Breaking News

News

Featured Video Play Icon

ಇಸ್ಟೇಟ್ ಆರೋಪಿಗಳ ಜೊತೆ ಹುಬ್ಬಳ್ಳಿ ಪೋಲಿಸರು ಡಿಲಿಂಗ್…?

ಹುಬ್ಬಳ್ಳಿ : ವಾಣಿಜ್ಯ ನಗರದಲ್ಲಿ ಕಳ್ಳ ದಂಧೆಗೆ ಎನ್ನು ಕಮ್ಮಿ ಇಲ್ಲಾ. ಆದ್ರೆ ಪೋಲಿಸ್ ರು ಇಂತಹ ಕೆಲಸದಲ್ಲಿ ತೊಡಗಿರುವುದು ವಿಪರ್ಯಾಸ. ಇಸ್ಪೇಟ್ ಆಡುತ್ತಿದ್ದ ಮಾಹಿತಿ ಇದ್ದರು ಆ ಜನರನ್ನು ಪೋಲಿಸ್ ರು ಬಂಧಿಸಿಲ್ಲಾ. ಮಾ. 1 ರಿಂದ ಇವತ್ತು ದಿನಗಳು ಕಳೆದರು ಪೋಲಿಸ್ ರು ಯಾರನ್ನು ಕೂಡಾ ಬಂಧನ ಮಾಡದೇ FIR ಕೂಡಾ ದಾಖಲಿಸದೇ ಪೋಲಿಸರ್ ರೇ ಕಣ್ಣಾ ಮುಚ್ಚಾಲೆ ಆಡ ಆಡುತ್ತೀದ್ದಾರೆ. ವಿಡಿಯೋ ಸಹ ಸಿಕ್ಕಿದೆ. ಇಂತಹ …

Read More »

ಹುಬ್ಬಳ್ಳಿ ಹಿಜಾಬ್ ವಿವಾದ ಬಗೆಹರಿಸುವಲ್ಲಿ ಬಿಜೆಪಿ ಸರಕಾರ ಸಂಪೂರ್ಣ ವಿಫಲ ಸಲೀಂ ಅಹ್ಮದ್ ಹೇಳಿಕೆ

Read More »

ಮೆಗಾಸ್ಟಾರ್ ಚಿರಂಜೀವಿ ಗೆ ಕೊರೋನಾ ಪಾಸಿಟಿವ್

ಹೈದರಾಬಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರಿಗೂ ಕೊರೋನಾ ಪಾಸಿಟಿವ್  ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ  ಮಾಹಿತಿ ಹಂಚಿಕೊಂಡಿರುವಂತ ಮೆಗಾಸ್ಟಾರ್ ಚಿರಂಜೀವಿ ಅವರು, ಕಳೆದ ರಾತ್ರಿ ಕೊರೋನಾ ಗುಣಲಕ್ಷಣಗಳನ್ನು ಸಣ್ಣ ಪ್ರಮಾಣದಲ್ಲಿ ಹೊಂದಿತ್ತ ತಾವು ಪರೀಕ್ಷೆಗೆ ಒಳಪಟ್ಟಿದ್ದೆ. ಕೋವಿಡ್ ಪರೀಕ್ಷೆಯಲ್ಲಿ ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದೇನೆ. ತನ್ನ ಸಂಪರ್ಕದಲ್ಲಿದ್ದಂತ …

Read More »

ಲಾಕ್‌ ಡೌನ್‌ ಇಲ್ಲಾ : ಸುಧಾಕರ್‌

ಬೆಂಗಳೂರು : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ.  ಇದೇ ವೇಳೆ ಮಾತಾಡಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಇದೇ ವೇಳೆ ಲಾಕ್‌ ಡೌನ್‌ ಔಟ್​​​​ಡೇಟೆಡ್‌ ನೀತಿ. ಹಾಗಾಗಿ ಇನ್ನು ಮುಂದೆ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್‌ ಇರುವುದಿಲ್ಲ. ಇನ್ನೇನಿದ್ರು ನಿರ್ಬಂಧ, ನಿಯಮಗಳ ಕಟ್ಟುನಿಟ್ಟಿನ ಪಾಲನೆಯಷ್ಟೆ ಅಂತ  ಹೇಳಿದ್ದಾರೆ.

Read More »

ತಮಿಳುನಾಡು ವಿಧಾನಸಭೆಯ ಅಧಿವೇಶನದಲ್ಲಿ ಪವರ್ ಸ್ಟಾರ್ ಗೆ ಗೌರವ

ಚೆನ್ನೈ : ಪವರ್ ಸ್ಟಾರ್ ವ್ಯಕ್ತಿತ್ವ ಮತ್ತು ಸಾಧನೆಯನ್ನು ತಮಿಳುನಾಡು ವಿಧಾನಸಭೆಯ ಅಧಿವೇಶನದಲ್ಲಿ ಕನ್ನಡದ ಹೆಮ್ಮೆ ಪುತ್ರ ಪುನೀತ್ ರಾಜ್‌ಕುಮಾರ್ ಅವರಿಗೆ ಗೌರವ ಸಲ್ಲಿಸಲಾಗಿದೆ.ಇದು ಅಪ್ಪು ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ವಿಷಯ. ತಮಿಳುನಾಡಿನ ವಿಧಾನಸಭೆ ಅಧಿವೇಷನ ಬುಧವಾರ ಆರಂಭ ಆಯಿತು. ಇತ್ತೀಚೆಗೆ ಅಗಲಿದ ಗಣ್ಯರಿಗೆ ಅಧಿವೇಷದಲ್ಲಿ ಗೌರವ ಸಲ್ಲಿಸಲಾಯಿತು. ಅಧಿವೇಷನದ ಮೊದಲ ದಿನವೇ ಪುನೀತ್ ಬಗ್ಗೆ ಮಾತನಾಡಲಾಗಿದ್ದು, ಆ ವಿಡಿಯೋ ಕೂಡ ವೈರಲ್ ಆಗುತ್ತಿದೆ.

Read More »

ಬಿಎಂಟಿಸಿ ಬಸ್ ಸಂಚಾರಕ್ಕೆ ಹೊಸ ಮಾರ್ಗಸೂಚಿ

ರಾಜ್ಯದಲ್ಲಿ ವೀಕೆಂಡ್ ಕರ್ಫೂ ಜಾರಿ ಹಿನ್ನೆಲೆ, ನಗರದ ಬಿಎಂಟಿಸಿ ಸಂಚಾರಕ್ಕೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಅಗತ್ಯ ಸೇವೆಗಳ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಮಾತ್ರ ಬಿಎಂಟಿಸಿ ಬಸ್ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದ್ದು, ಕಂಟೋನ್ಮೆಂಟ್ ಜೋನ್ ಹೊರತುಪಡಿಸಿ, ಶೇ 10 ರಷ್ಟು ಅಗತ್ಯ ಸಾರಿಗೆಗಳನ್ನು ಕಾರ್ಯಚರಣೆ ನಡೆಸಲಾಗುವುದು ಎಂದು ತಿಳಿಸಿದೆ. ಇನ್ನೂ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಬಸ್ ಗಳ ಕಾರ್ಯಚರಣೆ ಇರುತ್ತದೆ ಎಂದು ಹೇಳಲಾಗಿದೆ. ಇನ್ನೂ ಆಸ್ಪತ್ರೆಗೆ …

Read More »

ಬಡವರ ಹಣ ತಿಂದವ ಪಿಶಾಚಿ ಇದ್ದಂತೆ : ಸಿ.ಎಂ.ನಿoಬಣ್ಣರವರ

ಕಲಘಟಗಿ: ಒಳ್ಳೆಯ ಅಧಿಕಾರಿಗಳು ಇದ್ದೇ ಇದ್ದಾರೆ, ಕಾಮಗಾರಿಗಳು ಗುಣಮಟ್ಟದ್ದಾಗಿರಲಿ, ರೈತರ ಆದಾಯ ದ್ವಿಗುಣಗೊಳಿಸಿ, ಗುಣಮಟ್ಟದ ಸಾಮಗ್ರಿಗಳನ್ನು ಒದಗಿಸಿ, ಕೃಷಿ ಮಂತ್ರಿಗಳು ಜಾರಿಗೆ ತರುವ ಯೋಜನೆಗಳನ್ನು ರೈತರಿಗೆ ತಲುಪಿಸಿ. ರೈತನಿಲ್ಲದಿದ್ದರೆ ನಾವ್ಯಾರು ಇಲ್ಲ ಎಂದು ಶಾಸಕ ಸಿ.ಎಂ.ನಿoಬಣ್ಣರವರ ಹೇಳಿದರು. ತಾಲೂಕು ಪಂಚಾಯತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಪಕ್ಷ ಬೇಧ ಮರೆತು ನೆರೆಹಾವಳಿಯಿಂದ ಬಿದ್ದ ಮನೆಗಳಿಗೆ ಶೀಘ್ರ ಪರಿಹಾರ ನೀಡಿ, ಕೆಲವೆಡೆ ಪರಿಹಾರಗಳು ಸರಿಯಾಗಿ ರೈತರಿಗೆ ತಲುಪುತ್ತಿಲ್ಲ ಎಂಬ ದೂರುಗಳು ಬಂದಿವೆ. …

Read More »

ಗೋವಾದಲ್ಲಿ ಜ.26 ರವರೆಗೆ ಶಾಲೆ ಕಾಲೇಜು ಬಂದ್

ನವದೆಹಲಿ: ಕೋವಿಡ್-19 ಪ್ರಕರಣಗಳ ಉಲ್ಬಣದ ಮಧ್ಯೆ ಗೋವಾ ಸರ್ಕಾರವು 8 ರಿಂದ 12 ನೇ ತರಗತಿಯ ಶಾಲೆಗಳು ಮತ್ತು ಕಾಲೇಜುಗಳನ್ನು ಜನವರಿ 26 ರವರೆಗೆ ಮುಚ್ಚಲು ನಿರ್ಧರಿಸಿದೆ. “ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಸ್ಟಡಿ VIII ಮತ್ತು XII ಯಿಂದ ಶಿಕ್ಷಣ ಸಂಸ್ಥೆಗಳನ್ನು ಜನವರಿ 26 ರವರೆಗೆ ತಕ್ಷಣವೇ ಮುಚ್ಚಲಾಗುವುದು ಎಂದು ಸಕ್ಷಮ ಪ್ರಾಧಿಕಾರವು ನಿರ್ಧರಿಸಿದೆ.

Read More »

ಏರಿಕೆ ಕಂಡ ಕೋವಿಡ್ : ಜನರಲ್ಲಿ ಹೆಚ್ಚಿದ ಆತಂಕ

ಬೆಂಗಳೂರು:  ಕೊರೋನಾ ಏರಿಕೆಯಿಂದಾಗಿ ಎಲ್ಲರಿಗೂ ಆತಂಕ ಉಂಟಾಗಿದೆ.  ಅದರಲ್ಲೂ ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿಂದು 4246 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇಂದು 3,605 ಹೊಸ ಪ್ರಕರಣಗಳೊಂದಿಗೆ ಬೆಂಗಳೂರಿನ ಪಾಸಿಟಿವಿಟಿ ದರವು ಶೇಕಡ 6.45 ಕ್ಕೆ ಏರಿದೆ. ಕರ್ನಾಟಕದ ಶೇ.85ರಷ್ಟು ಪ್ರಕರಣಗಳು ಬೆಂಗಳೂರಿನಲ್ಲೇ ವರದಿಯಾಗಿದ್ದು, 24 ಗಂಟೆಗಳಲ್ಲಿ ಪ್ರಕರಣಗಳು ದ್ವಿಗುಣಗೊಂಡಿದ್ದು, ಮತ್ತೇ ಜನರಿಗೆ ತಮ್ಮ ಜೀವನದ ಬಗ್ಗೆ ಆತಂಕ ಉಂಟಾಗಿದೆ.

Read More »

ಬೆಂಗಳೂರುನಲ್ಲಿ 2 ವಾರ ಶಾಲೆ, ಕಾಲೇಜು ಬಂದ್

ಬೆಂಗಳೂರು: ನಗರದಲ್ಲಿ ಮುಂದಿನ ಎರಡುವಾರಗಳ ಕಾಲ 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕ ಸ್ಥಗಳಾದಂತ ಚಿತ್ರಮಂದಿರ, ಮಾಲ್, ಪಬ್, ಬಾರ್ ಗಳಲ್ಲಿ ಶೇ.50ರ ಮಿತಿಯನ್ನು ಏರಲಾಗಿದೆ. ,ವಾರಾಂತ್ರ ಕರ್ಪ್ಯೂ ಜಾರಿಗೊಳಿಸಲಾಗಿದೆ. ನೈಟ್ ಕರ್ಪ್ಯೂ ಮುಂದಿನ ಎರಡು ವಾರ ಮುಂದುವರೆಸಲಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಇಂದಿನ ಸಿಎಂ ಸಭೆಯ …

Read More »