Breaking News

News

ಕೇಂದ್ರ ಸರ್ಕಾರದ ನೋಟು ಬ್ಯಾನ್ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ನಲ್ಲಿ ಜಯ- 4:1 ಅನುಪಾತದಲ್ಲಿ ಮಹತ್ವದ ತೀರ್ಪು

ದೆಹಲಿ- ಇವತ್ತು ಇಡೀ ದೇಶದ ಜನರ ಚಿತ್ತವೇ ಸುಪ್ರೀಂಕೋರ್ಟ್ ನ ತೀರ್ಪಿನತ್ತ ಎದುರುನೋಡ್ತಾ ಇತ್ತು. 2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 500, 1000 ಮುಖಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡಿತ್ತು. ಈ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ 58 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಲಯ ಮಹತ್ವದ ತೀರ್ಪು ಕೊಟ್ಟಿದ್ದು, ನೋಟುಗಳ ಅಮಾನೀಕರಣ ತಪ್ಪಲ್ಲ ಎಂದು ತೀರ್ಪು ನೀಡಿದ್ದು, ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದಿದೆ. ಆರ್‌ಬಿಐ …

Read More »

ಸಾಮಾಜ ಸೇವಕ ಡಾ.ಆನಂದ್‍ಕುಮಾರ ಅವರಿಗೆಭಾರತ ರತ್ನ ಡಾ.ಅಬ್ದುಲ್ ಕಲಾಂ ಪ್ರಶಸ್ತಿ ಹಾಗೂ ಬಂಗಾರದ ಪದಕ.

ನವದೆಹಲಿ- ಸಿಟಿಜನ್ಸ್ ಇಂಟಿಗ್ರೇಷನ್ ಪೀಸ್ ಇನ್ಸ್‍ಟಿಟ್ಯೂಷನ್ ಸಂಸ್ಥೆ ವತಿಯಿಂದ ನವದೆಹಲಿಯಲ್ಲಿಂದು ನಡೆದ ರಾಷ್ಟ್ರೀಯ ಸಮಾರಂಭದಲ್ಲಿ ಸಮಾಜಸೇವೆಗಾಗಿ ಭಾರತ ರತ್ನ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪ್ರಶಸ್ತಿ ಹಾಗೂ ಬಂಗಾರದ ಪದಕವನ್ನು ಬೆಂಗಳೂರಿನ ಮಾನಸ ಗ್ರೂಪ್ ಸಂಸ್ಥೆ ಅಧ್ಯಕ್ಷರಾದ ಡಾ.ಆನಂದ್‍ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಿಟಿಜನ್ಸ್ ಇಂಟಿಗ್ರೇಷನ್ ಪೀಸ್ ಇನ್ಸ್‍ಟಿಟ್ಯೂಷನ್ ಸಂಸ್ಥೆ ಪದಾಧಿಕಾರಿಗಳು ಮುಂತಾದವರಿದ್ದರು.

Read More »

ಹುಬ್ಬಳ್ಳಿಯ ನವನಗರದ ಪೊಲೀಸರಿಗೆ ಸನ್ಮಾನ..!

ನವನಗರ ವ್ಯಾಪ್ತಿಯಲ್ಲಿ ಬರುವ ಎಲ್ಲ ಪ್ರದೇಶಗಳ, ಗಣೇಶೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ಹಾಗೇ ವ್ಯವಸ್ಥಿತವಾಗಿ ಬಂದೋಬಸ್ತ್ ನೀಡಿ ಹಬ್ಬವನ್ನು ಸಂಪೂರ್ಣ ಯಶಸ್ವಿಗೊಳಿಸಿದ ನವನಗರ ಪೊಲೀಸ್ ಠಾಣೆ ಸಿಪಿಐ ಬಿ ಎಸ್ ಮಂಟೂರ ಹಾಗೂ ಪಿಎಸ್ಐ ಬಿ ಎನ್ ಸಾತಣ್ಣವರ ಇವರಿಗೆ ನವನಗರದ ನಿವಾಸಿಗಳು ಸನ್ಮಾನ ಮಾಡಿ ಅಭಿನಂದಿಸಿ ಗೌರವವನ್ನು ಸಲ್ಲಿಸಿದರು.ಹಾಗೂ ನವನಗರ ಠಾಣೆಯ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಹೂ ಗುಚ್ಚ ನೀಡಿವ ಮೂಲಕ ಗೌರವಿಸಿದರು. ಈ ಸಂದರ್ಭದಲ್ಲಿ …

Read More »

ಹುಬ್ಬಳ್ಳಿಯ SWRMUನಲ್ಲಿ 350 ಕ್ಕು ಹೆಚ್ಚು ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು ..!

ಹುಬ್ಬಳ್ಳಿ‌ : ಸೌತ್ ವೆಸ್ಟರ್ನ್ ರೇಲ್ವೆ ಮಜೂರ ಯೂನಿಯನ್(SWRMU), ಹುಬ್ಬಳ್ಳಿಯಲ್ಲಿಂದು 75ನೇ ಸ್ವಾತಂತ್ರೋತ್ಸವ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿತು. ಇದೇ ಸಂಧರ್ಭದಲ್ಲಿ, ಭಾರತೀಯ ಸೈನ್ಯದ ಭೂಸೇನೆ, ವಾಯುಪಡೆ, ನೌಕಾಪಡೆ ಹಾಗೂ ವಿವಿಧ ಅರೆಸೇನಾಪಡೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ, ಪ್ರಸ್ತುತ ರೇಲ್ವೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮಾಜಿ ಸೈನಿಕರನ್ನು ಗೌರವಿಸಿ ಸನ್ಮಾನಿಸಲಾಯಿತು. ನೈರುತ್ಯ ರೇಲ್ವೆ ವಲಯದ, ಹುಬ್ಬಳ್ಳಿ ವಿಭಾಗ, ಹುಬ್ಬಳ್ಳಿ ಕಾರ್ಯಾಗಾರ, ರೇಲ್ವೆ ಭಂಡಾರ, ವಲಯ ಕಛೇರಿ ಹಾಗೂ ಟ್ರಾಕ್ …

Read More »

Read More »

Read More »

ಹಂತಕನಿಗೆ ಖೆಡ್ಡಾ ತೋಡಿದ ಪೊಲೀಸರು..

ಕೊಲೆಗೈದಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು — ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆಹುಬ್ಬಳ್ಳಿ : ನಗರದ ಆನಂದನಗರದಲ್ಲಿ ವ್ಯಕ್ತಿಯೋರ್ವನಿಗೆ ರೌಡಿ ಶೀಟರ್ ಎನ್ನಲಾದ ವ್ಯಕ್ತಿಯಿಂದ ಚಾಕು ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೆಹಬೂಬ್ ಕಳಸದ (೨೩) ಎಂಬಾತನನ್ನು ಕೊಲೆಗೈದಿದ್ದ ಆರೋಪಿಯಾದ ಗೌಸ ಮೊದ್ದೀನ್ ತಹಶಿಲ್ದಾರ ಎಂಬಾತನನ್ನು ಪೊಲೀಸರು ಮಾಹಿತಿ ಆಧಾರ ಮೇಲೆ ಕಲೆ ಹಾಕಿ ಖೆಡ್ಡಾಗೆ ಕೆಡವಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಕೊಲೆ ಮಾಡಿ …

Read More »

ನವನಗರದಲ್ಲಿ ಮಹಿಳೆಯರು ದಿನ ಆಚರಣೆ

ಹುಬ್ಬಳ್ಳಿ : ನವನಗರದ ಮೈತ್ರಿ ಆಶ್ರಮದಲ್ಲಿ ಮಂಜುನಾಥ ಹೆಬಸೂರ ಗೆಳೆಯರ ಬಳಗದ ವತಿಯಿಂದ ವಿಶ್ವ ತಾಯಂದಿರ ದಿನಾಚರಣೆ ಆಚರಿಸಲಾಯಿತು.. ತಾಯಂದಿರ ಪಾದ ತೊಳೆದು ಅರಿಶಿನ, ಕುಂಕುಮ ಹಚ್ಚಿ ಪಾದಗಳಿಗೆ ಹೂ ಏರಿಸಿ ಹಾಗೆ ಉದಿನಕಡ್ಡಿ ಬೆಳಗಿ ನಂತರ ಆಶೀರ್ವಾದ ಪಡೆದು ಹಾಗೆ ಸಿಹಿ ತಿನ್ನಿಸುವ ಮೂಲಕ ವಿಶ್ವತಾಯಂದಿರ ದಿನಾಚರಣೆ ಆಚರಿಸಲಾಯಿತು..ಇದಲ್ಲದೆ ಕೇಕ್ ಕತ್ತರಿಸಿ ತಾಯಂದಿರಿಗೆ ಡ್ಯಾನ್ಸ ಮಾಡಿಸುವ ಮೂಲಕ ತಾಯಂದಿರ ಮುಖದಲ್ಲಿ ಸಂತೋಷ ಕಂಡರು..ಶಂಕರಗೌಡ ಪಾಟೀಲ, ಮಹಾಂತೇಶ ವಾಲೀಕರ , …

Read More »

ಯುಗಾದಿ ಹಬ್ಬದ ದಿನ ಜನತೆಗೆ ಬಿಗ್ ಶಾಕ್

ನವದೆಹಲಿ : ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಏಪ್ರಿಲ್ ತಿಂಗಳ ಇಂದು ಎಲ್ ಪಿಜಿ ಅನಿಲ ಸಿಲಿಂಡರ್ ಬೆಲೆಗಳನ್ನು ಬಿಡುಗಡೆ ಮಾಡಿವೆ . ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ . ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ( ಐಒಸಿ ) 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 250 ರೂ. ಗಳಷ್ಟು ಹೆಚ್ಚಿಸಿದೆ .

Read More »

ಧಾರವಾಡದ ಕರ್ನಾಟಕ ವಿವಿಯಲ್ಲಿ ಉಪನ್ಯಾಸಕರ ಪ್ರತಿಭಟನೆ

Read More »