bigtvnews22
June 14, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕುಂದಗೋಳ ತಾಲೂಕಿನ ಗುಡೇನಕಟ್ಟಿ ಬಾಯಿ ಬಿಟ್ಟ ಭೂಮಿ ಕಂಗಾಲಾದ ಅನ್ನದಾತ ಮಳೆರಾಯನ ಮುನಿಸುವಂತೆ ಗ್ರಾಮದ ರೈತರು, ಕಂಗಾಲಾಗುವಂತಾಗಿದೆ ಈಗಾಗಲೇ ಅಶ್ವಿನಿ ಬರಣಿ ಪ್ರತೀಕ ರೋಹಿಣಿ ಮಗಶಿರ ಮಳೆಗಳು ಮುಖವನ್ನು ತೋರಿಸಿಲ್ಲ ಹೀಗಾಗಿ ರೈತಾಪಿ ವರ್ಗ ಮುಗಿಲಿನ ಕಡೆ ಮುಖ ಮಾಡಿ ಕುಳಿತಿದ್ದಾರೆ ಮಳೆ ದಾರಿ ನೋಡುತ್ತಾ ಕೈಚಳ್ಳಿ ಕುಳಿತಿರುವ ಗ್ರಾಮಸ್ಥರು ಗ್ರಾಮದ ದೇವರುಗಳ ಮರೆಹೋಗಿದ್ದಾರೆ ಆದರೆ ಯಾವುದೇ ಪ್ರಯೋಜನವಾಗಿಲ್ಲ ಬಿದ್ದ ಅಲ್ಪುಸಲ್ಪು ಮಳೆಗೆ ಭೂಮಿ ಹಸಿಯಾಗಿಲ್ಲ ಇದರಿಂದ ಬಿತ್ತನೆ ಕಾರ್ಯದಲ್ಲಿ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಕಲಘಟಗಿ, ತಾಲ್ಲೂಕಿನ ಜುಂಜನಬೈಲು ಗ್ರಾಮದಲ್ಲಿ ದಿನೆ ದಿನೇ ಕಾಡು ಹಂದಿಗಳು ಹಾವಳಿ ಹೆಚ್ಚಾಗುತ್ತಿದೆ, ಕಾಡು ಪ್ರದೇಶಗಳ ಪಕ್ಕದಲ್ಲಿ ಇರುವ ರೈತರು ತಮ್ಮ ಬೆಳೆ ಕಳೆದುಕೊಂಡ ದಿನೇ ದಿನೇ ಸಂಕಷ್ಟದಲ್ಲಿ ಇದ್ದಾರೆ , ಪ್ರಮುಖ ಬೆಳೆಗಳಾದ ಕಬ್ಬು , ಶೇಂಗಾ, ಹಾಗೂ ಇತರೆ ವಾಣಿಜ್ಯ ಬೆಳೆಗಳು ಕಾಡು ಪ್ರಾಣಿಗಳಿಂದ ಹಾಳ ಹಾಗುತ್ತಿರುವದು ಸರ್ವೆ ಸಾಮಾನ್ಯ ವಾಗಿದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಈ ರೀತಿಯ ಘಟನೆಗಳು ಕಂಡು ಬರುತ್ತವೆ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಒಂದು ಕಡೆ ಮಹಿಳೆಯರು ಖುಷಿಯಿಂದ ಉಚಿತ ಬಸ್ ಪ್ರಯಾಣ ಮಾಡುತ್ತಿದ್ದರೆ. ಇನ್ನೊಂದಡೆ ಕಾಂಗ್ರೆಸ್ ಸರ್ಕಾರದ ವಿರುದ್ದ ಆಟೋ ಚಾಲಕರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ. ನಗರದ ನಿಲೀಜನ್ ರಸ್ತೆಯಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಆಟೋ ಚಾಲಕರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕದಿಂದ ಆಟೋ ಚಾಲಕರಿಗೆ ತೊಂದರೆಯಾಗುತ್ತಿದೆ. ಮಹಿಳಾ ಪ್ರಯಾಣಿಕರು ನಮಗೆ ಆಧಾರವಾಗಿದ್ದಾರೆ. ಆದ್ರೆ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡದ ಖಾಸಗಿ ಆಸ್ಪತ್ರೆ ಎದುರಿಗೆ ಕೆಲ ದಿನಗಳಿಂದ ಬೈಕ್ ವೊಂದು ಪಾರ್ಕ್ ಆಗಿರುವ ಬಗ್ಗೆ 112 ಸಹಾಯವಾಣಿಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 15 ದವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಮಾಲೀಕರು ಪತ್ತೆಯಾಗದ ಕಾರಣ ಮುಂದಿನ ಕ್ರಮಕ್ಕಾಗಿ ವಾಹನವನ್ನು ಉಪನಗರ ಠಾಣೆಗೆ ಒಪ್ಪಿಸಿರುತ್ತಾರೆ. ಧಾರವಾಡ ನಗರದಲ್ಲಿ ಈ ಘಟನೆ ಸಂಭವಿಸಿದೆ ,
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡದ ಸಾಯಿ ನಗರದಲ್ಲಿ ಬಾಡಿಗೆ ವಿಷಯಕ್ಕೆ ಸಂಬಂಧಿಸಿದಂತೆ ಮಾಲಕ ಮತ್ತು ಬಾಡಿಗೆದಾರರ ನಡುವೆ ಜಗಳವಾಗುತ್ತಿರುವ ಬಗ್ಗೆ 112 ಸಹಾಯವಾಣಿಗೆ ಕರೆಬಂದಿದ್ದು ಹೊಯ್ಸಳ 15 ದವರು ಸ್ಥಳಕ್ಕೆ ತೆರಳಿ ಇಬ್ಬರಿಗೂ ಸೂಕ್ತ ತಿಳಿಹೇಳಿ ಜಗಳ ಬಿಡಿಸಿ ಬಾಡಿಗೆ ಸಮಸ್ಯೆ ಬಗೆಹರಿಸಿರುತ್ತಾರ
Read More »
bigtvnews22
June 14, 2023
News, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಮುಂಗಾರು ಮಳೆ ದಿನೇ ದಿನೇ ಭಾರಿ ಹಿನ್ನಡೆ ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ರೈತ ಕುಲ ಅಕ್ಷರಶಃ ಚಿಂತೆಗೆ ಈಡಾಗಿ ಇದೀಗ ಮಳೆಗಾಗಿ ಗುರ್ಜಿ ಪೂಜೆ ಚೌಡಮ್ಮನ ಮೊರೆ ಹೋಗಿದ್ದಾರೆ. ಈಗಾಗಲೇ ಸಂಪೂರ್ಣ ಬಿತ್ತನೆ ಕಾರ್ಯ ಮುಗಿಸಬೇಕಿದ್ದ ರೈತರು ಮುಂಗಾರು ಮಳೆ ಅಭಾವದ ಕಾರಣ ಬೀಜ ಗೊಬ್ಬರ ದಾಸ್ತಾನು ಮಾಡಿ ಮಳೆಯಿಲ್ಲದೆ ಬಿತ್ತನೆ ಇಲ್ಲದೆ ಸಂಕಷ್ಟದಲ್ಲಿ ಗುರ್ಜಿ ಪೂಜೆ ಕೈಗೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಕುಂದಗೋಳ ತಾಲೂಕಿನ ಸಂಶಿ ಗ್ರಾಮದ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಜಯ ಕರ್ನಾಟಕ ಜನಪರ ವೇದಿಕೆಯಿಂದ, ಸರ್ ಎಂ, ವಿಶ್ವೇಶ್ವರಯ್ಯ ನಿರ್ಮಿತ ಶತಮಾನ ಕಂಡ ಧಾರವಾಡದ ಐತಿಹಾಸಿಕ ಪ್ರಸಿದ್ಧವಾದ ಅತಿ ವಿಸ್ತಾರವುಳ್ಳ ಕೆಲಗೇರಿ ಕೆರೆಯು ಇದು ನಗರಕ್ಕೆ ಕಳಸವಿದ್ದಂತೆ ಆದರೆ ಇತ್ತೀಚಿಗೆ ಕೆರೆಯು ಶುದ್ಧೀಕರಣ ಘಟಕದಿಂದ ಚರಂಡಿ ನೀರು ಮಲೀನಗೊಂಡು ಕೆರೆಯಲ್ಲಿರುವ ಜಲಚರ ಸಂತತಿ ನಾಶಗೋಳ್ಳುತ್ತದ್ದಾವೆ,ಹಾಗೂ ಸಾರ್ವಜನಿಕರಿಗೆ ವಾಯು ವಿಹಾರ ತಾಂಡವಾಗಿದ್ದ ಸ್ಥಳ ಈಗ ತ್ಯಾಜ್ಯ ವಸ್ತುಗಳ ಮಲೀನ ನೀರಿನಿಂದಾಗಿ ಧ್ರುವಾ೯ಸನೆ ಬರುತ್ತಿದ್ದು ಸಾಮಾನ್ಯ ಜನರು ಹತ್ತಿರ ಸುಳಿದಂತಾಗಿದೆ,ಆದಕಾರಣ ವೇದಿಕೆಯ …
Read More »
BigTv News
June 14, 2023
News, ಕರ್ನಾಟಕ, ಕ್ರಿಕೆಟ್, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಕೋಟಿ ಕೋಟಿ ಹಣ ಇದ್ದವರಲ್ಲಿ ದಾನ ಮಾಡುವವರ ಸಂಖ್ಯೆ ಸಾಕಷ್ಟು ವಿರಳ. ಆದರೆ ಇಲ್ಲೊಬ್ಬ ಹೃದಯವಂತ ಆಟಗಾರ ನಿಜಕ್ಕೂ ಕಷ್ಟದ ಬದುಕಿನ ಕಣ್ಣೀರು ಒರೆಸುವ ಕಾರ್ಯ ಮಾಡಿದ್ದಾನೆ. ಹುಬ್ಬಳ್ಳಿಯ ಯುವಕರ ಸಹಾಯದಿಂದ ಮಹತ್ವದ ಕಾರ್ಯ ಸಾಧನೆಯಾಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಕೆ.ಎಲ್. ರಾಹುಲ್ ಅಂದರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಭಾರತ ತಂಡದ ಖ್ಯಾತ ಕ್ರಿಕೆಟ್ ಆಟಗಾರ. ಸಾಕಷ್ಟು ಜನ ಅಭಿಮಾನಿಗಳನ್ನು ಹೊಂದಿರುವ ಕೆ.ಎಲ್.ರಾಹುಲ್ …
Read More »
BigTv News
June 13, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ರಾಜಕೀಯ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ದೇಶದ ಯುವ ಪೀಳಿಗೆಗಳಿಗೆ ಸುಮಾರು 10 ಲಕ್ಷ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ನೀಡುವ ಸಲುವಾಗಿ ರೋಜ್ ಗಾರ್ ಮೇಳ ಆರಂಭಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಹೊಸ ಹೊಸ ವಿಚಾರಗಳನ್ನು ತಿಳಿಸುತ್ತಿದ್ದಾರೆಂದು ಕೇಂದ್ರ ಸಚಿವ ಭಗವಂತ ಖುಬಾ ಹೇಳಿದರು. ನಗರದ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೋದಿಯವರ ವ್ಯಕ್ತಿತ್ವದಿಂದ ಇವತ್ತು ದೇಶ ಆರ್ಥಿಕವಾಗಿ ಮುಂದೆ ಬರುತ್ತಿದೆ. ಬರುವಂತಹ ದಿನಗಳಲ್ಲಿ 2030-47 ರಲ್ಲಿ ಭಾರತ ಜಗತ್ತಿನಲ್ಲಿ ಆರ್ಥಿಕವಾಗಿ ಮೂರನೇ ಬಲಿಷ್ಠ …
Read More »
BigTv News
June 13, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಧಾರವಾಡ ಜಿಲ್ಲಾಧ್ಯಕ್ಷ ಎಸ್.ಎಫ್ ಸಿದ್ದನಗೌಡರ ಆಗ್ರಹಿಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ. ಹೊಸ ಪಿಂಚಣಿ ಯೋಜನೆ ರದ್ದು ಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಅದರಂತೆ ಏಳನೇ ವೇತನ ಆಯೋಗ …
Read More »