ಹುಬ್ಬಳ್ಳಿ: ನಿಷೇಧಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಬಂಧನ ಮಾಡುವಲ್ಲಿ ಕಸಬಾಪೇಟ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕಸಬಾಪೇಟ್ ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ನೇತೃತ್ವದ ತಂಡ ಹಳೇಹುಬ್ಬಳ್ಳಿಯ ಸದರಸೋಫಾ ಕೌದಿಮಠದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿ ಕ್ಷಿಪ್ರ ಕಾರ್ಯಾಚರಣೆ ಮೂಲಕ ದಾಳಿ ನಡೆಸಿ ಓರ್ವ ಗಾಂಜಾ ಪೆಡ್ಲರ್ ಜಾವೇದ್ ಹವಾಲ್ದಾರ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿತನಿಂದ 42,500/- …
Read More »ಹುಬ್ಬಳ್ಳಿ-ಧಾರವಾಡದಲ್ಲಿ ಅಪರಾಧ ಕೃತ್ಯ ತಡೆಗೆ ಕ್ರಮ ಕೈಗೊಳ್ಳಲಾಗುವದು-ಎಡಿಜಿಪಿ ಹಿತೇಂದ್ರ
ಹುಬ್ಬಳ್ಳಿ ನೇಹಾ ನಿವಾಸಕ್ಕೆ ಎಡಿಜಿಪಿ ಭೇಟಿ ನೀಡಿ ನೇಹಾ ಹಿರೇಮಠ ಅವರ ತಂದೆ ಹಾಗೂ ತಾಯಿ ಜೊತೆ ಮಾತುಕತೆ ನಡೆಸಿದರು.ಬಿಡ್ನಾಳ ಕ್ರಾಸ್ ನ ನೇಹಾ ಹಿರೇಮಠ ನಿವಾಸಕ್ಕೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಹಾಗೂ ಹು-ಧಾ ಪೊಲೀಸ್ ಕಮಿಷನ್ ರೇಣುಕಾ ಸುಕುಮಾರ್ ಭೇಟಿ ನೀಡಿದರು.ಇದಕ್ಕೂ ಮುನ್ನ ಪೊಲೀಸ್ ಅಧಿಕಾರಿಗಳೊಂದಿಗಿನ ಹು-ಧಾ ಪೊಲೀಸ್ ಕಮೀಷ್ನರ್ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಹು-ಧಾ ಕಮೀಷ್ನರೇಟ್ ವ್ಯಾಪ್ತಿಯಲ್ಲಿ ಹಲವಾರು ಘಟನೆಗಳು ನಡೆದಿವೆ.ಯಾವ …
Read More »ಅಂಜಲಿ ಕೊಲೆಗೆ ಪೊಲೀಸ ನಿರ್ಲಕ್ಷ್ಯ ಆರೋಪ: ಕಾನೂನು ಸುವ್ಯವಸ್ಥೆ ಡಿಸಿಪಿ ಪಿ ರಾಜೀವ ಅಮಾನತ್ತು..!
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿದಂತೆ ಮತ್ತೊಬ್ಬ ಹಿರಿಯ ಅಧಿಕಾರಿಯ ತಲೆದಂಡವಾಗಿದೆ. ಅಂಜಲಿ ಕೊಲೆಗೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆಂದು ಪೊಲೀಸ್ ಇನ್ಸಪೆಕ್ಟರ್, ಮಹಿಳಾ ಹೆಡ್ಕಾನ್ಸಟೇಬಲ್ ಅಮಾನತ್ತು ಮಾಡಲಾಗಿತ್ತು. ಇಂದು ಡಿಸಿಪಿ ಅವರನ್ನ ಅಮಾನತ್ತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಪೊಲೀಸರ ಮೇಲೆ ಆರೋಪ …
Read More »ಬಸವಣ್ಣ, ಅಂಬಿಗರ ಚೌಡಯ್ಯನವರ ನಾಡಿನಲ್ಲಿ ನಡೆದ ಅಮಾನವೀಯ ಕೃತ್ಯಕ್ಕೆ ಪೊಲೀಸ್ ನಿರ್ಲಕ್ಷ್ಯ ಕಾರಣ..!
ಹುಬ್ಬಳ್ಳಿ: ಬಸವಣ್ಣನವರ, ಅಂಬಿಗರ ಚೌಡಯ್ಯನ ಈ ನಾಡಿನಲ್ಲಿ ಇಂತಹ ಕೃತ್ಯ ನಡೆದಿದೆ. ನೇಹಾ ಹತ್ಯೆ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿತ್ತು. ಈ ಕೃತ್ಯ ನಡೆಯುವ ಮುಂಚೆಯೇ ಆತನಿಂದ ಬೆದರಿಕೆ ಬಂದಿತ್ತು. ಆದ್ರೆ ಈ ವಿಚಾರದಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಇದಕ್ಕೆ ನೇರವಾಗಿ ಪೊಲೀಸ್ ಇಲಾಖೆಯೇ ಕಾರಣ ಎಂದು ಅಂಬಿಗರ ಚೌಡಯ್ಯನ ಗುರುಪೀಠದ ಶಾಂತ ಭೀಷ್ಮ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.ಅಂಜಲಿ ನಿವಾಸದ ಮುಂದೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೇಹಾ …
Read More »ಹುಬ್ಬಳ್ಳಿಯ ಎರಡು ಕೊಲೆಗೆ ಸರ್ಕಾರವೇ ಕಾರಣ, ಪೊಲೀಸ್ ಸ್ಟೇಷನ್ ಮುಚ್ಚಿಬಿಡಿ: ರವಿಕುಮಾರ್..
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆಯಾಗಿರೋದು ಕಾಡಿನಲ್ಲಿ ಅಲ್ಲ. ಜನನಿಬಿಡ ಪ್ರದೇಶದಲ್ಲಿ ಆಗಿದೆ. ಅಂತಹ ಕೊಲೆ ಬಗ್ಗೆ ಸರ್ಕಾರ ಬೇಜಾವ್ದಾರಿಯಾಗಿ ವರ್ತನೆ ಮಾಡಿದೆ. ಇದು ಅಸಮರ್ಥ ಸರ್ಕಾರ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು. ಅಂಜಲಿ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೇಹಾ ಹಿರೇಮಠ ಕೊಲೆಯಾಗಿ ಒಂದು ವರ್ಷ ಆಗಿಲ್ಲ. ಮತ್ತೆ ಅಂತಹದೇ ಹತ್ಯೆಯಾಗಿದೆ ಅಂದ್ರೆ ಸರ್ಕಾರ ಸತ್ತಿದೆಯೋ ಬದುಕಿದೆಯೋ.ಎರಡು ಹತ್ಯೆಗೆ ಸರ್ಕಾರ ನೇರ ಹೊಣೆ. ಪೊಲೀಸರು ಹೊಣೆ …
Read More »ಈ ನೆಲದ ಕಾನೂನಿನ ಬಗ್ಗೆ ಭಯವೇ ಇಲ್ಲದಂತಾಗಿದೆ:ಮೂಜಗು ಸ್ವಾಮೀಜಿ ಬೇಸರ…
ಹುಬ್ಬಳ್ಳಿ: ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿಯದಂತಾಗಿದೆ. ಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಮೂರುಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಹೇಳಿದರು. ಮೃತ ಅಂಜಲಿ ಮನೆಗೆ ಭೇಟಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ನೇಹಾ ಹತ್ಯೆ ನಂತರ ಮತ್ತೊಂದು ಅಮಾನುಷ ಘಟನೆ ನಡೆದಿದೆ.ಒಬ್ಬ ಯುವಕ ಮನೆಗೆ ನುಗ್ಗಿ ನಿರ್ದಾಕ್ಷೀಣ್ಯವಾಗಿ ನಿರ್ಭಯವಾಗಿ ಕೊಲೆ ಮಾಡಿದ್ದಾನೆ.ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ …
Read More »ಅಂಜಲಿ ಮನೆಗೆ ದಿಂಗಾಲೇಶ್ವರ ಸ್ವಾಮೀಜಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ..
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ಮನೆಗೆ ಆಗಮಿಸಿದ ಸ್ವಾಮೀಜಿಗಳು ಕುಟುಂಬಸ್ಥರ ಜೊತೆಗೆ ಮಾತನಾಡಿ ಕುಟುಂಬಸ್ಥರಿಗೆ ಹಾಗೂ ಅಂಜಲಿ ಸಹೋದರಿಯರಿಗೆ ಧೈರ್ಯ ತುಂಬಿದರು. ಇದೇ ವೇಳೆ ಗಂಗಾಮತ ಸಮಾಜದ ಮುಖಂಡರು ಕೂಡ ಉಪಸ್ಥಿತರಿದ್ದು, ಕೊಲೆಯ ಬಗ್ಗೆ ಮಾಹಿತಿ ಪಡೆದುಕೊಂಡರು.ಇನ್ನೂ ನೇಹಾಳ ಕೊಲೆಯ …
Read More »ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ…
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಖಂಡಿಸಿ ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಹೌದು.. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನೇಹಾ ಹಿರೇಮಠ ಕೊಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಯುವತಿಯ ಕೊಲೆ ಮಾಡಿರುವುದು ನಿಜಕ್ಕೂ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಹೆಣ್ಣುಮಕ್ಕಳಿಗೆ ಭದ್ರತೆಯೇ ಇಲ್ಲವಾಗಿದೆ. ಈ ಕೂಡಲೇ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕು. ಅಲ್ಲದೇ ಕೊಲೆಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವ …
Read More »ಬೆಂಡಿಗೇರಿ ಠಾಣೆ ಪಿಐ, ಡಬ್ಲೂಪಿಸಿ ಅಮಾನತು: ಕರ್ತವ್ಯ ಲೋಷದಿಂದ ಸಸ್ಪೆಂಡ್..!
ಹುಬ್ಬಳ್ಳಿ: ಕರ್ತವ್ಯ ಲೋಪ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವಲ್ಲಿ ವಿಫಲರಾದ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.. ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಚಿಕ್ಕೋಡಿ ಹಾಗೂ ಮಹಿಳಾ ಪೊಲೀಸ್ ಪೇದೆ ರೇಖಾ ಹಾವರೆಡ್ಡಿ ಎಂಬುವವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಆದೇಶ ಹೊರಡಿಸಿದ್ದಾರೆ.ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತು ಮಾಡಿ ಆದೇಶ …
Read More »BIG TV EXCLUSIVE: ಸಾವಜಿ ಹೋಟೆಲ್ ನಲ್ಲಿ ಅಕ್ರಮ ಸಾರಾಯಿ ಮಾರಾಟ..!
ಹುಬ್ಬಳ್ಳಿಯ ಸಾವಜಿ ಹೋಟೆಲ್ ನಲ್ಲಿ ಅಕ್ರಮ ಸರಾಯಿ ಮಾರಾಟ ಮಧ್ಯರಾತ್ರಿ 3 ಗಂಟೆಗೂ ಸಿಗುತ್ತೇ ಡ್ರಿಂಕ್ಸ್..! ವಿದ್ಯಾನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಅಂಧ ದರ್ಬಾರ್ ಹುಬ್ಬಳ್ಳಿ ಸಂಪೂರ್ಣ ಮಲಗಿದ ಮೇಲೆ ನಡೆಯುತ್ತಿದೆ ಅಕ್ರಮ ಸರಾಯಿ ಮಾರಾಟ ಗೊತ್ತಿದ್ದರೂ ಸುಮ್ಮನೆ ಕುಳಿತ ಖಾಕಿ ಪಡೆ..!.? ಹಾಸ್ಟೆಲ್, ಕಾಲೇಜಿನ ಅಕ್ಕಪಕ್ಕದಲ್ಲಿರುವ ಸಾವಜಿ ಹೋಟೆಲ್ ಬಿಗ್ ಟಿವಿ ನ್ಯೂಸ್ ಎಕ್ಸಕ್ಲೂಸಿವ್ ಕಾರ್ಯಾಚರಣೆಯಲ್ಲಿ ಬಯಲಾಗುತ್ತದೆ ಸ್ಫೋಟಕ ಮಾಹಿತಿ..!
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





