Breaking News

News

ಬರ ಪರಿಹಾರಕ್ಕೆ ಎಫ್ ಐ ಡಿ ಹೊಂದಿರುವುದು ಸೂಕ್ತ…

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಬರಪರಿಸ್ಥಿತಿ ಆವರಿಸಿದೆ. ಸರ್ಕಾರ ವಿವಿಧ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಬರದಿಂದಾಗಿ ಬೆಳೆನಷ್ಟವಾದ ರೈತರು ಪರಿಹಾರವನ್ನು ಪಡೆಯಲು ಎಫ್‌ಐಡಿ ಹೊಂದಿರುವುದು ಸೂಕ್ತ.ಬರ ಘೋಷಣೆಗೊಂಡ ತಾಲೂಕುಗಳಲ್ಲಿ ಬೆಳೆ ನಷ್ಟವಾಗಿರುವ ರೈತರು ಪರಿಹಾರ ಧನ ಪಡೆಯಲು ಭೂಮಿ ವಿವರ ಇರುವ ಎಫ್‌ಐಡಿ Fruits ID (FID) ಹೊಂದಿರುವುದು ಸೂಕ್ತ. ಆ ಎಫ್‍ಐಡಿ ಗುರುತಿನ ಸಂಖ್ಯೆಯೊಂದಿಗೆ ರೈತನು ತಮ್ಮ ಹಕ್ಕಿನಲ್ಲಿರುವ ಎಲ್ಲಾ …

Read More »

ದೇಶದಲ್ಲಿ ಹಬ್ಬದ ಸಂಭ್ರಮ ಆದರೆ ಈ ಗ್ರಾಮದಲ್ಲಿ ಇಲ್ಲಾ ಹಬ್ಬದ ಸಂಭ್ರಮ….

ದಾವಣಗೆರೆ: ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ, ಸಡಗರ ಮನೆ ಮಾಡಿದೆ. ಎಲ್ಲರೂ ಹಬ್ಬದ ಖುಷಿಯಲ್ಲಿದ್ದಾರೆ. ಹಬ್ಬವೂ ಜೋರಾಗಿದೆ. ಖರೀದಿಯೂ ಬಿರುಸು ಪಡೆದಿದೆ. ಆದರೆ ಇಲ್ಲೊಂದು ಗ್ರಾಮದಲ್ಲಿ ಮಾತ್ರ ಬೆಳಕಿನ ಹಬ್ಬದ ಸಡಗರ, ಸಂಭ್ರಮ ಕಂಡು ಬರುವುದಿಲ್ಲ. ಯಾಕೆ ಎನ್ನುವುದದೇ ಕುತೂಹಲ.ಕತ್ತಲೆ ಹೋಗಲಾಡಿಸಿ ಬೆಳಕು ತರುವ ಹಬ್ಬವೇ ದೀಪಾವಳಿ. ದೀಪದಿಂದ ದೀಪವಾ ಹಚ್ಚಬೇಕು ಮಾನವ ಎಂಬಂತೆ ದೀಪಗಳನ್ನು ಹಚ್ಚಿ ಎಲ್ಲರೂ ಖುಷಿಪಡುತ್ತಾರೆ. ಮಣ್ಣಿನಿಂದ ಮಾಡಿದ, ತರಹೇವಾರಿ ದೀಪಗಳನ್ನು ಹಚ್ಚಿ ಹಬ್ಬವನ್ನು ಖುಷಿಖುಷಿಯಾಗಿ …

Read More »

ಕ್ರಿಕೆಟ್ ಬೆಟ್ಟಿಂಗ್ 11 ಜನ ಬುಕ್ಕಿಗಳ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಎಷ್ಟೇ ಲಗಾಮು ಹಾಕಿದ್ರು ನಿಲ್ಲದ ಕ್ರಿಕೆಟ್ ಬೆಟ್ಟಿಂಗ್.ಧಾರವಾಡ ನಗರದ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುವವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಪಂದ್ಯದ ವೇಳೆಯಲ್ಲಿ ಕ್ರಿಕೆಟ್‌ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ, ಒಟ್ಟು 07 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿದ್ದು 11 ಜನ ಆರೋಪಿಗಳನ್ನು ಬಂಧಿಸಿ, 08 ಮೊಬೈಲ್ ಸೇರಿದಂತೆ ಒಟ್ಟು 76,420/- ರೂ ನಗದು ವಶಪಡಿಸಿಕೊಳ್ಳಲಾಗಿದೆ. ವಿದ್ಯಾಗಿರಿ ಪೊಲೀಸ್ ಠಾಣಾ …

Read More »

ರಾಹುಲ್ ಗಾಂಧಿ ನೇತ್ರತ್ವದಲ್ಲಿ ಭಾರತ್ ಜೋಡೋ ಯಾತ್ರೆ….

ದೆಹಲಿ ನವೆಂಬರ್ 7: ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವನ್ನು ಆರಂಭಿಸಲು ಕಾಂಗ್ರೆಸ್ ಯೋಚಿಸುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಡಿಸೆಂಬರ್ 2023 ಮತ್ತು ಫೆಬ್ರವರಿ 2024 ರ ನಡುವೆ ಭಾರತ್ ಜೋಡೋ ಯಾತ್ರೆ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರಾ 2.0 ಆರಂಭವಾಗಿಲಿದೆ. ಭಾಗವಹಿಸುವವರು ರಾಹುಲ್ ಗಾಂಧಿ ಅವರೊಂದಿಗೆ ಕಾಲ್ನಡಿಗೆಯಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ (ದಕ್ಷಿಣದಿಂದ …

Read More »

ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ…

ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಮತ್ತೊಮ್ಮೆ ಗಂಭೀರ ಆರೋಪ ಮಾಡಿ ಪಂಚರಾಜ್ಯ ಚುನಾವಣೆ ಅಖಾಡದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಛತ್ತೀಸ್‌ಗಢ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಇಂದು ಮೊದಲ ಹಂತದ ಮತದಾನ ನಡೆದಿದೆ. ನವೆಂಬರ್ 17ಕ್ಕೆ 2ನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ಕೂಡ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಛತ್ತೀಸ್‌ಗಢದ ನೆಲದಲ್ಲಿ ನಿಂತು ಕಾಂಗ್ರೆಸ್ ವಿರುದ್ಧ ಹೇಳಿದ್ದೇನು ಗೊತ್ತಾ? ಮೊನ್ನೆ ಮೊನ್ನೆ ತಾನೆ ಸಿಎಂ ಸಿದ್ದರಾಮಯ್ಯ …

Read More »

ಗಬ್ಬೆದ್ದು ನಾರುತ್ತಿರುವ ಚುಂಚಣಕಟ್ಟೆ….

ಮೈಸೂರು, ನವೆಂಬರ್‌, 07: ಜಿಲ್ಲೆಯ ಕೆ.ಆರ್.ನಗರ ತಾಲೂಕು ವ್ಯಾಪ್ತಿಯಲ್ಲಿರುವ ಚುಂಚನಕಟ್ಟೆಯು ಭಕ್ತರ ಇಷ್ಟಾರ್ಥ ನೆರವೇರಿಸುವ ಪವಿತ್ರ ಕ್ಷೇತ್ರವಾಗಿಯೂ, ಪ್ರಕೃತಿ ಪ್ರಿಯರ ಸೆಳೆಯುವ ಪ್ರವಾಸಿ ತಾಣವಾಗಿಯೂ ಗುರುತಿಸಿಕೊಂಡಿದ್ದು, ಪ್ರತಿನಿತ್ಯವೂ ಇಲ್ಲಿಗೆ ನಾಸ್ತಿಕ, ಆಸ್ತಿಕರೆನ್ನದೆ ಎಲ್ಲರೂ ಭೇಟಿ ನೀಡುತ್ತಾರೆ. ಆದರೆ ಈ ಕ್ಷೇತ್ರಕ್ಕೆ ಬಂದವರು ಇಲ್ಲಿನ ಅವ್ಯವಸ್ಥೆ ನೋಡಿದ ಬಳಿಕ ಹಿಡಿಶಾಪ ಹಾಕಿಕೊಂಡು ಹಿಂತಿರುಗುವುದು ಮಾಮೂಲಿಯಾಗಿದೆ. ದೈವಿಕ ತಾಣವಾಗಿಯೂ ಪ್ರವಾಸಿ ಸ್ಥಳವಾಗಿಯೂ ಗುರುತಿಸಿಕೊಂಡು ಪ್ರತಿನಿತ್ಯ ನೂರಾರು ಮಂದಿಯನ್ನು ಸೆಳೆಯುವ ಸ್ಥಳ ಅಭಿವೃದ್ಧಿ ಹೊಂದಿಲ್ಲದೆ …

Read More »

ಕೆಲಸ ಮಾಡದೆ ಕೇಂದ್ರ ಸರ್ಕಾರದ ಬಗ್ಗೆ ಬೆರಳು ತೋರಿಸಿದ್ರು…

ಚಿತ್ರದುರ್ಗ, ನವೆಂಬರ್‌ 07: ಕೆಲಸ ಮಾಡದೇ ಕೇಂದ್ರ ಸರ್ಕಾರದ ಕಡೆ ಬೆರಳು ಮಾಡುವ ಕಾಂಗ್ರೆಸ್ ಸರ್ಕಾರದ ಕೆಲಸ ಬೇಜವಾಬ್ದಾರಿತನದ ಪರಮಾವಧಿ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಚಿತ್ರದುರ್ಗ ಜಿಲ್ಲೆಗೆ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರ ನೇತೃತ್ವದ ಬರ ಅಧ್ಯಯನ ತಂಡ ಆಗಮಿಸಿದ್ದು, ಜಿಲ್ಲೆಯ ಕೊಳಾಳ್ ಗ್ರಾಮದಿಂದ ಬರ ಅಧ್ಯಯನ ಪ್ರಾರಂಭಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದಿಂದ ಬರ ಪರಿಹಾರಕ್ಕೆ ಪರಿಹಾರ ನೀಡಲಿ …

Read More »

ಪ್ರಿಯಾಂಕಾ ಗಾಂಧಿ ಕಾಲಿ ಹೂ ಗುಚ್ಛ ನಿಡಿ ಸ್ವಾಗತ…

ಇಂದೋರ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಖಾಲಿ ಹೂಗುಚ್ಛ ನೀಡಿ ಸ್ವಾಗತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದೋರ್‌ನ ಚುನಾವಣಾ ಸಭೆಯ ವೇದಿಕೆಯಲ್ಲಿ ಈ ಘಟನೆ ನಡೆದಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸ್ವಾಗತಿಸುವಾಗ ಸ್ಥಳೀಯ ಪಕ್ಷದ ನಾಯಕರೊಬ್ಬರು ಅವರಿಗೆ ಖಾಲಿ ಪುಷ್ಪಗುಚ್ಛವನ್ನು ನೀಡಿದರು. ಇದನ್ನು ನೋಡಿದ ಪ್ರಿಯಾಂಕಾ ಅವರಿಗೆ ಮುಗುಳ್ನಗೆಯನ್ನು ತಡೆಯಲು ಸಾಧ್ಯವಾಗಲಿಲ್ಲ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಚುನಾವಣಾ …

Read More »

ಬೀದಿ ವ್ಯಾಪಾರಿಗಳಿಗೆ ಬಿಗ್‌ ಶಾಕ್: ಫುಟ್‌ಪಾತ್‌ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವು

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಬೆನ್ನಲೇ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್‌ ಶಾಕ್‌ ನೀಡಿದೆ. ಜಯನಗರ ಬಿಡಿಎ ಶಾಪಿಂಗ್​ ಕಾಂಪ್ಲೆಕ್ಸ್ ಬಳಿ ತೆರವು ಕಾರ್ಯಕ್ಕೆ ಬಿಬಿಎಂಪಿ ಮುಂದಾಗಿದ್ದು ವ್ಯಾಪಾರ ವಹಿವಾಟು ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳು ಅತಂತ್ರ ಸ್ಥಿತಿ ಎದುರಿಸಬೇಕಾಗಿದೆ.ಫುಟ್‌ಪಾತ್‌ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವುಗೊಳಿಸಲು ಸಜ್ಜಾಗಿದೆ. ಹಬ್ಬದ ಸಂದರ್ಭದಲ್ಲಿ ಬಂಪರ್ ಮಾರಾಟಕ್ಕಾಗಿ ಎದುರು ನೋಡುತ್ತಿದ್ದ ಮಾರಾಟಗಾರು ಅತಿಕ್ರಮಣ ಫುಟ್‌ಪಾತ್‌ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಪುನರುಚ್ಚರಿಸಿದ್ದಾರೆ.. ಬಿಬಿಎಂಪಿ ಮಾರ್ಷಲ್‌ಗಳ ತಂಡ …

Read More »

ನಾವು ಯಾವುದೇ ಆಪರೇಷನ್‌ ಕಮಲ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬ್ರೇಕ್‌ಫಾಸ್ಟ್ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಚರ್ಚೆಯೇ ಆಗಿಲ್ಲ. ಯಾರೆಲ್ಲಾ ಬರ್ತಾರೋ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ತೇವೆ. ನಾವು ಯಾವುದೇ ಆಪರೇಷನ್‌ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆಪರೇಷನ್ ಕಮಲ ಮಾಡಲ್ಲ. ಯಾರು ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರ್ತಾರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ತಿವಿ ಎಂದು ಹೇಳಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು …

Read More »