ಆರಕ್ಷಕರ ಆತ್ಮ ಸ್ಥೈರ್ಯ ಕುಗ್ಗಿಸುವ ಹುನ್ನಾರು ಆರೊಪ: ನಿಷ್ಠಾವಂತ ಪೊಲೀಸ್ ರ ಬೆಂಬಲಕ್ಕೆ ಬರ್ತಾರಾ ಹಿರಿಯ ಅಧಿಕಾರಿಗಳು…???
ಹುಬ್ಬಳ್ಳಿ:ಹುಬ್ಬಳ್ಳಿಯ ಹೊಸೂರಿನ ಕಿರಾಣಿ ಅಂಗಡಿಯೊಂದರಲ್ಲಿ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಾಕಾರಣ ಪೊಲೀಸರ ಮೇಲೆ ಗೂಬೆ ಕೂರಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂಬ ಮಾಹಿತಿಗಳು ಇದೀಗ ಲಭ್ಯವಾಗಿದೆ.ಅಂಗಡಿಯವರು ಹೇಳುವ ಪ್ರಕಾರ ಪೊಲೀಸರೇ ಅಂಗಡಿಯೊಳಗೆ ಬಂದು ಗಾಂಜಾ ತಂದು ಇಟ್ಟಿದ್ದರು ಎಂಬ ಆರೋಪವನ್ನು ಅಂಗಡಿ ಮಾಲಕರು ಮಾಡಿದ್ದರು.ಆದ್ರೆ ಸಿಸಿ ಕ್ಯಾಮರಾದಲ್ಲಿ ಮಾತ್ರ ಪೊಲೀಸರು ಕೇವಲ ಅಂಗಡಿಯೊಳಗೆ ಇಟ್ಟಿದ್ದ ಗಾಂಜಾ ತರುವ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂಗಡಿಗೆ ಹೋಗುವಾಗ ಬರಿಕೈಯಲ್ಲಿ ಹೋದವರು ಗಾಂಜಾದೊಂದಿಗೆ ಹೊರಗೆ …
Read More »murder case big twist ನಟ ದರ್ಶನ್ ಬಂಧನ..! ಕೇಸ್ ಬಗ್ಗೆ ಪೊಲೀಸ್ ಕಮಿಷನರ್ ಸ್ಫೋಟಕ ಮಾಹಿತಿ..!
ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬಾತನ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ. ಪವಿತ್ರಾ ಗೌಡಗೆ (Pavitra Gowda) ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ರೇಣುಕಾಸ್ವಾಮಿ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಪೊಲೀಸ್ ಕಮಿಷನರ್ ಹೇಳಿದ್ದೇನು…? ಮೈಸೂರಿನ ಹೋಟೆಲ್ ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಪೊಲೀಸ್ ಕಮೀಷನರ್ ಬಿ ದಯಾನಂದ್ ಅವರು ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ …
Read More »Darshan: ಕೊಲೆ ಕೇಸ್ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ; ಏನಿದು ಪ್ರಕರಣ..?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದು, ಚಿತ್ರದುರ್ಗದ ರೇಣುಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ನಟನ ಮೇಲಿದೆ. ರೇಣುಕಾಸ್ವಾಮಿಯ ಕೊಲೆ ಮಾಡಲು ಕಾರಣವೆಂದರೆ, ಆತ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಮತ್ತು ಅಶ್ಲೀಲವಾದ ಫೋಟೋ ಕಳಿಸಿದ್ದ.. ಹಾಗಾಗಿ ದರ್ಶನ್ ಸೇರಿ ನಾಲ್ವರು ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಾಮಾಕ್ಷಿ ಪಾಳ್ಯದಲ್ಲಿ ಶವ ಬಿಸಾಕಿದ್ದರೆಂಬ ಆರೋಪವಿದೆ.ರೇಣುಕಾ ಸ್ವಾಮಿಯ ಮೇಲೆ ಹಲ್ಲೆ ಮಾಡುವಾಗ, ದರ್ಶನ್ ಒದ್ದಿದ್ದು, ಅದು …
Read More »ಶಾಸಕ ಅರವಿಂದ ಬೆಲ್ಲದ, ಉಪಮೇಯರ್ ಸತೀಶ ಹಾನಗಲ್ ವಿರುದ್ಧ ಎಫ್ ಐ ಆರ್..! F I R
ಹುಬ್ಬಳ್ಳಿ: ಅವರಿಬ್ಬರೂ ಜನಪ್ರತಿನಿಧಿಗಳು, ಒಬ್ಬರು ಒಂದು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದರೇ ಮತ್ತೊಬ್ಬರು ವಾರ್ಡ್ ಪ್ರತಿನಿಧಿಸಿ ಈಗ ಮಹಾನಗರ ಪಾಲಿಕೆ ಉಪಮೇಯರ್ ಆಗಿದ್ದಾರೆ. ಈಗ ಈ ಇಬ್ಬರೂ ಮೇಲೇ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. ಕೊಳಚೆ ನಿರ್ಮೂಲನ ಮಂಡಳಿ ನೀಡಿರುವ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ ಹಾನಗಲ್ ಮತ್ತು …
Read More »ದಾಖಲೆ ವೀರನಿಗೆ ಬೆಟ್ಟದಷ್ಟು ಸವಾಲು: ಕೇಳಬೇಕಿದೆ ಜನಸಾಮಾನ್ಯರ ಅಹವಾಲು..!
ಹುಬ್ಬಳ್ಳಿ: ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಹುಬ್ಬಳ್ಳಿಯ ಕೀರ್ತಿಯನ್ನು ಹೆಚ್ಚಿಸಿದವರಲ್ಲಿ ಪ್ರಹ್ಲಾದ ಜೋಶಿ ಕೂಡ ಒಬ್ಬರು. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ 5ನೇ ಬಾರಿ ಗೆಲುವು ದಾಖಲಿಸಿ ಸಾಧನೆ ಮಾಡಿದರಲ್ಲಿ ಮೊದಲಿಗರಾದ ಬಿಜೆಪಿಯ ವಿಜೇತ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ಎದುರಿಗೆ ಸವಾಲುಗಳ ಬೆಟ್ಟವೇ ಇದೆ. ಅವುಗಳನ್ನು ಎದುರಿಸುವ ಮೂಲಕ ಜಿಲ್ಲೆಯಲ್ಲಿ ಅಭಿವೃದ್ಧಿ ಹೆಚ್ಚಿಸಬೇಕು ಎಂಬುವುದು ಜನರ ನಿರೀಕ್ಷೆಯಾಗಿದೆ… 2004ರಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದ ಪ್ರಹ್ಲಾದ ಜೋಶಿ ಅವರು ಜಿಲ್ಲೆಯ ಅಭಿವೃದ್ಧಿ …
Read More »ಸಾವಿನಲ್ಲಿ ಒಂದಾದ ದಂಪತಿ: ಚಾರಣಕ್ಕೆ ತೆರಳಿದ್ದ ಹುಬ್ಬಳ್ಳಿಯ ದಂಪತಿ ದುರಂತ ಅಂತ್ಯ..!
ಹುಬ್ಬಳ್ಳಿ: ಉತ್ತರಾಖಂಡ ಸಹಸ್ರ ತಾಳ್ ಶಿಖರದ ಚಾರಣಕ್ಕೆ ತೆರಳಿದ್ದ ಹುಬ್ಬಳ್ಳಿ ಮೂಲದ ಮುಂಗುರವಾಡಿ ದಂಪತಿ ಹವಾಮಾನ ವೈಪರೀತ್ಯದಿಂದ ದುರಂತ ಅಂತ್ಯ ಕಂಡಿದ್ದಾರೆ.ಕರ್ನಾಟಕದಿಂದ ತೆರಳಿದ್ದ 22 ಚಾರಣಿಗರ ತಂಡವೊಂದು ಉತ್ತರಾಖಂಡದ ಎತ್ತರದ ಸಹಸ್ರ ತಾಳ್ ಮಯಳಿ ಪ್ರದೇಶಕ್ಕೆ ತೆರಳಿ, ಅಲ್ಲಿಂದ ಚಾರಣ ಆರಂಭಿಸಿತ್ತು. ಚಾರಣದ ಗಮ್ಯಸ್ಥಾನವನ್ನು ತಲುಪಿದ ತಂಡ ಮತ್ತೆ ಶಿಬಿರಕ್ಕೆ ಹಿಂತಿರುಗಲು ಮುಂದಾಗಿದೆ. ಆಗ ಮಾರ್ಗಮಧ್ಯೆ ನಡೆಯಬಾರದ ಘಟನೆ ನಡೆದು ಹೋಗಿದೆ. ಹಿಮಗಾಳಿಯಿಂದಾಗಿ ಹವಾಮಾನ ಸಂಪೂರ್ಣ ಹದಗೆಟ್ಟು, ಎಲ್ಲ ಚಾರಣಿಗರು …
Read More »ವಿಶ್ವ ಪರಿಸರ ದಿನಾಚರಣೆ: ವಿದ್ಯುಕ್ತ ಚಾಲನೆ ನೀಡಿದ ನ್ಯಾಯಾಧೀಶರು..!
ಹುಬ್ಬಳ್ಳಿ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹುಬ್ಬಳ್ಳಿ, ಅರಣ್ಯ ಇಲಾಖೆ ಮತ್ತು ತೋಟಗಾರಿಕಾ ಇಲಾಖೆ, ಹುಬ್ಬಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5 ರಂದು ಬೆಳಿಗ್ಗೆ 10 ಗಂಟೆಗೆ ಹೊಸ ಕೋರ್ಟ್ ಆವರಣದಲ್ಲಿ ಆಯೋಜಿಸಲಾಗಿದ್ದು, ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು…ಕಾರ್ಯಕ್ರಮವನ್ನು 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ ಬಿ. ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಕೀಲರ …
Read More »ಲೈಂಗಿಕ ಕೇಸ್ ನಲ್ಲಿ ಸಿಲುಕಿಕೊಂಡಿರುವ ಪ್ರಜ್ವಲ್ ರೇವಣ್ಣ ಗೆದ್ದರೆ ಏನಾಗಬಹುದು..
ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣಗೂ ನಾಳೆ ಮಹತ್ವದ ದಿನ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಹಾಸನ ಕ್ಷೇತ್ರದಿಂದ ಅವರು ಗೆಲ್ಲಬಹುದೇ ಎಂಬ ಕುತೂಹಲ ಎಲ್ಲರಲ್ಲಿದೆ.. ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ… ಜೂನ್ 6 ರವರೆಗೆ ಅವರು ಎಸ್ಐಟಿ ವಶದಲ್ಲಿರಲಿದ್ದಾರೆ. ಅದಾದ ಬಳಿಕ ಅವರ ಭವಿಷ್ಯ ಏನು ಎಂದು ಸ್ಪಷ್ಟತೆಯಿಲ್ಲ. ಈ ನಡುವೆ ಅವರಿಗೆ ನಾಳೆ …
Read More »ವಾಲ್ಮಿಕಿ ನಿಗಮದ ಪ್ರಕರಣ ಸಿಬಿಐಗೆ ವರ್ಗಾಯಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ..
ಬೆಂಗಳೂರು (ಮೇ31):- ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣವನ್ನು ನಾವಾಗಿಯೇ ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ತಿಳಿಸಿದರು.ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬ್ಯಾಂಕ್ನವರು ಸಿಬಿಐಗೆ ದೂರು ನೀಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನೂರು ಕೋಟಿ ರೂ. ಮೇಲು ಹಗರಣಗಳಾದಾಗ ಪ್ರಕರಣ ಸಿಬಿಐಗೆ ವರ್ಗಾವಣೆಯಾಗುತ್ತದೆ. ಈಗ ಸಿಐಡಿಯವರು ತನಿಖೆ ಆರಂಭಿಸಿದ್ದಾರೆ. ನೂರು ಕೋಟಿ ರೂ. ಅಧಿಕ ಅಕ್ರಮ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





