BigTv News
June 15, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಉದ್ಯಾನವನಕ್ಕೆ ಮಹಾಪೌರ ಈರೇಶ ಅಂಚಟಗೇರಿ ಬುಧವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿ, ಉದ್ಯಾನವನದಲ್ಲಿನ ಅವ್ಯವಸ್ಥೆ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.ಭೇಟಿ ವೇಳೆ ವಾಯುವಿಹಾರಕ್ಕೆ ಬಂದ ಸಾರ್ವಜನಿಕರ ಅಹವಾಲು ಆಲಿಸಿದ ಅವರು. ಉದ್ಯಾನವನದಲ್ಲಿನ ಪಾದಚಾರಿ ಮಾರ್ಗ, ಮರ ಮತ್ತು ಬಳ್ಳಿಗಳ ಪೋಷಣೆ ಕೊರತೆ, ಹಾಳಾದ ವಿದ್ಯುದ್ದೀಪಗಳ ಕಂಬ, ಅಲ್ಲಲ್ಲಿ ಕಸದ ಸಂಗ್ರಹ, ನೀರು ಕಾಣದ ಶೌಚಾಲಯ, ಬೀದಿ ನಾಯಿಗಳ ತಿರುಗಾಟ ಇನ್ನಿತರ …
Read More »
BigTv News
June 15, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ
ಧಾರವಾಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ’ ತಾಂತ್ರಿಕ ಮತ್ತು ಅಭಿಯಾಂತ್ರಿಕ ಮಹಾವಿದ್ಯಾಲಯ ಧಾರವಾಡವು ಪ್ರತಿಷ್ಠಿತ. ಇನ್ಸಿಟ್ಯೂಷನ್ ಆಫ್ ಎಲೆಕ್ಟ್ರಿಕ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ( ಐ. ಇ.ಇ.ಇ.) ಇಂಟನ್ಯಾ೯ಷನಲ್ ಕಾನ್ಪರೆನ್ಸ್ ಆನ್ ಅಪ್ಲೈಡ್ ಇಂಟೆಲಿಜೆನ್ಸ್ ಮತ್ತು ಸಸ್ಪೈನಬಲ್ ಕಂಪ್ಯೂಟರ್ ( ICATS , 2003 ) .. ಅನ್ವಯಿಕ ಬುದ್ಧಿವಂತಿಕೆ ಮತ್ತು ಸುಸ್ತಿರ ಹಪ್ಯೂಟಿಂಗ್ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ ( ICATS -2023) ವನ್ನು ಇನ್ನಿಟ್ಯೂಷನ್ ಆಫ್ ಎಲೆಕ್ನಿಕಲ್ ಅಂಡ ಎಲೆಕ್ಟ್ರಾನಿಕ್ಸ್ …
Read More »
bigtvnews22
June 15, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಾಗಿದ್ದು, ಇದರಿಂದ ಕೈಗಾರಿಕೋದ್ಯಮಕ್ಕೆ ದೊಡ್ಡ ಮಟ್ಟದ ನಷ್ಟವಾಗಿದೆ. ಸಧ್ಯ ವಿದ್ಯುತ್ ದರ ಹೆಚ್ಚಳವನ್ನು ಖಂಡಿಸಿ, ಉತ್ತರ ಕರ್ನಾಟಕದ ಸಣ್ಣ ಕೈಗಾರಿಕೆಗಳ ಸಂಘದಿಂದ ನಗರದ ಗೋಕುಲ್ ರಸ್ತೆಯಲ್ಲಿರು ಇಂಡಸ್ಟ್ರಿಯಲ್ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್ ದರದಿಂದ, ಸಣ್ಣ ಕೈಗಾರಿಕೆಗಳು ಬೆಳೆಯಲು ಸಾಧ್ಯವೇ ಆಗದೆ ಇರೊದರಿಂದ, ಜೊತೆಗೆ ಕೇವಲ ಬೆಲೆ ಏರಿಕೆ ದೊಡ್ಡ ಕಾರ್ಯ ಎನ್ನುವಂತಾಗಿದ್ದು, ಆದ್ದರಿಂದ ಸಣ್ಣ ಕೈಗಾರಿಕೆಗಳು ನೆಲ ಕಚ್ಚುತ್ತಿವೆ. …
Read More »
BigTv News
June 15, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡದ ಶಿವಾನಂದ ನಗರದ ಆಟೋ ಚಾಲಕರಾದ ಶ್ರೀ. ಅಲಿ J ಅತ್ತಾರ ಎಂಬುವವರು ತಮ್ಮ ಆಟೋದಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಬ್ಯಾಗ್, ಬ್ಯಾಗಿನಲ್ಲಿದ್ದ 20 ಗ್ರಾಂ ಚಿನ್ನಾಭರಣ ಮತ್ತು 1020/- ರೂ ಹಣವನ್ನು ಧಾರವಾಡ ಶಹರ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದು, ಅವುಗಳನ್ನು ಶಹರ ಠಾಣೆಯ Head Constable ಶ್ರೀ S.S ನಸ್ರೇಕರ (HC-1550) ರವರ ಸಮ್ಮುಖದಲ್ಲಿ ಮೂಲ ವಾರಸುದಾರರಾದ ಶ್ರೀ ಶರತ್. ಬುಡ್ಡಣ್ಣವರ ಎಂಬುವವರಿಗೆ ಹಸ್ತಾಂತರ ಮಾಡಿದರು.
Read More »
BigTv News
June 15, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಧಾರವಾಡ, ಶಿಕ್ಷಣ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಕ್ಷಕ ಸಂಘದ ಅಧ್ಯಕ್ಷರು , ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಹಲವಾರು ಭಾರಿ ಹೋರಾಟ ಮಾಡುತ್ತಲೇ ಶಿಕ್ಷಕರ ಬೇಡಿಕೆ ಈಡೇರಿಸಲು ಆಗ್ರಹಿಸಿದರು. ಯಾವುದೇ ಪ್ರಯೋಜನವಾಗಿಲ್ಲ , ಈಗ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೊಟ್ಟ ಮಾತಿನಂತೆ ನಡೆಯಬೇಕು ಶಿಕ್ಷಕರ ಬೇಡಿಕೆ ಈಡೇರಿಸುವ ಮೂಲಕ ಶಿಕ್ಷಕರ ಸಮಸ್ಯೆ ನಿವಾರಣೆ ಮಾಡಬೇಕು ಎಂದು ಎಸ್.ಬಿ.ಕೇಸರಿ ಅವರು ಆಗ್ರಹಿಸಿದರು, ಹಳೆ ಪಿಂಚಣಿ ಯೋಜನೆ ಜಾರಿ, …
Read More »
BigTv News
June 15, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಕುಂದಗೋಳ ತಾಲ್ಲೂಕಿನ ಹೀರೆನರ್ಥಿ , ಯರಗುಪ್ಪಿ , ಹಾಗೂ ಇತರೆ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು , ಶಾಲೆ ಬಿಟ್ಟು ಮನೆಗೆ ತೆರಳುವ ಸಂದರ್ಭಗಳು ಎದುರಾಗುತ್ತಿವೆ , ಕುಂದಗೋಳ ತಾಲೂಕಿನ ಗ್ರಾಮದಲ್ಲಿ ಈ ರೀತಿಯ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತೀವೆ, ಆದ್ದರಿಂದ ಸಾರಿಗೆ ಇಲಾಖೆ, ಆದಷ್ಟು ಬೇಗ ಸಾರಿಗೆ ಬಸ್ಸುಗಳು ಸಂಖ್ಯೆ ಹೆಚ್ಚು ಮಾಡಬೇಕು ಇಲ್ಲದೆ ಹೋದರೆ ವಿದ್ಯಾರ್ಥಿಗಳಿಗೆ ದಿನ ನಿತ್ಯೆ ತೊಂದರೆ ಹಾಗುವ ಸಾಧ್ಯತೆ ಇದೆ,
Read More »
BigTv News
June 15, 2023
News, ಕರ್ನಾಟಕ, ಗದಗ, ಜಿಲ್ಲೆ
ನರಗುಂದ ತಾಲ್ಲೂಕಿನ ಸರ್ವರ್ ಇಲ್ಲದೆ ಇರುವ ಕಾರಣ , ದಿನಾಂಕ 25ರ ಒಳಗಾಗಿ ಪಡಿತರ ಅಕ್ಕಿ ಪಡೆಯಲು ಸಾರ್ವಜನಿಕರಿಗೆ ಡಂಗರ ಬಾರಿಸುವ ಮೂಲಕ ತಾಲ್ಲೂಕು ಆಡಳಿತ ಮುಂದಾಗಿದೆ , ಸಾರ್ವಜನಿಕ ಒದಗಿಸುವ ಅಕ್ಕಿಯನ್ನು ದಿನಾಂಕ 25ಕ್ಕೆ ನೀಡಲು ಸಾರ್ವಜನಿಕ ಆಡಳಿತ ಮುಂದಾಗಿದೆ , ಆದ್ದರಿಂದ ನರಗುಂದ ತಾಲ್ಲೂಕಿನ ಎಲ್ಲಾ ಗ್ರಾಮದಲ್ಲಿ ಜನತೆ ಪಡಿತರ ಅಕ್ಕಿಯನ್ನು ಇದೆ ತಿಂಗಳಲ್ಲಿ ಪಡೆಯ ಬೇಕಾದ ಅಗತ್ಯತೆ ಇದೆ , ಇಲ್ಲದೆ ಹೋದರೆ ಪಡಿತರ ಅಕ್ಕಿ …
Read More »
BigTv News
June 15, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೇ ತಡ ಜನರು ತಮ್ಮ ದಾಖಲಾತಿಯನ್ನು ಸರಿಪಡಿಸಲು ಓಡಾಡುತ್ತಿದ್ದಾರೆ. ಇಷ್ಟು ದಿನಗಳ ಕಾಲ ಸಣ್ಣ ಪುಟ್ಟ ತಿದ್ದುಪಡಿ ಇದ್ದರೂ ನಿರ್ಲಕ್ಷ್ಯ ಮಾಡಿದ್ದ, ಜನರು ಈಗ ಆಧಾರ್ ಸೇವಾ ಕೇಂದ್ರದ ಮುಂದೆ. ಜಮಾವಣೆಗೊಂಡಿದ್ದಾರೆ. ಹಾಗಿದ್ದರೇ ಹುಬ್ಬಳ್ಳಿಯಲ್ಲಿ ಹೇಗಿದೆ ಆಧಾರ್ ಸೇವಾ ಕೇಂದ್ರ ಅಂತೀರಾ ತೋರಿಸ್ತೀವಿ ನೋಡಿ ಆಧಾರ್ ಸೇವಾ ಕೇಂದ್ರ ಅಕ್ಷರಶಃ ತುಂಬಿ ತುಳುಕುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಅಲ್ಲೊಬ್ಬರು, ಇಲ್ಲೊಬ್ಬರು ಕಾಣಿಸಿಕೊಳ್ಳುತ್ತಿದ್ದ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಎಲ್ಲ ಯೋಜನೆಗಳು ಪ್ರತಿಯೊಬ್ಬರಿಗೂ ಪಾರದರ್ಶಕವಾಗಿ ಸಿಗುವಂತೆ ಮಾಡಬೇಕು. ಫಲಾನುಭವಿಗಳು ಪಡೆದ ಯೋಜನೆಗಳ ಬಗ್ಗೆ ಅವಲೋಕನ ಮಾಡಬೇಕಿದೆ. ಸಾರ್ವಜನಿಕರ ಅರ್ಜಿಗಳನ್ನು ಶೀಘ್ರದಲ್ಲೇ ವಿಲೇವಾರಿಗೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕರಾದ ಸತೀಶ ಚಿಟಗುಪ್ಪಿ ಹೇಳಿದರು. ಇಂದು ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ, ಹುಬ್ಬಳ್ಳಿ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ಕುಡಿಯುವ ನೀರಿನಲ್ಲಿ ಯಾವುದೇ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ತುಮಕೂರು, ಸುದ್ದಿ
ತುಮಕೂರು ಜಿಲ್ಲೆಯ ಪಾವಗಡ ಸೋಲಾರ್ ಪಾರ್ಕ್‌ಗೆ ಇಂದು ಇಂಧನ ಸಚಿವರಾದ ಶ್ರೀ ಕೆ.ಜೆ. ಜಾರ್ಜ್ ಅವರೊಂದಿಗೆ ತೆರಳಿದೆ. ಕರ್ನಾಟಕದ ವಿದ್ಯುತ್ ಅಭಾವವನ್ನು ನೀಗಿಸುತ್ತಿರುವ ಈ ಸೋಲಾರ್ ಪಾರ್ಕ್ ವಿಶ್ವದ ಅತಿ ದೊಡ್ಡ ಸೌರ ವಿದ್ಯುತ್ ಸ್ಥಾವರಗಳ ಪೈಕಿ ಒಂದಾಗಿರುವುದು ಹೆಮ್ಮೆಯ ವಿಚಾರ.
Read More »