BigTv News
June 3, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
.ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮ ರದ್ದು ಧಾರವಾಡ: ಧಾರವಾಡದ ಕಲ್ಯಾಣನಗರದಲ್ಲಿ ನಿರ್ಮಾಣಗೊಂಡಿರುವ ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ. ಓಡಿಸಾದ ಬಾಲಸೋರ್‌ನಲ್ಲಿ ನಡೆದ ರೈಲು ದುರಂತದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಲೆವೆಲ್ ಕ್ರಾಸಿಂಗ್ ಗೇಟ್ ಹಾಗೂ ರೈಲ್ವೆ ಮೇಲ್ವೇತುವೆಯ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈ ಕಾರ್ಯಕ್ರಮದ ಉದ್ಘಾಟನೆ ಮಾಡಬೇಕಿತ್ತು. ಅಲ್ಲದೇ ರಾಜ್ಯದ ಸಚಿವರು, ಶಾಸಕರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿದ್ದರು. …
Read More »
BigTv News
June 3, 2023
News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ
ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷದ ಗಿಮಿಕ್ ಬೋಗಸ್ ಗ್ಯಾರಂಟಿ ಜೋಶಿ ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಗ್ಯಾರಂಟಿ ಬಿಡುಗಡೆ ಮಾಡುವ ಬಗ್ಗೆ ಹೇಳಿದ್ದರು. ಆದರೆ ಈಗ ಜುಲೈ, ಆಗಸ್ಟ್ ಎಂದು ಮುಂದಕ್ಕೆ ಹಾಕುವ ಕಾರ್ಯವನ್ನು ಮಾಡುತ್ತಿದ್ದಾರೆ. ಅಲ್ಲದೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಬಗ್ಗೆ ಕೂಡ ಅವರು ಇನ್ನೂ ಸರಿಯಾದ ಮಾಹಿತಿ ನೀಡಿಲ್ಲ ಎಂದರು. ಆರಂಭದಲ್ಲಿ ಎಲ್ಲರಿಗೂ ಗ್ಯಾರಂಟಿ ಯೋಜನೆ ಎಂದವರು ಈಗ …
Read More »
BigTv News
June 3, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯಲ್ಲಿಯೇ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುವ ಬದಲಿಗೆ ಅರ್ಹ ಪಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಕಾರ್ಯ ಮಾಡಬೇಕು ಅಂದಾಗ ಜನರಿಗೆ ಯಾರು ಎಷ್ಟು ಅಕ್ಕಿ ಕೊಡುತ್ತಾರೆ ಗೊತ್ತಾಗುತ್ತದೆ …
Read More »
BigTv News
June 2, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ಹಿರಿಯ ನ್ಯಾಯಾಧೀಶರಾದ ಪರಶುರಾಮ ಎಫ್ ದೊಡ್ಡಮನಿ ಅವರು ಜಿಲ್ಲೆಯ ಕುಂದಗೋಳ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶದ ಅಂಗವಾಡಿ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳ ಆರೋಗ್ಯ ಮತ್ತು ಕ್ಷೇಮವನ್ನು ಹಾಗೂ ಅವರ ಕಾರ್ಯಚಟುವಟಿಕೆಯ ಬಗ್ಗೆ ವಿಚಾರಿಸಿದರು. ಅವರಿಗೆ ಮಕ್ಕಳಿಗೆ ಯಾವ ರೀತಿಯಲ್ಲಿ ಊಟ ಉಪಚಾರವನ್ನು ಹಾಗೂ ಶಿಕ್ಷಣವನ್ನು ಹಾಗೂ ಅಂಗವಾಡಿಯಲ್ಲಿ ಇರುವ ಸೌಲಭ್ಯಗಳು ಅನುಷ್ಠಾನದ …
Read More »
BigTv News
June 2, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಜೂನ್ 3 ರಂದು ನಗರದಲ್ಲಿ ಸೈಕಲ್ ಜಾಥಾ ಆಯೋಜನೆ ಧಾರವಾಡ : ಅಸಾಂಕ್ರಾಮಿಕ ರೋಗಗಳ ಮತ್ತು ವಾಯು ಮಾಲಿನ್ಯ ಕುರಿತು ಜಾಗೃತಿ ಮೂಡಿಸಲು ಜೂನ್ 3 ರಂದು ವಿಶ್ವ ಬೈಸಿಕಲ್ ದಿನಾಚಾರಣೆ ಅಂಗವಾಗಿ ಆರೋಗ್ಯ ಇಲಾಖೆಯಿಂದ ಸೈಕಲ್ ಜಾಥಾ ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಟೀಲ ಶಶಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ಪ್ರತಿವರ್ಷದಂತೆ ಬರುವ ಜೂನ್ 3 ರಂದು ಎಲ್ಲೆಡೆ ವಿಶ್ವ ಬೈಸಿಕಲ್ …
Read More »
BigTv News
June 2, 2023
News, ಕರ್ನಾಟಕ, ಜಿಲ್ಲೆ, ಧಾರವಾಡ
ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಿಇಓ ಸ್ವರೂಪ ಟಿ.ಕೆ. ಧಾರವಾಡ : ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ಸಹಿ ಹಾಕುವ ಮೂಲಕ ಸಹಿ ಆಂದೋಲನಕ್ಕೆ ಚಾಲನೆ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ …
Read More »
BigTv News
June 2, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ರೈತನ ಬದುಕನ್ನೇ ಕೊಳ್ಳಿ ಇಟ್ಟ ಬಿರುಗಾಳಿ, ನೆಲಕ್ಕೂರುಳಿದ ಬಾಳೆ ಬೆಳೆ ಹುಬ್ಬಳ್ಳಿ ರೈತ ತಾನು ಬೆಳೆದ ಬೆಳೆಯನ್ನು ಬಿರುಗಾಳಿ ಎಂಬ ಭೂತ ಬಂದು ಕೊಚ್ಚಕೊಂಡು ಹೋಗಿದೆ.. ವರ್ಷವಿಡಿ ಬೆಳೆದ ಬಾಳಿ ಗಿಡಗಳು ಬಿರುಗಾಳಿ ರಬಸಕ್ಕೆ ನೆಲಸಮವಾದ ಘಟನೆ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ ಅಪ್ಪಯ್ಯ ವಸ್ತ್ರದ ಎಂಬುವರ ಹೊಲದಲ್ಲಿ ಸಂಜೆಹೊತ್ತಿಗೆ ಬಿಸಿದ ಬಿರುಗಾಳಿ ಹೊಡೆತಕ್ಕೆ ಬಾಳೆಗಿಡಗಳು ಸಂಪೂರ್ಣ ನಾಶವಾಗಿ ನೆಲಸಮವಾಗಿ ಬಿಟ್ಟಿವೆ. ಸುಮಾರು ಒಂದೂವರೆ ಎಕ್ರೆ ಬಾಳೆಬೆಳೆ …
Read More »
bigtvnews22
June 2, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಮನೆಯೊಡೆಯನಿಗೂ 2000 ಸಾವಿರ ರೂಪಾಯಿ ಕೊಡಲು ಒತ್ತಾಯ ಧಾರವಾಡ: ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳಲ್ಲೊಂದಾದ ಮನೆಯೊಡತಿಗೆ 2 ಸಾವಿರ ರೂಪಾಯಿ ಕೊಡುವ ಯೋಜನೆ ಅತ್ತೆಗೆ ನೀಡಬೇಕೋ ಅಥವಾ ಸೊಸೆಗೆ ನೀಡಬೇಕೋ ಎಂಬ ಗೊಂದಲ ಶುರವಾದ ಬೆನ್ನಲ್ಲೇ ಕಾಂಗ್ರೆಸ್‌ಗೆ ಕೇವಲ ಮಹಿಳೆಯರಷ್ಟೇ ಅಲ್ಲ ಪುರುಷರೂ ಮತ ಹಾಕಿದ್ದಾರೆ. ಮನೆಯೊಡೆಯನಿಗೂ ಮಾಸಿಕ 2 ಸಾವಿರ ರೂಪಾಯಿ ಕೊಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಬಸ್‌ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪಾಸ್ ಅಂತಾ …
Read More »
Shaikh BigTv
June 2, 2023
News, ಅಪರಾಧ, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಮದುವೆಯಾಗಬೇಕಾಗಿದ್ದ ಯುವಕನನ್ನು ಬರ್ಬರವಾಗಿ ಕೊಲೆಮಾಡಿದ ಕಿರಾತಕರು ನಿನ್ನೆ ತಡರಾತ್ರಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ. ಯವಕನ ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ, ಮೃತವ್ಯಕ್ತಿಯನ್ನು ನಿಂಗಪ್ಪ ನವಲೂರ ಎಂದು ತಿಳಿದು ಬಂದಿದೆ. ಆತನಿಗೆ 28 ವಯಸ್ಸು ಆಗಿತ್ತು ತಡರಾತ್ರಿ ತೋಟದ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಯುವಕನನ್ನು ದುಷ್ಟರು ಕೊಲೆ ಮಾಡಿದ್ದಾರೆ. ಇನ್ನು ಮೃತ ಯುವಕನಿಗೆ ಇದೇ ಜೂನ್ …
Read More »
BigTv News
June 1, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಜೂನ್ ೪ ನಗರದ ವಿದ್ಯಾನಗರದಲ್ಲಿ ಬ್ಯಾಂಕರ್ಸ್ ಕ್ಲಬ್ ನ ಬ್ಯಾಂಕರ್ಸ್ ಭವನದ ಉದ್ಘಾಟನೆ ಹುಬ್ಬಳ್ಳಿ:ನಗರದ ವಿದ್ಯಾನಗರದಲ್ಲಿ ಬ್ಯಾಂಕರ್ಸ್ ಕ್ಲಬ್ ನ ಬ್ಯಾಂಕರ್ಸ್ ಭವನದ ಉದ್ಘಾಟನೆಯನ್ನು ಜೂನ್ ೪ ರಂದು ಬೆ. ೧೦ ಗಂಟೆಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ನೆರವೇರಿಸಲಿದ್ದಾರೆ ಎಂದು ಬ್ಯಾಂಕರ್ಸ್ ಕ್ಲಬ್ ನ ಅಧ್ಯಕ್ಷ ಡಾ. ಡಿ.ಜಿ. ಶೆಟ್ಟಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಕೆನರಾ ಬ್ಯಾಂಕಿನ …
Read More »