BigTv News
June 1, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ ಸುದ್ದಿ
ಸಾರಿಗೆ ನಿರ್ವಾಹಕರಿಗೆ ಬೀಳ್ಕೊಡುಗೆ ಸನ್ಮಾನ ಗೌರವ ಅರ್ಪಣೆ ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮಕ್ಕೆ ನಿಷ್ಠಾವಂತ ಸಾರಿಗೆ ನಿರ್ವಾಹಕರಾಗಿ ಎರಡು ವರ್ಷಗಳ ಸೇವೆ ಸಲ್ಲಿಸಿದ ಎಸ್.ಎಸ್.ದೇವರೆಡ್ಡಿ ನಿರ್ವಾಹಕರನ್ನು ಹುಬ್ಬಳ್ಳಿಯ ಎರಡನೇ ಘಟಕದಲ್ಲಿ ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ಬಸವರಾಜ ಯೋಗಪ್ಪನವರ ಸಾರಿಗೆ ನಿರ್ವಾಹಕ ಎಸ್.ಎಸ್.ದೇವರೆಡ್ಡಿ ಪ್ರಯಾಣಿಕರ ನೆಚ್ಚಿನ ಕಂಡಕ್ಟರ್ ಆಗಿದ್ದರು ಎಂದರು. ಈ ಸಂದರ್ಭದಲ್ಲಿ ಬಸವರಾಜ ಯೋಗಪ್ಪನವರ ಘಟಕದ ವ್ಯವಸ್ಥಾಪಕರು ರೋಹಿಣಿ ಬೇವಿನಕಟ್ಟಿ, ಬಿ.ಕೆ ನಾಗರಾಜ, ಎಟಿಎಸ್ ನದಾಫ್, ಬಿಎ …
Read More »
bigtvnews22
June 1, 2023
News, ಧಾರವಾಡ, ಬೆಂಗಳೂರು, ಹುಬ್ಬಳ್ಳಿ ಸುದ್ದಿ
ಜುಲೈನಲ್ಲಿ ಧಾರವಾಡ – ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ : ಸಚಿವ ಜೋಶಿ ಹೈಲೈಟ್ಸ್:ರಾಜಧಾನಿ ಮತ್ತು ಉತ್ತರಕರ್ನಾಟಕದ ಮಧ್ಯೆ ವಂದೇ ಭಾರತ್ ಸೆಮಿಸ್ಪೀಡ್ ರೈಲಿನಲ್ಲಿ ಓಡಾಡಬೇಕು ಎಂಬ ಜನರ ಕನಸು ಶೀಘ್ರದಲ್ಲಿಯೇ ನನಸು.ಬಹುನಿರೀಕ್ಷಿತ ಧಾರವಾಡ-ಬೆಂಗಳೂರು ಮಧ್ಯೆ ವಂದೇ ಭಾರತ ರೈಲು ಸಂಚಾರ ಶೀಘ್ರದಲ್ಲೇ ಆರಂಭ.ಬೆಂಗಳೂರು ಧಾರವಾಡ ವಂದೇ ಭಾರತ್ ರೈಲು ರಾಜ್ಯದಲ್ಲಿ ಓಡಾಟ ನಡೆಸುವ ಎರಡನೇ ರೈಲಾಗಲಿದೆ. ಬಹುನಿರೀಕ್ಷತ ಧಾರವಾಡ ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲು ಓಡಾಟಕ್ಕೆ …
Read More »
BigTv News
June 1, 2023
News, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ತಕ್ಷಣವೇ ನಾಗರಿಕರಿಂದ ಹೆಚ್ಚಿನ ಅರ್ಜಿಗಳಿಗಾಗಿ ಅಧಿಸೂಚನೆ ಹೊರಡಿಸಿ,ಜನಾಗ್ರಹ ರಾಷ್ಟ್ರೀಯ ಮುಖ್ಯಸ್ಥ ಸಂತೋಷ್ ನರಗುಂದ ಹೇಳಿದರು. ಹುಬ್ಬಳ್ಳಿ: ಹು-ಧಾ ಪಾಲಿಕೆ ಇತ್ತೀಚಿನ ಸಮಾನ್ಯ ಸಭೆಯಲ್ಲಿ ವಾರ್ಡ್ ಸಮಿತಿ ರಚನೆ ಕುರಿತು ಸರ್ವಾನುಮತದ ನಿರ್ಣಯದ ಅನುಸಾರವಾಗಿ ತಕ್ಷಣವೇ ನಾಗರಿಕರಿಂದ ಹೆಚ್ಚಿನ ಅರ್ಜಿಗಳಿಗಾಗಿ ಅಧಿಸೂಚನೆ ಹೊರಡಿಸಿ, ಜುಲೈ ತಿಂಗಳಿನ ಸಾಮಾನ್ಯ ಸಭೆಯಲ್ಲಿ ವಾರ್ಡ್ ಸಮಿತಿ ಸದಸ್ಯರ ಅಂತಿಮ ಪಟ್ಟಿಯನ್ನು ಸಲ್ಲಿಸಲು ಮನವಿ ಮಾಡುತ್ತೇವೆಂದು ಜನಾಗ್ರಹ ರಾಷ್ಟ್ರೀಯ ಮುಖ್ಯಸ್ಥ ಸಂತೋಷ್ ನರಗುಂದ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ …
Read More »
BigTv News
June 1, 2023
News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಕಾರ್ಮಿಕ ಇಲಾಖೆಯ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಬೇಕು ಎಂದರು ಬೆಂಗಳೂರು: ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು, ಬೆಂಗಳೂರಿನ ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆಯ ಪರಿಚಯಾತ್ಮಕ ಸಭೆಯಲ್ಲಿ ಭಾಗವಹಿಸಿದರು. ಇಲಾಖೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದ ಲಾಡ್, ಕಾರ್ಮಿಕ ಇಲಾಖೆಯ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಬೇಕು ಎಂದರು. ಈ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ಎನ್.ವಿ.ಪ್ರಸಾದ್, ಕಾರ್ಮಿಕ …
Read More »
BigTv News
May 31, 2023
News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ, ಹಾವೇರಿ
ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳ ಬಗ್ಗೆ ಸಂಪುಟದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೊ ಕಾದು ನೋಡೊಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಜಾರಿ ಮಾಡಲು ಮುಖ್ಯಮಂತ್ರಿಗಳು ಸಭೆಗಳನ್ನು ಮಾಡಲಿ, ನಾಳೆ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಗೊತ್ತಾಗಲಿದೆಯಾವುದು ಕೊಡುತ್ತಾರೆ ಯಾವುದು ಇಲ್ಲ, ಏನು ಕಂಡಿಷನ್ ಹಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ ಎಂದರು.ಡಿಸಿಎಂ ಡಿ. ಕೆ. ಶಿವಕುಮಾರ್ ಶಾಸಕ ಲಕ್ಷ್ಮಣ ಸವದಿ ಹಾಗೂ ಮಾಜಿ …
Read More »
BigTv News
May 31, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ: ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಅನೇಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ನೂತನ ಶಾಸಕ ಎನ್.ಎಚ್ ಕೋನರಡ್ಡಿ ಪುರಸಭೆ ಮಾಜಿ ಅಧ್ಯಕ್ಷರು, ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲ ಲೋಪದೋಷಗಳು ಇರುವ ಬಗ್ಗೆ ಶಾಸಕ ಕೋನರಡ್ಡಿ ಪ್ರಯಾಣಿಕರ ಹಾಗೂ ಸಾರ್ವಜನಿಕರ ಅಹವಾಲು ಆಲಿಸಿದರು. ಬಸ್ ನಿಲ್ದಾಣದ ಸಮಸ್ಯೆಗಳು ಕೂಡಲೇ ಸರಿಪಡಿಸುವಂತೆ ತಾಕೀತು ಮಾಡಿದರು. ಅಂಗಡಿಯ ಮಾಲೀಕರಿಗೆ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕೆಂದು ಸೂಚಿಸಿದರು.
Read More »
BigTv News
May 31, 2023
News, ಕರ್ನಾಟಕ, ಗದಗ, ಜಿಲ್ಲೆ
ವಯೋವೃದ್ಧರ ಗಮನ ಬೇರೆಡೆ ಸೆಳೆದು 1.60 ಲಕ್ಷ ರೂ ದೋಚಿದ ಕಳ್ಳರು…. ಶಾಲೆಯ ಆವರಣವೊಂದರಲ್ಲಿ ನಿಂತಿದ್ದ ವಯೋವೃದ್ಧರೊಬ್ಬರ ಗಮನವನ್ನು ಬೇರೆಡೆ ಸೆಳೆದು, ಅವರ ಆಕ್ಟಿವಾ ಸ್ಕೂಟರ್‌ನ ಡಿಕ್ಕಿಯಲ್ಲಿಟ್ಟಿದ್ದ ಹಣ, ಬ್ಯಾಂಕ್ ಪಾಸ್‌ಬುಕ್, ಪಾನ್‌ಕಾರ್ಡ್ ಇತ್ಯಾದಿ ವಸ್ತುಗಳನ್ನು ಕಳ್ಳತನ ಮಾಡಿರುವ ಬಗ್ಗೆ ಗದಗ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ದಾಸರ ಓಣಿಯ ರಾಜಣಸಾ ಯಲುಸಾ ಹಬೀಬ(68) ಹುಡ್ಕೋ ಕಾಲನಿಯ ಸಿದ್ದಲಿಂಗ ನಗರದಲ್ಲಿರುವ ಬಸವೇಶ್ವರ ಶಾಲೆಯ ಆವರಣದಲ್ಲಿ ನಿಂತಿದ್ದರು. ಈ …
Read More »
BigTv News
May 31, 2023
News, ಆರೋಗ್ಯ, ಕರ್ನಾಟಕ, ಬೆಂಗಳೂರು
ನಾವು ಬೂದಿಯಾಗುವ ಮುನ್ನ ನಮ್ಮ ಬಾಯಲ್ಲಿ ಬೂದಿ ಬಿಡುವುದನ್ನ ತ್ಯಜಿಸೋಣ : ಡಾ. ಪದ್ಮಾಕ್ಷಿ ಲೋಕೇಶ್ ಬೆಂಗಳೂರು ಅಂತರಾಷ್ಟ್ರೀಯ ತಂಬಾಕು ನಿಷೇಧ ದಿನಾಚರಣೆಯ ಭಾಗವಾಗಿ ತಂಬಾಕು ಸೇವನೆಯಿಂದ ಉಂಟಾಗುವ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶಿಲ್ಪಾ ಫೌಂಡೇಶನ್ ವತಿಯಿಂದ ನಗರದ ಬನಶಂಕರಿಯ ಬ್ರಿಗೇಡ್ ಸಾಫ್ಟ್ ವೇರ್ ಪಾರ್ಕಿ ನಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆ ಹಾಗೂ ದ್ವಿಚಕ್ರ ವಾಹನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಯಿತು.. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಖ್ಯಾತ …
Read More »
bigtvnews22
May 31, 2023
News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಗೃಹಲಕ್ಷ್ಮೀ ಯೋಜನೆ: ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರು: ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಅದರಲ್ಲೂ ಮುಖ್ಯಮಂತ್ರಿ ಗೃಹಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅವಿಭಕ್ತ ಕುಟುಂಬಗಳಲ್ಲಿ ಗೃಹ ಲಕ್ಷ್ಮೀಗಾಗಿ ಪೈಪೋಟಿ ಶುರುವಾಗಿದೆ. ಹೀಗಾಗಿ 2000 ರೂ. ಅತ್ತೆಗಾ? …
Read More »
BigTv News
May 31, 2023
News, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಅನಧಿಕೃತ ಡಬ್ಬಾ ಅಂಗಡಿ ತೆರವು ಕಾರ್ಯಾಚರಣೆ- ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗದಗ ರಸ್ತೆಯ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಇಟ್ಟುಕೊಂಡು 23 ಅನಧಿಕೃತ ಡಬ್ಬಾ ಅಂಗಡಿ ತೆರವು ಕಾರ್ಯಾಚರಣೆ ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗದಗ ರಸ್ತೆಯ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ ಡಬ್ಬಾ ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ. 25 ಕಾರ್ಮಿಕರು ಎರಡು ಜೆಸಿಬಿ, ನಾಲ್ಕು ಟ್ರ್ಯಾಕ್ಟರ್‌ಗಳ ಮೂಲಕ ಅಂಗಡಿಗಳನ್ನು ತೆರವು ಮಾಡಿದರು. ಈ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ …
Read More »