BigTv News
May 31, 2023
News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡಲಾಗಿದೆ ಮಾಜಿ ಸಿಎಂ ಶೆಟ್ಟರ್ ಹುಬ್ಬಳ್ಳಿ: ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಮುಂಬರುವ ಚುನಾವಣೆ ಕುರಿತು ಸೌಹಾರ್ದತೆಯಿಂದ ಚರ್ಚೆ ಮಾಡಿದ್ದೇವೆ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಡಿಸಿಎಂ ಡಿಕೆಶಿ ಅವರೊಂದಿಗಿನ ಚರ್ಚೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದರು. …
Read More »
BigTv News
May 31, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸುವ ಧಾರವಾಡದ ನವಲೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸುವ ಮೂಲಕ ಪಾಲಿಕೆಯ ಸದಸ್ಯರಾದ ಡಾ.ಮಯೂರ ಮೋರೆ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಶಾಲೆಯಲ್ಲಿ ಶಿಕ್ಷಕ ಶಿಕ್ಷಕರು ಸಿಬ್ಬಂದಿ ವರ್ಗ ವಿದ್ಯಾರ್ಥಿ ವಿದ್ಯಾರ್ಥಿನಿಯರು. ಶಾಲಾ ಎಸ್‌ಡಿಎಂಸಿ ಕಮಿಟಿ ಸರ್ವ ಸದಸ್ಯರು ಊರಿನ ಗುರುಹಿರಿಯರು ಉಪಸಿತರಿದ್ದರು
Read More »
BigTv News
May 31, 2023
Breaking News, News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಲಾಯಿತು, ಗ್ರಾಮದ ಪಂಚಾಯತ್ ಸದಸ್ಯರಾದ ಗೀತಾ ದೇಸಾಯಿ, ಶ್ರೀಮತಿ ಮಹಾದೇವಿ ಗುಡಸಲಮನಿ ಆಗಮಿಸಿದ್ದರು, ಇದೇ ಸಂದರ್ಭದಲ್ಲಿ ಉಚಿತ ಸಮವಸ್ತ್ರವನ್ನು ವಿತರಿಸಲಾಯಿತು, ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿಯ ಅದ್ಯಕ್ಷರಾದ ಮೌಲಾಸಾಬ ದೊಡಮನಿ ಮುಖ್ಯ ಶಿಕ್ಷಕಿ ಬಿ ಎಂ ಸುತಾರ, ಸಹಶಿಕ್ಷಕಿ ಕೆ ಎಂ ಶಿವಳ್ಳಿ ಸಹಶಿಕ್ಷಕ …
Read More »
BigTv News
May 31, 2023
News, ಧಾರವಾಡ, ಹುಬ್ಬಳ್ಳಿ-ಧಾರವಾಡ
‘ಶೆಟ್ಟರ್ ಜೊತೆಗೆ ನಾವಿದ್ದೇವೆ, ಅವರ ಆಗಮನದಿಂದ ಬದಲಾವಣೆಯಾಗಿದೆ’ ಹುಬ್ಬಳ್ಳಿ: ನಾವು ಪ್ರತಿಯೊಂದು ಹಂತದಲ್ಲೂ ಬಿಜೆಪಿ ಸರ್ಕಾರದ ತಪ್ಪು ಮುಂದಿಟ್ಟಿದ್ದೇವೆ. ಈ ನಿಟ್ಟಿನಲ್ಲಿ ಇವತ್ತು ನಮಗೆ ದೊಡ್ಡ ಅವಕಾಶ ಸಿಕ್ಕಿದೆ. ದೇವರು ವರವನ್ನು ಕೊಡುವುದಿಲ್ಲ ಶಾಪವನ್ನು ಕೊಡುವುದಿಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ನಾವು ಅದನ್ನು ಉಪಯೋಗಿಸಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಮಾಧ್ಯಮದ …
Read More »
bigtvnews22
May 31, 2023
News, ಕರ್ನಾಟಕ, ಹುಬ್ಬಳ್ಳಿ ಸುದ್ದಿ
‘ಶೆಟ್ಟರ್ ಜೊತೆಗೆ ನಾವಿದ್ದೇವೆ, ಅವರ ಆಗಮನದಿಂದ ಬದಲಾವಣೆಯಾಗಿದೆ’ ಹುಬ್ಬಳ್ಳಿ: ನಾವು ಪ್ರತಿಯೊಂದು ಹಂತದಲ್ಲೂ ಬಿಜೆಪಿ ಸರ್ಕಾರದ ತಪ್ಪು ಮುಂದಿಟ್ಟಿದ್ದೇವೆ. ಈ ನಿಟ್ಟಿನಲ್ಲಿ ಇವತ್ತು ನಮಗೆ ದೊಡ್ಡ ಅವಕಾಶ ಸಿಕ್ಕಿದೆ. ದೇವರು ವರವನ್ನು ಕೊಡುವುದಿಲ್ಲ ಶಾಪವನ್ನು ಕೊಡುವುದಿಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ನಾವು ಅದನ್ನು ಉಪಯೋಗಿಸಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಮಾಧ್ಯಮದ …
Read More »
BigTv News
May 24, 2023
Breaking News, News, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿರೂರು ಪಾರ್ಕ್ ಬಳಿಯ ಆರೆಂಜ್ ಜಿಮ್ ಮಾಲೀಕ ಜಿತೇಂದ್ರ ಶೀಗಿಹಳ್ಳಿ (48) ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ತಮ್ಮ ಮನೆ ಕೊಠಡಿಯ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ. ರಾತ್ರಿ ತಮ್ಮ ಮನೆಯ ಮೇಲ್ಭಾಗದಲ್ಲಿರುವ ಕೊಠಡಿಗೆ ಹೋಗಿದ್ದ ಜಿತೇಂದ್ರ ಅವರು ಎಷ್ಟೊತ್ತಾದರೂ ಹೊರಗೆ ಬಂದಿಲ್ಲ. ಕುಟುಂಬದವರು ಬಾಗಿಲು ಬಡಿದಿರೂ ತೆಗೆದಿಲ್ಲ. ಅನುಮಾನ ಗೊಂಡು ಕಿಟಕಿಯಲ್ಲಿ ಇಣುಕಿ ನೋಡಿದಾಗ ನೇಣು ಹಾಕಿಕೊಂಡಿ ರುವುದು ಗೊತ್ತಾಗಿದೆ. ತಕ್ಷಣ ಬಾಗಿಲು `ಮುರಿದು, …
Read More »
BigTv News
March 10, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ ಸುದ್ದಿ
ಆಟ್ಟಿಟ್ಯುಡ್ ವುಮೆನ್ ಫೌಂಡೇಶನ್ (ರಿ) ವತಿಯಿಂದ ಹಳೆ ಹುಬ್ಬಳ್ಳಿಯ ಹೆಗ್ಗೇರಿಯಲ್ಲಿರುವ ಮಂಜುನಾಥ ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಬಿ.ಜೆ.ಪಿ. ರಾಜ್ಯ ಪ್ರಕೋಷ್ಟಗಳ ಸಹಸಂಯೋಜಕರಾದ ಶ್ರೀ ಜಯತೀರ್ಥ ಕಟ್ಟಿಯವರು ಮಾತನಾಡುತ್ತ ಎಲ್ಲಿ ಮಹಿಳೆಯರಿಗೆ ಗೌರವ ಇರುತ್ತದೋ ಅಲ್ಲಿ ಯಶಸ್ಸು ಇದ್ದೇ ಇರುತ್ತದೆ ಮತ್ತು ಅಲ್ಲಿ ದೇವತೆಗಳು ಸುಪ್ರೀತರಾಗಿರುತ್ತಾರೆ ಎಂದು ಹೇಳಿದರು. ಇಂದು ಆಟೋ ಚಲಾಯಿಸುವುದರಿಂದ ಹಿಡಿದು ವಿಮಾನದ ಪೈಲಟ್ ವರೆಗೂ ಎಲ್ಲ ಕ್ಷೇತ್ರಗಳಲ್ಲೂ …
Read More »
Shaikh BigTv
March 9, 2023
Breaking News, News, ಅಪರಾಧ, ಹುಬ್ಬಳ್ಳಿ-ಧಾರವಾಡ
Illegal activities have been increasing day by day in the city of Hubballi-Dharwad, with recent incidents of Havala cases being particularly severe. Authorities who were supposed to put an end to the situation have been unable to take any effective action. Hubballi-Dharwad was once known for its culture, literature, and …
Read More »
BigTv News
February 17, 2023
Breaking News, News, SPECIAL NEWS, ಧಾರವಾಡ, ಹುಬ್ಬಳ್ಳಿ
ಹುಬ್ಬಳ್ಳಿ: ತಾಲೂಕಿನ ಗಾಮಣಗಟ್ಟಿ ಗ್ರಾಮದ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ, ಮೃತ ಯುವಕನ ಹೆಸರು ಸದ್ದಾಂ ಸವಾಂತನವರ್ ಎಂದು ತಿಳಿದುಬಂದಿದೆ. ಮೃತ ಯುವಕ ಮೂರು ದಿನದಿಂದ ನಾಪತ್ತೆಯಾಗಿದ್ದು ಇವತ್ತು ಶವವಾಗಿ ಪತ್ತಯಾಗಿದ್ದಾನೆ, ಇದು ಆತ್ಮಹತ್ಯೆಯೋ ಅಥವಾ ಕೊಲೆ ಎಂಬ ಅನುಮಾನ ವ್ಯಕ್ತವಾಗಿದ್ದು ಈ ಸಂಬಂಧ ನವನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Read More »
BigTv News
January 11, 2023
Breaking News, News, ಬೆಳಗಾವಿ
ಬೆಳಗಾವಿ: ಸ್ಯಾಂಟ್ರೋ ರವಿ ಇಂಥವರೆಲ್ಲಾ ಬಿಜೆಪಿ ಸರ್ಕಾರದ ಮುತ್ತು ರತ್ನಗಳು, ತನಿಖೆ ಮುಗಿಯದೇ ಬಹುತೇಕ್ ಕೇಸ್ಗಳನ್ನು ಕ್ಲೋಸ್ ಮಾಡ್ತಿದ್ದಾರೆ ಎಂದು ಬೆಳಗಾವಿಯಲ್ಲಿ ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.ರಾಜ್ಯದಲ್ಲಿರೋದು ಬಿ ರಿಪೋರ್ಟ್ ಸರ್ಕಾರ ಎಂದು ಡಿಕೆಶಿ ಗುಡುಗಿದ್ದಾರೆ. ಈ ಬಗ್ಗೆ ಮಾತನಾಡಿದ ಡಿಕೆಶಿ, ಡಿಸಿಸಿ ಬ್ಯಾಂಕ್ನಲ್ಲಿ 600 ಕೋಟಿ ಸಾಲ ಪಡೆದವರನ್ನು ಸುಮ್ಮನೆ ಬಿಟ್ಟಿದ್ದಾರೆ, ನೋಟಿಸ್ ಕೊಟ್ಟು ನಾಟಕ ಆಡುತ್ತಿದ್ದಾರೆ ಅಷ್ಟೇ, 600 ಕೋಟಿ ಸಾಲ ಕಟ್ಟದವರ …
Read More »