Breaking News

News

ಲಾರಿ ಪತ್ತೆ , ಅಕ್ಕಿ ಕಳ್ಳತನ ಮಾಡಿದ ಚಲಾಕಿ ಕಳ್ಳರು

ಯಾದಗಿರಿ: ಜಿಲ್ಲೆಯ ಶಹಾಪುರ ನಗರದ ಎಪಿಎಂಸಿ ಬಳಿ ಅನ್ನಭಾಗ್ಯ ಅಕ್ಕಿ ಲೋಡ್ ಆಗಿದ್ದ ಲಾರಿಯನ್ನು ಮೇ 29ರಂದು ರಾತ್ರಿ ಕಳ್ಳರು ಕದ್ದು ಪರಾರಿಯಾಗಿದ್ದರು. ಇದೀಗ ತಾಲೂಕಿನ ಹೊರ್ತಿ ಗ್ರಾಮದ ಹೊರವಲಯದಲ್ಲಿ ಖಾಲಿ ಲಾರಿ ಪತ್ತೆಯಾಗಿದೆ. ಲಾರಿಯಲ್ಲಿ ಲೋಡ್ ಆಗಿದ್ದ 7.50 ಲಕ್ಷ ರೂಪಾಯಿ ಮೌಲ್ಯದ 20 ಟನ್ ಸರ್ಕಾರದ ಪಡಿತರ ಅಕ್ಕಿಯನ್ನು ಮಾತ್ರ ಎಗರಿಸಿರುವ ಕಳ್ಳರು ಖಾಲಿ ಲಾರಿಯನ್ನು ನಿಲ್ಲಿಸಿ ಪರಾರಿಯಾಗಿದ್ದಾರೆ. ಶಹಾಪುರ ಪೊಲೀಸರು ಇದೀಗ ವಿಶೇಷ ತಂಡ ರಚಿಸಿ …

Read More »

ಅಸಮಾಧಾನ ಬಹಿರಂಗವಾಗಿ ವ್ಯಕ್ತಪಡಿಸಿದ ವಿನಯ್ ಕುಲಕರ್ಣಿ.!

ಬೆಳಗಾವಿ: ರಾಜ್ಯದಲ್ಲಿ ಬಹುತಮದ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಈಗಾಗಲೇ ಗ್ಯಾರಂಟಿ ಭರವಸೆ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮವನ್ನು ಕೈಗೊಂಡಿದೆ. ಆದರೆ, ಸಂಪುಟದಲ್ಲಿ ಸ್ಥಾನ ಸಿಗದೇ ಇರೋದಕ್ಕೆ ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ತಮ್ಮ ಅಸಮಾಧಾನ ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಈ ಸಲ ಸಹಜವಾಗಿ ಹೆಚ್ಚಿನ ಶಾಸಕರು ಆಯ್ಕೆ ಆಗಿದ್ದಾರೆ. ಅನೇಕರನ್ನು ಸಮಾಧಾನ ಮಾಡಲು ಹೋಗಿ ಸಚಿವ ಸ್ಥಾನ ಕೈತಪ್ಪಿದೆ. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದಿದ್ದಾರೆ. …

Read More »

ಕಲಘಟಗಿ ಕೊಲೆ ಪ್ರಕರಣ ಬೇದಿಸಿದ ಪೋಲಿಸರು..

ಕಲಘಟಗಿಯಲ್ಲಿ ನಡೆದ ಕೊಲೆ ಪ್ರಕರಣವನ್ನು ಬೇದಿಸುವಲ್ಲಿ ಪೋಲಿಸ ಸಿಬ್ಬಂದಿಗಳು ಹಾಗೂ ಅಧಿಕಾರಗಳ ಯಶಸ್ವಿಯಾಗಿದ್ದಾರೆ , ಕೆಳದ ನಾಲ್ಕು ದಿನಗಳ ಹಿಂದೆ ನಡೆದ ಕೊಲೆ ಪ್ರಕರಣವನ್ನು ಕಲಘಟಗಿ ಪೋಲಿಸರು ಬೇದಿಸಿದ ಆರೋಪಿಗಳನ್ನು ಬಂದಿಸಿದ್ದಾರೆ, ಕೊಲೆ ಮಾಡಲು ಕಾರಣ ಯುವಕ ಅನೈತಿಕ ಸಂಬಂದ ಹೊಂದಿದ್ದು ಎಂಬುದಾಗಿ ಕಾರಣ ತಿಳಿದು ಬಂದಿದೆ.ಕಲಘಟಗಿಯಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಅನೈತಿಕ ಸಂಬಂಧವೇ ಕೊಲೆಗೆ ಕಾರಣ. ಎಂಬುದಾಗಿ ತಿಳಿದಿದೆ ವಿವಾಹಿತ ಮಹಿಳೆ ಜೊತೆ ಯುವಕನ‌ ಅನೈತಿಕ …

Read More »

ಹೆಬ್ಬಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು, ಹೆಬ್ಬಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ವಲಯ ಅರಣ್ಯ ಇಲಾಖೆಯ ಅಧಿಕಾರ ಹಳ್ಳಿ ಮೇಡಂ ಹಾಗೂ ಶಾಲೆಯ ಪ್ರಾಂಶುಪಾಲರು ಹಾಗೂ ಗ್ರಾಮದ ಹಿರಿಯರು ಸಿಬ್ಬಂದಿಗಳು ಬಾಗಿಯಾಗಿದ್ದರು ಶಾಲಾ ಮಕ್ಕಳ ಸಮ್ಮುಖದಲ್ಲಿ ಸಸಿ ನೆಟ್ಟ ನೀರು ಹಾಕುವ ಮೂಲಕ ಅಂತ್ಯತ ಸಡಗರ ಮತ್ತು ಸಂಭ್ರಮದಿಂದ ವಿಶ್ವ ಪರಿಸರ ದಿನಾಚರಣೆಯ‌ನ್ನು ಆಚರಣೆ …

Read More »

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಧಾರವಾಡ: ದೆಹಲಿಯ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಅವರ ಪ್ರತಿಕೃತಿ ದಹಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಎಐಯುಟಿಯುಸಿ ಸಂಘಟನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬ್ರಿಜ್ ಭೂಷಣ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ. ಸ್ವತಃ ಮಹಿಳಾ ಕುಸ್ತಿಪಟುಗಳೇ ಇದನ್ನು ಖಂಡಿಸಿ …

Read More »

ರಾತ್ರೋ ರಾತ್ರಿ ಮನೆಗೆ ಕನ್ನ ಹಾಕಿದ ಖದೀಮರು

ಧಾರವಾಡ: ರಾತ್ರೋರಾತ್ರಿ ಮನೆಗೆ ಕನ್ನ ಹಾಕಿರುವ ಖದೀಮರು ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡದ ಚೈತನ್ಯನಗರ ಬಡಾವಣೆಯಲ್ಲಿ ನಡೆದಿದೆ. ಚೈತನ್ಯನಗರದ ಚಿದಾನಂದ ಹೊಟ್ಟೆಪ್ಪನವರ ಎಂಬುವವರ ಮನೆಗೆ ಕನ್ನ ಹಾಕಿರುವ ಕಳ್ಳರು, ಮನೆಯಲ್ಲಿದ್ದ ಅಂದಾಜು 120 ಗ್ರಾಂ ಚಿನ್ನಾಭರಣ ಹಾಗೂ 20 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಚಿದಾನಂದ ಅವರ ಕುಟುಂಬ ಕಳೆದ ಎರಡು ದಿನಗಳಿಂದ ಮನೆಯಲ್ಲಿರಲಿಲ್ಲ. ಇದೇ ಸಮಯ ನೋಡಿದ ಕಳ್ಳರು ಮನೆಯ ಕೀಲಿ ಮುರಿದು ಒಳನುಗ್ಗಿ …

Read More »

ಧಾರವಾಡ :ಜಯ ಕರ್ನಾಟಕ ಜನಪರ ವೇದಿಕೆಯಿಂದ,ವಿಶ್ವ ಪರಿಸರ ದಿನಾಚಾರಣೆ

ಧಾರವಾಡದ ದೈವಜ್ಞ ನಗರದ ಮುಖ್ಯರಸ್ತೆಯಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು,ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳಾದ ಮಂಜುನಾಥ ಅಂಗಡಿ, ಹರ್ಷದ ಪಠಾಣ್, ಶ್ರೀಶೈಲ್ ಭಾವಿಕಟ್ಟಿ, ಅನ್ವರ್ ನದಾಫ, ಅರುಣ್ ತೇಲಿಗಾರ್ , ಅಶೋಕ್, ಯಾದವ, ಅಬ್ಬಾಸಲಿ ಸೈಯದ್, ಶಂಕ್ರಪ್ಪ ಬಡಿಗೇರ್, ಸಂತೋಷ ಹೂಗ್ಗಿ, ಬಸಪ್ಪ ಹುದ್ದಾರ, ಮಲ್ಲೇಶಪ್ಪ ಹಡಪದ, ಹನೋಕ ಮೇದಗೊಪ್ಪ, ಸಿದ್ದಮ್ಮಪ್ಪ ಮಗ್ನೂರ, ನಾಗರಾಜ ಭಾವಿಕಟ್ಟಿ, ಹೊಂಬಾಳೆ ಪ್ರಸನ್ನ ಹೊಂಬಾಳೆ, ರವಿ …

Read More »

ಗಿಡ ನೆಡುವದರ ಮೂಲಕ ಪರಿಸರ ದಿನಾಚರಣೆ ಚಾಲನೆ

ಬೆಳಗಾಂವ:–ಜಿಲ್ಲೆಯ ಕಿತ್ತೂರಿನ ಡೊಂಬರಕೊಪ್ಪ ಪ್ರವಾಸಿ ಮಂದಿರದ ಆವರಣದಲ್ಲಿ ಧಾರವಾಡ ಕ್ಷೇತ್ರದ ಶಾಸಕರಾದ ವಿನಯ ಕುಲಕರ್ಣಿಯವರು ಗಿಡ ನೆಡುವದರ ಮೂಲಕ ಪರಿಸರ ದಿನಾಚರಣೆ ಆಚರಿಸಿದರು. ಈ ಸಂಧರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿಗಳವರಾದ ಗುರುದತ್ತ ಹೆಗಡೆ,ಉಪವಿಭಾಗಾಧಿಕಾರಿಗಳಾದ. ಅಶೋಕ ತೇಲಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರಾದ ಅರವಿಂದ ಏಗನಗೌಡರ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Read More »

ಪರಿಸರ ದಿನಾಚರಣೆ ದಿನವೇ, ಅರಣ್ಯಾಧಿಕಾರಿಗಳಿಗೆ ಡಿ.ಕೆ.ಸಿ.ಕ್ಲಾಸ್

ಬೆಂಗಳೊರು ಅರಣ್ಯಾಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ಲಾಸ್ ತೆಗೆದುಕೊಂಡಿದ್ದಾರೆ.ಇಂದು ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದ ಥಣಿಸಂದ್ರ ರಾಚೇನಹಳ್ಳಿಗೆ ಕೆರೆ ಬಳಿ ಬಿಬಿಎಂಪಿಯಿಂದ ಗಿಡ ನೆಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪಾಲಿಕೆ ಅಧಿಕಾರಿಗಳು ಪಾರ್ಕ್ ಮಧ್ಯದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಡಿಕೆಶಿ, ಬಿಬಿಎಂಪಿ ಮಹಿಳಾ ಅಧಿಕಾರಿಗೆ ಬೈದರು. ಕಾಮನ್ ಸೆನ್ಸ್ ಇರಬೇಕು ಎಲ್ಲಿ ಗಿಡ ನಡಬೇಕು ಅಂತ ಹೇಳಿದರು. ಪಾರ್ಕ್ ನಲ್ಲಿ ಗಿಡ ನಡುವ ಕಾರ್ಯಕ್ರಮ ಮಾಡಿದ್ದಕ್ಕೆ …

Read More »

ಶ್ರೀಘ್ರದಲ್ಲೇ ಪೋಲಿಸ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಸರಕಾರ ಚಿಂತನೆ :.ಜಿ.ಪರಮೇಶ್ವರ

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೀಘ್ರವೇ 15, 000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ. ಪಿ.ಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಯುತ್ತಿದೆ. ಮರು ಪರೀಕ್ಷೆಗೆ ಕೋರ್ಟ್ ಅನುಮತಿ ಕೂಡ ನೀಡಿದೆ, ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಔರಾದ್ಕರ್ ವರದಿ ಜಾರಿ ಬಗ್ಗೆ ಪರಿಶೀಲನೆ ನಡೆಸಲಾಗುವುದು, …

Read More »