admin
January 4, 2022
Breaking News, News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದ ಕೊರೋನಾ ಸೋಂಕು ಹೆಚ್ಚಳ್ಳದಿಂದಾಗಿ ಎಲ್ಲರೂ ಭಯಬೀತರಾಗಿದ್ದಾರೆ.ಶಾಲಾ-ಕಾಲೇಜುಗಳ ಮೇಲೆ ಕೊರೋನಾ ಕರಿನೆರಳು ಉಂಟಾಗಿದೆ. ಕೋವಿಡ್ 3ನೇ ಅಲೆ ಮುನ್ಸೂಚನೆಯಿಂದಾಗಿ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇದೇ ಕಾರಣದಿಂದಾಗಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸೋದಕ್ಕೆ ಪೋಷಕರು ಹಿಂದೇಟು ಹಾಕ್ತಾ ಇದ್ದಾರೆ.
Read More »
BigTv News
January 4, 2022
Breaking News, News, ಕರ್ನಾಟಕ
ರಾಮನಗರದಲ್ಲಿ ನಿನ್ನೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಆಗಮಿಸಿದ್ದರು. ಸಿಎಂ ಎದುರಲ್ಲೇ ವೇದಿಕೆಯಲ್ಲಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ. ಕೆ. ಸುರೇಶ್ ನಡುವಣ ಕಿತ್ತಾಟ ಘಟನೆ ಖಂಡಿನಿಯವಾಗಿದೆ. ಈ ಕುರಿತು ಟ್ಟೀಟರ್ ನಲ್ಲಿ ಪ್ರತಿಕ್ರಿಯಿಸಿದ ಡಾ. ಅಶ್ವಥ ನಾರಾಯಣ, ಇಂದಿನ ಕಾರ್ಯಕ್ರಮದಲ್ಲಿ ಡಿ.ಕೆ. ಸುರೇಶ ಮತ್ತವರ ಗುಂಪು ತೋರಿದ ಗೂಂಡಾ ವರ್ತನೆ ಹಾಗೂ ಅದನ್ನು ಡಿ.ಕೆ. ಶಿವಕುಮಾರ ಅವರು ಸಮರ್ಥಸಿಕೊಂಡು ರೀತಿ …
Read More »
BigTv News
January 4, 2022
Breaking News, News, SPECIAL NEWS, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ವಂಚನೆ ಮಾಡುವುದು ಹೊಸತೇನೂ ಅಲ್ಲ ಸಾಕಷ್ಟು ಮೋಸದ ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ ಫೇಸ್‌ಬುಕ್ ಮೂಲಕ ಯುವಕನನ್ನು ಪರಿಚಿಯಿಸಿಕೊಂಡು ಅಮೆರಿಕದಿಂದ ಬರುತ್ತಿದ್ದೇನೆಂದು ನಂಬಿಸಿ ಯುವತಿ59,200 ರೂ. ವರ್ಗಾಯಿಸಿಕೊಂಡು ಆತನಿಗೆ ನಂಬಿಸಿ ನಂಬಿಸಿ ಕುತ್ತಿಗೆಯನ್ನು ಮುರಿದಿರುವ ಘಟನೆ ನಡೆದಿದೆ. ಇಲ್ಲಿಯ ಶಾಂತಿನಗರದ ನಿಖಿಲ್ ಶಾಹ ಅವರಿಗೆ ಅಶರ್ ಡಾಮಿನ್ ಎಂಬ ಯುವತಿ ಫೇಸ್‌ಬುಕ್ ರಿಕ್ವೆಸ್ಟ್ ಕಳುಹಿಸಿದ್ದಳು. ರಿಕ್ವೆಸ್ಟ್‌ಗೆ ನಿಖಿಲ್ ಒಪ್ಪಿಗೆ ಸೂಚಿಸಿದ್ದರು. ಬಳಿಕ ನಿಖಿಲ್ ಸ್ನೇಹ ಸಂಪಾದಿಸಿದ …
Read More »
admin
January 3, 2022
Breaking News, News, World, ದೆಹಲಿ, ದೇಶ-ವಿದೇಶ
ನವದೆಹಲಿ: ದೇಶದಲ್ಲಿ ಕೊರೋನಾ ಹೆಚ್ಚಿದಂತೆ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ದೇಶಾದ್ಯಂತ ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ಮೊದಲ ದಿನವೇ 37.84 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗಿದ್ದು ಉತ್ತಮ ಪ್ರತಿಕ್ರಿಯೆ ದೊರಕಿದೆ. COVID19 | CoWIN ಪೋರ್ಟಲ್‌ನ ಪ್ರಕಾರ ಮಕ್ಕಳಿಗೆ COVID19 ಲಸಿಕೆ ಹಾಕಿದ ಮೊದಲ ದಿನದಂದು ಸಂಜೆ 7 ಗಂಟೆಯವರೆಗೆ 15-18 …
Read More »
BigTv News
January 3, 2022
Breaking News, News, ರಾಜಕೀಯ, ಹಾವೇರಿ
ಹಾವೇರಿ: ರಾಜ್ಯದಲ್ಲಿ ಲಾಕ್‌ಡೌನ್ ಮಾಡಬಾರದು ಎಂಬುದು ಸರ್ಕಾರದ ಉದ್ದೇಶ. ಆದರೆ ಜನರು ಕೊರೊನಾ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಿ, ಸಹಕಾರ ನೀಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಕೋವಿಡ್ ಕಡಿಮೆಯಿದೆ. ಹಾಗಂತ ನಾವು ನಿರ್ಲಕ್ಷ್ಯ ಮಾಡುವಂತಿಲ್ಲ ಎಂದರು.
Read More »
admin
January 3, 2022
Breaking News, News
ರಾಮನಗರ: ಸಚಿವ ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ವೇದಿಕೆಯಲ್ಲಿಯೇ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ.ಸುರೇಶ್, ಸಚಿವರಿಂದಲೇ ತಪ್ಪಾಗಿರುವುದು. ವೈಯಕ್ತಿಕವಾಗಿ ನಿಂದಿಸುವ ಮಾತು ಆರಂಭಿಸಿದರು.ಹಾಗಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ಸಚಿವ ಅಶ್ವತ್ಥನಾರಾಯಣ ವೇದಿಕೆ ಮೇಲೆ ಮಾತನಾಡುತ್ತಾ ಅನಗತ್ಯವಾಗಿ ಪರೋಕ್ಷವಾಗಿ ಹೇಳಿಕೆಗಳನ್ನು ನೀಡಲಾಂಭಿಸಿದರು. ಸಚಿವರು ಸವಾಲಿಗೆ ಕರೆದರೆ ನಾನು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ವೇದಿಕೆ ಮೇಲೆ ಪ್ರತಿಭಟನೆ ಮಾಡಿದ್ದೇವೆ ಎಂದರು.
Read More »
admin
January 3, 2022
Breaking News, News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಮನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಆಗಮಿಸಿದ್ದರು. ಸಿಎಂ ಎದುರಲ್ಲೇ ವೇದಿಕೆಯಲ್ಲಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ. ಕೆ. ಸುರೇಶ್ ನಡುವಣ ಕಿತ್ತಾಟ ಘಟನೆಯನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ಅಶ್ವತ್ಥ ನಾರಾಯಣ ವೇದಿಕೆ ಮೇಲೆ ಭಾಷಣ ಮಾಡುವಾಗ ಅವರತ್ತ ಮುನ್ನುಗ್ಗಿ ಬಂದು …
Read More »
admin
January 3, 2022
Breaking News, News, ಹುಬ್ಬಳ್ಳಿ
ಹುಬ್ಬಳ್ಳಿ: ಸಾಲಭಾದೆ ತಾಳಲಾರದೆ ಉದ್ಯಮಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ನೀಲಿಜನ್ ರಸ್ತಯಲ್ಲಿ ನಡೆದಿದೆ. ನಾಗನಗೌಡ ಪಾಟೀಲ್ ಮೃತ ದುರ್ದೈವಿಯಾಗಿದ್ದು, ಇತ ರಸಗೊಬ್ಬರ ಅಂಗಡಿಯ ಮಾಲೀಕನಾಗಿದ್ದು, ನೀಲಿಜನ ರಸ್ತೆಯಲ್ಲಿ ಆಗ್ರೋ ನಡೆಸುತ್ತಿದ್ದನು. ವ್ಯಾಪಾರಕ್ಕಾಗಿ ಸಾಲಮಾಡಿದ ಕಾರಣ ಸಾಲಭಾದೆಯಿಂದ ಇಂದು ಮನೆಯಿಂದ ತನ್ನ ಪತ್ನಿಯ ಸೀರೆ ತೆಗೆದುಕೊಂಡು ಬಂದು ಆಗ್ರೋ ಅಂಗಡಿಯಲ್ಲಿ ನೆಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಉಪನಗರ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ, ಮುಂದಿನ ಕಾನೂನು ಕ್ರಮ …
Read More »
admin
January 3, 2022
Breaking News, News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ:ಚುನಾವಣೆ ಬರ್ತಿದೆ ಎಂದು ಕಾಂಗ್ರೆಸ್ ರಾಜಕಾರಣ ಆರಂಭಿಸಿದೆ,ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಈ ಹಿಂದೆ ಸರಕಾರ ನಡೆಸಿದವರು ಈಗ ಮೇಕೆ ದಾಟು ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಹದಿನೆಂಟು ವಯಸ್ಸಿನ ಮಕ್ಕಳಿಗೆ ಲಸಿಕಾ ಕಾರ್ಯಕ್ರಮದ ನಂತರ ಮಾತಾನಾಡಿ, ಮೇಕೆ ದಾಟು ವಿಚಾರದಲ್ಲಿ ಕಾನೂನು ತೊಡಕುಗಳು ಇರುವುದರಿಂದ ವಿಳಂಬವಾಗಿದೆ,ಈ ವಿಚಾರವಾಗಿ ಎಲ್ಲರೂ ಒಂದು ಕಡೆ ಕುಳಿತು ಚರ್ಚೆ ಮಾಡಬೇಕು …
Read More »
BigTv News
January 3, 2022
Breaking News, News, ಕರ್ನಾಟಕ, ಧಾರವಾಡ
ಧಾರವಾಡ: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಹೋರಾಟವನ್ನು ಬೆಂಬಲಿಸಿ ಇಂದು ಎಐಡಿಎಸ್ಓ ಧಾರವಾಡ ಜಿಲ್ಲಾ ಸಮಿತಿಯ ವತಿಯಿಂದ ಧಾರವಾಡದ ಹೊಸ ಬಸ್ ನಿಲ್ದಾಣದ ಎದರುಗಡೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಎಐಡಿಎಸ್ಒ ನ ರಾಜ್ಯ ಖಜಾಂಚಿ ಅಭಯ ದಿವಾಕರ್ ಮಾತನಾಡಿ ಸರ್ಕಾರ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳಾದ ಸೇವಾ ಭದ್ರತೆ, ವೇತನ ಹೆಚ್ಚಳ ಸೇರಿದಂತೆ, ಇನ್ನಿತರ ಬೇಡಿಕೆಗಳನ್ನು ಈ ಕೂಡಲೇ ಈಡೇರಿಸಬೇಕೆಂದು ಮತ್ತು ರಾಜ್ಯದಲ್ಲಿ ತಲೆದೂರಿರುವ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಬೇಕೆಂದು …
Read More »