಚರಣೆ ಕಳ್ಳತನ ಮಾಡಿದ ಒಬ್ಬ ಕಳ್ಳರ ಬಂಧನ ಮಾಡುವ ಮೂಲಕ ತಮ್ಮ ಕಾರ್ಯದಲ್ಲಿ ಚುರುಕುತನವನ್ನು ಹೆಚ್ಚಿಸಿ ಕೊಂಡಿದ್ದಾರೆ. ಹುಬ್ಬಳ್ಳಿ ನೇಕಾರ ನಗರದ ಆದರ್ಶ ಕಾಲೂನಿಯಲ್ಲಿ ನಿವಾಸಿ ಈಶ್ವರ ಬೇನಾಳ ಅವರ ಮನೆಯಲ್ಲಿ ನಡೆದ ಕಳ್ಳತನವನ್ನು ಕೇವಲ 24 ಗಂಟೆಯಲ್ಲಿ ಕಳ್ಳನ ಹಿಡಿಯುವ ಮೂಲಕ ಯಶಸ್ವಿಯಾಗಿದ್ದಾರೆ. ಒಟ್ಟು 183.ಗ್ರಾಂ 5.ಮಿಲಿ ಅಂದಾಜು 7.34.000 ಸಾವಿರ ರೂಪಾಯಿ ಬೆಲೆ ಬಾಳುವ ಬಂಗಾರದ ಆಭರಣಗಳನ್ನು ವಶಕ್ಕೆ …
Read More »
BigTv News
June 21, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಇಂದು ಬೆಳಿಗ್ಗೆ ನಗರದ ನ್ಯಾಯಾಲಯಗಳ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಬಿ. ಹಂದ್ರಾಳ ಅವರು ಉದ್ಘಾಟಿಸಿದರು. ವಕೀಲರಾದ ಆರ್. ಜಿ. ಮಟ್ಟಿ ಅವರು ವಿವಿಧ ಯೋಗಾಸನಗಳನ್ನು ಹೇಳಿಕೊಟ್ಟರು. ಕಾರ್ಯಕ್ರಮದಲ್ಲಿ ನಗರದ ಎಲ್ಲ ಗೌರವಾನ್ವಿತ ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
Read More »
BigTv News
June 21, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತಿದೆ.ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಸರ್ಕಲ್ ನಲ್ಲಿ ಇರುವ ಬಸ್ಸ ನಿಲ್ದಾಣದಲ್ಲಿ , ಬಸ್ಸು ಹತ್ತುವ ನೆಪದಲ್ಲಿ ಕಳ್ಳನೊಬ್ಬ ತನ್ನ ಕೈಚಳಕ ತೋರಿಸಿದ ಘಟನೆ ನಡೆದಿದೆ, ಹುಬ್ಬಳ್ಳಿಯಿಂದ ನರಗುಂದಕ್ಕೆ ಹೋಗುವ ಬಸ್ಸ ಹತ್ತುವಾಗ ಪ್ರಯಾಣಿಕರ ಜೋಬಿಗೆ ಕೈ ಹಾಕಿ ಮೊಬೈಲ್ ಕಳವು ಮಾಡಿ ಪರಾರಿ ಹಾಗಿದ್ದಾನೆ, ಕಾಂಗ್ರೆಸ್ ಸರಕಾರದ ಶಕ್ತಿ ಯೋಜನೆಯಲ್ಲಿ ಬಸ್ಸಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ ಬಸ್ಸುಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆ …
Read More »
BigTv News
June 21, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅನಾರೋಗ್ಯದ ಕಾರಣದಿಂದ ಮಹಿಳೆಯೊಬ್ಬಳು ಮನನೊಂದು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ನಡೆದಿದೆ. ಬಸವ್ವ ಚಿಕ್ಕನೇರ್ತಿ ಎಂಬುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ನೆರೆಗಲ್ಲನಿಂದ ತವರು ಮನೆಯಾಗಿರುವ ಶಿರಗುಪ್ಪಿಗೆ ಬಂದಿದ್ದ ಬಸವ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸ್ ತನಿಖೆಯ ನಂತರವೇ …
Read More »
BigTv News
June 20, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಟ್ರಾಫಿಕ್ ಸಮಸ್ಯೆ ನಿವಾರಣೆ ಮಾಡುವ ನಿಟ್ಟಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ಲೈಓವರ್ ಕಾಮಗಾರಿ ಆರಂಭದಲ್ಲಿಯೇ ಅವಾಂತರವೊಂದನ್ನು ಸೃಷ್ಟಿಸಿದೆ. ಹೌದು.. ವಿದ್ಯುತ್ ತಂತಿಯ ಮೇಲೆ ಕ್ರೇನ್ ಮಗುಚಿ ಬಿದ್ದ ಪರಿಣಾಮ ಒಂದು ಬೈಕ್ ಜಖಂಗೊಂಡಿದ್ದು, ಕೆಲಕಾಲ ಸಂಚಾರ ವ್ಯವಸ್ಥೆ ಸ್ಥಗಿತಗೊಂಡ ಘಟನೆ ಹುಬ್ಬಳ್ಳಿಯ ದೇಸಾಯಿ ವೃತ್ತದ ಬಳಿ ನಡೆದಿದೆ. ರಸ್ತೆ ಮೇಲು ಸೇತುವೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದಾಗ ಅವಘಡ ಸಂಭವಿಸಿದೆ. ಆಯತಪ್ಪಿ ಹೊರಳಿ ಬಿದ್ದಿರುವ ಕ್ರೇನ್ ನಿಂದ ವಿದ್ಯುತ್ ಕಂಬಗಳು …
Read More »
BigTv News
June 20, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಕೊನೆಗೂ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್‌ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ. ಬಿಜೆಪಿಯಿಂದ ವೀಣಾ ಭರದ್ವಾಡ ಮೇಯರ್ ಆಗಿ ಹಾಗೂ ಉಪಮೇಯರ್ ಆಗಿ ಸತೀಶ ಹಾನಗಲ್ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಪಾಲಿಕೆಯಲ್ಲಿ ಮತ್ತೆ ತನ್ನ …
Read More »
BigTv News
June 20, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ರಾಜಕೀಯ ಸುದ್ದಿ, ಸುದ್ದಿ
ಧಾರವಾಡ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳ ಮೇಲಾಯ್ತು. ಇದುವರೆಗೂ ರಾಜ್ಯದ ಜನತೆಗೆ ಈ ಸರ್ಕಾರ ಒಂದು ಕೆಜಿ ಅಕ್ಕಿಯನ್ನೂ ಕೊಟ್ಟಿಲ್ಲ. ಈಗ ಕೊಡುತ್ತಿರುವ ಐದು ಕೆಜಿ ಅಕ್ಕಿ ಕೇಂದ್ರದ್ದು. ಕೇಂದ್ರ ಕೊಡುವ 5 ಕೆಜಿ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿಯನ್ನು ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು ಧಾರವಾಡದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 5 …
Read More »