BigTv News
June 6, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಗೃಹ ಸಚಿವ ಜಿ ಪರಮೇಶ್ವರ್ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡುವವರಿಗೆ ನೇರ ಎಚ್ಚರಿಕೆಯನ್ನು ನೀಡಿದ್ದಾರೆ. ಲಾಟಿ ಏಟು ಬೇಕೋ, ಗುಂಡು ಬೇಕೋ, ಶಾಂತಿ ಬೇಕೋ ನೀವೇ ಆಯ್ಕೆ ಮಾಡಿ ಎಂದು ಹೇಳಿದ್ದಾರೆ. ಪ್ರಣಾಳಿಕೆಯಲ್ಲಿ ಶಾಂತಿ ಕದಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದೇವೆ. ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಲಾಟಿ ಏಟು ಬೇಕೋ, ಪಿಸ್ತೂಲ್ ಗುಂಡು ಬೇಕೋ, ಶಾಂತಿ ಬೇಕೋ?ಯಾವುದು ಬೇಕೋ ನೀವೇ ತೀರ್ಮಾನ ಮಾಡಿ ಎಂದ ಜಿ ಪರಮೇಶ್ವರ್ಶಾಂತಿ ಸುವ್ಯವಸ್ಥೆ …
Read More »
BigTv News
June 6, 2023
News, ಕರ್ನಾಟಕ, ಗದಗ, ಜಿಲ್ಲೆ, ಸುದ್ದಿ
ಲಕ್ಷ್ಮೇಶ್ವರ. ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಎಂದು ಕಾಣುತ್ತಿದೆ ಹಾಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಸೇರಿಸುವಂತೆ ಒತ್ತಾಯಿಸಿ ಪಟ್ಟಣದ ನಾಗರಿಕರು ಒತ್ತಾಯಿಸಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಸೇರಿದಂತೆ ಸ್ವಚ್ಚತೆಯ ಕೊರತೆ ಎಂದು ಕಾಣುತ್ತಿದೆ. ಇನ್ನೂ ಚಿಕ್ಕಮಕ್ಕಳ ವೈದ್ಯರು ಸ್ತ್ರೀ ರೋಗ ತಜ್ಞರು ಸೇರಿದಂತೆ ಅನೇಕ ವೈದ್ಯರು ಈ ಆಸ್ಪತ್ರೆಯಲ್ಲಿ ಇಲ್ಲ ಹಾಗೂ ಕುಡಿಯುವ …
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ಕೃಷಿ ವಿಶ್ವವಿದ್ಯಾಲಯ ಅರ್ಜಿ ಅಹ್ವಾನ ಮಾಡಲಾಗಿದೆ 2023 -24 ನೇ ಸಾಲಿನಲ್ಲಿ ಪ್ರವೇಶ ಪಡೆಯಲಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಡಿಪ್ಲೊಮಾ ಇನ್ ಅರಣ್ಯ ಹಾಗೂ ಡಿಪ್ಲೊಮಾ ಇನ್ ಕೃಷಿಯಲ್ಲಿ ಈ ಅರ್ಜಿ ಸಲ್ಲಿಸಲು ಅಹ್ವಾನ ಮಾಡಲಾಗಿದೆ ಅರ್ಜಿ ಪ್ರತಿಯನ್ನು ಕೃಷಿ ವಿಶ್ವವಿದ್ಯಾಲಯದ ವೆಬ್ ಸೆಟ್ ನಲ್ಲಿ ಪಡೆಯಬಹುದು( www uasd.edu). ನಿಂದ ಪಡೆಯಬಹುದಾಗಿದೆ ಅರ್ಜಿ ಸಲ್ಲಿಸಲು ಇಂದಿನಿಂದ ಪ್ರಾರಂಭ ಮಾಡಲಾಗಿದೆ ಎಂದು ತಿಳಿದು ಬಂದಿದೆ ಧಾರವಾಡ ಕೃಷಿ ವಿಶ್ವ …
Read More »
Shaikh BigTv
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಹುಬ್ಬಳ್ಳಿ ಧಾರವಾಡ ಅವಳಿನಗರವನ್ನೇ ಬೆಚ್ಚಿ ಬೀಳಿಸಿದ್ದ ಧಾರವಾಡ ಕಮಲಾಪುರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಮಹ್ಮದ್ ಕುಡಚಿ ಹತ್ಯೆಗೆ ಬಂದೂಕು ಸರಬರಾಜು ಮಾಡಿದ್ದ ಆರೋಪದ ಮೇಲೆ ಉಪನಗರ ಪೊಲೀಸ್ ಠಾಣೆಯ ಪೊಲೀಸರು ರೌಡಿಶೀಟರ್ ಮಂಜು ಸಾವಂತ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಮೇ 25 ರಂದು ಹಣದ ವಿಚಾರವಾಗಿ ಮಹ್ಮದ್ ಕುಡಚಿಯನ್ನು ಕೊಲೆ ಮಾಡಲಾಗಿತ್ತು. ಈ …
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ನವಲಗುಂದ ಕ್ಷೇತ್ರದ ಶಾಸಕರ ಹೇಳಿಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಶಾಸಕ ಕೋನರೆಡ್ಡಿ ಇಂದು ಮಾಧ್ಯಮದವರ ಜೊತೆಗೆ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರ ಎಲ್ಲಾ ಯೋಜನೆಗಳು ಜೂನ್ 11 ರಂದು ಜಾರಿಗೆ ಬರಲಿವೆ, ಆದ್ದರಿಂದ ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ, ರಾಜ್ಯ ಜನತೆಗಾಗಿ ಎಲ್ಲವು ಜಾರಿಗೆ ಬರಲಿದೆ , ರಾಷ್ಟ್ರೀಯ ಅಧ್ಯಕ್ಷರು ರಾಜ್ಯ ಅಧ್ಯಕ್ಷ ತಾಕತ್ತು ಇದು, ಕೇಂದ್ರ ಸರಕಾರದ ಬೆಲೆ ಏರಿಕೆ ಸಲುವಾಗಿ ಜನರ …
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ರಾಜಕೀಯ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಜಿಲ್ಲೆಯ ಮಾಜಿ ಸಚಿವರಾದ ವಿನಯ ಕುಲಕರ್ಣಿ ಅವರ ಮನೆಗೆ ಇಂದುರಾಜ್ಯದ ಕಾಮಿ೯ಕ ಸಚಿವರಾದ ಸಂತೋಷ್ ಲಾಡ್ ಅವರು ಬೇಟಿ ನೀಡಿದ್ದಾರೆ ಸಚಿವರಾದ ಮೇಲೆ ಪ್ರಥಮಬಾರಿಗೆ ಧಾರವಾಡಕ್ಕೆ ಇಂದು ಆಗಮಿಸಿದ್ದು, ಶಾಸಕ ವಿನಯ ಕುಲಕರ್ಣಿಯವರ ಮನೆಗೆ ಭೇಟಿ ನೀಡಿದ್ದಾರೆ ಈ ಸಂದರ್ಭದಲ್ಲಿ ಶಿವಲೀಲಾ ಕುಲಕರ್ಣಿ ಹಾಗೂ ಮಕ್ಕಳು. ಸಂತೋಷ ಲಾಡ ಅವರಿಗೆ ಬಸವಣ್ಣನ ಚಿಕ್ಕ ಪ್ರತಿಮೆ ನೀಡಿ ಗೌರವಿಸಿ ಸನ್ಮಾನಿಸಿದರು.
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ರಾಜ್ಯ ಸಚಿವ ಸಂಪುಟದಲ್ಲಿ ಕಾರ್ಮಿಕ ಸಚಿವರಾದ ಸಂತೋಷ ಲಾಡ ಅವರು ಇಂದು ಧಾರವಾಡದ ಮುರುಘಾಮಠಕ್ಕೆ ಬೇಟಿ ನೀಡಿದ್ದಾರೆ, ಈ ಹಿನ್ನಲೆಯಲ್ಲಿರಾಜ್ಯದ ಕಾಮಿ೯ಕ ಸಚಿವರಾದ ಸಂತೋಷ್ ಲಾಡ್ ಅವರು ಸಚಿವರಾದ ಮೇಲೆ ಪ್ರಥಮಬಾರಿಗೆ ಧಾರವಾಡಕ್ಕೆ ಇಂದು ಆಗಮಿಸಿದ್ದು ಅವರು ಶ್ರೀ ಮುರುಘಾಮಠಕ್ಕೆ ಭೇಟಿ ನೀಡಿದ ಸಂದಭ೯ದಲ್ಲಿ ಅವರನ್ನು ಶ್ರೀ ಡಾ ಮಲ್ಲಿಕಾಜು೯ನ ಮಹಾಸ್ವಾಮಿಗಳು ಗೌರವಿಸಿ ಸನ್ಮಾನಿಸಿದರು. ಅಭಿನಂದಿಸಿದ್ದಾರೆ ಕಲಘಟಗಿ ಮತಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುವ ಮೂಲಕ ರಾಜ್ಯ ಸಚಿವ ಸಂಪುಟದಲ್ಲಿ ಕಾರ್ಮಿಕ …
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ನಮ್ಮ ಕಾಂಗ್ರೆಸ್ ಪಕ್ಷ ಕೊಟ್ಟ ಐದೂ ಗ್ಯಾರಂಟಿಗಳನ್ನು ಜಾರಿಗೆ ತರುವಲ್ಲಿ ಹೆಚ್ಚ ಕಡಿಮೆ ಆಗಬಹುದು. ಆದರೆ, ನೂರಕ್ಕೆ ನೂರರಷ್ಟು ಗ್ಯಾರಂಟಿಗಳನ್ನು ಜಾರಿಗೆ ತರಲು ನಾವು ಪ್ರಯತ್ನಿಸುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಗ್ಯಾರಂಟಿಗಳ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದವರು ತಾವು ಮಾತನಾಡಿದ ಯೋಜನೆಗಳ ಬಗ್ಗೆ ಕೇಳಿದರೆ ಉತ್ತರ ಕೊಡೋದಿಲ್ಲ. ಪ್ರಧಾನಿಗಳು ದೊಡ್ಡದಾಗಿ ಪ್ರತಿಯೊಬ್ಬರ ಅಕೌಂಟೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. …
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ ಪಟ್ಟಣದ ಬಸ್ ನಿಲ್ದಾಣದ ಎದುರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಗರದ ಮಂಜುನಾಥ ನಗರ ನಿವಾಸಿ 34 ವಯಸ್ಸಿನ ರಾಮಲಿಂಗಪ್ಪ ಮಲ್ಲೇಶಪ್ಪನಿಂಬಣ್ಣವರ ಎಂಬಾತ ಮೃತ ದುರ್ದೈವಿ. ರಸ್ತೆ ದಾಟುವಾಗ ಭಾರಿ ಗಾತ್ರದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತನ ಕೈ ತುಂಡಾಗಿ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
Shaikh BigTv
June 5, 2023
News, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಇತ್ತೀಚಿಗೆ ಎಸ್.ಎಮ್. ಕೃಷ್ಣಾ ನಗರದಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ರವರ ಮಾರ್ಗದರ್ಶನದಲ್ಲಿ ಕಸಬಾ ಪೇಟೆ ಪೋಲಿಸ ಠಾಣೆಯ ಇನ್ಸಪೆಕ್ಟರ್ ಶ್ರೀ ರಾಘವೇಂದ್ರ ಹೆಚ್ , ಹಳ್ಳೂರ ರವರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ತಂಡವು ನಾಲ್ಕು ಜನ ಮನೆಗಳ್ಳರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ, ಹುಬ್ಬಳ್ಳಿ ಹಾಗೂ ಕೊಪ್ಪಳ ಪೋಲಿಸ ಠಾಣೆಯಲ್ಲಿ ಕಳ್ಳತನವಾಗಿದ್ದ ಪ್ರಕರಣ ಬೇದಿಸಿ ಮನೆ ಕಳ್ಳತನದಲ್ಲಿ ತೊಡಗಿಕೊಂಡ ಆರೋಪಿಗಳಿಂದ ಅಂದಾಜು 4,95,380 ರೂಪಾಯಿ ಮೌಲ್ಯದ ವಸ್ತುಗಳನ್ನು …
Read More »