BigTv News
June 5, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ದಾನೇಶ್ವರಿ ಕಾಲೋನಿಯಲ್ಲಿ S S ಶೆಟ್ಟರ ಫೌಂಡೇಶನ್ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ಫೌಂಡೇಶನ್ ಅಧ್ಯಕ್ಷರಾದ ಸಂಕಲ್ಪ ಶೆಟ್ಟರ ಹಾಗೂ ಹುಡಾ ಮಾಜಿ ಅಧ್ಯಕ್ಷರಾದ ನಾಗೇಶ ಕಲಬುರ್ಗಿ ಯವರು ಮಾತನಾಡಿ ಉತ್ತಮ ಪರಿಸರಕ್ಕೆ ಉತ್ತಮ ಆರೋಗ್ಯ ಕಾರಣವಾಗಬಹುದು ಹಾಗಾಗಿ ಪರಿಸರ ಕಾಪಾಡುವದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಮಾತನಾಡಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ …
Read More »
BigTv News
June 5, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ತಾಯಿ ಇಲ್ಲದ ವೇಳೆ ಸಹೋದರಿಯರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read More »
BigTv News
June 4, 2023
News, ಕರ್ನಾಟಕ, ಜಿಲ್ಲೆ, ತುಮಕೂರು, ಸುದ್ದಿ
ತುಮಕೂರು: ಇಲ್ಲೊಬ್ಬ ಬೈಕ್ ಸವಾರನೊಬ್ಬ ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತಕ್ಕೀಡಾಗಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಹನುಮಂತಪುರದಲ್ಲಿ ನಡೆದಿದೆ. ಹನುಮಂತಪುರದ ಮೂಲದ ನಿವಾಸಿ ಕೃಷ್ಣ (34) ಎಂಬುವವರು ಮಿಡಿಗೇಶಿಯಿಂದ ತಮ್ಮ ಊರಿಗೆ ಹಿಂದಿರುಗುತ್ತಿದ್ದಾಗ ಕರಡಿ ಅಡ್ಡಬಂದಿದೆ. ಇದರಿಂದ ಗಾಬರಿಗೊಂಡ ಕೃಷ್ಣ ಅದರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ನಿಂದ ಬಿದ್ದಿದ್ದಾನೆ. ಬೈಕ್ ಮೇಲೆ ಸ್ವಂತ ಊರಿಗೆ ಹಿಂತಿರುಗುತ್ತಿದ್ದಾಗ ಮಾರ್ಗ ಮಧ್ಯೆ ಏಕಾಏಕಿ ಕರಡಿ ಅಡ್ಡಬಂದಿದೆ. ಇದರಿಂದ ಅವಕ್ಕಾದ ಕೃಷ್ಣ ಕರಡಿಯಿಂದ …
Read More »
BigTv News
June 4, 2023
News, ಕರ್ನಾಟಕ, ಗದಗ, ಜಿಲ್ಲೆ
ಗದಗ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ಮುಂಜಾನೆ ಜರುಗಿದೆ. ಮೃತ ಸವಾರ ಸಮೀಪದ ಬ್ಯಾಲವಾಡಗಿ ನಿವಾಸಿ ಚಿಕನ್ ವ್ಯಾಪಾರಿ ಮಂಜುನಾಥ್ ಬಂಡಿ (45) ಮೃತಪಟ್ಟ ದುರ್ಧೈವಿ ಎಂದು ಗುರುತಿಸಲಾಗಿದೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಹೆಸ್ಕಾಂ ಕಚೇರಿ ಬಳಿ ಈ ದುರ್ಘಟನೆ ಜರುಗಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ದೇಹ ನಜ್ಜು ಗುಜ್ಜಾಗಿದೆ. …
Read More »
BigTv News
June 4, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ನವಲಗುಂದ: ವಿದ್ಯುತ್ ತಂತಿ ಸ್ಪರ್ಶಿಸಿ ವಾಟರ್ ಮ್ಯಾನ್ ಸಾವನ್ನಪ್ಪಿದ ಘಟನೆ ನವಲಗುಂದ ತಾಲೂಕಿನ ತಡಹಾಳ ಗ್ರಾಮದಲ್ಲಿ ನಡೆದಿದೆ. ತಡಹಾಳ ಗ್ರಾಮದ ನಿವಾಸಿ ರುದ್ರಪ್ಪ ಬಸಪ್ಪ ಬಡಿಗೇರ (38) ಮೃತ ವಾಟರ್ ಮ್ಯಾನ್, ತಡಹಾಳ ಗ್ರಾಮ ಪಂಚಾಯತಿ ವಾಟರ್ ಮ್ಯಾನ್ ಆಗಿದ್ದ ರುದ್ರಪ್ಪ ಕೆಲಸದ ವೇಳೆ ಗ್ರಾಮದ ರಸ್ತೆಯಲ್ಲಿರುವ ವಿದ್ಯುತ್ ಕಂಬದ ಲೈಟ್ ದುರಸ್ತಿ ನಡೆಸಿದ್ದ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ…
Read More »
BigTv News
June 3, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ. ಬೆಂಗಳೂರು: ಒಡಿಶಾದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಲಾಗಿದೆ. ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಂತೋಷ್ ಲಾಡ್ ಅವರ ಜೊತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ …
Read More »
BigTv News
June 3, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ರಾಜ್ಯ ಸರ್ಕಾರ ಮತ್ತೇ ಜಲಮಂಡಳಿಯವರಿಗೆ ಕಾರ್ಯ ನಿರ್ವಹಣೆಯ ಉಸ್ತುವಾರಿಯನ್ನು ನೀಡಬೇಕೆಂದು ವಿಜಯಲಕ್ಷ್ಮಿ ಧಾರವಾಡಕರ ಒತ್ತಾಯಿಸಿದರು. ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ಎಲ್ & ಟಿ ತೆಗೆದು ಹಾಕಿ ರಾಜ್ಯ ಸರ್ಕಾರ ಮತ್ತೇ ಜಲಮಂಡಳಿಯವರಿಗೆ ಕಾರ್ಯ ನಿರ್ವಹಣೆಯ ಉಸ್ತುವಾರಿಯನ್ನು ನೀಡಬೇಕೆಂದು ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ್ ರಾಜ್ಯಾಧ್ಯಕ್ಷರಾದ ವಿಜಯಲಕ್ಷ್ಮಿ ಧಾರವಾಡಕರ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ವಿವಿಧೆಡೆ ೧೫ ದಿನಗಳವರೆಗೆ ಪೂರೈಕೆ ಮಾಡುವ ನೀರು ಕಲುಷಿತವಾಗಿದ್ದು, ಹುಬ್ಬಳ್ಳಿ …
Read More »
BigTv News
June 3, 2023
News, ಕರ್ನಾಟಕ, ಗದಗ, ಜಿಲ್ಲೆ
ರೈತ ಸಂಪರ್ಕ ಕೇಂದ್ರ ಬಂದ್,ಸ್ಥಳೀಯವಾಗಿ ಸಿಗದ ಬೀಜ, ಗೊಬ್ಬರ : ರೈತ ಸಂಘದ ಪ್ರತಿಭಟನೆ ಗದಗ ಮುಳಗುಂದ: ಇಲ್ಲಿನ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಬಂದ್ ಮಾಡಿರುವುದನ್ನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆ ಸದಸ್ಯರು ಶುಕ್ರವಾರ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಪ್ರತಿ ವರ್ಷ ಮುಂಗಾರು ಆರಂಭಕ್ಕು ಮುನ್ನ ಕೃಷಿ ಸ್ಥಳೀಯವಾಗಿ ರೈತರಿಗೆ ರಿಯಾಯತಿ ದರದ ಬೀಜ,ಗೊಬ್ಬರ,ಕ್ರಿಮಿನಾಶಕ ಸೇರಿದಂತೆ ಕೃಷಿ …
Read More »
BigTv News
June 3, 2023
News, ಕರ್ನಾಟಕ, ಜಿಲ್ಲೆ, ಧಾರವಾಡ
ಪ್ರಾಚಾರ್ಯರಾಗಿ ನೂತನವಾಗಿ ನೇಮಕವಾದ ಡಾ|| ಜೆ.ಎಲ್ ಕಲ್ಯಾಣ ಅವರಿಗೆ DSS ಸಂಘಟನೆ ವತಿಯಿಂದ ಸನ್ಮಾನ ಧಾರವಾಡ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕರಿಸಿದ ಡಾಕ್ಟರ್ ಜೆ ಎಲ್ ಕಲ್ಯಾಣ ಅವರನ್ನು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಾದ ಲಕ್ಷ್ಮಣ್ ಬ ದೊಡ್ಡಮನಿ,ನಾರಾಯಣ್ ಮಾದರ ಶಬ್ಬೀರ್ ಅತ್ತಾರ್,ಹನುಮಂತ್ ಮೋರಬ್, ಸಾಬಣ್ಣ ಹಟ್ಟಿ,ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು
Read More »
BigTv News
June 3, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಶಿಕ್ಷಣ, ಸುದ್ದಿ, ಹುಬ್ಬಳ್ಳಿ ಸುದ್ದಿ
ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹೆಬ್ಬಳ್ಳಿ ಹಾಗೂ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ ವತಿಯಿಂದ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರಗಳ ವಿತರಣೆ. ಹೆಬ್ಬಳ್ಳಿ :ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೆ ಮತ್ತು ಜನತಾ ಪ್ಲಾಟನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಮತ್ತು ಎರಡನೇ ತರಗತಿಯ ಮಕ್ಕಳಿಗೆ, ಸ್ಥಳೀಯ ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹಾಗೂ ಧಾರವಾಡದ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ …
Read More »