Breaking News

News

ಮೇಯರ್ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಧಾರವಾಡ : ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಇಂದು ಚುನಾವಣೆ ಜರುಗಲಿದ್ದು, ಬೆಳಿಗ್ಗೆ 9 ಗಂಟೆಯಿಂದ ನಾಮಪತ್ರ ಸಲ್ಲಿಕಾ ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಪಾಲಿಕೆ ಕಚೇರಿ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಈ ಚುನಾವಣೆ ಜರುಗಲಿದೆ. ಬೆಳಿಗ್ಗೆ 9ಕ್ಕೆ ನಾಮಪತ್ರ ಸಲ್ಲಿಕಾ ಪ್ರಕ್ರಿಯೆ …

Read More »

ವೃದ್ಧೆಯ ಕಾಲಿನ ಮೇಲೆ ಹರಿದ ಬಸ್

ಧಾರವಾಡ : ವೃದ್ಧೆಯೊಬ್ಬರ ಕಾಲಿನ ಮೇಲೆ ಬಸ್ ಹಾಯ್ದು ಹೋದ ಪರಿಣಾಮ ಆಕೆಯ ಕಾಲು ತುಂಡರಿಸಿದ ಘಟನೆ ಧಾರವಾಡದ ಕೋರ್ಟ್ ಸರ್ಕಲ್ ಬಳಿ ಸಂಭವಿಸಿದೆ. ಮೀರಾ ನವಲಗುಂದ (70) ಎಂಬ ವೃದ್ಧೆಯೇ ಗಾಯಗೊಂಡವಳು. ಕೋರ್ಟ್ ಸರ್ಕಲ್ ಬಳಿ ಇಳಿಯುವ ಅವಸರದಲ್ಲಿ ಕೆಳಗೆ ಬಿದ್ದ ಈಕೆಯ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಆಕೆಯ ಕಾಲಿನ ಮೇಲೆ ಹರಿದಿದೆ. ಆಕೆಯ ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಕೂಡಲೇ ಸಂಚಾರ ಠಾಣೆ ಪೊಲೀಸರು ಆಕೆಯನ್ನು ಆಸ್ಪತ್ರೆಗೆ …

Read More »

ಹಲ್ಲಿಬಿದ್ದ ಆಹಾರ ಸೇವನೆ 29 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಾರೂಗೊಪ್ಪ ಗ್ರಾಮದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಹಲ್ಲಿ ಬಿದ್ದ ಸಾರು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ವಿದ್ಯಾರ್ಥಿಗಳು ಸೋಮವಾರ (ದಿ.19) ಬೆಳಗ್ಗೆ ವಿದ್ಯಾರ್ಥಿಗಳು ಉಪಹಾರ ಸೇವಿಸಿದ್ದು, ಈ ವೇಳೆ ಚಪಾತಿ, ಅನ್ನ ಸಾರು ನೀಡಲಾಗಿತ್ತು. ಆದರೆ ಸಾರಿನಲ್ಲಿ ಹಲ್ಲಿ ಬಿದ್ದಿದೆ. ಅದೇ ಸಾರನ್ನು ವಿದ್ಯಾರ್ಥಿಗಳು ಸೇವಿಸಿದ್ದ ಹಿನ್ನಲೆಯಲ್ಲಿ ಕೆಲ ಸಮಯದ ನಂತರ ಹೊಟ್ಟೆ ನೋವು ಕಾಣಿಸಿಕೊಂಡಿದೆ. …

Read More »

ನಗರದ ಕಿಮ್ಸ್ ಆಸ್ಪತ್ರೆಗೆ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ದಿಢೀರ್ ಭೇಟಿ

ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಗೆ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ತರಾಟೆ ತಗೆದುಕೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಿ ಎಂದು ಖಡಕ್ ಎಚ್ಚರಿಕೆ ನೀಡಿದರು. ಇದೇ ವೇಳೆ ಲಾಡ್ ರೋಗಿಗಳ ಬಳಿ ತೆರಳಿ ಆರೋಗ್ಯ ವಿಚಾರಿಸಿದ ಅವರು, ಆಸ್ಪತ್ರೆಯಲ್ಲಿ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ರೋಗಿಗಳ ಬಳಿ ಪಡೆದುಕೊಂಡರು. ಈ ವೇಳೆ ಶಾಸಕರಾದ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ …

Read More »

ಕಾಂಗ್ರೆಸ್ ಕಾರ್ಯಕ್ರಮ ಯಶಸ್ವಿಗೆ ಕೇಂದ್ರ ಅಡ್ಡಗಾಲು: ಸಚಿವ ಸಂತೋಷ ಲಾಡ್

ಹುಬ್ಬಳ್ಳಿ 5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಆದರೇ ಈ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ. ಬೇರೆ ರಾಜ್ಯಗಳಿಂದ ಖರೀದಿ ಮಾಡುವುದಕ್ಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಬಹುತೇಕ ನಾವು ನೀಡಿದ ಸಮಯದಲ್ಲೆ ಕೊಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಅಕ್ಕಿ ಖರೀದಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು …

Read More »

ಗದಗ ಜಿಲ್ಲಾ ಲಕ್ಷ್ಮೇಶ್ವರ ಪೋಲಿಸ್ ಸಿಬ್ಬಂದಿಗಳ ಮಿಂಚಿನ ಕಾರ್ಯಾಚರಣೆ.ಬೈಕ್ ಕಳ್ಳರ ಬಂಧನ.

ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮೋಟಾರ್ ಸೈಕಲ್ ಕಳ್ಳತನ ಪ್ರಕರಣವನ್ನು ಭೇದಿಸಿದ್ದು, ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ ಅಂಕಿ ಅಂಶಗಳು ಪ್ರಕಾರ ಅಂದಾಜು. 2 ಲಕ್ಷ ರೂ. ಬೆಲೆ ಬಾಳುವ ರಾಜ್ಯದ ಮೂರು ಬೇರೆ ಬೇರೆ ಜಿಲ್ಲೆಗಳ ಮೋಟಾರ್ ಸೈಕಲ್ ಗಳು ಸೇರಿದಂತೆ ಒಟ್ಟು 4 ಮೋಟರ್ ಸೈಕಲ್ ಗಳನ್ನು ವಶಪಡಿಸಿಕೊಂಡಿದ್ದಾರೆ , ಎಂದು ತಿಳಿದು ಬಂದಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಮುಂದುವರಿಸಿದ್ದಾರೆ. ಅಲ್ಲದೆ ಈ ಪ್ರಕರಣದಲ್ಲಿ ಉತ್ತಮ …

Read More »

ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ;

ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ;ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ ಚಿಂಚೋಳಿ;ತಂದೆಯೋರ್ವ ಇಬ್ಬರು ‌ಮಕ್ಕಳನ್ನು ಬೆನ್ನಿಗೆ ‌ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಚಿಂಚೋಳಿಯಲ್ಲಿ ನಡೆದಿದೆ. ಕುಂಚಾವರಂ ಗ್ರಾಮದ ಹನುಮಂತ (36), ‌ಅಕ್ಷತಾ (6), ಓಂಕಾರ (9) ಮೃತಪಟ್ಟರು. ಹನುಮಂತ ಹೈದರಾಬಾದ್ ಗೆ ಕೂಲಿ ‌ಕೆಲಸ ಮಾಡುತ್ತಿದ್ದ.‌ನಿನ್ನೆ ತನ್ನ ‌ಮಕ್ಕಳನ್ನು‌ ಕರೆದುಕೊಂಡು ಊರಿಗೆ ಬಂದಿದ್ದ. ಬಳಿಕ ಅಣ್ಣ ಗೋಪಾಲನಿಗೆ ಕರೆ …

Read More »

ಹುಬ್ಬಳ್ಳಿಯಲ್ಲಿ ಬಸ್ಸುಗಳಿಗಾಗಿ ಮುಗಿಬಿದ್ದ ಪ್ರಯಾಣಿಕರು,

ಸರ್ಕಾರದ ಮಹಿಳೆಯರಿಗೆ ಉಚಿತ ಬಸ್ಸ ಪ್ರಯಾಣ ಜಾರಿಗೆ ಬಂದ ಹಿನ್ನೆಲೆ ಹಾಗೂ ಇಂದು ಮಣ್ಣುಎತ್ತಿನ ಅಮವಾಸ್ಯೆ ಇರುವ ಕಾರಣ ಪ್ರಯಾಣಿಕ ಸಂಖ್ಯೆ ಹೆಚ್ಚಾಗಿದ್ದು , ಹುಬ್ಬಳ್ಳಿಯಲ್ಲಿ ಕೇಂದ್ರ ಬಸ್ಸು ನಿಲ್ದಾಣಗಳಲ್ಲಿ ಪ್ರಯಾಣಿಕರು ಸಂಖ್ಯೆ ಹೆಚ್ಚಾಳವಾಗಿತ್ತು, ಅಮವಾಸ್ಯೆ ಇರುವ ಕಾರಣ ಹುಬ್ಬಳ್ಳಿ ಸಿದ್ದಾರೋಡ ಮಠಕ್ಕೆ ಅತಿ ಹೆಚ್ಚಿನ ಸಂಖ್ಯೆಯ ಭಕ್ತ ಸಾಗರ ದಂಡೆ ಬೇಟಿ ನೀಡಿದೆ , ಈ ಹಿನ್ನೆಲೆಯಲ್ಲಿ ಈ ರೀತಿಯಲ್ಲಿ ಬಸ್ಸುಗಳಲ್ಲಿನ ಆಸನದಲ್ಲಿ ಕುಳಿತು ಕೊಳ್ಳುವ ತವಕದಲ್ಲಿ ಮಹಿಳೆಯರು …

Read More »

ಮಹಿಳೆಯೊಬ್ಬಳ ಬಾಯಿಗೆ ಬಟ್ಟೆ ಹಾಕಿ, ಕೊಲೆ ಮಾಡಿರುವ ಘಟನೆ,ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ:ಮಹಿಳೆಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ವಿಜಯನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಮಲಮ್ಮ (54) ಎಂದು ಗುರುತಿಸಲಾಗಿದೆ. ವಿಜಯನಗರದ ಎರಡನೇ ತಿರುವಿನಲ್ಲಿರುವ ಮನೆಯಲ್ಲಿ ಕಮಲಮ್ಮ ಅವರು ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಮಲಮ್ಮ ಅವರ ಪತಿ ಮಲ್ಲಿಕಾರ್ಜುನ ಅವರು ಹೊಸದುರ್ಗದಲ್ಲಿ ಎಕ್ಸಿಕ್ಯೂಟಿವ್‌ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.‌ಮಲ್ಲಿಕಾರ್ಜುನ ಅವರು ತಮ್ಮ ಸ್ನೇಹಿತರೊಂದಿಗೆ ಗೋವಾಗೆ ಪ್ರವಾಸಕ್ಕೆ ತೆರಳಿದ್ದರು.ಕಮಲಮ್ಮ ಮನೆಯಲ್ಲಿ ಒಬ್ಬರೇ ಇದ್ದರು. ಮಲ್ಲಿಕಾರ್ಜುನ ಅವರು ಪತ್ನಿ ಕಮಲಮ್ಮಗೆ ಹಲವು ಬಾರಿ ಕರೆ …

Read More »

ಬಸ್ ಮತ್ತು ಬೈಕ್ ನಡುವೆ ಅಪಘಾತ, ಇಬ್ಬರ ಸಾವು

ಮೈಸೂರಿನ ಹನೂರು ಬೆಟ್ಟದಲ್ಲಿ ಸ್ಕೂಟರ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರನಿಗೆ ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಲೆ ಮಾದೇಶ್ವರ ಬೆಟ್ಟದ ಮುಖ್ಯರಸ್ತಯ ತಾಳುಬೆಟ್ಟದ ಹತ್ತಿರ ಶನಿವಾರ ಮಧ್ಯಾಹ್ನದ ನಂತರ ನಡೆದಿದೆ.ತಾಲೂಕಿನ ಮಲೆ ಮಾದೇಶ್ವರ ಬೆಟ್ಟದ ಮುಖ್ಯರಸ್ತಯ ತಾಳು ಬೆಟ್ಟದ ನಾಲ್ಕನೇ ತಿರುವಿನ ಹತ್ತಿರ ಬಸ್ ಮತ್ತು ಸ್ಕೂಟರ್ ಮುಖ ಮುಖ ಡಿಕ್ಕಿಯಾಗಿ ಘಟನೆ ನಡೆದಿದ್ದು ಸ್ಕೂಟರ್ ಸಾವಾರ ಚಿನ್ನಪ್ಪ (34) ಎಂಬ …

Read More »