BigTv News
June 18, 2023
News, ಕರ್ನಾಟಕ, ಗದಗ, ಜಿಲ್ಲೆ, ಸುದ್ದಿ
ಗದಗ ಪಟ್ಟಣದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಗಾಂಜಾ ಸಂಗ್ರಹಿಸಿದ್ದ ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಾಲ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಟಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯ ಎಸ್.ಎಂ. ಕೃಷ್ಣ ನಗರಕ್ಕೆ ಹೋಗುವ ರಸ್ತೆ ಬಳಿಯ ಸೇತುವೆ ಕಟ್ಟೆಯ ಮೇಲೆ 27.2.2015ರ ಸಂಜೆ 4.30ರ ಹೊತ್ತಿಗೆ ಅಕ್ರಮವಾಗಿ 2ಕೆಜಿಯಷ್ಟು ಗಾಂಜಾವನ್ನು ತಮ್ಮ ಬಳಿ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುವ …
Read More »
BigTv News
June 18, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ, ರಾಜಕೀಯ ಸುದ್ದಿ, ಸುದ್ದಿ
ರಾಜ್ಯ ಸರ್ಕಾರ ಮೂರು ನಿಗಮಗಳಿಗೆ ಸಚಿವ ಹೆಚ್ ಕೆ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದಂತ ಹೆಚ್ ಕೆ ಪಾಟೀಲ್ ಅವರನ್ನು ಪ್ರವಾಸೋದ್ಯಮ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ನಿಗಮ, ಸಂಸ್ಥೆ, ಪ್ರಾಧಿಕಾರಗಳ ಮೂರಕ್ಕೆ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ. ಸಚಿವ ಹೆಚ್ …
Read More »
BigTv News
June 18, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ಸುದ್ದಿ
ಭಾನುವಾರ ಬೆಳಗ್ಗೆ ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಷಟಲ್ ಬಸ್ ಅಪಘಾತವಾಗಿದೆ. ಅಪಘಾತದಲ್ಲಿ ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಘಟನೆಯಿಂದ 10 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ನ ಚಾಲಕ ರಾತ್ರಿಯ ಪಾಳಯದಲ್ಲಿ ಕೆಲಸ ಮಾಡುತ್ತಿದ್ದು, ಆತನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಮುಂಜಾನೆ ನಡೆದ ಘಟನೆಯಿಂದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.
Read More »
BigTv News
June 18, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಇಂದು ನಾಡಿನಾದ್ಯಂತ ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಅಮವಾಸ್ಯೆಗೆ ಅದರದ್ದೇ ಆದ ವೈಶಿಷ್ಟ್ಯವಿದೆ. ಈ ದಿನ ರೈತಾಪಿ ವರ್ಗ ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜೆ ಮಾಡುತ್ತಾರೆ. ನಗರ ಪ್ರದೇಶಗಳಲ್ಲಿ ಮಣ್ಣಿನಿಂದ ಮಾಡಿದ ಎತ್ತುಗಳನ್ನು ತಂದು ಮಾರಾಟ ಮಾಡಲಾಗುತ್ತದೆ. ನಗರ ಪ್ರದೇಶದ ಜನ ಅದೇ ಮೂರ್ತಿಗಳನ್ನು ತೆಗೆದುಕೊಂಡು ಹೋಗಿ ಪೂಜೆ ಮಾಡುತ್ತಾರೆ. ಇಂದು ಧಾರವಾಡದ ಮಾರುಕಟ್ಟೆ ಜನರಿಂದ ತುಂಬಿ ತುಳುಕುತ್ತಿತ್ತು. ಮಣ್ಣಿನ ಎತ್ತುಗಳಿಗೆ ಭಾರಿ ಬೇಡಿಕೆ …
Read More »
BigTv News
June 18, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಡ ಶಾಲೆ ಕಟ್ಟಡದ ಭೂಮಿ ಪೂಜೆ ನೇರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ …
Read More »
BigTv News
June 18, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಇಂದು ಅಮವಾಸ್ಯೆ ಹಿನ್ನಲೆ ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಮಹಿಳಾ ಭಕ್ತರ ದಂಡೇ ಹರಿದು ಬಂದಿದೆ ಸರ್ಕಾರದ ಶಕ್ತಿ ಯೋಜನೆ ಸದುಪಯೋಗ ಪಡೆದು ರಾಜ್ಯದ ವಿವಿಧ ಜಿಲ್ಲೆಗಳಿಂದ ತಂಡೋಪ ತಂಡವಾಗಿ ಆಗಮಿಸುತ್ತಿರುವ ಭಕ್ತರುಸಿದ್ಧಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ.ತಡರಾತ್ರಿಯಿಂದಲೇ ಬೆಳಗಾವಿ, ಗದಗ, ಕೊಪ್ಪಳ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ವಿವಿಧ ಜಿಲ್ಲೆಗಳಿಂದ ಭಕ್ತರ ಆಗಮನವಾಗುತ್ತಿದೆ ಮಹಿಳೆಯರು ತಮ್ಮ ಗ್ರಾಮದ ತಂಡ ಕಟ್ಟಿಕೊಂಡು ಫ್ರೀ ಬಸ್ ಟೂರ್ ಎಂಜಾಯ್ ಮಾಡುತ್ತಿದ್ದಾರೆ …
Read More »
BigTv News
June 18, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ತಾರಿಹಾಳ ಕ್ವಾರ್ಟರ್ಸ್ ನಲ್ಲಿ ಒರ್ವ ವ್ಯಕ್ತಿ ಕಳ್ಳತನ ಮಾಡಿದ್ದಾನೆ. ಎಂದು ಆತನನ್ನು ಸಾರ್ವಜನಿಕರು ಹಿಡಿದು 112 ಗೆ ಕರೆ ಮಾಡಿದ್ದು ಹೊಯ್ಸಳ 11 ದೇವರು ಸ್ಥಳಕ್ಕೆ ಆಗಮಿಸಿ ಆತನನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ನವನಗರ ಠಾಣೆಗೆ ಒಪ್ಪಿಸಿರುತ್ತಾರೆ.
Read More »
BigTv News
June 17, 2023
News, ಕರ್ನಾಟಕ, ಜಿಲ್ಲೆ, ಬೆಳಗಾವಿ, ಸುದ್ದಿ
: ಬೆಳಗಾವಿ ತಾಲ್ಲೂಕಿನ ಹೊನಗಾ ಬಳಿಯ ಬೆನ್ನಾಳಿ ಬ್ರಿಜ್ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ಬೆಳಗ್ಗೆ 11 ಗಂಟೆಯ ಸುಮಾರಿಗೆ ಕ್ಯಾಂಟರ್, ಕಾರು ಹಾಗೂ ಲಾರಿ ಮಧ್ಯೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈ ಅಪಘಾತದಲ್ಲಿ ಬೆಳಗಾವಿ ತಾಲ್ಲೂಕಿನ ಶಿವಾಪೂರ ಗ್ರಾಮದಲ್ಲಿರುವ ಶ್ರೀ ಮುಪ್ಪಿನ ಕಾಡಸಿದ್ದೇಶ್ವರ ಮಠದ ಸ್ವಾಮಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳಗಾವಿ ಕಡೆ ಬರುತ್ತಿದ್ದ …
Read More »
BigTv News
June 16, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹೌದು ನವಲಗುಂದ ತಾಲ್ಲೂಕಿನ ಖನ್ನೂರು ಗ್ರಾಮದಲ್ಲಿ ಮಳೆಗಾಗಿ ಗೊಂಬೆ ಪೂಜೆ ಕಾರ್ಯಕ್ರಮ ನಡೆದಿದೆ, ಇಂದು, ಕಾರ್ಯಕ್ರಮಗಳನ್ನು ಮಾಡುವ ಮೂಲಕ , ಮಕ್ಕಳು ಹಾಗೂ ಗ್ರಾಮದ ಗುರು ಹಿರಿಯರು ಭಾಗಿಯಾಗಿದ್ದರು , ಈಗಾಗಲೇ ಮಳೆ ಭಾರದೆ ರೈತರು ಪ್ರಮುಖ ಮುಂಗಾರು ಬೆಳೆಗಳನ್ನು ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದಾರೆ , ಹೆಸರು ಶೇಂಗಾ ಹಾಗೂ ಇತರೆ ತರಕಾರಿ ಬೆಳೆಗಳು ಹಾನಿಯಾಗುತ್ತಿದ್ದು ಮಳೆರಾಯನ ಆಗಮನಕ್ಕೆ ಈ ರೀತಿಯ ಕಾರ್ಯಕ್ರಮಗಳು ಹಳ್ಳಿಗಳಲ್ಲಿ ನಡೆಯುತ್ತಿವೆ
Read More »
BigTv News
June 16, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಮ್ಯೆಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿವಚನ ಆಷಾಡ ಪ್ರವಚನ ವಿಷಯ ಕುರಿತ ಒಂದು ತಿಂಗಳು ಪ್ರವಚನ ಆನಲ್ಯೆನ್ ಅರವಿನ ಮನೆ ಮೂಲಕ ಏರ್ಪಡಿಸಿದೆ ಎಂದು ಸಂಶೋಧಕ ಸಾಹಿತಿ ವೀರಣ್ಣ ರಾಜೂರ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ. ಬಸವ ಸಮಿತಿ ಕಲಬುರಗಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುವ ವಚನ ಆಷಾಢ ಪ್ರವಚನ ಕಾರ್ಯಕ್ರಮ ಜೂನ್ 18 ರಿಂದ ಒಂದು ತಿಂಗಳು ನಡೆಯಲಿದೆ ಮೈಲಾರ ಬಸವಲಿಂಗ ಶರಣರ …
Read More »